logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೇಪಾಳದಲ್ಲಿ ಭೀಕರ ಪ್ರವಾಹ; ನೂರಾರು ಮಂದಿ ಜಲಸಮಾಧಿ, ಅಪಾರ ಸಾವು-ನೋವು. ನೇಪಾಳದ ರಸೂವಾ, ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಉಂಟಾಗಿರುವ ಭಾರಿ ಪ್ರವಾಹವು ರಾಷ್ಟ್ರೀಯ ಮಟ್ಟದ ದುರಂತವಾಗಿದೆ. ಭೋಟೇಕೋಶಿ ನದಿಗೆ ಟಿಬೆಟ್‌ನಿಂದ ಒಮ್ಮೆಗೆ ನುಗ್ಗಿ ಬಂದ ನೀರು, ಹತ್ತಾರು ಹಳ್ಳಿಗಳನ್ನು, ಸೇತುವೆಗಳು ಮತ್ತು ಜಲವಿದ್ಯುತ್ ಯೋಜನೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ನೂರಾರು ಜನರು, ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ನೇಪಾಳ ಸರ್ಕಾರವು ಸೇನೆಯನ್ನು ನಿಯೋಜಿಸಿದ್ದು, ಭಾರತ ಸೇರಿದಂತೆ ಹಲವು ದೇಶಗಳು ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು ಮುಂದಾಗಿವೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

1 hr ago
user_Kashim Ibrahim
Kashim Ibrahim
Electrician ಶೋರಾಪುರ, ಯಾದಗಿರಿ, ಕರ್ನಾಟಕ•
1 hr ago
a273e61b-d99a-455a-a2c6-d62ec9d807dc

ನೇಪಾಳದಲ್ಲಿ ಭೀಕರ ಪ್ರವಾಹ; ನೂರಾರು ಮಂದಿ ಜಲಸಮಾಧಿ, ಅಪಾರ ಸಾವು-ನೋವು. ನೇಪಾಳದ ರಸೂವಾ, ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಉಂಟಾಗಿರುವ ಭಾರಿ ಪ್ರವಾಹವು ರಾಷ್ಟ್ರೀಯ ಮಟ್ಟದ ದುರಂತವಾಗಿದೆ. ಭೋಟೇಕೋಶಿ ನದಿಗೆ ಟಿಬೆಟ್‌ನಿಂದ ಒಮ್ಮೆಗೆ ನುಗ್ಗಿ ಬಂದ ನೀರು, ಹತ್ತಾರು ಹಳ್ಳಿಗಳನ್ನು, ಸೇತುವೆಗಳು ಮತ್ತು ಜಲವಿದ್ಯುತ್ ಯೋಜನೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ನೂರಾರು ಜನರು, ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ನೇಪಾಳ ಸರ್ಕಾರವು ಸೇನೆಯನ್ನು ನಿಯೋಜಿಸಿದ್ದು, ಭಾರತ ಸೇರಿದಂತೆ ಹಲವು ದೇಶಗಳು ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು ಮುಂದಾಗಿವೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

More news from ಕರ್ನಾಟಕ and nearby areas
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    21 hrs ago
  • ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    1
    ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    9 hrs ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    8 hrs ago
  • ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    1
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.
ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    1
    ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು  ಪ್ಯಾಲೆಸ್ಟಿನ ಧ್ವಜ 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು  ಅಟ್ಟಹಾಸ ಮಿತಿ ಮೀರುತ್ತದೆ  ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು  ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು  ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    user_Sharanugouda Patil
    Sharanugouda Patil
    Muddebihal, Vijayapura•
    8 hrs ago
  • ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    1
    ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    23 hrs ago
  • ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    1
    ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.