Shuru
Apke Nagar Ki App…
"ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!" "ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!"
ಸೈಯದ್ ಅತೀಕ್
"ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!" "ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!"
More news from ಕರ್ನಾಟಕ and nearby areas
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ತನ್ವೀರ್ ಸೇಠ್ ಅಭಿಮಾನಿಗಳು ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,1
- ಭೇತ್ರಿ ಸಮೀಪ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನತೆಗೆ ಎಚ್ಚರಿಕೆ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು ಮೂರ್ನಾಡು ಸಮೀಪ ಭೇತ್ರಿಯಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಿದೆ. ಸುಮಾರು ಮುಕ್ಕಾಲು ಭಾಗಕ್ಕೆ ನೀರು ಬಂದಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.1
- ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.4
- ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ1
- ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.1
- All About,Why the reasons,Then the Caretakers of our community didn't registered #FIR against the #IMAPonziScheme defaulters *ಭಾರತ ನಲ್ಲಿ ವೈರಲ್*1
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು1
- ತಮಿಳುನಾಡಿನಿಂದ ಕರ್ನಾಟಕಕ್ಕೆ ಸಿಹಿ ನೀರು ಬಿಡಲು ಮಹೇಶ್ ಕುಮಾರ್ ಆಗ್ರಹ ತಮಿಳುನಾಡು ಸಿಎಂ ವಿಜಯ ಮೇಕೆದಾಟು ಯೋಜನೆಗೆ ತಡೆಯೊಡ್ಡುವುದು ಸರಿಯಲ್ಲ ತಮಿಳುನಾಡಿನಿಂದ ಕರ್ನಾಟಕಕ್ಕೆ ಸಿಹಿ ನೀರು ಬಿಡಲು ಮಹೇಶ್ ಕುಮಾರ್ ಆಗ್ರಹ ತಮಿಳುನಾಡು ಸಿಎಂ ವಿಜಯ ಮೇಕೆದಾಟು ಯೋಜನೆಗೆ ತಡೆಯೊಡ್ಡುವುದು ಸರಿಯಲ್ಲ ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕಕ್ಕೆ ಸಿಹಿ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸೇವಕರು, ವಿಶ್ವರೈತ ಸಂಘಟನಾ ಸದಸ್ಯರು, ಪಾರಂಪರಿಕ ವೈದ್ಯ ಹೆಚ್.ಸಿ.ಮಹೇಶ್‌ಕುಮಾರ್ ಹೆಗ್ಗವಾಡಿಪುರ ಆಗ್ರಹಿಸಿದರು. ನಗರದಲ್ಲಿ ಪ್ರಜಾಪವರ್ ಟಿವಿಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಠಿಯಾಗಿದೆ. ಆಗಾಗಿ ತಮಿಳುನಾಡು ಮುಖ್ಯಮಂತ್ರಿ ವಿಜಯ ಅವರು, ಕರ್ನಾಟಕದಿಂದ ಬಂದು ತಮಿಳುನಾಡಿನ ಸಮುದ್ರದಲ್ಲಿ ಸಂಗ್ರಹ ಆಗಿರುವ ಉಪ್ಪು ನೀರನ್ನು ಸಿಹಿ ನೀರು ಘಟಕ ಮಾಡಿ ಕರ್ನಾಟಕಕ್ಕೆ ನೀಡಬೇಕು ಎಂದು ಆಗ್ರಹಿಸಿದರು. ತಮಿಳುನಾಡಿಗೆ ಕರ್ನಾಟಕ ನೀರು ಹರಿಸುತ್ತಾ ಬಂದಿರುವುದಕ್ಕೆ ಸಾವಿರಾರು ವರ್ಷಗಳ ಕಾಲ ಇತಿಹಾಸ ಇದೆ. ಆಗಾಗಿ ಎರಡು ರಾಜ್ಯ ಗಳು ಮುಖ್ಯಮಂತ್ರಿಗಳು ಎರಡು ರಾಜ್ಯಗಳ ಜಲಾಶಯಗಳನ್ನು ಪರಿಶೀಲಿಸಿ ಸತ್ಯಸತ್ಯತೆ ಹರಿಯಬೇಕು. ಸಿಹಿ ನೀರು ಘಟಕ ಸ್ಥಾಪಿಸಲು ಪ್ರಧಾನಿ ಚಿಂತಿಸಬೇಕು.ರಾಜ್ಯದ ಸಂಸದರು ಶಾಸಕರು ಹಾಗೂ ಎಲ್ಲ ಕನ್ನಡ ಪರ, ರೈತ ಪರ ಹೋರಾಟಗಾರರು ತಮಿಳುನಾಡಿನಿಂದ ಕರ್ನಾಟಕಕ್ಕೆ ಸಿಹಿ ನೀರು ನೀಡುವಂತೆ ಒತ್ತಾಯ ಮಾಡಬೇಕಿದೆ ಎಂದರು. ಕಳೆದ ಬಾರಿ ಕರ್ನಾಟಕದಿಂದ ತಮಿಳುನಾಡಿಗೆ 380 ಟಿಎಂಸಿ ನೀರು ಹರಿದು ಹೋಗಿದೆ. ಹೆಚ್ಚುವರಿ . 205 ಟಿಸಿಎಂಗೆ105 ಟಿಎಂಸಿ ಹೆಚ್ಚು ಬಿಡುಗಡೆ ಮಾಡಲಾಗಿದೆ. ಅಲ್ಪ ಋಣ ತೀರಿಸಲು ಮುಖ್ಯಮಂತ್ರಿ ವಿಜಯ ಋಣತೀರಿಸಬೇಕು ಎಂದು ಒತ್ತಾಯಿಸಿದರು. , ಮುಖ್ಯಮಂತ್ರಿ ವಿಜಯ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಅರ್ಜಿ ಸಲ್ಲಿಸಿ ಮೇಕೆ ದಾಟು ಯೋಜನೆಗೆ ತಡೆಯೊಡ್ಡಿದ್ದಾರೆ. ಮಳೆಯಾಧಾರದಲ್ಲಿ ನ್ಯಾಯಾಲಯಕ್ಕೂ ನಾವು ಗೌರವ ಕೊಡುತ್ತಾ ತಮಿಳುನಾಡಿಗೆ ನೀರು ಕೊಟ್ಟಿದ್ದೇವೆ. ಕಾವೇರಿ ನೀರಿನ ವಿಚಾರದಲ್ಲಿ ತಮಿಳುನಾಡು, ಕರ್ನಾಟಕ ರೈತರ ವಿಚಾರದಲ್ಲಿ ಸಂಘರ್ಷ ಉಂಟು ಮಾಡಿದ ತಮಿಳುನಾಡಿನ ಡಿಎಂಕೆ, ಎಡಿಎಂಕೆ ನಾಶವಾಗಿವೆ. ಈಗ ವಿಜಯ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿದ್ದರೆ. ಜನಪರ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆಗಾಗಿ ಯಾವುದೇ.. ಗಲಾಟೆ, ಕ್ರಾಂತಿಗಳು ಆಗದೆ ಕರ್ನಾಟಕ ಮುಖ್ಯಮಂತ್ರಿ ತಮಿಳುನಾಡು... ಮುಖ್ಯಮಂತ್ರಿಗಳು ಒಂದಾಗಿ ಸಮಸ್ಯೆ ಇರುವ ಕಡೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು. ಒತ್ತಾಯಿಸಿದರು. ಎರಡು ರಾಜ್ಯಗಳು ಮುಖ್ಯಮಂತ್ರಿಗಳು, ಪ್ರಧಾನಿಯವರು ಎರಡು ರಾಜ್ಯದ ಜಲಾಶಯಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕ್ರಮಕ್ಕೆಕೊಳ್ಳಲಿ. ಕರ್ನಾಟಕದಲ್ಲಿ ರೈತ ಒಂದು ಬೆಳೆಯಲು ಕಷ್ಟವಾಗಿದೆ. ಈಗ ತಮಿಳುನಾಡಿನಲ್ಲಿ ಮೂರು ಬೆಳೆ ಬೆಳೆಯುತ್ತಾರೆ.. ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿದ್ದು. . ಕರ್ನಾಟಕದಲ್ಲಿ ಮಳೆಯ ಅಭಾವದಿಂದ ಕೆರೆಕಟ್ಟೆಗಳು. ಅಂತರ್ಜಲ ಮೂಲಗಳು ಬತ್ತಿ ಹೋಗಿದ್ದು, ಕುಡಿಯುವ ನೀರಿಗಾಗಿ ಜನ, ಜಾನುವಾರು ಪರಿತಪಿಸುತ್ತಿರುವ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳ ಕಾಲ ಪ್ರತಿದಿನ 3.500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಮಳೆ ಕೊರತೆಯಿಂದ ಶೇ. 75 ಭಾಗ ಬೆಳೆ ಮಾಡಿಲ್ಲ. ರೈತರು ಬಹಳ ಸಂಕಷ್ಟದಲ್ಲಿ ರೈತರು ಇದ್ದಾರೆ.ತಮಿಳುನಾಡು ಮುಖ್ಯಮಂತ್ರಿ ಸಮುದ್ರದಲ್ಲಿ ಸಿಹಿನೀರು ಘಟಕ ಸ್ಥಾಪಿಸಿ ಕರ್ನಾಟಕಕ್ಕೆ ನೀರು ಹರಿಸುವ ಮೂಲಕ ಕರ್ನಾಟಕದ ಋಣತೀರಿಸುವ ಕೆಲಸ ಮಾಡಬೇಕು ಎಂದು ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು.3