Shuru
Apke Nagar Ki App…
ಅವಳೇನಹಳ್ಳಿ ಬಳಿ ಬುಲೇರೋ ವಾಹನ ಡಿಕ್ಕಿ ಹೊಡೆದು ಹಸುಗಳು ಸಾವನ್ನಪ್ಪಿವೆ ಅವಳೇನಹಟ್ಟಿ ಕ್ರಾಸ್ ಬಳಿ ಅಶೋಕಾ ಲೈಲ್ಯಾಂಡ್ ವಾಹನ ಡಿಕ್ಕಿ ಹೊಡೆದು ಹಸು ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಹೊಸಪೇಟೆ ರಸ್ತೆಯ ಅವಳೇನಹಳ್ಳಿ ಬಳಿ ಘಟನೆ ನಡೆದಿದ್ದು ಚಿಕ್ಕಗೊಂಡನಹಳ್ಳಿ ಗ್ರಾಮದ ತಿಮ್ಮಣ್ಣ ಅವರಿಗೆ ಸೇರಿದ ಎರಡು ಹಸುಗಳು ಮೃತಪಟ್ಟಿದ್ದು ರೈತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Vinay P palekar
ಅವಳೇನಹಳ್ಳಿ ಬಳಿ ಬುಲೇರೋ ವಾಹನ ಡಿಕ್ಕಿ ಹೊಡೆದು ಹಸುಗಳು ಸಾವನ್ನಪ್ಪಿವೆ ಅವಳೇನಹಟ್ಟಿ ಕ್ರಾಸ್ ಬಳಿ ಅಶೋಕಾ ಲೈಲ್ಯಾಂಡ್ ವಾಹನ ಡಿಕ್ಕಿ ಹೊಡೆದು ಹಸು ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಹೊಸಪೇಟೆ ರಸ್ತೆಯ ಅವಳೇನಹಳ್ಳಿ ಬಳಿ ಘಟನೆ ನಡೆದಿದ್ದು ಚಿಕ್ಕಗೊಂಡನಹಳ್ಳಿ ಗ್ರಾಮದ ತಿಮ್ಮಣ್ಣ ಅವರಿಗೆ ಸೇರಿದ ಎರಡು ಹಸುಗಳು ಮೃತಪಟ್ಟಿದ್ದು ರೈತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
More news from ಕರ್ನಾಟಕ and nearby areas
- Post by Suresh Belagere1
- ಹೊಸದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬಂಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಈ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಹೊಸದುರ್ಗ ಪೊಲೀಸ್ ಠಾಣೆ ಸರಹದ್ದಿನಲ್ಲಿ ದಿನಾಂಕ 23.08.2025 ರಂದು ಹೊಸದುರ್ಗದ ಮಾರುತಿ ನಗರದ ವೀಣಾ ರವರ ಮನೆಗೆ ಬಂದ ಇಬ್ಬರು ಮನೆಯ ಬಾಗಿಲನ್ನು ಬಡಿದು ಮನೆಯಲ್ಲಿ ಗಂಡುಮಕ್ಕಳು ಇದ್ದಾರ ಅಂತ ಕೇಳಿ ನಂತರ ನಾವು ಜಲಜೀವನ್ ಬೀದಿ ಪೈಪ್ ನಿಂದ ನಿಮ್ಮ ಮನೆಯ ತೊಟ್ಟಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಬಂದಿದ್ದು ಅಂತ ತಿಳಿಸಿ ಮನೆಯ ಮೇಲಿನ ಟೆರೆಸ್ ಗೆ ಕರೆದುಕೊಂಡು ಹೋಗಿ ಅಲ್ಲಿ ಅಳತೆ ತೆಗೆದುಕೊಳ್ಳುವ ನೆಪ ಮಾಡಿದ್ದು ಅದೇ ಸಮಯದಲ್ಲಿ ಇನ್ನಿಬ್ಬರು ಮನೆಯ ಒಳಗೆ ಹೋಗಿ ಗಾಡೇಜ್ ಬೀರುವಿನಲ್ಲಿದ್ದ 1.45,000/- ರೂ ಬೆಲೆಯ 40 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.1
- ಬೀದರ್: ಭಾಲ್ಕಿಯಲ್ಲಿ ಭೀಕರ ಅಪಘಾತ - ಮಹಿಳೆಗೆ ನುಗ್ಗಿದ ಕ್ರೆಟಾ ಕಾರು! #JB_News_Kannada1
- ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನೀರಿನ ವಿಚಾರವಾಗಿ ಶುರುವಾದ ಗಲಾಟೆ ವಿಕೋಪಕ್ಕೆ ಹೋಗಿ ಕೈ ಕೈ ಮಿಗಿಲಾಯಿಸಿ ಮುಂಡರಗಿ ಪೊಲೀಸ್ ಠಾಣಾ ಮೆಟ್ಟಿಲೇರಿದೆ ಎರಡು ಸಮುದಾಯದ ನಡುವೆ ನಡೆದ ಗಲಾಟೆಯಲ್ಲಿ ಗಾಯ ಗೊಂಡವರು ಗದಗ ಜಿಲ್ಲಾ ಆಸ್ಪತ್ರೆ ಮತ್ತು ಮುಂಡರಗಿ ತಾಲೂಕ ಆಸ್ಪತ್ರೆ ಯಲ್ಲಿ ಚಿಕಿಸ್ತೆ ಪಡೆಯುತ್ತಿದ್ದಾರೆ1
- Post by Mayur TV Hangal YouTube c1
- ಶಿಗ್ಗಾವಿ ಸವಣೂರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ, ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ದಾವಣಗೆರೆ ಉಪ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಗೆಲುವು ನಿಶ್ಚಿತ ಎಂದು ಹೇಳಿದರು,1
- ದೇವನಹಳ್ಳಿ. ನಾಯಿಗೆ ಗುಂಡಿಟ್ಟವನ ವಿರುದ್ಧ ಎಫ್ಐಆರ್ ದಾಖಲು. ಹೂಕೋಸು ಹಾಳು ಮಾಡುತ್ತಿದೆ ಎಂದು ನಾಯಿಗೆ ಗುಂಡೇಟು. ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ. ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ನಾಯಿ. ನಾರಾಯಣಸ್ವಾಮಿ ನಾಯಿಗ ಬಂದೂಕಿನಿಂದ ಗುಂಡು ಹಾರಿಸಿದ ವ್ಯಕ್ತಿ. ವೆಂಕಟೇಶ್ ದೂರಿನನ್ವಯ ಎಫ್ಐಆರ್ ದಾಖಲು. ತಮ್ಮನ ಮೇಲಿನ ದ್ವೇಷಕ್ಕೆ ನಾಯಿಯ ಮೇಲೆ ಸೇಡು ತೀರಿಸಿಕೊಂಡ ಅಣ್ಣ. ನಾಯಿಯ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲು.4
- ಅವಳೇನಹಟ್ಟಿ ಕ್ರಾಸ್ ಬಳಿ ಅಶೋಕಾ ಲೈಲ್ಯಾಂಡ್ ವಾಹನ ಡಿಕ್ಕಿ ಹೊಡೆದು ಹಸು ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಹೊಸಪೇಟೆ ರಸ್ತೆಯ ಅವಳೇನಹಳ್ಳಿ ಬಳಿ ಘಟನೆ ನಡೆದಿದ್ದು ಚಿಕ್ಕಗೊಂಡನಹಳ್ಳಿ ಗ್ರಾಮದ ತಿಮ್ಮಣ್ಣ ಅವರಿಗೆ ಸೇರಿದ ಎರಡು ಹಸುಗಳು ಮೃತಪಟ್ಟಿದ್ದು ರೈತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.1