logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಲ್ಬುರ್ಗಿ ಸೂಪರ್ ಮಾರ್ಕೆಟ್ ತೆರವು ಯಾವಾಗ ಪಾಲಿಕೆ ಅಧಿಕಾರಿಗಳೇ..?

3 hrs ago
user_Kalyan karanataka news channel
Kalyan karanataka news channel
Journalist Kalaburagi, Karnataka•
3 hrs ago

ಕಲ್ಬುರ್ಗಿ ಸೂಪರ್ ಮಾರ್ಕೆಟ್ ತೆರವು ಯಾವಾಗ ಪಾಲಿಕೆ ಅಧಿಕಾರಿಗಳೇ..?

More news from Karnataka and nearby areas
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    3 hrs ago
  • ಅಫಜಲಪುರ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ ಕೆರೂರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಹಿರಿಯ ನ್ಯಾಯಾಧೀಶರು ಸಲಹೆ ನೀಡಿದರು. ಜೊತೆಗೆ, ಲೋಕ ಅದಾಲತ್ ಮೂಲಕ ಜನರಿಗೆ ಹೆಚ್ಚು ನ್ಯಾಯ ಒದಗಿಸುವ ಕಾರ್ಯವನ್ನು ಬಲಪಡಿಸಬೇಕೆಂದು ಕರೆ ನೀಡಲಾಯಿತು. ಹಿರಿಯ ನ್ಯಾಯವಾದಿಗಳು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿ, ಅವರ ನೇತೃತ್ವದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮತ್ತು ವಕೀಲರ ಹಿತಾಸಕ್ತಿಗೆ ಆದ್ಯತೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. #Afzalpur #LawyersAssociation #ArjunKerur #CourtDevelopment #LegalNews #LokAdalat #Suddi9TV
    1
    ಅಫಜಲಪುರ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ ಕೆರೂರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಹಿರಿಯ ನ್ಯಾಯಾಧೀಶರು ಸಲಹೆ ನೀಡಿದರು. ಜೊತೆಗೆ, ಲೋಕ ಅದಾಲತ್ ಮೂಲಕ ಜನರಿಗೆ ಹೆಚ್ಚು ನ್ಯಾಯ ಒದಗಿಸುವ ಕಾರ್ಯವನ್ನು ಬಲಪಡಿಸಬೇಕೆಂದು ಕರೆ ನೀಡಲಾಯಿತು.
ಹಿರಿಯ ನ್ಯಾಯವಾದಿಗಳು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿ, ಅವರ ನೇತೃತ್ವದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮತ್ತು ವಕೀಲರ ಹಿತಾಸಕ್ತಿಗೆ ಆದ್ಯತೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
#Afzalpur #LawyersAssociation #ArjunKerur #CourtDevelopment #LegalNews #LokAdalat #Suddi9TV
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
  • ಬಸವಕಲ್ಯಾಣ: ತಾಲೂಕಿನ ಘಾಟ ಹಿಪ್ಪರಗಾ ಗ್ರಾಮದ ಬಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ಸಿಸಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಆನಂದ ಪಾಟೀಲ್ ಆರೋಪಿಸಿದರು
    1
    ಬಸವಕಲ್ಯಾಣ: ತಾಲೂಕಿನ ಘಾಟ ಹಿಪ್ಪರಗಾ ಗ್ರಾಮದ ಬಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ಸಿಸಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಆನಂದ ಪಾಟೀಲ್ ಆರೋಪಿಸಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    43 min ago
  • ದಾರಿ ಕಾಣದಾಗಿದೆ ಅಲ್ಲಿಪೂರಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ ! ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವುದು ಯಾವಾಗ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ ! ಜನ ಸಾಮಾನ್ಯರಿಗೆ ಸಾರಿಗೆ ರಸ್ತೆ ಸರಿಪಡಿಸದ ಅಧಿಕಾರಿ ಜನಪ್ರತಿನಿದಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಅಲ್ಲಿಪೂರ ದಿಂದ ಚಾಮನಹಳ್ಳಿಗೆ ಹೋಗುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತೆಗ್ಗು ದಿನ್ನೆಗಳಿಂದ ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ಎರಡು ಬದಿಯಲ್ಲಿ ಇಕ್ಕೆಲಗಳಲ್ಲಿ ಜಾಲೆ ಬೆಳೆದಿರುವುದ ರಿಂದ ವಾಹನಗಳು ಕಾಣುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ್ ದೂರಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ಅವರು ಈ ಒಳ ರಸ್ತೆಗಳ ಮುಖಾಂತರ ರೈತರ ದನಕರುಗಳಿಗೂ ವಾಹನ ಸವಾರರ ಕಣ್ಣಿಗೆ ತಗಲುವುದಲ್ಲದೇ, ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಗ್ರಾಮಗಳ ಸಂಪರ್ಕ ವಿರುವ ಒಳ ರಸ್ತೆಗಳ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಕೆಲಸ ಸರ್ಕಾರದಿಂದ ಆಗಬೇಕು. ಜಿಲ್ಲಾಡಳಿತ ದಿಂದ ಈ ಕೆಲಸವನ್ನು ಅತಿ ಶೀಘ್ರದಲ್ಲೇ ಕೈಗೆತ್ತಿಕೊಂಡು ಕಾಮಗಾರಿ ಮಾಡಲು ಮುಂದಾಗಬೇಕು. ಈ ಭಾಗದಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇವರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದ್ದು, ಕೂಡಲೇ ಈ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೋಟ್ : ಜನಪ್ರತಿನಿಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿದೇ ಎಸಿ ರೂಮ್‌ಲ್ಲಿ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದಾರೆ ತಕ್ಷಣ ರಸ್ತೆಯ ಎರಡು ಬದಿಯಲ್ಲಿರುವ ಜಾಲಿಕಂಟಿಗಳನ್ನು ತೆರವುಗೊಳಿಸಿ ರಸ್ತೆ ದುರಸ್ಥಿಗೊಳಿಸಬೇಕೆಂದು ಎಚ್ಚರಿಸಿದ್ದಾರೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
    2
    ದಾರಿ ಕಾಣದಾಗಿದೆ ಅಲ್ಲಿಪೂರಿಗೆ ಸಾಮಾಜಿಕ ಹೋರಾಟಗಾರ 
ಉಮೇಶ ಕೆ. ಮುದ್ನಾಳ್ ಆರೋಪ !
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವುದು ಯಾವಾಗ
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ !
ಜನ ಸಾಮಾನ್ಯರಿಗೆ ಸಾರಿಗೆ ರಸ್ತೆ ಸರಿಪಡಿಸದ ಅಧಿಕಾರಿ ಜನಪ್ರತಿನಿದಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ
ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಅಲ್ಲಿಪೂರ ದಿಂದ ಚಾಮನಹಳ್ಳಿಗೆ ಹೋಗುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತೆಗ್ಗು ದಿನ್ನೆಗಳಿಂದ ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ಎರಡು ಬದಿಯಲ್ಲಿ ಇಕ್ಕೆಲಗಳಲ್ಲಿ ಜಾಲೆ ಬೆಳೆದಿರುವುದ ರಿಂದ ವಾಹನಗಳು ಕಾಣುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ್ ದೂರಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ಅವರು ಈ ಒಳ ರಸ್ತೆಗಳ ಮುಖಾಂತರ ರೈತರ ದನಕರುಗಳಿಗೂ ವಾಹನ ಸವಾರರ ಕಣ್ಣಿಗೆ ತಗಲುವುದಲ್ಲದೇ, ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಗ್ರಾಮಗಳ ಸಂಪರ್ಕ ವಿರುವ ಒಳ ರಸ್ತೆಗಳ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಕೆಲಸ ಸರ್ಕಾರದಿಂದ ಆಗಬೇಕು. ಜಿಲ್ಲಾಡಳಿತ ದಿಂದ ಈ ಕೆಲಸವನ್ನು ಅತಿ ಶೀಘ್ರದಲ್ಲೇ 
ಕೈಗೆತ್ತಿಕೊಂಡು ಕಾಮಗಾರಿ ಮಾಡಲು ಮುಂದಾಗಬೇಕು. ಈ ಭಾಗದಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇವರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. 
ಈ ಭಾಗದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದ್ದು, ಕೂಡಲೇ ಈ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೋಟ್ :
ಜನಪ್ರತಿನಿಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿದೇ ಎಸಿ ರೂಮ್‌ಲ್ಲಿ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದಾರೆ ತಕ್ಷಣ ರಸ್ತೆಯ ಎರಡು ಬದಿಯಲ್ಲಿರುವ ಜಾಲಿಕಂಟಿಗಳನ್ನು ತೆರವುಗೊಳಿಸಿ ರಸ್ತೆ ದುರಸ್ಥಿಗೊಳಿಸಬೇಕೆಂದು ಎಚ್ಚರಿಸಿದ್ದಾರೆ 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.
    1
    ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ.
ಘಟನೆಯ ವಿವರ:
ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ.
ಭಕ್ತರಲ್ಲಿ ಆತಂಕ:
ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    20 hrs ago
  • ಸಿಡಿಲು ಬಡಿದ ಪರಿಣಾಮ ಬುದುರು ಗ್ರಾಮದಲ್ಲಿ ಇತ್ತೀಚೆಗೆ 56 ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ನಿನ್ನೆ (ದಿನಾಂಕ ಉಲ್ಲೇಖಿಸಲಾಗಿಲ್ಲ) ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬುದುರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸಿಡಿಲು ಹಾಗೂ ಮಳೆಯಿಂದ ಸುರಕ್ಷತವಾಗಿರಲು ಸಲಹೆ ನೀಡಿದ ಅವರು, ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
    1
    ಸಿಡಿಲು ಬಡಿದ ಪರಿಣಾಮ ಬುದುರು ಗ್ರಾಮದಲ್ಲಿ ಇತ್ತೀಚೆಗೆ 56 ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ನಿನ್ನೆ (ದಿನಾಂಕ ಉಲ್ಲೇಖಿಸಲಾಗಿಲ್ಲ) ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬುದುರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸಿಡಿಲು ಹಾಗೂ ಮಳೆಯಿಂದ ಸುರಕ್ಷತವಾಗಿರಲು ಸಲಹೆ ನೀಡಿದ ಅವರು, ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    4 hrs ago
  • ಔರಾದ್ ಬೇಸಿಗೆಯ ರಣಬಿಸಿಲು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ರೂಪ ಪಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಎಚ್ಚರಿಸಿದರು. ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಏ.30 ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಕ್ಷೇತ್ರದ ಯಾವೊಂದು ಗ್ರಾಮದಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಕೆಟ್ಟಿರುವ ಬೋರ್‌ವೆಲ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು, ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಪೈಪ್‌ಲೈನ್ ದುರಸ್ತಿ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸಬೇಕು. ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಾಕಷ್ಟು ಬಿಸಲಿನ ಕಾರಣ ಪಶು ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಹಾಗಾಗಿ ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಂದ ನಾಲಾಗಳಿಗೆ ನೀರು ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನೊಂದು ತಿಂಗಳು ನೀರಿನ ಸಮಸ್ಯೆ ಹೆಚ್ಚಾಗಿ ಕಾಣಿಸುವುದರಿಂದ ಎಲ್ಲ ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು. ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಿಸಿರುವುದಕ್ಕೆ ಸಂತೋಷವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿರುವುದನ್ನು ಕಂಡು ಬೇಸರವಾಗುತ್ತಿದೆ. ಎಲ್ಲ ಮುಖ್ಯಗುರುಗಳು ಮತ್ತು ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಪೋಷಕರ ಮನವೊಲಿಸಬೇಕು. ಸರಿಯಾಗಿ ಪಾಠ ಮಾಡುತ್ತೇವೆಂದು ಭರವಸೆ ನೀಡಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಮುಂದಿನ ಪರೀಕ್ಷೆ ವೇಳೆಗೆ ಕನಿಷ್ಟ 5 ಸಾವಿರ ಮಕ್ಕಳು ಪರೀಕ್ಷೆ ಬರೆಯುವಂತಾಗಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೇಕಾದಷ್ಟು ಅನುದಾನ ನೀಡುತ್ತಿದ್ದೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಕೇಳಿ ಕೊಡುತ್ತೇನೆ. ಆದರೆ ಶಿಕ್ಷಣದ ವಿಷಯದಲ್ಲಿ ಕೊರತೆಯಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು. ಸರ್ಕಾರಿ ಶಾಲೆಗಳಿಗೆ ಕಳಪೆ ಆಹಾರ ಪೂರೈಕೆಯಾಗಿರುವುದು ಗ್ರಾಮ ಸಂಚಾರದ ಸಂದರ್ಭದಲ್ಲಿ ಪತ್ತೆಯಾಗಿದೆ. ಜಮಾಲಪೂರನಲ್ಲಿ ಕಳಪೆ ಮಟ್ಟದ ಆಹಾರ ಪದಾರ್ಥಗಳಿಂದ ಸಿದ್ದಪಡಿಸಿದ ಆಹಾರ ಸೇವಿಸಿ ಅನೇಕ ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗಳಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಎಕ್ಸರೇ, ಡಯಾಲಿಸಿಸ್ ಸೇರಿದಂತೆ ಎಲ್ಲ ಯಂತ್ರಗಳು ಸರಿಯಾಗಿ ಕೆಲಸ ಮಾಡುವಂತಾಗಬೇಕು. ಸಣ್ಣ-ಸಣ್ಣ ವಿಷಯಗಳಿಗೆ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡುವುದು ನಿಲ್ಲಬೇಕು. ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು. *ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಲೂಟಿ:* ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು 250 ಕೋಟಿಗಿಂತ ಹೆಚ್ಚು ಅನುದಾನ ತಂದಿದ್ದೇನೆ. 276 ಕಾಮಗಾರಿಗಳ ಪೈಕಿ ಸುಮಾರು 50 ಕೆಲಸಗಳು ಸರಿಯಾಗಿ ಆಗಿವೆ. ಉಳಿದಂತೆ ಎಲ್ಲವೂ ಕಳಪೆಯಾಗಿವೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಲೂಟಿ ಮಾಡಿದ್ದಾರೆ. ಹಣದ ಆಮೀಷವೊಡ್ಡಿ ಕಾಮಗಾರಿ ಕಳಪೆಯಾದರೂ ಹ್ಯಾಂಡೋವರ್ ಮಾಡಲಾಗಿದೆ. ಇದರ ಪರಿಣಾಮ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು, ಜಿಲ್ಲಾಧಿಕಾರಿಗಳು ಒಳಗೊಂಡು ಸಂಬAಧಪಟ್ಟ ಎಲ್ಲರಿಗೂ ದೂರು ಸಲ್ಲಿಸಲಾಗಿದೆ. ಆದರೆ ಇಲ್ಲಿವರೆಗೆ ಯಾವ ಕ್ರಮವೂ ಆಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ಲೋಕೋಪಯೋಗಿ, ಪಂಚಾಯತ್ ರಾಜ್, ಪಶು ಸಂಗೋಪನೆ, ಕಂದಾಯ, ಅರಣ್ಯ, ಸಮಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿಯಾದ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಔರಾದ(ಬಿ) ತಹಸೀಲ್ದಾರ ಮಹೇಶ ಪಾಟೀಲ, ಕಮಲನಗರ ತಹಸೀಲ್ದಾರ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾವ ಕೌಟಗೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    1
    ಔರಾದ್ 
ಬೇಸಿಗೆಯ ರಣಬಿಸಿಲು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ರೂಪ ಪಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಎಚ್ಚರಿಸಿದರು.
ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಏ.30 ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಕ್ಷೇತ್ರದ ಯಾವೊಂದು ಗ್ರಾಮದಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಕೆಟ್ಟಿರುವ ಬೋರ್‌ವೆಲ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು, ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಪೈಪ್‌ಲೈನ್ ದುರಸ್ತಿ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸಬೇಕು. ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾಕಷ್ಟು ಬಿಸಲಿನ ಕಾರಣ ಪಶು ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಹಾಗಾಗಿ ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಂದ ನಾಲಾಗಳಿಗೆ ನೀರು ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನೊಂದು ತಿಂಗಳು ನೀರಿನ ಸಮಸ್ಯೆ ಹೆಚ್ಚಾಗಿ ಕಾಣಿಸುವುದರಿಂದ ಎಲ್ಲ ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಿಸಿರುವುದಕ್ಕೆ ಸಂತೋಷವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿರುವುದನ್ನು ಕಂಡು ಬೇಸರವಾಗುತ್ತಿದೆ. ಎಲ್ಲ ಮುಖ್ಯಗುರುಗಳು ಮತ್ತು ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಪೋಷಕರ ಮನವೊಲಿಸಬೇಕು. ಸರಿಯಾಗಿ ಪಾಠ ಮಾಡುತ್ತೇವೆಂದು ಭರವಸೆ ನೀಡಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಮುಂದಿನ ಪರೀಕ್ಷೆ ವೇಳೆಗೆ ಕನಿಷ್ಟ 5 ಸಾವಿರ ಮಕ್ಕಳು ಪರೀಕ್ಷೆ ಬರೆಯುವಂತಾಗಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೇಕಾದಷ್ಟು ಅನುದಾನ ನೀಡುತ್ತಿದ್ದೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಕೇಳಿ ಕೊಡುತ್ತೇನೆ. ಆದರೆ ಶಿಕ್ಷಣದ ವಿಷಯದಲ್ಲಿ ಕೊರತೆಯಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಸರ್ಕಾರಿ ಶಾಲೆಗಳಿಗೆ ಕಳಪೆ ಆಹಾರ ಪೂರೈಕೆಯಾಗಿರುವುದು ಗ್ರಾಮ ಸಂಚಾರದ ಸಂದರ್ಭದಲ್ಲಿ ಪತ್ತೆಯಾಗಿದೆ. ಜಮಾಲಪೂರನಲ್ಲಿ ಕಳಪೆ ಮಟ್ಟದ ಆಹಾರ ಪದಾರ್ಥಗಳಿಂದ ಸಿದ್ದಪಡಿಸಿದ ಆಹಾರ ಸೇವಿಸಿ ಅನೇಕ ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಎಕ್ಸರೇ, ಡಯಾಲಿಸಿಸ್ ಸೇರಿದಂತೆ ಎಲ್ಲ ಯಂತ್ರಗಳು ಸರಿಯಾಗಿ ಕೆಲಸ ಮಾಡುವಂತಾಗಬೇಕು. ಸಣ್ಣ-ಸಣ್ಣ ವಿಷಯಗಳಿಗೆ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡುವುದು ನಿಲ್ಲಬೇಕು. ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು.
*ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಲೂಟಿ:* ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು 250 ಕೋಟಿಗಿಂತ ಹೆಚ್ಚು ಅನುದಾನ ತಂದಿದ್ದೇನೆ. 276 ಕಾಮಗಾರಿಗಳ ಪೈಕಿ ಸುಮಾರು 50 ಕೆಲಸಗಳು ಸರಿಯಾಗಿ ಆಗಿವೆ. ಉಳಿದಂತೆ ಎಲ್ಲವೂ ಕಳಪೆಯಾಗಿವೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಲೂಟಿ ಮಾಡಿದ್ದಾರೆ. ಹಣದ ಆಮೀಷವೊಡ್ಡಿ ಕಾಮಗಾರಿ ಕಳಪೆಯಾದರೂ ಹ್ಯಾಂಡೋವರ್ ಮಾಡಲಾಗಿದೆ. ಇದರ ಪರಿಣಾಮ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು, ಜಿಲ್ಲಾಧಿಕಾರಿಗಳು ಒಳಗೊಂಡು ಸಂಬAಧಪಟ್ಟ ಎಲ್ಲರಿಗೂ ದೂರು ಸಲ್ಲಿಸಲಾಗಿದೆ. ಆದರೆ ಇಲ್ಲಿವರೆಗೆ ಯಾವ ಕ್ರಮವೂ ಆಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೃಷಿ, ತೋಟಗಾರಿಕೆ, ಲೋಕೋಪಯೋಗಿ, ಪಂಚಾಯತ್ ರಾಜ್, ಪಶು ಸಂಗೋಪನೆ, ಕಂದಾಯ, ಅರಣ್ಯ, ಸಮಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿಯಾದ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಔರಾದ(ಬಿ) ತಹಸೀಲ್ದಾರ ಮಹೇಶ ಪಾಟೀಲ, ಕಮಲನಗರ ತಹಸೀಲ್ದಾರ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾವ ಕೌಟಗೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    user_Sudhir Kumar Pandhare
    Sudhir Kumar Pandhare
    Aurad, Bidar•
    3 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.