logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಶಾಸಕ ಚನ್ನಬಸಪ್ಪ ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮಕೈಗೊಳ್ಳುವಂತೆ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಜಲ ಮಂಡಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕುಡಿಯುವ ನೀರು ಪೂರೈಕೆಯಲ್ಲಿನ ವ್ಯತ್ಯಯದ ದೂರುಗಳ ಹಿನ್ನೆಲೆಯಲ್ಲಿ ಏಪ್ರಿಲ್ 04 ರಂದು ಶಾಸಕರು ನಗರದ ಮಂಡ್ಲಿಯಲ್ಲಿರುವ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಭೇಟಿಯಿತ್ತು ಖುದ್ದು ಪರಿಶೀಲನೆ ನಡೆಸಿದರು. ನಗರದ ಜನತೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಿದ್ದಾರೆ.

23 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
23 hrs ago
6d6cf6b3-7baa-4740-a818-4c2817850a8d

ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಶಾಸಕ ಚನ್ನಬಸಪ್ಪ ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮಕೈಗೊಳ್ಳುವಂತೆ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಜಲ ಮಂಡಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕುಡಿಯುವ ನೀರು ಪೂರೈಕೆಯಲ್ಲಿನ ವ್ಯತ್ಯಯದ ದೂರುಗಳ ಹಿನ್ನೆಲೆಯಲ್ಲಿ ಏಪ್ರಿಲ್ 04 ರಂದು ಶಾಸಕರು ನಗರದ ಮಂಡ್ಲಿಯಲ್ಲಿರುವ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಭೇಟಿಯಿತ್ತು ಖುದ್ದು ಪರಿಶೀಲನೆ ನಡೆಸಿದರು. ನಗರದ ಜನತೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿ ಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಭಾನುವಾರ ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ನಗರದಲ್ಲಿ ಆಯೋಜಿಸ ಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮಕ್ಕೆ ತಾಲೂಕಿನ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೈಟ್ ರೆವೆರೆಂಡ್ ಡಾ. ಜೋಸೆಫ್ ಅರಮಚ್ಚಾದತ್ ಚಾಲನೆ ನೀಡಿದರು. ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾನವ ಕುಲಕ್ಕೆ ಯೇಸು ಕ್ರಿಸ್ತರ ತ್ಯಾಗ, ಬಲಿದಾನ ಸ್ಮರಿಸಲಾಯಿತು. ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನದವರೆಗೂ `ರನ್ ಫಾರ್ ಜೀಸಸ್' ನಡೆಯಿತು. ಪ್ರಮುಖ ವೃತ್ತಗಳಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು. ಅಲ್ಲದೆ ಮಧ್ಯಪ್ರಾಚ್ಯ ರಾಷ್ಟ್ರ(ಕೊಲ್ಲಿ ರಾಷ್ಟ್ರಗಳು)ಗಳಲ್ಲಿ ನಡೆಯುತ್ತಿರುವ ಯುದ್ಧ ಅಂತ್ಯಗೊಂಡು ಶಾಂತಿ ನೆಲೆಗೊಳ್ಳುವಂತೆ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥಿಸ ಲಾಯಿತು.ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮತ್ತು ವೈಎಂಸಿಎ ಅಧ್ಯಕ್ಷ ಆರ್. ಮೋಸಸ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಲಾಗಿತ್ತು.
    1
    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿ ಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಭಾನುವಾರ ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ನಗರದಲ್ಲಿ ಆಯೋಜಿಸ ಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮಕ್ಕೆ ತಾಲೂಕಿನ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೈಟ್ ರೆವೆರೆಂಡ್ ಡಾ. ಜೋಸೆಫ್ ಅರಮಚ್ಚಾದತ್ ಚಾಲನೆ ನೀಡಿದರು. 
ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾನವ ಕುಲಕ್ಕೆ ಯೇಸು ಕ್ರಿಸ್ತರ ತ್ಯಾಗ, ಬಲಿದಾನ ಸ್ಮರಿಸಲಾಯಿತು. 
ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನದವರೆಗೂ `ರನ್ ಫಾರ್ ಜೀಸಸ್' ನಡೆಯಿತು. ಪ್ರಮುಖ ವೃತ್ತಗಳಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು. 
ಅಲ್ಲದೆ ಮಧ್ಯಪ್ರಾಚ್ಯ ರಾಷ್ಟ್ರ(ಕೊಲ್ಲಿ ರಾಷ್ಟ್ರಗಳು)ಗಳಲ್ಲಿ ನಡೆಯುತ್ತಿರುವ ಯುದ್ಧ ಅಂತ್ಯಗೊಂಡು ಶಾಂತಿ ನೆಲೆಗೊಳ್ಳುವಂತೆ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥಿಸ ಲಾಯಿತು.ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮತ್ತು ವೈಎಂಸಿಎ ಅಧ್ಯಕ್ಷ ಆರ್. ಮೋಸಸ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಲಾಗಿತ್ತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • ಚಳ್ಳಕೆರೆ:ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ ಮತ್ತು ದಲಿತ ನಾಯಕ. 'ಬಾಬೂಜಿ' ಎಂದೇ ಜನಪ್ರಿಯರಾಗಿದ್ದ ಇವರು, ಭಾರತದ ಮೊದಲ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿ, ನಂತರ ರಕ್ಷಣಾ ಸಚಿವರಾಗಿ (1971ರ ಯುದ್ಧದ ಸಮಯದಲ್ಲಿ) ಮತ್ತು ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಹಸಿರು ಕ್ರಾಂತಿಯ ಹರಿಕಾರರಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ನಾಯಕ ಬಾಬು ಜವಜೀವನ್ ರಾಮ್ ರವರ ಜನ್ನ ದಿನದ ಶುಭಾಷಯಗಳು ಎಲ್ಲರೂ ಇಂಥ ಮಹನಾಯಕರ ಆದರ್ಶಗಳನ್ನು ಪಾಲಿಸಬೇಕು ಎಂದು ಶಾಸಕ ಟಿ ರಘುಮೂರ್ತಿ ಹೇಳಿದರು. ಕೆರೆ ನಗರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ಸಮಾಜ ಕಲ್ಯಾಣ ಇಲಾಖೆ ವಿವಿಧ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಬಾಬು ಜಗಜೀವನ್ ರಾಮ್ ಪುತ್ತಳಿಗೆ ಪುಷ್ಪ ಮಾಲೆ ಸಲ್ಲಿಸಿ ನಂತರ ಡಾ. ಬಿ ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ನಂತರ ಅವರು ಮಾತನಾಡಿದರು..
    1
    ಚಳ್ಳಕೆರೆ:ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ ಮತ್ತು ದಲಿತ ನಾಯಕ. 'ಬಾಬೂಜಿ' ಎಂದೇ ಜನಪ್ರಿಯರಾಗಿದ್ದ ಇವರು, ಭಾರತದ ಮೊದಲ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿ, ನಂತರ ರಕ್ಷಣಾ ಸಚಿವರಾಗಿ (1971ರ ಯುದ್ಧದ ಸಮಯದಲ್ಲಿ) ಮತ್ತು ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಹಸಿರು ಕ್ರಾಂತಿಯ ಹರಿಕಾರರಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ನಾಯಕ ಬಾಬು ಜವಜೀವನ್ ರಾಮ್ ರವರ ಜನ್ನ ದಿನದ ಶುಭಾಷಯಗಳು ಎಲ್ಲರೂ ಇಂಥ ಮಹನಾಯಕರ ಆದರ್ಶಗಳನ್ನು ಪಾಲಿಸಬೇಕು ಎಂದು ಶಾಸಕ ಟಿ ರಘುಮೂರ್ತಿ ಹೇಳಿದರು.
ಕೆರೆ ನಗರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ಸಮಾಜ ಕಲ್ಯಾಣ ಇಲಾಖೆ ವಿವಿಧ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಬಾಬು ಜಗಜೀವನ್ ರಾಮ್ ಪುತ್ತಳಿಗೆ ಪುಷ್ಪ ಮಾಲೆ ಸಲ್ಲಿಸಿ ನಂತರ ಡಾ. ಬಿ ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ನಂತರ ಅವರು ಮಾತನಾಡಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    22 hrs ago
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಏಪ್ರಿಲ್ 5 ರಂದು   ದಕ್ಷಿಣ ಕನ್ನಡ ಮತ್ತು  ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 5 ರಂದು ಬೆಂಗಳೂರಿನಿಂದ ಹೊರಟು  ಸಂಜೆ 4 ಗಂಟೆಗೆ  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ಕಾಸರಗೋಡು ಜಿಲ್ಲೆಗೆ ತೆರಳಲಿದ್ದಾರೆ. ರಾತ್ರಿ 8:40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
    1
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಏಪ್ರಿಲ್ 5 ರಂದು  
ದಕ್ಷಿಣ ಕನ್ನಡ ಮತ್ತು  ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್ 5 ರಂದು ಬೆಂಗಳೂರಿನಿಂದ ಹೊರಟು  ಸಂಜೆ 4 ಗಂಟೆಗೆ  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ಕಾಸರಗೋಡು ಜಿಲ್ಲೆಗೆ ತೆರಳಲಿದ್ದಾರೆ. ರಾತ್ರಿ 8:40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ವಿವರಗಳು: ಹುಂಜನಾಳು ಗ್ರಾಮ, ಸರ್ವೇ ನಂ. 69/1ರಲ್ಲಿ 3 ಎಕರೆ 25 ಗುಂಟೆ ಜಮೀನು ನಮ್ಮ ಕುಟುಂಬದ ಅಸ್ತಿ, ಪಹಣಿಯಲ್ಲಿ ರಂಗತಾಯಿ ಶಿಬಿ ಮತ್ತು ಶಿಬಿತಾಯಿ ಶಿಬಿ ಜಂಟಿ ಮಾಲಿಕರಾಗಿದ್ದಾರೆ.ನಕಲಿ ಭೂ ಪರಿಹಾರ ಪಡೆದ ಫಲಾನುಭವಿ ಯು ನೀಡಿದ ನಕಲಿ ವಂಶ ವೃಕ್ಷಕ್ಕೆ ಅಧಿಕಾರಿಗಳು ಬೆಂಬಸಿ ಪರಿಹಾರ ನೀಡಿದ್ದಾರೆ. ಆದರೆ (ಕಂದಾಯ ಇಲಾಖೆ ನೀಡಿದ ವಂಶವೃಕ್ಷದಲ್ಲಿ ನಮ್ಮ ಹೆಸರುಗಳು ಇವೆ.ಡಿಜಿಟಲ್ ರೂಪದ ವಂಶ ವೃಕ್ಷ ನೀಡಿದ್ದೇವೆ.) ಇಲಾಖೆ ಅಧಿಕಾರಿಗಳು ನೈಜಿ ಪಲಾನುಭವಿಗಳಾದ ನಮನೆಗೆ ಪರಿಹಾರ ನೀಡಲು ಮುಂದಾದರೆ ಕಾನೂನು ಶಿಕ್ಷೆಗೆ ಒಳಗಾಗುತ್ತೇವೆ ಎನ್ನುವ ಆತಂಕದಿಂದ ನಮ್ಮನ್ನು ದಾರಿ ತಪ್ಪಿಸಲು ಇದೀಗ ಇಲಾಖೆ ಅಧಿಕಾರಿಗಳು ಖುದ್ದು ಬೆಂಬಲಿಸಿದ ನಕಲಿ ಫಲಾನುಭವಿಗೆ ರಾಜಿ ಮಾಡಿಕೊಳ್ಳುವಂತೆ ರೆಜಿಲೆಶನ್ (ನಡಾವಳಿ ಪುಸ್ತಕ) ದಲ್ಲಿ ಸಹಿ ಮಾಡಿಸಿ ರಾಜಿ ಸಂಧಾನಕ್ಕೆ ಒಪ್ಪಿಸಿ ಇದೀಗ ನಕಲಿ ವ್ಯಕ್ತಿ ಯನ್ನು ಬೆಂಬಲಿಸಿ ತಪ್ಪಿಸಿಕೊಂಡು ಓಡಿ ಹೋಗುವಂತೆ ಮಾಡಿದ್ದಾರೆ. ಹಾಗೂ ಅಧಿಕಾರಿಗಳ ತಪ್ಪನ್ನು ಮರೆಮಾಚಿಕೊಳ್ಳಲು ನಕಲಿ ವ್ಯಕ್ತಿಯ ಮೇಲೆ ಮಾತ್ರವೇ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಕಲಿ ವ್ಯಕ್ತಿಯು ಪರಿಹಾರದ ಹಣ ದುರುಪಯೋಗಿಸಿಕೊಂಡು ನೈಜ ಫಲನು ಭವಿಗಳಾದ ನಮಗೆ ಹಣ ನೀಡದೆ ತಪ್ಪಿಸಿಕೊಂಡಲ್ಲಿ ಇಲಾಖೆ ಯವರೇ ನೇರ ಹೊಣೆ ಗೆ ಕಾರಣಿಭೂತರಾಗಿರುತ್ತಾರೆ ಈ ಬಗ್ಗೆ ದಿನಾಂಕ 03-04-2026 ರಂದು ವ್ಯಾಪ್ತಿ ಪೊಲೀಸ್ ಠಾಣೆ ಯಲ್ಲಿ ನಕಲಿ ದಾಖಲೆ ಸೃಷ್ಟಿಸಿದ & ಈ ದಾಖಲೆಗೆ ಬೆಂಬಲಿಸಿದ ಸಂಗಟಿತರ ವಿರುದ್ಧ ಶಿಸ್ತು ಕ್ರಮಕ್ಕೆ ದೂರು ಧಾಖಲಿಸಿರುತ್ತೇನೆ. KIADB ಭೂಸ್ವಾಧೀನ ನೋಟಿನ್‌ನಲ್ಲಿ ಎಕರೆಗೆ ₹40 ಲಕ್ಷ ಪರಿಹಾರ ದ ನೋಟಿಸ್‌ ನೀಡಿದ್ದು ನೈಜ ಜಂಟಿ ಮಾಲೀಕತ್ವದಾರರದ ನಮಗೆ ನೀಡಿದ ಅಧಿಕಾರಿಗಳು ನಮಗೆ ಮೋಸ ಎಸಾಗಿರುತ್ತಾರೆ. ಆದರೆ ಗೋಪಾಲಯ್ಯ (ಸಂಬಂಧಿ. ಸಂ ಲೇಟ್ ರಂಗಯ್ಯ) ನಕಲಿ ದಾಖಲೆಗಳೊಂದಿಗೆ (ದಿನಾಂಕ 27.11.209) ₹1.45 ಕೋಟಿ ಪರಿಹಾರವನ್ನು 27.11.2025ರಂದು ಐಕೋ ಬ್ಯಾಂಕ್ RTGS ಮೂಲಕ ಪಡೆದಿದ್ದಾರೆ. ನಾವು 18.03.2026ರಂದು KIADB ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ ಇಲಾಖೆಯವರು ಇದನ್ನು ದೃಢಪಡಿಸಿದರು. ಭೂಸ್ವಾಧೀನಾಧಿಕಾರಿಗಳು ಜಂಟಿ ಮಾಲಕರನ್ನು ಪರಿಗಣಿಸದೆ ಒಬ್ಬರಿಗೆ ಮಾತ್ರ ಪಾವತಿ ಮಾಡಿದ್ದಾರೆ ಎಂಬುದನ್ನು ಭೂ ಸ್ವಧೀನಾಧಿಕಾರಿಗಳ ಅರಿವಿಗೆ ತಂದಾಗ, ದಾಖಲೆಗಳನ್ನು ಪರಿಶೀಲಿಸಿ ನೈಜ ಫಲಾನುಭವಿಗಳಾದ ನಾವು ಮೋಸ ಹೋಗಿರುವುದು ಸ್ಪಷ್ಟವಾಗಿ ಕಂಡುಬದಿರುತ್ತದೆ. (25.03.2026), ಅಧಿಕಾರಿಗಳು ಗೋಪಾಲಯ್ಯ ಮತ್ತು ನಮ್ಮನ್ನು ಕರೆಸಿ ಒಳ-ಒಪ್ಪಂದಕ್ಕೆ ಒತ್ತಾಯ ಮಾಡಿದರು. ಯಾವುದೇ ಕ್ರಮ ಜರುಗಿಸಲಿಲ್ಲ. ಇದೀಗ ಅಧಿಕಾರಿಗಳು ಗೋಪಾಲಯ್ಯ ವಿರುದ್ಧ ದೂರು ನೀಡುವುದಾಗಿ ಹೇಳುತ್ತ, ತಮ್ಮ ತಪ್ಪನ್ನು ಮರೆಮಾಚಲು ಮುಂದಾಗಿದ್ದಾರೆ. ಅಧಿಕಾರಿಗಳ ತಪ್ಪುಗಳು (Points): (Karnataka Land Revenue Act ಸೆಕ್ಷನ್ 95 ರ ನಿಯಮದಂತೆ ಜಂಟಿ ಪಹಣಿ/ವಂಶವೃಕ್ಷ ಪರಿಶೀಲಿಸದೆ ನಕಲಿ ದಾಖಲೆಗಳನ್ನು (KIADB Rules, 1969 ರೂಲ್ 6 ಮತ್ತು LARR Act ಸೆಕ್ಷನ್ 11 ನಿಯಮದಂತೆ ದಾಖಲೆ ಸತ್ಯಾಪನ ಕಡ್ಡಾಯ); ಒಪ್ಪಿಕೊಂಡರು.ಪರಿಹಾರ ನೀಡಿ ಇತರ ಜಂಟಿ ಮಾಲೀಕತ್ವದಾರರಿಗೆ ಮೋಸ ಎಸಾಗಿರುವುದು ಏಕ ಮಾತ್ರ ವ್ಯಕ್ತಿಗೆ RTGS ಮಾಡಿರುವುದು ಸ್ಪಷ್ಟ ಉಲ್ಲೇವಾಗಿದೆ.ಭೂಪರಿಹಾರ ಕಾನೂನು ಪ್ರಕಾರ ( (LARR Act ಸೆಕ್ಷನ್ 23)) ಜಂಟಿ ಖಾತೆಗೆ ಪಾವತಿ ಮಾಡದ ಒಬ್ಬರಿಗೆ ಮಾತ್ರ RTGS ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸಹ್ಯಾಪಿಸದೆ ₹1.45 ಕೋಟಿ ನೀಡಲಾಗಿದೆ (KIADB Act ಸೆಕ್ಷನ್ 29(1) ಪ್ರಕಾರ ಪರಿಹಾರ ನ್ಯಾಯಪರವಾಗಿ ವಿಂಗಡಿಸಬೇಕು). Indian Evidence Act, 1872 - ಸೆಕ್ಷನ್: 61-66 ನಿಯಮದ ವಿರುದ್ಧವಾಗಿ( 3 ತಿಂಗಳ ಕಾಲವಧಿಯವರೆಗೆ ನಕಲಿ ಫಲನುಭವಿಯ ಒಬ್ಬನ ಬಳಿಯೇ ಹಣ ಇರಿಸಲಾಗಿದೆ.) ಮನವಿದಾರ( ಜಂಟಿ ಮಾಲೀಕತ್ವ ದಾರ)/ಫಲನಭವಿ ದೂರು ತಿಳಿಸಿದ ನಂತರ ತನಿಖೆಯ ಬದಲು ಒಳ-ಒಪ್ಪಂದಕ್ಕೆ ಒತ್ತಡ ಹೇರದೇ(KIADB Regulations) ರಲ್ಲಿ ಕಡ್ಡಾಯ ತನಿಖೆಗೆ ನಿರ್ದೇಶಿಸಬೇಕು. ಇಲಾಖೆಯ ಕಾನೂನು ಸಲಹೆಗಾರ/ವಕೀಲರು ಮತ್ತು ವ್ಯವಸ್ಥಾಪಕ ರವರು ದಾಖಲೆಗಳನ್ನು ಪರಿಶೀಲಿಸದೇ ತಪ್ಪುಗಳನ್ನು ಮರೆಮಾಚಲು ಯತ್ನಿಸಲಾಗಿದೆ. ಸದರಿ ಇಲಾಖೆಯ ಕಾನೂನು ಸಲಹೆಗಾರ & ವ್ಯವಸ್ಥಾಪಕರು ಅಂತಿಮ ಅನುಮೋದನೆ ನೀಡಿದ ಸದರಿ ಇಲಾಖೆಯಲ್ಲಿ ಇಂತಹ ಎಲ್ಲ ಜಂಟಿ ಮಾಲೀಕತ್ವದ ಸರ್ವೇ ನಂಬರ್ಗಳಲ್ಲಿ ನಕಲಿ ಪರಿಹಾರಗಳ ತನಿಖೆ ನಡೆಸದಿರುವುದು ಮನವಿ: 1. ಗೋಪಾಲಯ್ಯ, KIADB ಅಧಿಕಾರಿಗಳು, ಮತ್ತು ಭೂಸ್ವಾಧೀನಾಧಿಕಾರಿಗಳ ವಿರುದ್ಧ IPC 420 (ಮೋಸ), 467 (ನಕಲಿ ದಾಖಲೆ), 120B ಅಡಿಯಲ್ಲಿ ಸಂಬಂಧ ರಾಜ್ಯ ಪ್ರಾಧಿಕಾರ ದೂರು ಧಾಖಲಿಸಿ ತನಿಖೆ ನಡೆಸಿ ಎಂದು ಮನವಿ. 2. ನಮಗೆ ಸೇರಿದ ಪಾಲು ಪರಿಹಾರ (ಜಂಟಿ ಜಮೀನಿನ ಪ್ರಮಾಣದಂತೆ) (LARR Act ಸೆಕ್ಷನ್ 26 ನಿಯಮದಂತೆ) ತಕ್ಷಣ ಪಾವತಿ ಮಾಡಿ. 3. ಸದರಿ ತುಮಕೂರು KIADB ಇಲಾಖೆಯಲ್ಲಿ ಇಂತಹ ಎಲ್ಲಾ ಸರ್ವೇ ನಂಬರ್‌ಗಳ ತನಿಖೆ ನಡೆಸಿ. (KIADB Act ಸೆಕ್ಷನ್ 31). ರಡಿಯಲ್ಲಿ ಕ್ರಮ ಕ್ಕೆ ಮುಂದಾಗಬೇಕಾಗಿ ಮನವಿ. 4. ತಪ್ಪು ಮಾಡಿದ ಅಧಿಕಾರಿಗಳನ್ನು ಶಿಕ್ಷಿಸಿ (/ದಂಡ).ವಿಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಿವುದು.(KIADB Rules ರೂಲ್ 12). ನಿಯಮವನ್ನು ಅನುಸರಿಸುವಂತೆ ಮನವಿ. 5. ನಕಲಿ ದಾಖಲೆ ನೀಡಿದ ಗೋಪಾಲಯ್ಯ, ಹಾಗೂ ನಕಲಿ ದಾಖಲೆ ಗಳನ್ನು ಪರಿಶೀಲಿಸದೇ ಬೆಂಬಲಿಸಿದ KIADB ... 2 IPC 420, 467, 120B + CrPC 154 Indian Evidence Act 73 + Prevention of Corruption Act 13 ಅಡಿಯಲ್ಲಿ ದೂರು ಧಾಖಲಿಸಿ ತನಿಖೆ ನಡೆಸಿ. ನಮಗೆ ಸೇರಿದ ಹಣದಪಾಲುಹಣ ಮುಂಗಡ/ನೇರವಾಗಿ ಪಡೆದ ನಕಲಿ ಫಲನುಭವಿಯ ಬಳಿ 3 ತಿಂಗಳಿಗೂ ಅಧಿಕ ಇರಿಸಿದ್ದು. ನ್ಯಾಯುತ ಬಡ್ಡಿ ಕ ಆತನು ಪಡೆದ ಲಾಭವನ್ನು ನಮ್ಮ ಪಾಲು ಹಣದೊಂದಿಗೆ RTGS ಮೂಲಕ ತಕ್ಷಣ ಪಾವತಿ ಮಾಡಿ." ಎಂದು ಈ ಮೂಲಕ ಮನವಿ ಮಾಡುತ್ತೇನೆ.
    4
    ವಿವರಗಳು:
ಹುಂಜನಾಳು ಗ್ರಾಮ, ಸರ್ವೇ ನಂ. 69/1ರಲ್ಲಿ 3 ಎಕರೆ 25 ಗುಂಟೆ ಜಮೀನು ನಮ್ಮ ಕುಟುಂಬದ ಅಸ್ತಿ, ಪಹಣಿಯಲ್ಲಿ ರಂಗತಾಯಿ ಶಿಬಿ ಮತ್ತು ಶಿಬಿತಾಯಿ ಶಿಬಿ ಜಂಟಿ ಮಾಲಿಕರಾಗಿದ್ದಾರೆ.ನಕಲಿ ಭೂ ಪರಿಹಾರ ಪಡೆದ ಫಲಾನುಭವಿ ಯು ನೀಡಿದ ನಕಲಿ ವಂಶ ವೃಕ್ಷಕ್ಕೆ ಅಧಿಕಾರಿಗಳು ಬೆಂಬಸಿ ಪರಿಹಾರ ನೀಡಿದ್ದಾರೆ. ಆದರೆ (ಕಂದಾಯ ಇಲಾಖೆ ನೀಡಿದ ವಂಶವೃಕ್ಷದಲ್ಲಿ ನಮ್ಮ ಹೆಸರುಗಳು ಇವೆ.ಡಿಜಿಟಲ್ ರೂಪದ ವಂಶ ವೃಕ್ಷ ನೀಡಿದ್ದೇವೆ.) ಇಲಾಖೆ ಅಧಿಕಾರಿಗಳು ನೈಜಿ ಪಲಾನುಭವಿಗಳಾದ ನಮನೆಗೆ ಪರಿಹಾರ ನೀಡಲು ಮುಂದಾದರೆ ಕಾನೂನು ಶಿಕ್ಷೆಗೆ ಒಳಗಾಗುತ್ತೇವೆ ಎನ್ನುವ ಆತಂಕದಿಂದ ನಮ್ಮನ್ನು ದಾರಿ ತಪ್ಪಿಸಲು ಇದೀಗ ಇಲಾಖೆ ಅಧಿಕಾರಿಗಳು ಖುದ್ದು ಬೆಂಬಲಿಸಿದ ನಕಲಿ ಫಲಾನುಭವಿಗೆ ರಾಜಿ ಮಾಡಿಕೊಳ್ಳುವಂತೆ ರೆಜಿಲೆಶನ್ (ನಡಾವಳಿ ಪುಸ್ತಕ) ದಲ್ಲಿ ಸಹಿ ಮಾಡಿಸಿ ರಾಜಿ ಸಂಧಾನಕ್ಕೆ ಒಪ್ಪಿಸಿ ಇದೀಗ ನಕಲಿ ವ್ಯಕ್ತಿ ಯನ್ನು ಬೆಂಬಲಿಸಿ ತಪ್ಪಿಸಿಕೊಂಡು ಓಡಿ ಹೋಗುವಂತೆ ಮಾಡಿದ್ದಾರೆ. ಹಾಗೂ ಅಧಿಕಾರಿಗಳ ತಪ್ಪನ್ನು ಮರೆಮಾಚಿಕೊಳ್ಳಲು ನಕಲಿ ವ್ಯಕ್ತಿಯ ಮೇಲೆ ಮಾತ್ರವೇ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಕಲಿ ವ್ಯಕ್ತಿಯು ಪರಿಹಾರದ ಹಣ ದುರುಪಯೋಗಿಸಿಕೊಂಡು ನೈಜ ಫಲನು ಭವಿಗಳಾದ ನಮಗೆ ಹಣ ನೀಡದೆ ತಪ್ಪಿಸಿಕೊಂಡಲ್ಲಿ ಇಲಾಖೆ ಯವರೇ ನೇರ ಹೊಣೆ ಗೆ ಕಾರಣಿಭೂತರಾಗಿರುತ್ತಾರೆ ಈ ಬಗ್ಗೆ ದಿನಾಂಕ 03-04-2026 ರಂದು ವ್ಯಾಪ್ತಿ ಪೊಲೀಸ್ ಠಾಣೆ ಯಲ್ಲಿ ನಕಲಿ ದಾಖಲೆ ಸೃಷ್ಟಿಸಿದ & ಈ ದಾಖಲೆಗೆ ಬೆಂಬಲಿಸಿದ ಸಂಗಟಿತರ ವಿರುದ್ಧ ಶಿಸ್ತು ಕ್ರಮಕ್ಕೆ ದೂರು ಧಾಖಲಿಸಿರುತ್ತೇನೆ. KIADB ಭೂಸ್ವಾಧೀನ ನೋಟಿನ್‌ನಲ್ಲಿ ಎಕರೆಗೆ ₹40 ಲಕ್ಷ ಪರಿಹಾರ ದ ನೋಟಿಸ್‌ ನೀಡಿದ್ದು ನೈಜ ಜಂಟಿ ಮಾಲೀಕತ್ವದಾರರದ ನಮಗೆ ನೀಡಿದ ಅಧಿಕಾರಿಗಳು ನಮಗೆ ಮೋಸ ಎಸಾಗಿರುತ್ತಾರೆ. ಆದರೆ ಗೋಪಾಲಯ್ಯ (ಸಂಬಂಧಿ. ಸಂ ಲೇಟ್ ರಂಗಯ್ಯ) ನಕಲಿ ದಾಖಲೆಗಳೊಂದಿಗೆ (ದಿನಾಂಕ 27.11.209) ₹1.45 ಕೋಟಿ ಪರಿಹಾರವನ್ನು 27.11.2025ರಂದು ಐಕೋ ಬ್ಯಾಂಕ್ RTGS ಮೂಲಕ ಪಡೆದಿದ್ದಾರೆ.
ನಾವು 18.03.2026ರಂದು KIADB ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ ಇಲಾಖೆಯವರು ಇದನ್ನು ದೃಢಪಡಿಸಿದರು. ಭೂಸ್ವಾಧೀನಾಧಿಕಾರಿಗಳು ಜಂಟಿ ಮಾಲಕರನ್ನು ಪರಿಗಣಿಸದೆ ಒಬ್ಬರಿಗೆ ಮಾತ್ರ ಪಾವತಿ ಮಾಡಿದ್ದಾರೆ ಎಂಬುದನ್ನು ಭೂ ಸ್ವಧೀನಾಧಿಕಾರಿಗಳ ಅರಿವಿಗೆ ತಂದಾಗ, ದಾಖಲೆಗಳನ್ನು ಪರಿಶೀಲಿಸಿ ನೈಜ ಫಲಾನುಭವಿಗಳಾದ ನಾವು ಮೋಸ ಹೋಗಿರುವುದು ಸ್ಪಷ್ಟವಾಗಿ ಕಂಡುಬದಿರುತ್ತದೆ. (25.03.2026), ಅಧಿಕಾರಿಗಳು ಗೋಪಾಲಯ್ಯ ಮತ್ತು ನಮ್ಮನ್ನು ಕರೆಸಿ ಒಳ-ಒಪ್ಪಂದಕ್ಕೆ ಒತ್ತಾಯ ಮಾಡಿದರು. ಯಾವುದೇ ಕ್ರಮ ಜರುಗಿಸಲಿಲ್ಲ. ಇದೀಗ ಅಧಿಕಾರಿಗಳು ಗೋಪಾಲಯ್ಯ ವಿರುದ್ಧ ದೂರು ನೀಡುವುದಾಗಿ ಹೇಳುತ್ತ, ತಮ್ಮ ತಪ್ಪನ್ನು ಮರೆಮಾಚಲು ಮುಂದಾಗಿದ್ದಾರೆ.
ಅಧಿಕಾರಿಗಳ ತಪ್ಪುಗಳು (Points): (Karnataka Land Revenue Act ಸೆಕ್ಷನ್ 95 ರ ನಿಯಮದಂತೆ
ಜಂಟಿ ಪಹಣಿ/ವಂಶವೃಕ್ಷ ಪರಿಶೀಲಿಸದೆ ನಕಲಿ ದಾಖಲೆಗಳನ್ನು (KIADB Rules, 1969 ರೂಲ್ 6 ಮತ್ತು LARR Act ಸೆಕ್ಷನ್ 11 ನಿಯಮದಂತೆ ದಾಖಲೆ ಸತ್ಯಾಪನ ಕಡ್ಡಾಯ); ಒಪ್ಪಿಕೊಂಡರು.ಪರಿಹಾರ ನೀಡಿ ಇತರ ಜಂಟಿ ಮಾಲೀಕತ್ವದಾರರಿಗೆ ಮೋಸ ಎಸಾಗಿರುವುದು ಏಕ ಮಾತ್ರ ವ್ಯಕ್ತಿಗೆ RTGS ಮಾಡಿರುವುದು ಸ್ಪಷ್ಟ ಉಲ್ಲೇವಾಗಿದೆ.ಭೂಪರಿಹಾರ ಕಾನೂನು ಪ್ರಕಾರ ( (LARR Act ಸೆಕ್ಷನ್ 23)) ಜಂಟಿ ಖಾತೆಗೆ ಪಾವತಿ ಮಾಡದ ಒಬ್ಬರಿಗೆ ಮಾತ್ರ RTGS ಮಾಡಲಾಗಿದೆ.
ನಕಲಿ ದಾಖಲೆಗಳನ್ನು ಸಹ್ಯಾಪಿಸದೆ ₹1.45 ಕೋಟಿ ನೀಡಲಾಗಿದೆ (KIADB Act ಸೆಕ್ಷನ್ 29(1) ಪ್ರಕಾರ ಪರಿಹಾರ ನ್ಯಾಯಪರವಾಗಿ ವಿಂಗಡಿಸಬೇಕು).
Indian Evidence Act, 1872
- ಸೆಕ್ಷನ್: 61-66 ನಿಯಮದ ವಿರುದ್ಧವಾಗಿ( 3 ತಿಂಗಳ ಕಾಲವಧಿಯವರೆಗೆ ನಕಲಿ ಫಲನುಭವಿಯ ಒಬ್ಬನ ಬಳಿಯೇ ಹಣ ಇರಿಸಲಾಗಿದೆ.)
ಮನವಿದಾರ( ಜಂಟಿ ಮಾಲೀಕತ್ವ ದಾರ)/ಫಲನಭವಿ ದೂರು ತಿಳಿಸಿದ ನಂತರ ತನಿಖೆಯ ಬದಲು ಒಳ-ಒಪ್ಪಂದಕ್ಕೆ ಒತ್ತಡ ಹೇರದೇ(KIADB Regulations) ರಲ್ಲಿ ಕಡ್ಡಾಯ ತನಿಖೆಗೆ ನಿರ್ದೇಶಿಸಬೇಕು.
ಇಲಾಖೆಯ ಕಾನೂನು ಸಲಹೆಗಾರ/ವಕೀಲರು ಮತ್ತು ವ್ಯವಸ್ಥಾಪಕ ರವರು ದಾಖಲೆಗಳನ್ನು ಪರಿಶೀಲಿಸದೇ ತಪ್ಪುಗಳನ್ನು ಮರೆಮಾಚಲು ಯತ್ನಿಸಲಾಗಿದೆ.
ಸದರಿ ಇಲಾಖೆಯ ಕಾನೂನು ಸಲಹೆಗಾರ & ವ್ಯವಸ್ಥಾಪಕರು ಅಂತಿಮ ಅನುಮೋದನೆ ನೀಡಿದ ಸದರಿ ಇಲಾಖೆಯಲ್ಲಿ ಇಂತಹ ಎಲ್ಲ ಜಂಟಿ ಮಾಲೀಕತ್ವದ ಸರ್ವೇ ನಂಬರ್ಗಳಲ್ಲಿ ನಕಲಿ ಪರಿಹಾರಗಳ ತನಿಖೆ ನಡೆಸದಿರುವುದು
ಮನವಿ:
1. ಗೋಪಾಲಯ್ಯ, KIADB ಅಧಿಕಾರಿಗಳು,  ಮತ್ತು ಭೂಸ್ವಾಧೀನಾಧಿಕಾರಿಗಳ ವಿರುದ್ಧ IPC 420 (ಮೋಸ), 467 (ನಕಲಿ ದಾಖಲೆ), 120B ಅಡಿಯಲ್ಲಿ ಸಂಬಂಧ ರಾಜ್ಯ ಪ್ರಾಧಿಕಾರ ದೂರು ಧಾಖಲಿಸಿ ತನಿಖೆ ನಡೆಸಿ ಎಂದು ಮನವಿ.
2. ನಮಗೆ ಸೇರಿದ ಪಾಲು ಪರಿಹಾರ (ಜಂಟಿ ಜಮೀನಿನ ಪ್ರಮಾಣದಂತೆ) (LARR Act ಸೆಕ್ಷನ್ 26 ನಿಯಮದಂತೆ) ತಕ್ಷಣ ಪಾವತಿ ಮಾಡಿ.
3. ಸದರಿ ತುಮಕೂರು KIADB ಇಲಾಖೆಯಲ್ಲಿ ಇಂತಹ ಎಲ್ಲಾ ಸರ್ವೇ ನಂಬರ್‌ಗಳ ತನಿಖೆ ನಡೆಸಿ. (KIADB Act ಸೆಕ್ಷನ್ 31). ರಡಿಯಲ್ಲಿ ಕ್ರಮ ಕ್ಕೆ ಮುಂದಾಗಬೇಕಾಗಿ ಮನವಿ.
4. ತಪ್ಪು ಮಾಡಿದ ಅಧಿಕಾರಿಗಳನ್ನು ಶಿಕ್ಷಿಸಿ (/ದಂಡ).ವಿಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಿವುದು.(KIADB Rules ರೂಲ್ 12). ನಿಯಮವನ್ನು ಅನುಸರಿಸುವಂತೆ ಮನವಿ.
5. ನಕಲಿ ದಾಖಲೆ ನೀಡಿದ ಗೋಪಾಲಯ್ಯ, ಹಾಗೂ ನಕಲಿ ದಾಖಲೆ ಗಳನ್ನು ಪರಿಶೀಲಿಸದೇ ಬೆಂಬಲಿಸಿದ KIADB ... 2 IPC 420, 467, 120B + CrPC 154 Indian Evidence Act 73 + Prevention of Corruption Act 13 ಅಡಿಯಲ್ಲಿ ದೂರು ಧಾಖಲಿಸಿ ತನಿಖೆ ನಡೆಸಿ. ನಮಗೆ ಸೇರಿದ ಹಣದಪಾಲುಹಣ ಮುಂಗಡ/ನೇರವಾಗಿ ಪಡೆದ ನಕಲಿ ಫಲನುಭವಿಯ ಬಳಿ 3 ತಿಂಗಳಿಗೂ ಅಧಿಕ ಇರಿಸಿದ್ದು. ನ್ಯಾಯುತ ಬಡ್ಡಿ ಕ ಆತನು ಪಡೆದ ಲಾಭವನ್ನು ನಮ್ಮ ಪಾಲು ಹಣದೊಂದಿಗೆ RTGS ಮೂಲಕ ತಕ್ಷಣ ಪಾವತಿ ಮಾಡಿ." ಎಂದು ಈ ಮೂಲಕ ಮನವಿ ಮಾಡುತ್ತೇನೆ.
    user_Local news
    Local news
    ಸಿರಾ, ತುಮಕೂರು, ಕರ್ನಾಟಕ•
    3 hrs ago
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    18 hrs ago
  • ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    1
    ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ
ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ
ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    user_Udachappa tigari
    Udachappa tigari
    Photographer ಗದಗ, ಗದಗ, ಕರ್ನಾಟಕ•
    23 hrs ago
  • ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು. ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು. ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.
    1
    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. 
ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು.
ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು.
ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.