logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭ್ರಷ್ಟ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮತ್ತು ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾದ ಬಳ್ಳಾರಿ ಪಾದಯಾತ್ರೆಯ ಮಾರ್ಗಸೂಚಿ ಮತ್ತು ಪೋಸ್ಟರ್‌ಗಳನ್ನು ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣ್, ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ಶ್ರೀ ಸಿ. ಟಿ. ರವಿ, ಶ್ರೀ ಜನಾರ್ದನ ರೆಡ್ಡಿ, ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜುಗೌಡ ನಾಯಕ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಜಿ. ಪಾಟೀಲ್, ಶಾಸಕರಾದ ಶ್ರೀ ಪ್ರಭು ಚೌವ್ಹಾಣ್, ಡಾ. ಶೈಲೇಂದ್ರ ಬೆಲ್ದಾಳೆ, ಶ್ರೀ ಮಾನಪ್ಪ ಡಿ. ವಜ್ಜಲ್, ಡಾ. ಎಸ್. ಶಿವರಾಜ್ ಪಾಟೀಲ್, ಶ್ರೀ ಹರೀಶ್‌ ಪೂಂಜ, ಮಾಜಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಂ. ಡಿ. ಲಕ್ಷ್ಮೀನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್‌, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ತಮ್ಮೇಶ್‌ ಗೌಡ, ಎಸ್.‌ ಟಿ. ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮತ್ತು ಪ್ರಮುಖರು ಉಪಸ್ಥಿತರಿದ್ದರು. #BallariPadayatre #CongressFailsKarnataka

2 days ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
2 days ago
06be7995-748f-45b0-892e-7c1414433a87

ಭ್ರಷ್ಟ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮತ್ತು ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾದ ಬಳ್ಳಾರಿ ಪಾದಯಾತ್ರೆಯ ಮಾರ್ಗಸೂಚಿ ಮತ್ತು ಪೋಸ್ಟರ್‌ಗಳನ್ನು ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ

f8432859-dc3d-40e7-a54e-93589f5e8286

ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣ್, ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ಶ್ರೀ ಸಿ. ಟಿ. ರವಿ, ಶ್ರೀ ಜನಾರ್ದನ ರೆಡ್ಡಿ, ರಾಜ್ಯ

a645f09b-8ee7-4cfa-999a-bf4feba3cef3

ಉಪಾಧ್ಯಕ್ಷರಾದ ಶ್ರೀ ರಾಜುಗೌಡ ನಾಯಕ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಜಿ. ಪಾಟೀಲ್, ಶಾಸಕರಾದ ಶ್ರೀ ಪ್ರಭು ಚೌವ್ಹಾಣ್, ಡಾ. ಶೈಲೇಂದ್ರ ಬೆಲ್ದಾಳೆ, ಶ್ರೀ ಮಾನಪ್ಪ ಡಿ. ವಜ್ಜಲ್, ಡಾ. ಎಸ್. ಶಿವರಾಜ್ ಪಾಟೀಲ್, ಶ್ರೀ ಹರೀಶ್‌ ಪೂಂಜ, ಮಾಜಿ

43ca7881-6628-45be-8c0b-6a10b441cfd1

ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಂ. ಡಿ. ಲಕ್ಷ್ಮೀನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್‌, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ತಮ್ಮೇಶ್‌ ಗೌಡ, ಎಸ್.‌ ಟಿ. ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮತ್ತು ಪ್ರಮುಖರು ಉಪಸ್ಥಿತರಿದ್ದರು. #BallariPadayatre #CongressFailsKarnataka

More news from ಕರ್ನಾಟಕ and nearby areas
  • Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict
    1
    Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane.

#leopardcubs 
#leopard 
#channapattana 
#ramangaradistrict 
#bangaloresouthdistrict
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    8 hrs ago
  • ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದ ‘ನಮ್ಮ ನಡೆ ಶಾಲೆ ಕಡೆ’ ತಂಡದಿಂದ ಮಕ್ಕಳನ್ನು ರಂಜಿಸಿದರು ಕೂಡ್ಲಿಗಿ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಪ್ರತಿಷ್ಠಾ ಮಾನಸಿಕ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ‘ನಮ್ಮ ನಡೆ ಶಾಲೆ ಕಡೆ’ ತಂಡದ ವತಿಯಿಂದ ವಿಶೇಷ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯುವುದರ ಜೊತೆಗೆ ಹಲವಾರು ಭಾವಗೀತೆಗಳು ಹಾಗೂ ಮಕ್ಕಳಿಗೆ ಪ್ರೇರಣೆ ನೀಡುವ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ಈ ಸಂದರ್ಭದಲ್ಲಿ ತಂಡದ ಸದಸ್ಯರು ವಿಶೇಷ ಮಕ್ಕಳೊಂದಿಗೆ ಕೆಲಕಾಲ ಆತ್ಮೀಯವಾಗಿ ಬೆರೆತು, ಅವರೊಂದಿಗೆ ಸಂತಸ ಹಂಚಿಕೊಂಡರು. ಮಕ್ಕಳಲ್ಲಿ ಉತ್ಸಾಹ ಹಾಗೂ ಸಂತಸ ಮೂಡಿಸುವ ಉದ್ದೇಶದಿಂದ ಹಲವಾರು ಭಾವಗೀತೆಗಳು ಹಾಗೂ ಪ್ರೇರಣಾದಾಯಕ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ತಂಡದ ಸದಸ್ಯರೊಂದಿಗೆ ಮಕ್ಕಳು ಸಂತಸದಿಂದ ಕಾಲ ಕಳೆಯುವ ಮೂಲಕ ಕಾರ್ಯಕ್ರಮದಲ್ಲಿ ಉಲ್ಲಾಸದ ವಾತಾವರಣ ನಿರ್ಮಾಣವಾಯಿತು. ವಿಶೇಷ ಮಕ್ಕಳೊಂದಿಗೆ ಸಮಯ ಕಳೆಯುವ ಮೂಲಕ ಮಾನವೀಯತೆ, ಪ್ರೀತಿ ಮತ್ತು ಸಾಮಾಜಿಕ ಕಾಳಜಿಯ ಸಂದೇಶವನ್ನು ಸಾರಿದ ‘ನಮ್ಮ ನಡೆ ಶಾಲೆ ಕಡೆ’ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಶಾಸಕರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಕ್ಕಳ ಮುಖದಲ್ಲಿ ನಗು ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೇಳೆ ಶಾಸಕರ ವಾಹನ ಚಾಲಕ ಖಾಜಾ ಹುಸೇನ್ ಅವರು ಶಾಸಕರ ಆಪ್ತ ಬಳಗದ ಪರವಾಗಿ ಶಾಲೆಯ ಮಕ್ಕಳು, ಸಿಬ್ಬಂದಿ ಹಾಗೂ ತಂಡದವರಿಗೆ ಸಿಹಿಯೊಂದಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು. ಹಾಗೂ ಹೊಸ ಹೊಸಹಳ್ಳಿಯ ಯುವ ಮುಖಂಡ ಸೂರ್ಯ ಪ್ರಕಾಶ್ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳ ಪರವಾಗಿ, ಕೂಡ್ಲಿಗಿ ಶಾಸಕರಾದ ಎನ್.ಟಿ. ಶ್ರೀನಿವಾಸ್ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಮಕ್ಕಳು ಹಾಗೂ ಸಿಬ್ಬಂದಿಗಳಿಗೆ ಸಿಹಿ ಭೋಜನದ ವ್ಯವಸ್ಥೆ ಮಾಡಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಬಸವರಾಜ್, ಕಾರ್ಯದರ್ಶಿ ಪುಷ್ಪಲತಾ ಹಾಗೂ ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ನುಂಕನಗೌಡ, ಹ್ಯಾಟಿ ರಾಘವೇಂದ್ರ, ಸಿಬ್ಬಂದಿಗಳಾದ ಒಬ್ಬಮ್ಮ, ಚಂದ್ರಿಕಾ ಮತ್ತು ಅಭಿಷೇಕ್ ಹಾಗೂ ರಂಗ ನಿರ್ದೇಶಕ ಹರೀಶ್ ಜಿಂಕೆ ನಿರ್ದೇಶನದಲ್ಲಿ ಕಲಾವಿದರಾದ ಶಂಕ್ರಪ್ಪ, ಧಾರವಾಡ ಮಲ್ಲಿಕಾ, ವೆಂಕಟಾಪುರ ಹನುಮಯ್ಯ, ಮಾರುತಿ, ನಾಗರಾಜ್, ಹೇಮಂತ್ ಸಂಡೂರು ಸೇರಿ ಇತರರು ಉಪಸ್ಥಿತರಿದ್ದರು.
    1
    ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದ ‘ನಮ್ಮ ನಡೆ ಶಾಲೆ ಕಡೆ’ ತಂಡದಿಂದ ಮಕ್ಕಳನ್ನು ರಂಜಿಸಿದರು 

ಕೂಡ್ಲಿಗಿ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಪ್ರತಿಷ್ಠಾ ಮಾನಸಿಕ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ‘ನಮ್ಮ ನಡೆ ಶಾಲೆ ಕಡೆ’ ತಂಡದ ವತಿಯಿಂದ ವಿಶೇಷ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯುವುದರ ಜೊತೆಗೆ ಹಲವಾರು ಭಾವಗೀತೆಗಳು ಹಾಗೂ ಮಕ್ಕಳಿಗೆ ಪ್ರೇರಣೆ ನೀಡುವ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು.
ಈ ಸಂದರ್ಭದಲ್ಲಿ ತಂಡದ ಸದಸ್ಯರು ವಿಶೇಷ ಮಕ್ಕಳೊಂದಿಗೆ ಕೆಲಕಾಲ ಆತ್ಮೀಯವಾಗಿ ಬೆರೆತು, ಅವರೊಂದಿಗೆ ಸಂತಸ ಹಂಚಿಕೊಂಡರು. ಮಕ್ಕಳಲ್ಲಿ ಉತ್ಸಾಹ ಹಾಗೂ ಸಂತಸ ಮೂಡಿಸುವ ಉದ್ದೇಶದಿಂದ ಹಲವಾರು ಭಾವಗೀತೆಗಳು ಹಾಗೂ ಪ್ರೇರಣಾದಾಯಕ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು.
ತಂಡದ ಸದಸ್ಯರೊಂದಿಗೆ ಮಕ್ಕಳು ಸಂತಸದಿಂದ ಕಾಲ ಕಳೆಯುವ ಮೂಲಕ ಕಾರ್ಯಕ್ರಮದಲ್ಲಿ ಉಲ್ಲಾಸದ ವಾತಾವರಣ ನಿರ್ಮಾಣವಾಯಿತು. ವಿಶೇಷ ಮಕ್ಕಳೊಂದಿಗೆ ಸಮಯ ಕಳೆಯುವ ಮೂಲಕ ಮಾನವೀಯತೆ, ಪ್ರೀತಿ ಮತ್ತು ಸಾಮಾಜಿಕ ಕಾಳಜಿಯ ಸಂದೇಶವನ್ನು ಸಾರಿದ ‘ನಮ್ಮ ನಡೆ ಶಾಲೆ ಕಡೆ’ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ಶಾಸಕರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಕ್ಕಳ ಮುಖದಲ್ಲಿ ನಗು ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವೇಳೆ ಶಾಸಕರ ವಾಹನ ಚಾಲಕ ಖಾಜಾ ಹುಸೇನ್ ಅವರು ಶಾಸಕರ ಆಪ್ತ ಬಳಗದ ಪರವಾಗಿ ಶಾಲೆಯ ಮಕ್ಕಳು, ಸಿಬ್ಬಂದಿ ಹಾಗೂ ತಂಡದವರಿಗೆ ಸಿಹಿಯೊಂದಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು. ಹಾಗೂ ಹೊಸ ಹೊಸಹಳ್ಳಿಯ ಯುವ ಮುಖಂಡ ಸೂರ್ಯ ಪ್ರಕಾಶ್ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳ ಪರವಾಗಿ, ಕೂಡ್ಲಿಗಿ ಶಾಸಕರಾದ ಎನ್.ಟಿ. ಶ್ರೀನಿವಾಸ್ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಮಕ್ಕಳು ಹಾಗೂ ಸಿಬ್ಬಂದಿಗಳಿಗೆ ಸಿಹಿ ಭೋಜನದ ವ್ಯವಸ್ಥೆ ಮಾಡಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಬಸವರಾಜ್, ಕಾರ್ಯದರ್ಶಿ ಪುಷ್ಪಲತಾ ಹಾಗೂ ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ನುಂಕನಗೌಡ, ಹ್ಯಾಟಿ ರಾಘವೇಂದ್ರ, ಸಿಬ್ಬಂದಿಗಳಾದ ಒಬ್ಬಮ್ಮ, ಚಂದ್ರಿಕಾ ಮತ್ತು ಅಭಿಷೇಕ್ ಹಾಗೂ ರಂಗ ನಿರ್ದೇಶಕ ಹರೀಶ್ ಜಿಂಕೆ ನಿರ್ದೇಶನದಲ್ಲಿ ಕಲಾವಿದರಾದ ಶಂಕ್ರಪ್ಪ, ಧಾರವಾಡ ಮಲ್ಲಿಕಾ, ವೆಂಕಟಾಪುರ ಹನುಮಯ್ಯ, ಮಾರುತಿ, ನಾಗರಾಜ್, ಹೇಮಂತ್ ಸಂಡೂರು ಸೇರಿ ಇತರರು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    2 hrs ago
  • *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ- *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಕ್ಷೇತ್ರದ ಸಮಘ್ರ ಶೈಕ್ಷಣಿಕ ಅಭಿವೃದ್ಧಿಗಾಗಿ , ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ ಎಂದು ಮುಖಂಡ ಗುನ್ನಳ್ಳಿ ರಾಘವೇಂದ್ರ ಕರೆನೀಡಿದರು. ಅವರು ಆ 27ರಂದು ಪಟ್ಟಣದ ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಜರುಗಿದ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಎಸ್ಎಫ್ಐ ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಮುಖಂಡರಾದ ಆನಂದರಾಜ್ , ಜಿಲ್ಲಾ ಮುಖಂಡರಾದ ಸುಷ್ಮಿತ ಪವನಕುಮಾರ್ , ಪತ್ರಕರ್ತರಾರ ಭೀಮಣ್ಣ ಗಜಾಪುರ , ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಆನಂದರಾಜ್ , ಸುಸ್ಮಿತ ಸಮಾಜ ಸೇವಕ ಅಬ್ದುಲ್ ರಹೆಮ‍ಾನ್ , ತಾಲೂಕಾಧ್ಯಕ್ಷರಾದ ಟಿ. ಭಾಗ್ಯಮ್ಮ , ಭೀಮಣ್ಣ ಗಜಾಪುರ , ಬಿಟಿಗುದ್ದಿ ಚಂದ್ರು ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ-
*ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ*-ವಿಜಯನಗರ ಜಿಲ್ಲೆ  ಕೂಡ್ಲಿಗಿ : ಕ್ಷೇತ್ರದ ಸಮಘ್ರ ಶೈಕ್ಷಣಿಕ ಅಭಿವೃದ್ಧಿಗಾಗಿ , ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ ಎಂದು ಮುಖಂಡ ಗುನ್ನಳ್ಳಿ ರಾಘವೇಂದ್ರ ಕರೆನೀಡಿದರು. ಅವರು ಆ 27ರಂದು ಪಟ್ಟಣದ ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಜರುಗಿದ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಎಸ್ಎಫ್ಐ  ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಮುಖಂಡರಾದ ಆನಂದರಾಜ್ , ಜಿಲ್ಲಾ ಮುಖಂಡರಾದ ಸುಷ್ಮಿತ ಪವನಕುಮಾರ್ , ಪತ್ರಕರ್ತರಾರ ಭೀಮಣ್ಣ ಗಜಾಪುರ , ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್  ಆನಂದರಾಜ್ , ಸುಸ್ಮಿತ  
ಸಮಾಜ ಸೇವಕ ಅಬ್ದುಲ್ ರಹೆಮ‍ಾನ್ , ತಾಲೂಕಾಧ್ಯಕ್ಷರಾದ ಟಿ. ಭಾಗ್ಯಮ್ಮ , ಭೀಮಣ್ಣ ಗಜಾಪುರ , ಬಿಟಿಗುದ್ದಿ ಚಂದ್ರು  ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    1
    ತುಮಕೂರು ಈದ್ ಮಿಲಾದ್ ಹಬ್ಬದ
 ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ 
ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    10 hrs ago
  • ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    1
    ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು
ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ  ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ  ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು 
ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ
ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು.
ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು.
ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು.
ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    13 hrs ago
  • ಸೋಮಲಾಪುರ ಬಸವೇಶ್ವರ ಜಾತ್ರಾ ಮಹೋತ್ಸವ ; ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂದವಾಡಗಿ ಪೂಜ್ಯರು ಸೋಮಲಾಪುರ ಬಸವೇಶ್ವರ ಜಾತ್ರಾ ಮಹೋತ್ಸವ ; ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂದವಾಡಗಿ ಪೂಜ್ಯರು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ಸೋಮಲಾಪುರ ಗ್ರಾಮದ ಪಾರ್ಶ್ವ ವಾಯು ರೋಗ ನಿವಾರಣೆಯ ಧನ್ವಂತರಿ ಸುಕ್ಷೇತ್ರ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಧಾರ್ಮಿಕ ಪ್ರವಚನಕ್ಕೆ ನಂದವಾಡಗಿಯ ಡಾ. ಅಭಿನವ ಚನ್ನಬಸವ ಶಿವಾಚಾರ್ಯರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಗ್ರಾಮದ ಗುರುಹಿರಿಯರು ತಾಯಂದಿರು ಉಪಸ್ಥಿತರಿದ್ದರು. ವರದಿಗಾರರು ; ಶರಣಗೌಡ ಕಂದಕೂರ
    2
    ಸೋಮಲಾಪುರ ಬಸವೇಶ್ವರ ಜಾತ್ರಾ ಮಹೋತ್ಸವ ; ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂದವಾಡಗಿ ಪೂಜ್ಯರು
ಸೋಮಲಾಪುರ ಬಸವೇಶ್ವರ ಜಾತ್ರಾ ಮಹೋತ್ಸವ ; ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂದವಾಡಗಿ ಪೂಜ್ಯರು
ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ಸೋಮಲಾಪುರ ಗ್ರಾಮದ ಪಾರ್ಶ್ವ ವಾಯು ರೋಗ ನಿವಾರಣೆಯ ಧನ್ವಂತರಿ ಸುಕ್ಷೇತ್ರ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಧಾರ್ಮಿಕ ಪ್ರವಚನಕ್ಕೆ ನಂದವಾಡಗಿಯ ಡಾ. ಅಭಿನವ ಚನ್ನಬಸವ ಶಿವಾಚಾರ್ಯರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. 
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಗ್ರಾಮದ ಗುರುಹಿರಿಯರು ತಾಯಂದಿರು ಉಪಸ್ಥಿತರಿದ್ದರು. 
ವರದಿಗಾರರು ; ಶರಣಗೌಡ ಕಂದಕೂರ
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಇಳಕಲ್ಲ ಪೊಲೀಸ್ ಠಾಣೆಗೆ ಬೆಳಗಾವಿ ಉತ್ತರ ವಲಯ ವಿಭಾಗದ ಐಜಿಪಿ ಸಂದೀಪ್ ಪಾಟೀಲ್ ಭೇಟಿ ಇಳಕಲ್ಲ : ಇಲ್ಲಿನ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗೆ ಆಗಮಿಸಿದ ಐಜಿಪಿ ಅವರನ್ನು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಗೌರವ ಸಲ್ಲಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ, ಸಿಪಿಐ ಸಂತೋಷ ಅಜೂರ, ಪಿಎಸ್‌ಐ ಮಂಜುನಾಥ ಪಾಟೀಲ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಎಸ್.ಆರ್. ನಾಯಕ ಹಾಗೂ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
    1
    ಇಳಕಲ್ಲ ಪೊಲೀಸ್ ಠಾಣೆಗೆ ಬೆಳಗಾವಿ ಉತ್ತರ ವಲಯ ವಿಭಾಗದ ಐಜಿಪಿ ಸಂದೀಪ್ ಪಾಟೀಲ್ ಭೇಟಿ
ಇಳಕಲ್ಲ : ಇಲ್ಲಿನ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಠಾಣೆಗೆ ಆಗಮಿಸಿದ ಐಜಿಪಿ ಅವರನ್ನು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಗೌರವ ಸಲ್ಲಿಸಿ ಸ್ವಾಗತಿಸಿದರು.   ಈ ಸಂದರ್ಭದಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ, ಸಿಪಿಐ ಸಂತೋಷ ಅಜೂರ, ಪಿಎಸ್‌ಐ ಮಂಜುನಾಥ ಪಾಟೀಲ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಎಸ್.ಆರ್. ನಾಯಕ ಹಾಗೂ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.