Shuru
Apke Nagar Ki App…
Irappa Kempanna Ghasti
More news from ಕರ್ನಾಟಕ and nearby areas
- ವಿದ್ಯುತ್ ಖಾಸಗೀಕರಣದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಲು ರಾಯಬಾಗ ಪಟ್ಟಣದ ಅಬಾಜಿ ಸರ್ಕಲ್‌ನಲ್ಲಿ ರೈತರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಕುರಿತು ಚಿಕ್ಕೋಡಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಮಲ್ಲಪ್ಪ ಅಂಗಡಿ ಅವರು ನಮ್ಮ 85 ನ್ಯೂಸ್ ಬಾಕ್ಸ್ ಕನ್ನಡ ಸುದ್ದಿವಾಹಿನಿ ಮುಂದೆ ಮಾತನಾಡಿ, ತಹಶೀಲ್ದಾರ್ ಮತ್ತು ಶಾಸಕರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.1
- Post by Irappa Kempanna Ghasti1
- HOW TO REVERSE HEALTH BY PANCHAKARMA THERAPY BY DR J B MANE AND DR SEEMA J MANE HOW TO REVERSE HEALTH BY PANCHAKARMA THERAPY BY DR J B MANE AND DR SEEMA J MANE1
- ಬೇಸಿಗೆಯ ತೀವ್ರ ಬಿಸಿಲಿನಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ, ಇಂದು ಹಂದ್ಯಾನವಾಡಿ ಗ್ರಾಮದಲ್ಲಿ ಹೊಸ ಬೋರ್‌ವೆಲ್ ಕೊರೆಸುವ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ ಪ್ರಯತ್ನದ ಫಲವಾಗಿ ಆರಂಭಗೊಂಡಿರುವ ಈ ಕಾಮಗಾರಿಯು, ಗ್ರಾಮಸ್ಥರಿಗೆ ನಿರಂತರ ಹಾಗೂ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕೈಗೊಂಡಿದ್ದು, ಸ್ಥಳೀಯರ ಬಹುಕಾಲದ ಬೇಡಿಕೆಗೆ ಸ್ಪಂದಿಸುವ ಮಹತ್ವದ ಕಾರ್ಯವಾಗಿದೆ.1
- ಜಾಪುರ್‌ನಲ್ಲಿ ಕಾಕ್ರೆಜ್ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ಡಿಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ.1
- ಬಾಗಲಕೋಟೆ ಜಿಲ್ಲೆಯಲ್ಲಿ ಬಿಟಿಡಿಎ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದ ಘಟನೆಗೆ ಸಂಬಂಧಿಸಿದಂತೆ, ರೈತ ಬಸಪ್ಪ ದೊಡಮನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಅವರು ಸೋಮವಾರ ಮಾಧ್ಯಮದವರಿಗೆ ಈ ಮಾಹಿತಿ ನೀಡಿದ್ದಾರೆ. ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಪ್ರಾಥಮಿಕ ಹಂತದಲ್ಲಿ ಒಬ್ಬ ಆರೋಪಿ ಇರುವುದು ಕಂಡುಬಂದಿದ್ದು, ಪೊಲೀಸರು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಸಿದ್ದಾರ್ಥ್ ಗೋಯಲ್ ತಿಳಿಸಿದ್ದಾರೆ.1
- ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಖಾಸಗೀಕರಣ ಮಾಡುವ ಹುನ್ನಾರ ನಡೆಸುತ್ತಿದ್ದು, ಇದನ್ನು ರದ್ದುಪಡಿಸುವಂತೆ ಸಂಘಟನೆಗಳು ಒತ್ತಾಯಿಸಿವೆ. ವಿದ್ಯುತ್ ಖಾಸಗೀಕರಣ ಮಾಡಿದ್ದಲ್ಲಿ ರೈತರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆಯುವುದಿಲ್ಲ ಎಂದು ರೈತ ಸಂಘ ಆತಂಕ ವ್ಯಕ್ತಪಡಿಸಿದೆ. ಇದುವರೆಗೆ ಉಚಿತ ವಿದ್ಯುತ್‌ನಿಂದ ಯಾವುದೇ ತೊಂದರೆಯಾಗಿಲ್ಲ. ಆದರೆ ಖಾಸಗೀಕರಣವಾದರೆ ರೈತರು ಕರೆಂಟ್ ಬಿಲ್ ಕಟ್ಟಬೇಕಾಗುತ್ತದೆ. ಇದರಿಂದ ರೈತರಿಗೆ ಸಾಲದ ಹೊರೆ ಹೆಚ್ಚಾಗಿ ಭಾರಿ ತೊಂದರೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂದು ತಿಳಿಸಿದೆ. ಖಾಸಗೀಕರಣಗೊಂಡರೆ ರೀಚಾರ್ಜ್ ಮಾಡಿದರೆ ಮಾತ್ರ ಕರೆಂಟ್ ಸಿಗುತ್ತದೆ ಎಂಬ ಸುದ್ದಿ ಹರಡುತ್ತಿದೆ ಎಂದೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ರೈತರ ಹಿತದೃಷ್ಟಿಯಿಂದ ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ, ಒಂದು ವೇಳೆ ಸರ್ಕಾರಗಳು ಮುಂದುವರೆದರೆ, ಮುಂಬರುವ ದಿನಗಳಲ್ಲಿ ತಮ್ಮ ಕಛೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ ಮಾನ್ಯ ತಹಸಿಲ್ದಾರ ಸಾಹೇಬರಿಗೆ ಮನವಿ ಸಲ್ಲಿಸಲಾಯಿತು.1
- ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರ (KCDA)ಕ್ಕೆ ರಾಜ್ಯ ಬಜೆಟ್‌ನಲ್ಲಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಬೈಲಹೊಂಗಲದಲ್ಲಿ ಬಂದ್ ಆಚರಿಸಲಾಯಿತು. ಈ ಬಂದ್ ಸಂದರ್ಭದಲ್ಲಿ, ಅಂಗಡಿಗಳನ್ನು ಮುಚ್ಚಿಸುವ ವಿಚಾರವಾಗಿ ಶಿವಾನಂದ ಕೋಲಕಾರ ಮತ್ತು ಡಿಎಸ್‌ಪಿ ಹಿರೇಮಠ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ-ಒತ್ತಾಟದ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.1