logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ದ ದಾಪರ್ ಎಕ್ಸ್ ಪೋ" ಚಿತ್ರ ಕಲಾ ಪ್ರದರ್ಶನ ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ ಪೋ ಎಂಬ ಚಿತ್ರಕಲಾ ಪ್ರದರ್ಶನವು ಜನವರಿ ೧೭ ರಿಂದ ೧೯ ರ ತನಕ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದ ಉದಯ ಕೃಷ್ಣ ಜಿ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನ ನೀಡಿದ್ರು. ಕಾರ್ಯಕ್ರಮದ ಉದ್ಘಾಟನೆಯು ಜನವರಿ ೧೭ ರಂದು ಅಪರಾಹ್ನ ೩ ಗಂಟೆಗೆ ನಡೆಯಲಿದೆ. ಉದ್ಘಾಟನೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ. ಜಿ ಎನ್ ಭಟ್, ಖ್ಯಾತ ಜಾದೂ ಕಲಾವಿದ ಪ್ರೊ. ಶಂಕರ್, ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ ನಡೆಸಲಿದ್ದಾರೆ. ಈ ಚಿತ್ರಕಲಾ ಪ್ರದರ್ಶನದಲ್ಲಿ ಪೈಂಟಿಂಗ್ ಆರ್ಟ್ , ಡ್ರಾಯಿಂಗ್ , ಫೋಟೋಗ್ರಾಫಿ , ಮಂಡಳ ಆರ್ಟ್ , ಸ್ಟ್ರಿಂಗ್ ಆರ್ಟ್ ಗಳೆಂಬ ೫ ತರದ ಚಿತ್ರಗಳ ಬೇರೆ ಬೇರೆ ಪ್ರದರ್ಶಗಳಿವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ, ಕೋಟಿ ಪ್ರಸಾದ್ ಆಳ್ವ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ

5 hrs ago
user_Shamsheer Budoli
Shamsheer Budoli
Journalist Mangaluru, Dakshina Kannada•
5 hrs ago

"ದ ದಾಪರ್ ಎಕ್ಸ್ ಪೋ" ಚಿತ್ರ ಕಲಾ ಪ್ರದರ್ಶನ ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ ಪೋ ಎಂಬ ಚಿತ್ರಕಲಾ ಪ್ರದರ್ಶನವು ಜನವರಿ ೧೭ ರಿಂದ ೧೯ ರ ತನಕ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದ ಉದಯ ಕೃಷ್ಣ ಜಿ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನ ನೀಡಿದ್ರು. ಕಾರ್ಯಕ್ರಮದ ಉದ್ಘಾಟನೆಯು ಜನವರಿ ೧೭ ರಂದು ಅಪರಾಹ್ನ ೩ ಗಂಟೆಗೆ ನಡೆಯಲಿದೆ. ಉದ್ಘಾಟನೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ. ಜಿ ಎನ್ ಭಟ್, ಖ್ಯಾತ ಜಾದೂ ಕಲಾವಿದ ಪ್ರೊ. ಶಂಕರ್, ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ ನಡೆಸಲಿದ್ದಾರೆ. ಈ ಚಿತ್ರಕಲಾ ಪ್ರದರ್ಶನದಲ್ಲಿ ಪೈಂಟಿಂಗ್ ಆರ್ಟ್ , ಡ್ರಾಯಿಂಗ್ , ಫೋಟೋಗ್ರಾಫಿ , ಮಂಡಳ ಆರ್ಟ್ , ಸ್ಟ್ರಿಂಗ್ ಆರ್ಟ್ ಗಳೆಂಬ ೫ ತರದ ಚಿತ್ರಗಳ ಬೇರೆ ಬೇರೆ ಪ್ರದರ್ಶಗಳಿವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ, ಕೋಟಿ ಪ್ರಸಾದ್ ಆಳ್ವ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ

More news from Dakshina Kannada and nearby areas
  • "ದ ದಾಪರ್ ಎಕ್ಸ್ ಪೋ" ಚಿತ್ರ ಕಲಾ ಪ್ರದರ್ಶನ ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ ಪೋ ಎಂಬ ಚಿತ್ರಕಲಾ ಪ್ರದರ್ಶನವು ಜನವರಿ ೧೭ ರಿಂದ ೧೯ ರ ತನಕ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದ ಉದಯ ಕೃಷ್ಣ ಜಿ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನ ನೀಡಿದ್ರು. ಕಾರ್ಯಕ್ರಮದ ಉದ್ಘಾಟನೆಯು ಜನವರಿ ೧೭ ರಂದು ಅಪರಾಹ್ನ ೩ ಗಂಟೆಗೆ ನಡೆಯಲಿದೆ. ಉದ್ಘಾಟನೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ. ಜಿ ಎನ್ ಭಟ್, ಖ್ಯಾತ ಜಾದೂ ಕಲಾವಿದ ಪ್ರೊ. ಶಂಕರ್, ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ ನಡೆಸಲಿದ್ದಾರೆ. ಈ ಚಿತ್ರಕಲಾ ಪ್ರದರ್ಶನದಲ್ಲಿ ಪೈಂಟಿಂಗ್ ಆರ್ಟ್ , ಡ್ರಾಯಿಂಗ್ , ಫೋಟೋಗ್ರಾಫಿ , ಮಂಡಳ ಆರ್ಟ್ , ಸ್ಟ್ರಿಂಗ್ ಆರ್ಟ್ ಗಳೆಂಬ ೫ ತರದ ಚಿತ್ರಗಳ ಬೇರೆ ಬೇರೆ ಪ್ರದರ್ಶಗಳಿವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ, ಕೋಟಿ ಪ್ರಸಾದ್ ಆಳ್ವ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
    1
    "ದ ದಾಪರ್ ಎಕ್ಸ್ ಪೋ" ಚಿತ್ರ ಕಲಾ ಪ್ರದರ್ಶನ
ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ  ದ ದಾಪರ್ ಎಕ್ಸ್ ಪೋ ಎಂಬ ಚಿತ್ರಕಲಾ ಪ್ರದರ್ಶನವು ಜನವರಿ ೧೭ ರಿಂದ ೧೯ ರ ತನಕ ಮಂಗಳೂರಿನ  ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ  ನಡೆಯಲಿದೆ  ಎಂದು ಖ್ಯಾತ ಚಿತ್ರ ಕಲಾವಿದ ಉದಯ ಕೃಷ್ಣ ಜಿ  ತಿಳಿಸಿದ್ದಾರೆ. 
ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನ ನೀಡಿದ್ರು. ಕಾರ್ಯಕ್ರಮದ ಉದ್ಘಾಟನೆಯು ಜನವರಿ  ೧೭ ರಂದು ಅಪರಾಹ್ನ  ೩ ಗಂಟೆಗೆ ನಡೆಯಲಿದೆ. ಉದ್ಘಾಟನೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ. ಜಿ ಎನ್ ಭಟ್, ಖ್ಯಾತ ಜಾದೂ ಕಲಾವಿದ ಪ್ರೊ. ಶಂಕರ್, ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ ನಡೆಸಲಿದ್ದಾರೆ. ಈ ಚಿತ್ರಕಲಾ ಪ್ರದರ್ಶನದಲ್ಲಿ  ಪೈಂಟಿಂಗ್ ಆರ್ಟ್ ,  ಡ್ರಾಯಿಂಗ್ ,  ಫೋಟೋಗ್ರಾಫಿ ,  ಮಂಡಳ ಆರ್ಟ್  , ಸ್ಟ್ರಿಂಗ್ ಆರ್ಟ್ ಗಳೆಂಬ ೫ ತರದ ಚಿತ್ರಗಳ ಬೇರೆ ಬೇರೆ ಪ್ರದರ್ಶಗಳಿವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ, ಕೋಟಿ ಪ್ರಸಾದ್ ಆಳ್ವ  ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    5 hrs ago
  • ಮಳವಳ್ಳಿ ತಾಲೂಕಿನ ಕಿಡಿಗೇಡಿಗಳ ದುಷ್ಕೃತ್ಯಕ್ಕೆ 15 ಕುರಿ ಒಂದು ಟಗರು ಸಾವು : ಕುಟುಂಬಸ್ಥರ ಅಕ್ರಂದನ ಮಳವಳ್ಳಿ ತಾಲೂಕಿನ ಚೆನ್ನಪಳ್ಳೆ ಕೊಪ್ಪಲು ಗ್ರಾಮದ ಜವನಿ ಸಿದ್ದಯ್ಯನವರ ಮಗ ಕರಿಯಪ್ಪನವರಿಗೆ ಸೇರಿದ 15 ಕುರಿ ಹಾಗೂ ಒಂದು ಟಗರು ವಿಷ ಪ್ರಾಸನದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಜರುಗಿದೆ . ಯಾರೋ ಕಿಡಿಗೇಡಿಗಳು ಕರಿಯಪ್ಪನವರ ಇತ್ತಲಿನಲ್ಲಿ ಇರಿಸಿದ್ದ ಕುಡಿಯುವ ನೀರಿನ ಬಕೇಟಿಗೆ ವಿಷವನ್ನು ಹಾಕಿದ್ದು ,ಕುರಿಗಳು ದಿನನಿತ್ಯದಂತೆ ಬಕೇಟಿನಲ್ಲಿದ್ದ ನೀರನ್ನು ಕುಡಿದ ನಂತರ ವಿಲವಿಲನೆ ಒದ್ದಾಡಿ ಅಸುನೀಗಿರುತವೆ ಕಣ್ಣೆದುರೆ ತಾವು ಸಾಕಿದ ಕುರಿಗಳು ಸಾಯುತ್ತಿರುವುದನ್ನು ನೋಡಿ ಕರಿಯಪ್ಪನವರ ಕುಟುಂಬ ಕಣ್ಣೀರಿನ ಕೋಡಿಯನ್ನೇ ಹರಿಸಿದ್ದಾರೆ.. ಲಕ್ಷಾಂತರ ರೂಗಳ ಕುರಿಗಳು ತನ್ನೆದುರೆ ಸತ್ತಿರುವುದು ಆ ಬಡ ಕುಟುಂಬಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ. ಈ ಕಿಡಿಗೇಡಿತನದ ಕೃತ್ಯ ನಡೆಸಿದ ಪಾಪಿಗಳಿಗೆ ಗ್ರಾಮಸ್ಥರು ಶಾಪವನ್ನು ಹಾಕುತ್ತಿದ್ದಾರೆ . ಇಂತಹ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಬಡ ಕುಟುಂಬದ ನೆರವಿಗೆ ಜಿಲ್ಲಾಡಳಿತ ಮುಂದಾಗಿ ಸಂಕಷ್ಟದಲ್ಲಿ ಸಿಲುಕು ಇರುವ ಬಡ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ
    1
    ಮಳವಳ್ಳಿ ತಾಲೂಕಿನ ಕಿಡಿಗೇಡಿಗಳ ದುಷ್ಕೃತ್ಯಕ್ಕೆ 15 ಕುರಿ ಒಂದು ಟಗರು ಸಾವು : ಕುಟುಂಬಸ್ಥರ ಅಕ್ರಂದನ 
ಮಳವಳ್ಳಿ ತಾಲೂಕಿನ ಚೆನ್ನಪಳ್ಳೆ ಕೊಪ್ಪಲು ಗ್ರಾಮದ ಜವನಿ ಸಿದ್ದಯ್ಯನವರ ಮಗ ಕರಿಯಪ್ಪನವರಿಗೆ ಸೇರಿದ 15 ಕುರಿ ಹಾಗೂ ಒಂದು ಟಗರು ವಿಷ ಪ್ರಾಸನದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಜರುಗಿದೆ .
ಯಾರೋ  ಕಿಡಿಗೇಡಿಗಳು ಕರಿಯಪ್ಪನವರ ಇತ್ತಲಿನಲ್ಲಿ ಇರಿಸಿದ್ದ ಕುಡಿಯುವ ನೀರಿನ ಬಕೇಟಿಗೆ ವಿಷವನ್ನು ಹಾಕಿದ್ದು ,ಕುರಿಗಳು ದಿನನಿತ್ಯದಂತೆ ಬಕೇಟಿನಲ್ಲಿದ್ದ ನೀರನ್ನು ಕುಡಿದ ನಂತರ ವಿಲವಿಲನೆ ಒದ್ದಾಡಿ ಅಸುನೀಗಿರುತವೆ ಕಣ್ಣೆದುರೆ ತಾವು ಸಾಕಿದ ಕುರಿಗಳು ಸಾಯುತ್ತಿರುವುದನ್ನು ನೋಡಿ ಕರಿಯಪ್ಪನವರ ಕುಟುಂಬ ಕಣ್ಣೀರಿನ ಕೋಡಿಯನ್ನೇ ಹರಿಸಿದ್ದಾರೆ..
ಲಕ್ಷಾಂತರ ರೂಗಳ ಕುರಿಗಳು ತನ್ನೆದುರೆ ಸತ್ತಿರುವುದು ಆ ಬಡ ಕುಟುಂಬಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ. ಈ ಕಿಡಿಗೇಡಿತನದ ಕೃತ್ಯ ನಡೆಸಿದ ಪಾಪಿಗಳಿಗೆ ಗ್ರಾಮಸ್ಥರು ಶಾಪವನ್ನು  ಹಾಕುತ್ತಿದ್ದಾರೆ . ಇಂತಹ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಬಡ ಕುಟುಂಬದ ನೆರವಿಗೆ ಜಿಲ್ಲಾಡಳಿತ ಮುಂದಾಗಿ ಸಂಕಷ್ಟದಲ್ಲಿ ಸಿಲುಕು ಇರುವ ಬಡ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    19 min ago
  • ಹನೂರು ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ. ಹನೂರು :ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪ ರವರು ಅಧಿಕಾರ ವಹಿಸಿಕೊಂಡು ನಂತರ ಮೊದಲ ಬಾರಿಗೆ ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣಕ್ಕೆ ಆಗಮಿಸಿದ, ತಾಲೂಕಿನಲ್ಲಿರುವ ಕುಡಿಯುವ ನೀರು, ಕಾಡು ಪ್ರಾಣಿಗಳ ಹಾವಳಿ ಸೇರಿದಂತೆ ಹಲವು ಸಮಸ್ಯೆಯನ್ನ ಆಲಿಸಿದರು. ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮವಹಿಸಲು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿ.ಪಂ.ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ತಾಲೂಕು ದಂಡಾಧಿಕಾರಿ ಚೈತ್ರ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರ ಅಮ್ಜಾದ್ ಖಾನ್, ರಾಜಣ್ಣ, ಕೂಡಲೂರು ವೆಂಕಟೇಶ್, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳಾದ ಮಣಿಗರ್ ಪ್ರಸಾದ್, ಬಸವಣ್ಣ, ಸದಾಶಿವ ಸೇರಿದಂತೆ ಹಲವು ರೈತರು ಇದ್ದರು.
    4
    ಹನೂರು ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ.
ಹನೂರು :ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ  ಶ್ರೀರೂಪ ರವರು ಅಧಿಕಾರ ವಹಿಸಿಕೊಂಡು ನಂತರ ಮೊದಲ ಬಾರಿಗೆ  ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣಕ್ಕೆ ಆಗಮಿಸಿದ, ತಾಲೂಕಿನಲ್ಲಿರುವ ಕುಡಿಯುವ ನೀರು, ಕಾಡು ಪ್ರಾಣಿಗಳ ಹಾವಳಿ ಸೇರಿದಂತೆ ಹಲವು ಸಮಸ್ಯೆಯನ್ನ ಆಲಿಸಿದರು.
ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮವಹಿಸಲು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿ.ಪಂ.ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ತಾಲೂಕು ದಂಡಾಧಿಕಾರಿ ಚೈತ್ರ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರ ಅಮ್ಜಾದ್ ಖಾನ್, ರಾಜಣ್ಣ, ಕೂಡಲೂರು ವೆಂಕಟೇಶ್, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳಾದ ಮಣಿಗರ್ ಪ್ರಸಾದ್, ಬಸವಣ್ಣ, ಸದಾಶಿವ ಸೇರಿದಂತೆ ಹಲವು ರೈತರು ಇದ್ದರು.
    user_Vijay kumar
    Vijay kumar
    Journalist ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
  • ಚಾಮರಾಜನಗರ ನ್ಯೂಸ್ ಪ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಂದುಕೊರತೆ ಸಭೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಸಿ.ಪಿ ಐ. ಜಿ.ಕೆ.ಸುಬ್ರಹ್ಮಣ್ಯ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ದೇಶದ ಕಾನೂನು ಬಲಿಷ್ಠವಾಗಿದ್ದು ಕಾನೂನು ಮೀರಿ ಅಪರಾಧ ಕೃತ್ಯ ಮಾಡುವ ಯಾವುದೆ ವ್ಯಕ್ತಿ ಸಮಾಜದಲ್ಲಿ ಎಷ್ಟೆ ದೊಡ್ಡವರಾಗಿದ್ದರೂ ಅವರ ವಿರುದ್ಧ ದೂರು ಬಂದರೆ ಅವರನ್ನು ಬಂಧಿಸುವ ಅಧಿಕಾರ ಪೊಲೀಸ್ ಇಲಾಖೆಗೆ ಇದೆ , ಗ್ರಾಮೀಣ ಪ್ರದೇಶಗಳಲ್ಲಿ ಜಾತಿಗಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಮುಖ್ಯವಾಗಿ ಪ್ರಕರಣ ದಾಖಲಾಗಬೇಕು. ಒಬ್ಬ ವ್ಯಕ್ತಿಗೆ ಒಂದು ಸಮುದಾಯದ ಅಥವಾ ಒಂದು ಜಾತಿಯ ವ್ಯಕ್ತಿಗಳಿಂದ ಅಥವಾ ಹಲವರಿಂದ ತೊಂದರೆಯಾಗುತ್ತಿದ್ದರೆ ಅಂತವರು ಧೈರ್ಯದಿಂದ ಮುಂದೆ ಬಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೆ ಮುಲಾಜಿಲ್ಲದೆ ಅಂಥಾ ಪ್ರಕರಣಕ್ಕೆ ನಮ್ಮ ಇಲಾಖೆ ಕಾನೂನು ರೀತಿ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ದಲಿತ ಮುಖಂಡರುಗಳು ಮತ್ತು ವಾಲ್ಮೀಕಿ ಸಮುದಾಯದ ಮುಖಂಡರುಗಳು ಮಾತನಾಡಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ವಾಹನದ ನಿಲುಗಡೆ, ಪೋಲಿಸ್ ಚೋಕಿಯಲ್ಲಿ ಪೋಲಿಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು, ಅಗರ ಗ್ರಾಮದಲ್ಲಿ ಆಟೋಗಳು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಗ್ರಾಮೀಣ ಭಾಗದಲ್ಲಿ ಬಿಟ್ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು, ಗ್ರಾಮೀಣ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟ ಕಡಿವಾಣ ಹಾಕಬೇಕು, ಪಟ್ಟಣದ ಬಳೆಪೇಟೆಯಲ್ಲಿ ಅಕ್ರಮ ಲಾಟರಿ ದಂಧೆ ನಿಯಂತ್ರಿಸಬೇಕು, ಅಲ್ಲದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು, ಸೇರಿದಂತೆ ದಲಿತ ಮುಖಂಡರು ಪರಿಶಿಷ್ಟ ಜನಾಂಗದ ಮುಖಂಡರು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಗೋಪು ಆಗಿ ಮಾಹಿತಿ ನೀಡಿ ಗ್ರಾಮೀಣ ಪ್ರದೇಶದಲ್ಲಿಯೂ ಇಂಥಾ ಸಭೆಗಳು ಪೊಲೀಸ್ ಇಲಾಖೆಯಿಂದ ಆಯೋಜನೆ ಮಾಡಬೇಕು ಎಂದು ಮನವಿ ಮಾಡಿದರು. ಈ ಸಭೆಯಲ್ಲಿ ಪಿಎಸ್ಐ. ಎಸ್. ಕೆ. ಆಕಾಶ್, ಅಗರ ಪೊಲೀಸ್ ಠಾಣೆಯ ಪಿಎಸ್ಐ. ಎನ್.ಕರಿಬಸಪ್ಪ, ago ಪೊಲೀಸ್ ಸಿಬ್ಬಂದಿಗಳು, ವಿವಿಧ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಿದ್ದರು ಮುಖಂಡರುಗಳು ಹಾಜರಿದ್ದರು. ವರದಿ. ಎಸ್ ಪುಟ್ಟಸ್ವಾಮಿ ಹೊನ್ನೂರು
    4
    ಚಾಮರಾಜನಗರ ನ್ಯೂಸ್ ಪ 
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಂದುಕೊರತೆ ಸಭೆ.    ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಸಿ.ಪಿ ಐ. ಜಿ.ಕೆ.ಸುಬ್ರಹ್ಮಣ್ಯ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ದೇಶದ ಕಾನೂನು ಬಲಿಷ್ಠವಾಗಿದ್ದು ಕಾನೂನು ಮೀರಿ ಅಪರಾಧ ಕೃತ್ಯ ಮಾಡುವ ಯಾವುದೆ ವ್ಯಕ್ತಿ ಸಮಾಜದಲ್ಲಿ ಎಷ್ಟೆ ದೊಡ್ಡವರಾಗಿದ್ದರೂ ಅವರ ವಿರುದ್ಧ ದೂರು ಬಂದರೆ ಅವರನ್ನು ಬಂಧಿಸುವ ಅಧಿಕಾರ ಪೊಲೀಸ್ ಇಲಾಖೆಗೆ ಇದೆ , ಗ್ರಾಮೀಣ ಪ್ರದೇಶಗಳಲ್ಲಿ ಜಾತಿಗಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಮುಖ್ಯವಾಗಿ ಪ್ರಕರಣ ದಾಖಲಾಗಬೇಕು. ಒಬ್ಬ ವ್ಯಕ್ತಿಗೆ ಒಂದು ಸಮುದಾಯದ ಅಥವಾ ಒಂದು ಜಾತಿಯ ವ್ಯಕ್ತಿಗಳಿಂದ ಅಥವಾ ಹಲವರಿಂದ ತೊಂದರೆಯಾಗುತ್ತಿದ್ದರೆ ಅಂತವರು ಧೈರ್ಯದಿಂದ ಮುಂದೆ ಬಂದು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೆ ಮುಲಾಜಿಲ್ಲದೆ ಅಂಥಾ ಪ್ರಕರಣಕ್ಕೆ ನಮ್ಮ ಇಲಾಖೆ ಕಾನೂನು ರೀತಿ ಕ್ರಮ ಕೈಗೊಳ್ಳಲಿದೆ  ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ದಲಿತ ಮುಖಂಡರುಗಳು ಮತ್ತು ವಾಲ್ಮೀಕಿ ಸಮುದಾಯದ ಮುಖಂಡರುಗಳು ಮಾತನಾಡಿ  ಪಟ್ಟಣದ ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ವಾಹನದ ನಿಲುಗಡೆ, ಪೋಲಿಸ್ ಚೋಕಿಯಲ್ಲಿ ಪೋಲಿಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು, ಅಗರ ಗ್ರಾಮದಲ್ಲಿ ಆಟೋಗಳು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಗ್ರಾಮೀಣ ಭಾಗದಲ್ಲಿ ಬಿಟ್ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು, ಗ್ರಾಮೀಣ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟ ಕಡಿವಾಣ ಹಾಕಬೇಕು, ಪಟ್ಟಣದ ಬಳೆಪೇಟೆಯಲ್ಲಿ ಅಕ್ರಮ ಲಾಟರಿ ದಂಧೆ ನಿಯಂತ್ರಿಸಬೇಕು, ಅಲ್ಲದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು, ಸೇರಿದಂತೆ ದಲಿತ ಮುಖಂಡರು ಪರಿಶಿಷ್ಟ ಜನಾಂಗದ ಮುಖಂಡರು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಗೋಪು ಆಗಿ ಮಾಹಿತಿ ನೀಡಿ ಗ್ರಾಮೀಣ ಪ್ರದೇಶದಲ್ಲಿಯೂ ಇಂಥಾ ಸಭೆಗಳು ಪೊಲೀಸ್ ಇಲಾಖೆಯಿಂದ ಆಯೋಜನೆ ಮಾಡಬೇಕು ಎಂದು ಮನವಿ ಮಾಡಿದರು.                        ಈ ಸಭೆಯಲ್ಲಿ  ಪಿಎಸ್ಐ. ಎಸ್. ಕೆ. ಆಕಾಶ್, ಅಗರ ಪೊಲೀಸ್ ಠಾಣೆಯ ಪಿಎಸ್ಐ. ಎನ್.ಕರಿಬಸಪ್ಪ, ago ಪೊಲೀಸ್ ಸಿಬ್ಬಂದಿಗಳು, ವಿವಿಧ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಿದ್ದರು ಮುಖಂಡರುಗಳು ಹಾಜರಿದ್ದರು.      ವರದಿ. ಎಸ್ ಪುಟ್ಟಸ್ವಾಮಿ ಹೊನ್ನೂರು
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    6 hrs ago
  • ಅಯ್ಯಪ್ಪ ಸ್ವಾಮಿ ವೇಷದಲ್ಲಿ ಮದ್ಯಪಾನ‎⁨@citynextnews2473⁩  https://youtube.com/shorts/ySQ7PjSr6mQ?si=k1oU70EXQEupVy4r
    1
    ಅಯ್ಯಪ್ಪ ಸ್ವಾಮಿ ವೇಷದಲ್ಲಿ ಮದ್ಯಪಾನ‎⁨@citynextnews2473⁩  
https://youtube.com/shorts/ySQ7PjSr6mQ?si=k1oU70EXQEupVy4r
    user_Yusuf Bepari
    Yusuf Bepari
    Journalist ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    8 hrs ago
  • ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು
    1
    ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    9 min ago
  • ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ ದಿನಾಂಕ 13.01.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ. ವರದಿ: ಶಂಶೀರ್ ಬುಡೋಳಿ
    1
    ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ
ದಿನಾಂಕ 13.01.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00  ಗಂಟೆಯವರೆಗೆ  110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ  ಮಾಡಲಾಗುತ್ತದೆ.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.