GMPS ಸಿದ್ದಾಪೂರದಲ್ಲಿ FLN ಕಲಿಕಾ ಹಬ್ಬ ವಿಜೃಂಭಣೆ 2025–26 ಸಾಲಿನ FLN ಕಲಿಕಾ ಹಬ್ಬವು GMPS ಶಾಲೆ ಸಿದ್ದಾಪೂರದಲ್ಲಿ ವಿಜೃಂಭಣೆಯಿಂದ ಜರುಗಿತು. ಮಕ್ಕಳೇ ತಯಾರಿಸಿದ ಕಾಗದದ ತಳಿರು–ತಳಿರು ತೋರಣಗಳಿಂದ ವೇದಿಕೆಯನ್ನು ಸೊಗಸಾಗಿ ಅಲಂಕರಿಸಲಾಗಿದ್ದು ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆಯಾಯಿತು. ಡೊಳ್ಳು–ಚಳ್ಳಂಗ ವಾದ್ಯಮೇಳದೊಂದಿಗೆ ಊರಿನಲ್ಲಿ ಜಾತಾ ನಡೆಸಲಾಯಿತು. ಹುಲ್ಯಾಳ ವಲಯದ 11 ವಿವಿಧ ಶಾಲೆಗಳು ಈ ಕಲಿಕಾ ಹಬ್ಬದಲ್ಲಿ ಭಾಗವಹಿಸಿ ಮಕ್ಕಳಿಂದ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರದರ್ಶಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ CRP ಹುಂಡೇಕರ ಅವರು ಕಾರ್ಯಕ್ರಮದ ಪ್ರಾಸ್ತಾವಿಕದಲ್ಲಿ FLN ಕಲಿಕಾ ಹಬ್ಬದ ಉದ್ದೇಶ ಹಾಗೂ ರೂಪುರೇಷೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರಾದ ರಾಜು ಹನಗಂಡಿ, ಸದಸ್ಯರಾದ ಮ್ಯಾಗಿನಮಣಿ, ಪೂಜಾರಿ, ಹಿರೇಮಠ್, ಕಳ್ಳಿಮನಿ ಸೇರಿದಂತೆ ಸರ್ವ ಸದಸ್ಯರು, ಊರಿನ ಗುರುಹಿರಿಯರು ಹಾಗೂ ಪಾಲಕರು ಭಾಗವಹಿಸಿ ಮಕ್ಕಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಟೇಲ್, ಜಕಾತಿ, ಮಠಪತಿ, ಕಿತ್ತೂರ, ವಿಶ್ವನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಎನ್.ಆರ್. ಗಡವಾಲೆ ಸ್ವಾಗತಿಸಿದರು. ಶಿವಕುಮಾರ ತೆಗ್ಗಿನಮಠ ಅವರು ನಿರೂಪಿಸಿದರು. ಎಸ್.ಸಿ. ದಲಾಲ ವಂದನಾರ್ಪಣೆ ಸಲ್ಲಿಸಿದರು. ಈ ಕುರಿತು ಶಾಲೆಯ ಮುಖ್ಯ ಗುರುಗಳಾದ ಎಸ್.ಎಂ. ನ್ಯಾಮಗೌಡ ಮಾಹಿತಿ ನೀಡಿದರು.

- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.1
- ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು1
- Post by Udaysingh Patel1
- ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.1
- khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha1
- Post by Udaysingh Patel1
- ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.1
- log payyr krte hai aur saath chalne ke anval satth chod dete hai fhir bhi ek ham hai jo har pal apni Kasam aur vaade nhi bhulte1