Shuru
Apke Nagar Ki App…
ಶಿವಾಜಿ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ಡಿ.ಜಿ.ಪಾಟೀಲ ಕರೆ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ
Aaryan Ganiger

More news from ಕರ್ನಾಟಕ and nearby areas
- ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.1
- ವಿಜಯಪುರ: ಮಾರ್ಚ್ 15 ರಂದು ನಗರದಲ್ಲಿ ಪ್ರತಿಭಟನೆ ವಿಜಯಪುರದಲ್ಲಿ ಮಂಗಳವಾರ ಎಐಟಿಯು ಸಂಘಟನೆಯ ರಾಜ್ಯ ಖಜಾಂಚಿ ವೀರೇಶ ಅವರು ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟರೆ ರಾಜ್ಯ ವ್ಯಾಪ್ತಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಗೆ ತಂದು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ, ಮಾರ್ಚ್ 15 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.1
- Post by @april14news1
- ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.1
- Post by @april14news1
- ವಿಜಯಪುರ: ಎಲ್‌ಪಿಜಿ ಗ್ಯಾಸ್ ಕೊರತೆ ಆಟೋ ಚಾಲಕರ ಪರದಾಟ ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್ ಬಂಕ್‌ಗಳ ಬಳಿ ಕಿಲೋಮೀಟರ್‌ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್‌ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.1
- ಬಳ್ಳಾರಿ ಕೋಟೆಯ ಪ್ರದೇಶದಲ್ಲಿ ಬೆಂಕಿ ಅವಘಡ.1