logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ

55 min ago
user_S L TEGGI
S L TEGGI
Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
55 min ago

ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ

296308e9-6a25-474d-a376-cb334137e026

ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ

e519d8f3-5560-4189-88e6-b1a90e39349b

ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು

3c9beb9e-98c3-4c3e-976a-a2fbdd464506

ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ

More news from ಕರ್ನಾಟಕ and nearby areas
  • ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ
    4
    ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ
ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ ಭೀಮಾಶಂಕರ್ ತೆಗ್ಗಿ
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    55 min ago
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    16 hrs ago
  • ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    1
    ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    user_Sharanugouda Patil
    Sharanugouda Patil
    Muddebihal, Vijayapura•
    15 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ತಾಳಿಕೋಟಿ ವರದಿ 
ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು  ಪೂರ್ವಭಾವಿ ಸಭೆ.
ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    52 min ago
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    14 hrs ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    15 hrs ago
  • ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    1
    ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ
ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ
ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.