ಕೋಲಾರ: ಹೋಳೂರು ಗ್ರಾಮದಲ್ಲಿ ದಲಿತ ಅಶ್ವಿನಿ, ಲಕ್ಷ್ಮೀದೇವಿ ಎಂಬ ಮಹಿಳೆಯರ ಮೇಲೆ ಹಲ್ಲೆ - ಜಾತಿ ನಿಂದನೆ ಮಾಡಿ ಬಾಯಿನಿಂದ ಕಚ್ಚಿ ಮಚ್ಚಿನಿಂದ ಇರಿಯಲು ಯತ್ನಿಸಿದ ಅಂಗಡಿ ಮಂಜಮ್ಮ ಎಂಬ ಸವರ್ಣಿಯ ಮಹಿಳೆ. ಕೋಲಾರ: ತಾಲೂಕಿನ ಹೋಳೂರು ಗ್ರಾಮದಲ್ಲಿ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮಹಿಳೆಯರದ ಅಶ್ವಿನಿ ಮತ್ತು ಲಕ್ಷ್ಮೀದೇವಿ ಮೇಲೆ ಅಂಗಡಿ ಮಂಜಮ್ಮ ಎಂಬ ಸವರ್ಣೀಯ ಮಹಿಳೆ ಹಲ್ಲೆ ನಡೆಸಿರುವ ಘಟನೆ ಭಾನುವಾರ (ಏಪ್ರಿಲ್ 5, 2026) ಬೆಳಿಗ್ಗೆ 08 ಗಂಟ್ಟೆಗೆ ನಡೆದಿದೆ. ಜಾತಿ ಹೆಸರಿನಲ್ಲಿ ನಿಂದಿಸಿ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿ, ಗಂಭೀರವಾಗಿ ಬಾಯಿಂದ ಕಚ್ಚಿ ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಘಟನೆಯ ವಿವರ: ಹೋಳೂರು ಗ್ರಾಮದ ನಿವಾಸಿಗಳು ಅಶ್ವಿನಿ ಹಾಗೂ ಲಕ್ಷ್ಮೀದೇವಿ ಎಂಬುವರು ಭಾನುವಾರ ನೀರು ಹಿಡಿಯಲು ಟ್ಯಾಂಕ್ ಬಳಿ ಹೋದಾಗ, ಅದೇ ಗ್ರಾಮದ ಅಂಗಡಿ ಮಂಜಮ್ಮ ಎಂಬ ಮಹಿಳೆ ತಕರಾರು ತೆಗೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿದ ಮಂಜಮ್ಮ, ಅಶ್ವಿನಿ ಹಾಗೂ ಲಕ್ಷ್ಮೀದೇವಿ ರವರನ್ನು ಜಾತಿ ಹೆಸರಿನಲ್ಲಿ ಕೆಟ್ಟದಾಗಿ ನಿಂದಿಸಿದ್ದಲ್ಲದೆ, ಬಾಯಿಂದ ಕಚ್ಚಿ ಗಾಯಮಾಡಿ ಮಚ್ಚು ಹಿಡಿದು ಜೀವ ಬೆದರಿಕೆ ಹಾಕಿದ್ದಾರೆ. ಸ್ಥಳೀಯರು ಮಧ್ಯಪ್ರವೇಶಿಸಿ ಮಚ್ಚನ್ನು ಕಸಿದುಕೊಂಡಾಗ, ಆಕ್ರೋಶಗೊಂಡ ಮಂಜಮ್ಮ ಅಶ್ವಿನಿ ರವರ ಕೈಯನ್ನು ಎರಡು ಬಾರಿ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ. ತಕ್ಷಣವೇ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೊಂದು ಸುತ್ತಿನ ಹಲ್ಲೆ: ಇದಾದ ಕೆಲವೇ ಸಮಯದಲ್ಲಿ,ಅಶ್ವಿನಿ ರವರ ತಂಗಿ ಆದ ಲಕ್ಷ್ಮಿ ದೇವಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆಗೆ ಮುಳ್ಳು ಹಾಕಿ ತಡೆದು ಮಂಜಮ್ಮ ಮತ್ತು ತಂಡದವರು ಮತ್ತೆ ಗಲಾಟೆ ಆರಂಭಿಸಿದ್ದಾರೆ. ಲಕ್ಷ್ಮಿ ದೇವಮ್ಮ ಅವರಿಗೆ ಈ ಹಿಂದೆ ಶಸ್ತ್ರಚಿಕಿತ್ಸೆಯಾಗಿದ್ದರೂ ಸಹ, ಕಿಂಚಿತ್ತೂ ದಯೆಯಿಲ್ಲದೆ ಅವರ ಹೊಟ್ಟೆಗೆ ಕಾಲಿನಿಂದ ಒದ್ದು ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದೆ. ಅವರ ಕೊರಳಲ್ಲಿದ್ದ ತಾಳಿ ಸರವನ್ನು ಕಿತ್ತು ಎಸೆದಿದ್ದು, ಹಲ್ಲೆಯ ತೀವ್ರತೆಗೆ ಲಕ್ಷ್ಮಿ ದೇವಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅಮಾನವೀಯ ನಡವಳಿಕೆ: ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಟೋ ಚಾಲಕನಿಗೂ ಮಂಜಮ್ಮನಮಗ ಅರ್ಜುನ್ ರೆಡ್ಡಿ ಎಂಬ ವೆಕ್ತಿ ಆಟೋ ಚಾಲಕನನ್ನು ರಸ್ತೆಯಲ್ಲಿ ತಡೆದು . "ನಿನಗೆ ಇವರು ಏನು ಸಂಬಂಧ?" ಎಂದು ಪ್ರಶ್ನಿಸಿ ಆತನ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಆಗ್ರಹ: ಸದ್ಯ ಇಬ್ಬರೂ ಮಹಿಳೆಯರು ಕೋಲಾರದ ಎಸ್.ಎನ್ .ಆರ್ (SNR) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಅಂಗಡಿ ಮಂಜಮ್ಮ ಎಂಬುವವರನ್ನು ಕೂಡಲೇ ಬಂಧಿಸಬೇಕು ಮತ್ತು ದಲಿತ ಮಹಿಳೆಯರಿಗೆ ಸೂಕ್ತ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು ಎಂದು ದಲಿತ ಮುಖಂಡರು ಮತ್ತು ಸಂತ್ರಸ್ತ ಕುಟುಂಬದವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Post by Rownak Ali khan1
- KOLAR KI.AWAAZ KOUSAR1
- ಕೋಲಾರ: ತಾಲೂಕಿನ ಹೋಳೂರು ಗ್ರಾಮದಲ್ಲಿ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮಹಿಳೆಯರದ ಅಶ್ವಿನಿ ಮತ್ತು ಲಕ್ಷ್ಮೀದೇವಿ ಮೇಲೆ ಅಂಗಡಿ ಮಂಜಮ್ಮ ಎಂಬ ಸವರ್ಣೀಯ ಮಹಿಳೆ ಹಲ್ಲೆ ನಡೆಸಿರುವ ಘಟನೆ ಭಾನುವಾರ (ಏಪ್ರಿಲ್ 5, 2026) ಬೆಳಿಗ್ಗೆ 08 ಗಂಟ್ಟೆಗೆ ನಡೆದಿದೆ. ಜಾತಿ ಹೆಸರಿನಲ್ಲಿ ನಿಂದಿಸಿ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿ, ಗಂಭೀರವಾಗಿ ಬಾಯಿಂದ ಕಚ್ಚಿ ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಘಟನೆಯ ವಿವರ: ಹೋಳೂರು ಗ್ರಾಮದ ನಿವಾಸಿಗಳು ಅಶ್ವಿನಿ ಹಾಗೂ ಲಕ್ಷ್ಮೀದೇವಿ ಎಂಬುವರು ಭಾನುವಾರ ನೀರು ಹಿಡಿಯಲು ಟ್ಯಾಂಕ್ ಬಳಿ ಹೋದಾಗ, ಅದೇ ಗ್ರಾಮದ ಅಂಗಡಿ ಮಂಜಮ್ಮ ಎಂಬ ಮಹಿಳೆ ತಕರಾರು ತೆಗೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿದ ಮಂಜಮ್ಮ, ಅಶ್ವಿನಿ ಹಾಗೂ ಲಕ್ಷ್ಮೀದೇವಿ ರವರನ್ನು ಜಾತಿ ಹೆಸರಿನಲ್ಲಿ ಕೆಟ್ಟದಾಗಿ ನಿಂದಿಸಿದ್ದಲ್ಲದೆ, ಬಾಯಿಂದ ಕಚ್ಚಿ ಗಾಯಮಾಡಿ ಮಚ್ಚು ಹಿಡಿದು ಜೀವ ಬೆದರಿಕೆ ಹಾಕಿದ್ದಾರೆ. ಸ್ಥಳೀಯರು ಮಧ್ಯಪ್ರವೇಶಿಸಿ ಮಚ್ಚನ್ನು ಕಸಿದುಕೊಂಡಾಗ, ಆಕ್ರೋಶಗೊಂಡ ಮಂಜಮ್ಮ ಅಶ್ವಿನಿ ರವರ ಕೈಯನ್ನು ಎರಡು ಬಾರಿ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ. ತಕ್ಷಣವೇ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೊಂದು ಸುತ್ತಿನ ಹಲ್ಲೆ: ಇದಾದ ಕೆಲವೇ ಸಮಯದಲ್ಲಿ,ಅಶ್ವಿನಿ ರವರ ತಂಗಿ ಆದ ಲಕ್ಷ್ಮಿ ದೇವಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆಗೆ ಮುಳ್ಳು ಹಾಕಿ ತಡೆದು ಮಂಜಮ್ಮ ಮತ್ತು ತಂಡದವರು ಮತ್ತೆ ಗಲಾಟೆ ಆರಂಭಿಸಿದ್ದಾರೆ. ಲಕ್ಷ್ಮಿ ದೇವಮ್ಮ ಅವರಿಗೆ ಈ ಹಿಂದೆ ಶಸ್ತ್ರಚಿಕಿತ್ಸೆಯಾಗಿದ್ದರೂ ಸಹ, ಕಿಂಚಿತ್ತೂ ದಯೆಯಿಲ್ಲದೆ ಅವರ ಹೊಟ್ಟೆಗೆ ಕಾಲಿನಿಂದ ಒದ್ದು ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದೆ. ಅವರ ಕೊರಳಲ್ಲಿದ್ದ ತಾಳಿ ಸರವನ್ನು ಕಿತ್ತು ಎಸೆದಿದ್ದು, ಹಲ್ಲೆಯ ತೀವ್ರತೆಗೆ ಲಕ್ಷ್ಮಿ ದೇವಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅಮಾನವೀಯ ನಡವಳಿಕೆ: ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಟೋ ಚಾಲಕನಿಗೂ ಮಂಜಮ್ಮನಮಗ ಅರ್ಜುನ್ ರೆಡ್ಡಿ ಎಂಬ ವೆಕ್ತಿ ಆಟೋ ಚಾಲಕನನ್ನು ರಸ್ತೆಯಲ್ಲಿ ತಡೆದು . "ನಿನಗೆ ಇವರು ಏನು ಸಂಬಂಧ?" ಎಂದು ಪ್ರಶ್ನಿಸಿ ಆತನ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಆಗ್ರಹ: ಸದ್ಯ ಇಬ್ಬರೂ ಮಹಿಳೆಯರು ಕೋಲಾರದ ಎಸ್.ಎನ್ .ಆರ್ (SNR) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಅಂಗಡಿ ಮಂಜಮ್ಮ ಎಂಬುವವರನ್ನು ಕೂಡಲೇ ಬಂಧಿಸಬೇಕು ಮತ್ತು ದಲಿತ ಮಹಿಳೆಯರಿಗೆ ಸೂಕ್ತ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು ಎಂದು ದಲಿತ ಮುಖಂಡರು ಮತ್ತು ಸಂತ್ರಸ್ತ ಕುಟುಂಬದವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.1
- ಸೋಮಯಾಜಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಸೋಮಯಾಜಲಹಳ್ಳಿ ಗ್ರಾಮದ ಕೆರೆಯಲ್ಲಿ ಹಾಡಹಗಲೇ ಮಣ್ಣು ತೆಗೆಯುವ ಮೂಲಕ ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ…1
- Post by Venu Gopal1
- ದೇವನಹಳ್ಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಚಿವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ಪ್ರತಿಮೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಆಯೋಜಿಸಿರುವ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರಖಂಡ್ರೇ ಸಚಿವ ಕೆ.ಎಚ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪಾಲನಹಳ್ಳಿ ಮಠದ ಸ್ವಾಮೀಜಿಗಳಿಂದ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಲಿಂಗಾಯುತ ಸಮುದಾಯದ ಮುಖಂಡರು ಭಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಡಿ.ಸಿ ಕಚೇರಿ4
- hhhhhhhhhhhhhhhhhhhhhhhh1
- Post by Rownak Ali khan1