Shuru
Apke Nagar Ki App…
ಹೆಣ್ಣನ್ನು ಗಂಡನ ಮನೆಯವರಿಗೆ ಒಪ್ಪಿಸುವ ಶಾಸ್ತ್ರ* #ಗೌಡ್ರಹುಡುಗ (GowdaHuduga) #ಗೌಡ್ರಹುಡುಗಿ (GowdaHudugi) #ಒಕ್ಕಲಿಗ (Vokkaliga) ಮಲೆನಾಡಿನ ಒಕ್ಕಲಿಗರ ಮನೆತನದ ಮದುವೆಯ ಕಾರ್ಯ ದಲ್ಲಿ ಮಧುಮಗಳನ್ನು ತನ್ನ ತವರಿನಿಂದ ಗಂಡನ ಮನೆಗೆ ಕಳುಹಿಸಿಕೊಡುವಾಗ ಮಾಡುವ "ಹೆಣ್ಣು ಹೊರಡಿಸುವ ಅಥವಾ ಹೆಣ್ಣನ್ನು ಗಂಡನ ಮನೆಯವರಿಗೆ ಒಪ್ಪಿಸುವ ಶಾಸ್ತ್ರ" ನಮ್ಮ ಮಲೆನಾಡಿನ ಒಕ್ಕಲಿಗರ ಸಂಸ್ಕೃತಿ ನಮ್ಮ ಹೆಮ್ಮೆ ಹೆಣ್ಣನ್ನು ಗಂಡನ ಮನೆಯವರಿಗೆ ಒಪ್ಪಿಸುವ ಶಾಸ್ತ್ರ* #ಗೌಡ್ರಹುಡುಗ (GowdaHuduga) #ಗೌಡ್ರಹುಡುಗಿ (GowdaHudugi) #ಒಕ್ಕಲಿಗ (Vokkaliga) ಮಲೆನಾಡಿನ ಒಕ್ಕಲಿಗರ ಮನೆತನದ ಮದುವೆಯ ಕಾರ್ಯ ದಲ್ಲಿ ಮಧುಮಗಳನ್ನು ತನ್ನ ತವರಿನಿಂದ ಗಂಡನ ಮನೆಗೆ ಕಳುಹಿಸಿಕೊಡುವಾಗ ಮಾಡುವ "ಹೆಣ್ಣು ಹೊರಡಿಸುವ ಅಥವಾ ಹೆಣ್ಣನ್ನು ಗಂಡನ ಮನೆಯವರಿಗೆ ಒಪ್ಪಿಸುವ ಶಾಸ್ತ್ರ" ನಮ್ಮ ಮಲೆನಾಡಿನ ಒಕ್ಕಲಿಗರ ಸಂಸ್ಕೃತಿ ನಮ್ಮ ಹೆಮ್ಮೆ
Chethana Muniswamygowda

More news from ಕರ್ನಾಟಕ and nearby areas
- Post by Sharanugouda Patil1
- Post by YSRmedia vijayanagaraupsates1
- ತುಮಕೂರು ಎಪಿಎಂಸಿ ರೋಗದ ಕೇಂದ್ರವಾಗಿದೆ ಕಾರ್ಯದರ್ಶಿ ನಿರ್ಲಕ್ಷಕ್ಕೆ ತಲೆ ತಂಡ ಯಾವಾಗ ಸಚಿವರೆ?1
- ಎಲ್ಲವನ್ನೂ ಬದಲಾಯಿಸಬಹುದಾಗಿದ್ದ ಒಂದು ಕ್ಷಣ.. ಮೃಗಾಲಯದಲ್ಲಿ, ಸಿಂಹವೊಂದು ಪಂಜರದ ಮೂಲಕ ಪುಟ್ಟ ಹುಡುಗಿಯ ಪ್ಯಾಂಟ್ ಅನ್ನು ಹಿಡಿದೆಳೆದ ದೃಶ್ಯ. ಅದೃಷ್ಟವಶಾತ್ ತಪ್ಪಿದ ಅಪಾಯ. ಕಾಡು ಪ್ರಾಣಿಗಳು ನಿಜವಾಗಿಯೂ ಎಷ್ಟು ಶಕ್ತಿಶಾಲಿ ಎಂಬುದರ ಭಯಾನಕ ಜ್ಞಾಪನೆ.1
- ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.1
- ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ. ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ. ಧನ್ಯವಾದಗಳು.1
- ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ಬುಧವಾರ ಸಂಭ್ರಮ ಸಡಗರದಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ ಗ್ರಾಮದ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು ಕಾಮದಹನ ಮಾಡುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ಇನ್ನೂ ಕಾಮದಹನ ಅಗ್ನಿಯ ಕೆಂಡವನ್ನು ಮನೆಗೆ ತಂದು ಕಡಲೆಕಾಳುಗಳನ್ನು ಅದರಲ್ಲಿ ಹುರಿದುಕೊಂಡು ತಿನ್ನುವುದು ಸಂಪ್ರದಾಯವಿದೆ. ಇನ್ನೂ ರೖತಾಪಿ ವರ್ಗದವರು ಕುಸುಬಿ ಗಿಡವನ್ನು ಸುಟ್ಟು ಮನೆಯಲ್ಲಿ ಕಟ್ಟುವರು ಇದರಿಂದ ಮನೆಗೆ ಹಾಗೂ ಪಶುಗಳಿಗೆ ಯಾವದೇ ತರಹದ ದೃಷ್ಟಿ ಹಾಗೂ ಅನಾರೋಗ್ಯದ ಸಮಸ್ಯೆಗಳು ಆಗದು ಎಂಬ ನಂಬಿಕೆಯಿದೆ. ಗ್ರಾಮದ ಕಾಮನಕಟ್ಟೆ ಎಂಬಲ್ಲಿ ಶತಮಾನಗಳಿಂದ ರತಿಮನ್ಮಥರ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದು. ನಂತರ ಬಂಡಿ ಉತ್ಸವದ ಮೂಲಕ ರತಿಮನ್ಮಥರ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಮನಕಟ್ಟೆಗೆ ತಲುಪಿ ಕಾಮದಹನ ಮಾಡಲಾಗುತ್ತದೆ. ಕಾಮದಹನ ವೇಳೆ ಕಾಮನ ಭಾವಚಿತ್ರದ ಕಾಗದಕ್ಕೆ ಆಗ್ನಿ ಸ್ಪರ್ಶ ಮಾಡಿದಾಗ ಅದು ಯಾವ ದಿಕ್ಕಿನ ಕಡೆಗೆ ಕಾಗದ ತುಂಡು ಬೀಳುತ್ತೂ ಆಕಡೆಗೆ ಹೆಚ್ಚು ಮಳೆ ಬೆಳೆ ಸಮೃದ್ಧಿ ಯಾಗುವುದು ಎಂಬದು ರೖತಾಪಿವರ್ಗದ ನಂಬುಗೆಯಾಗಿದೆ. ಒಟ್ಟಾರೆಯಾಗಿ ನೆಗಳೂರಿನಲ್ಲಿ ಹೋಳಿ ಹಬ್ಬ ಸಂಭ್ರಮವೂ ಮನೆ ಮನೆಗಳಲ್ಲಿ ತುಂಬಿದೆ. ಇನ್ನೂ ಮನೆಗಳಲ್ಲಿ ಹಬ್ಬದ ನಿಮಿತ್ಯ ಸಿಹಿ ಖಾದ್ಯಗಳ ತಯಾರಿಯಲ್ಲಿ ಮಹಿಳೆಯರು ಮಗ್ನರಾಗಿದ್ದಾರೆ.10
- #onlinetv24x71