logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಕುಡಿಯುವ ನೀರಿನ ಪಂಪ್ ಹೌಸ್‌ಗೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳಿಗೆ ಏನೇಳಿದ್ರು.? ಶಿವಮೊಗ್ಗ: ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಇಂದು ಬೆಳಗ್ಗೆ ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗ ಬಾರದು. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಸಮಸ್ಯೆ ಬಗೆಹರಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ನಿರ್ದೇಶಿಸಿದರು. ಶಾಸಕರ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು, ಮುಂದಿನ ಎರಡು ದಿನಗಳಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಎಲ್ಲಾ ತಾಂತ್ರಿಕ ಅಡಚಣೆ ಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ. ನಗರದ ಬಹುತೇಕ ಕಡೆಗಳಲ್ಲಿ ಕಳೆದೆರಡು ದಿನಗಳಿಂದ ಕೆಂಪು ಮಿಶ್ರಿತ ಬಣ್ಣದ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಶಾಸಕರು ಭೇಟಿ ನೀಡಿ ಈ ಸಂದರ್ಭದಲ್ಲಿ ಪಾಲಿಕೆಯ ಮಾಜಿ ಸದಸ್ಯ ಪ್ರಭಾಕರ್.ಪಿ, ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

1 day ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 day ago
da8e1206-0023-45d1-8336-1d2521a39b92

ಶಿವಮೊಗ್ಗ-ಕುಡಿಯುವ ನೀರಿನ ಪಂಪ್ ಹೌಸ್‌ಗೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳಿಗೆ ಏನೇಳಿದ್ರು.? ಶಿವಮೊಗ್ಗ: ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಇಂದು ಬೆಳಗ್ಗೆ ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗ ಬಾರದು. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಸಮಸ್ಯೆ ಬಗೆಹರಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ನಿರ್ದೇಶಿಸಿದರು. ಶಾಸಕರ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು, ಮುಂದಿನ ಎರಡು ದಿನಗಳಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಎಲ್ಲಾ ತಾಂತ್ರಿಕ ಅಡಚಣೆ ಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ. ನಗರದ ಬಹುತೇಕ ಕಡೆಗಳಲ್ಲಿ ಕಳೆದೆರಡು ದಿನಗಳಿಂದ ಕೆಂಪು ಮಿಶ್ರಿತ ಬಣ್ಣದ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಶಾಸಕರು ಭೇಟಿ ನೀಡಿ ಈ ಸಂದರ್ಭದಲ್ಲಿ ಪಾಲಿಕೆಯ ಮಾಜಿ ಸದಸ್ಯ ಪ್ರಭಾಕರ್.ಪಿ, ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಪ್ರಕೃತಿಯಲ್ಲಿ ವಿಸ್ಮಯ ಒಂದೆ ಬುಡ ಎರಡು ಮರ. ಒಂದೆ ಜಾತಿಯ ಎರಡು ಮರಗಳು‌ ಜತೆಯಾಗಿ ಬೆಳೆದಿರುವಂತಹ ಉದಾಹಾರಣೆಗಳಿವ ಮರಗಳ ಕೊಂಬೆಗಳು ಒಂದಕ್ಕೊಂದು ಹತ್ತಿರವಾಗಿ ಬೆಳೆದು, ಒಂದಾಗಿ ಜೋಡಣೆಯಾಗುತ್ತವೆ ಇದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಒಂದೇ ಬುಡದಲ್ಲಿ ಎರಡು ವಿಭಿನ್ನ ಪ್ರಕಾರದ ಆಳದ ಮರ ಮತ್ತು ತಾಳೆ ಮರ ಬೆಳೆದಿದ್ದು. ಇದು ಪ್ರಕೃತಿಯ ಸೌಂದರ್ಯ ಮತ್ತು ಜೀವಿಗಳ ನಡುವಿನ ಸಾಮರಸ್ಯವನ್ನು ಎತ್ತಿ ತೋರಿಸುತ್ತದೆ... ಹೀಗೆ ತಾಳೆಮರಕ್ಕೆ ಸುತ್ತಿಕೊಂಡು ಆಲದ ಮರ ಬೆಳೆದಿರುವಂತಹ ದೃಶ್ಯವನ್ನು ಚಳ್ಳಕೆರೆ ತಾಲೂಕಿನ ಕಸ್ತೂರಿ ತಿಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯಾ ಪ್ರಾಥಮಿಕ ಶಾಲೆಯಲ್ಲಿ ಕಾಣಬಹುದಾಗಿದೆ.. ಶಾಲೆಯ ಆವರಣದಲ್ಲಿನ ಆಲದ ಮರ ಹಾಗೂ ತಾಳೆ ಮರ ಒಂದೇ ಬುಡ ಎರಡು ಮರ ಎನ್ನುವಂತೆ ಬೆಳದಿದ್ದು ಎರಡು ಮರಗಳು ಒಂದಕ್ಕೊಂದು ಅಂಟಿಕೊಂಡು ಪ್ರಕೃತಿಯಲ್ಲಿನ ವಿಸ್ಮಯವನ್ನು ತೋರಿಸುತ್ತಿವೆ .. ಹುಟ್ಟಿದ ಅಣ್ಣ ತಮ್ಮಂದಿರರೇ ದಯಾದಿಗಳಾಗುವಂತಹ ಕಾಲದಲ್ಲಿ ತಾಳೆಮರಕ್ಕೆ ಆಲದ ಮರ ಆಸರೆ ಆಲದ ಮರಕ್ಕೆ ತಾಳೆಮರೆ ಆಸರೆ ಎನ್ನುವಂತೆ ಗೋಚರಿಸುತ್ತಿದೆ..
    1
    ಪ್ರಕೃತಿಯಲ್ಲಿ ವಿಸ್ಮಯ ಒಂದೆ ಬುಡ ಎರಡು ಮರ.
ಒಂದೆ ಜಾತಿಯ ಎರಡು  ಮರಗಳು‌ ಜತೆಯಾಗಿ ಬೆಳೆದಿರುವಂತಹ ಉದಾಹಾರಣೆಗಳಿವ ಮರಗಳ  ಕೊಂಬೆಗಳು ಒಂದಕ್ಕೊಂದು ಹತ್ತಿರವಾಗಿ ಬೆಳೆದು, ಒಂದಾಗಿ ಜೋಡಣೆಯಾಗುತ್ತವೆ ಇದು ನೈಸರ್ಗಿಕ ಪ್ರಕ್ರಿಯೆಯಾಗಿದೆ.
ಒಂದೇ ಬುಡದಲ್ಲಿ ಎರಡು ವಿಭಿನ್ನ ಪ್ರಕಾರದ ಆಳದ ಮರ ಮತ್ತು ತಾಳೆ ಮರ  ಬೆಳೆದಿದ್ದು. ಇದು ಪ್ರಕೃತಿಯ ಸೌಂದರ್ಯ ಮತ್ತು ಜೀವಿಗಳ ನಡುವಿನ ಸಾಮರಸ್ಯವನ್ನು ಎತ್ತಿ ತೋರಿಸುತ್ತದೆ... ಹೀಗೆ ತಾಳೆಮರಕ್ಕೆ ಸುತ್ತಿಕೊಂಡು ಆಲದ ಮರ ಬೆಳೆದಿರುವಂತಹ ದೃಶ್ಯವನ್ನು ಚಳ್ಳಕೆರೆ ತಾಲೂಕಿನ ಕಸ್ತೂರಿ ತಿಮ್ಮನಹಳ್ಳಿ ಗ್ರಾಮದ ಸರ್ಕಾರಿ  ಹಿರಿಯಾ ಪ್ರಾಥಮಿಕ ಶಾಲೆಯಲ್ಲಿ ಕಾಣಬಹುದಾಗಿದೆ.. 
ಶಾಲೆಯ ಆವರಣದಲ್ಲಿನ ಆಲದ ಮರ ಹಾಗೂ ತಾಳೆ ಮರ ಒಂದೇ ಬುಡ ಎರಡು ಮರ ಎನ್ನುವಂತೆ  ಬೆಳದಿದ್ದು ಎರಡು ಮರಗಳು ಒಂದಕ್ಕೊಂದು ಅಂಟಿಕೊಂಡು ಪ್ರಕೃತಿಯಲ್ಲಿನ ವಿಸ್ಮಯವನ್ನು ತೋರಿಸುತ್ತಿವೆ  ..
ಹುಟ್ಟಿದ ಅಣ್ಣ ತಮ್ಮಂದಿರರೇ ದಯಾದಿಗಳಾಗುವಂತಹ ಕಾಲದಲ್ಲಿ ತಾಳೆಮರಕ್ಕೆ ಆಲದ ಮರ ಆಸರೆ ಆಲದ ಮರಕ್ಕೆ ತಾಳೆಮರೆ ಆಸರೆ ಎನ್ನುವಂತೆ ಗೋಚರಿಸುತ್ತಿದೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ತಿಂಗಳ ಮೊದಲ ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ 223 ಗ್ರಾಮ ಪಂಚಾಯತ್‍ಗಳು ಭಾಗವಹಿಸಿ ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿ ಹಾಗೂ ಬಸ್ಸು ತಂಗುದಾಣ, ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ  ಆಚರಿಸಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ನಡೆಸುವ ಪ್ರಯುಕ್ತ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಸ ಎಸÉದವರಿಗೆ ದಂಡ ವಿಧಿಸಲಾಯಿತು. ಹರೇಕಳ ಗ್ರಾಮದ  ಕರಾವಳಿ ಬೇಕರಿಗೆ 1000 ರೂ ಹಾಗೂ  ಆಟೊ ಸರ್ವಿಸ್ ಗೆ 500 ರೂ. ದಂಡ ವಿಧಿಸಿ ಏಕ ಬಳಕೆಯ ಪ್ಲಾಸ್ಟಿಕ್ ನಿμÉೀಧದ ನೋಟಿಸ್ ನೀಡಿ ಬಟ್ಟೆ ಚೀಲ ವಿತರಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿ ರುದ್ರ ಭೂಮಿಗೆ ಹೋಗುವ ರಸ್ತೆ ಬದಿ, ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಜಿರೆ - ಬೆಳಾಲುಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೂರು ಭಾಗಗಳಲ್ಲಿ ಸ್ವಚ್ಛ ಶನಿವಾರ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಶಿವಾಜಿ ನಗರ- ಕ್ರಾಸ್, ಕುವೆಂಪುನಗರ- ಕ್ರಾಸ್ ಹಾಗೂ ಓಡಲ ಎಂಬಲ್ಲಿ ರಸ್ತೆ ಬದಿಯ ಬ್ಲ್ಯಾಕ್ ಸ್ಪಾಟ್ ಗಳಲ್ಲಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಿ ಸ್ವಚ್ಛತೆ ಮಾಡಲಾಯಿತು. ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ/ಪಂಚಾಯತ್ ಸಿಬ್ಬಂದಿಗಳು , ಸಿ.ಎಚ್.ಒ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ದ್ವಿ.ದ. ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
    1
    ತಿಂಗಳ ಮೊದಲ ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ 223 ಗ್ರಾಮ ಪಂಚಾಯತ್‍ಗಳು ಭಾಗವಹಿಸಿ ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿ ಹಾಗೂ ಬಸ್ಸು ತಂಗುದಾಣ, ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ  ಆಚರಿಸಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ನಡೆಸುವ ಪ್ರಯುಕ್ತ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಸ ಎಸÉದವರಿಗೆ ದಂಡ ವಿಧಿಸಲಾಯಿತು.
ಹರೇಕಳ ಗ್ರಾಮದ  ಕರಾವಳಿ ಬೇಕರಿಗೆ 1000 ರೂ ಹಾಗೂ  ಆಟೊ ಸರ್ವಿಸ್ ಗೆ 500 ರೂ. ದಂಡ ವಿಧಿಸಿ ಏಕ ಬಳಕೆಯ ಪ್ಲಾಸ್ಟಿಕ್ ನಿμÉೀಧದ ನೋಟಿಸ್ ನೀಡಿ ಬಟ್ಟೆ ಚೀಲ ವಿತರಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿ ರುದ್ರ ಭೂಮಿಗೆ ಹೋಗುವ ರಸ್ತೆ ಬದಿ, ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಜಿರೆ - ಬೆಳಾಲುಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೂರು ಭಾಗಗಳಲ್ಲಿ ಸ್ವಚ್ಛ ಶನಿವಾರ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಶಿವಾಜಿ ನಗರ- ಕ್ರಾಸ್, ಕುವೆಂಪುನಗರ- ಕ್ರಾಸ್ ಹಾಗೂ ಓಡಲ ಎಂಬಲ್ಲಿ ರಸ್ತೆ ಬದಿಯ ಬ್ಲ್ಯಾಕ್ ಸ್ಪಾಟ್ ಗಳಲ್ಲಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಿ ಸ್ವಚ್ಛತೆ ಮಾಡಲಾಯಿತು.
ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ/ಪಂಚಾಯತ್ ಸಿಬ್ಬಂದಿಗಳು , ಸಿ.ಎಚ್.ಒ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ದ್ವಿ.ದ. ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ಜಾತ್ರೆಯಲ್ಲಿ ಭೀಕರ ದುರಂತ: 60 ಅಡಿ ಎತ್ತರದ ದೈತ್ಯ ಚಕ್ರ ಕುಸಿದು 40ಕ್ಕೂ ಹೆಚ್ಚು ಜನರಿಗೆ ಗಾಯ! #JB_News_Kannada ಉತ್ತರ ಪ್ರದೇಶದಲ್ಲಿ
    1
    ಜಾತ್ರೆಯಲ್ಲಿ ಭೀಕರ ದುರಂತ: 60 ಅಡಿ ಎತ್ತರದ ದೈತ್ಯ ಚಕ್ರ ಕುಸಿದು 40ಕ್ಕೂ ಹೆಚ್ಚು ಜನರಿಗೆ ಗಾಯ!
#JB_News_Kannada ಉತ್ತರ ಪ್ರದೇಶದಲ್ಲಿ
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    5 hrs ago
  • ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ​ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ​ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ​ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ​ ​ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. ​
    1
    ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು
​ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು  ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ   ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ  ಆರೋಪಗಳಿಗೆ  ನಮ್ಮ ಪಕ್ಷದ ಮುಖಂಡರು  ಉತ್ತರ ನೀಡಲು ಸಿದ್ದರಿದ್ದೇವೆ, 
ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
​ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ  ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ   ಆರೋಪಗಳು ಸತ್ಯಕ್ಕೆ ದೂರವಾಗಿದೆ.  ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು.
​ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು.
​ ​ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು.
​
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    23 hrs ago
  • KARNATAKA RASHTRIYA SAMITTHI PAKSHA ANNOUNCED THE LIST OF OFFICE BEARERS FOR CHAMARAJA CONSTITUENCY TODAY
    1
    KARNATAKA RASHTRIYA SAMITTHI PAKSHA ANNOUNCED THE LIST OF OFFICE BEARERS FOR CHAMARAJA CONSTITUENCY TODAY
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    51 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ದಿನಾಂಕ 06.04.2026 ರಂದು  ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 03:30 ಗಂಟೆಯವರೆಗೆ  33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಬೊಕ್ಕಪಟ್ನ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮಣ್ಣಗುಡ್ಡ, ವೇರ್‌ಹೌಸ್‌, ಕೊಡಿಯಾಲ್‌ ಬೈಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ದಿನಾಂಕ 06.04.2026 ರಂದು  ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 03:30 ಗಂಟೆಯವರೆಗೆ  33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಬೊಕ್ಕಪಟ್ನ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, 
ಮಣ್ಣಗುಡ್ಡ, ವೇರ್‌ಹೌಸ್‌, ಕೊಡಿಯಾಲ್‌ ಬೈಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ಮಾಗಡಿ ; ವಿಶ್ವ ವಿಖ್ಯಾತ ಬೆಂಗಳೂರು ನಿರ್ಮಾತೃ ಧರ್ಮಪ್ರಭು ಕೆಂಪೇಗೌಡರಿಗೆ ನಿಲ್ಲಲು ಮಾಗಡಿಯಲ್ಲಿ ನೆಲೆ ಇಲ್ಲದಂತಾಗಿದೆ. ಧರ್ಮದ ಹಾದಿಯಲ್ಲಿ ನಡೆದ ಕೆಂಪೇಗೌಡರಿಗೆ ಮಾಗಡಿಯಲ್ಲಿ ನೆಲೆ ಇಲ್ಲ ಎಂದರೆ ನಾಡಿಗೆ ಅವಮಾನ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಟಿ.ಎನ್.ಶ್ರೀನಿವಾಸ್ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಎಚ್.ಎಂ.ಕೃಷ್ಣಮೂರ್ತಿಯೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಯಿತು. ಕೆಂಪೇಗೌಡರ ಪ್ರತಿಮೆಯನ್ನು ಗೌರವಯುತವಾಗಿ ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದ್ದರಿಂದ ನಾವೂ ಕೂಡ ಕೋರ್ಟ್ ಆದೇಶಕ್ಕೆ ತಲೆಭಾಗಿ ಗೌರವ ಕೊಡುತ್ತೇವೆ. ಆದರೆ ಪುರಸಭೆ ಅಧಿಕಾರಿಗಳು ರಾತ್ರೊರಾತ್ರಿ ಪ್ರತಿಮೆಯ ಬಳಿಯ ಮೆಟ್ಟಿಲ್ಲನ್ನು ತೆರವುಗೊಳಿಸುವ ಅನಿವಾರ್ಯತೆ ಏನಿತ್ತು. ಅದರಲ್ಲೂ ಅಮಾವಾಸ್ಯೆ ದಿನವೇ ಮೆಟ್ಟಿಲು ಕಿತ್ತು ಹಾಕಿದ್ದು ಒಂದೆಡೆಯಾದರೆ ಅಂದಿನಿಂದ ಕೆಂಪೇಗೌಡ ಪ್ರತಿಮೆ ಗೌರವಕ್ಕಾದರೂ ಹೂವಿನ ಹಾರ ಹಾಕದೆ ಅವಮಾನಿಸಲಾಗಿದೆ. ಜತೆಗೆ ದಿಕ್ಕುದೆಸೆ ಇಲ್ಲದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಪ್ರತಿಮೆ ಸ್ಥಳಾಂತರಕ್ಕೆ ಯೋಜನೆ ರೂಪಿಸಿ ಕಾಮಗಾರಿಯೂ ನಡೆದಿದೆ. ಈಗ ಇದೊಂದು ವಿವಾಧಾತ್ಮಕ ಸ್ಥಳಾವಾಗಿದೆ. ಕೆಂಪೇಗೌಡರು ಸತ್ಯದ ಹಾದಿಯಲ್ಲಿ ನಡೆದಿದ್ದರು. ಅವರನ್ನು ಅವಮಾನಿಸುವವರು ಎಂದಿಗೂ ಉದ್ಧಾರವಾಗುವುದಿಲ್ಲ. ಅದರ ಫಲ ಅವರೇ ಉಣ್ಣಬೇಕಿದೆ. ಕಾದು ನೋಡುತ್ತೇನೆ ಎಂದು ಹೆಸರೇಳದೆ ಶಾಸಕರ ವಿರುದ್ಧ ಹರಿಹಾಯ್ದರು. ಈಗಾಗಲೇ ಅಡಿಗೆ 45 ರೂ ನಂತೆ ನಂತೆ 60/70 ವಿಸ್ತೀರ್ಣದ ಸ್ಥಳವನ್ನು ಕಾಂಗ್ರೆಸ್ ಪಕ್ಷದ ಕಚೇರಿಗೆ ಪುರಸಭೆ ನೀಡಿದೆ. ನಮಗೂ ಕೆಂಪೇಗೌಡರ ಹೆಸರಿನಲ್ಲಿ 1 ಎಕರೆ ಜಮೀನು ಸರ್ಕಾರ ಮಂಜೂರು ಮಾಡಿಕೊಡಲಿ ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಜಮಾ ಮಾಡುತ್ತೇನೆ. ಇಲ್ಲೊಂದು ಸುಂದರವಾದ ಪಾರ್ಕ್ ನಿರ್ಮಿಸಿ ಜನರ ಆರೋಗ್ಯಕ್ಕೆ ಮುಂದಾಗುವುದಾಗಿ ಮನವಿ ಮಾಡಿದ ಅವರು. ಈಗಿನ ಕೆಂಪೇಗೌಡರ ಪ್ರತಿಮೆಯ ಮೆಟ್ಟಿಲು ತೆರವುಗೊಳಿಸಿರುವುದರಿಂದ ಪ್ರತಿಮೆಗೆ ಹಾರ ಹಾಕಲಾಗದ ಪರಿಸ್ಥಿತಿ ತಂದೊಡ್ಡಿರುವ ಪುರಸಭೆ ಅಧಿಕಾರಿಗಳು ನಾಡಪ್ರಭು ಕೆಂಪೇಗೌಡ ಅವರಿಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು ನನ್ನ ಸ್ವಂತ ದುಡಿಮೆಯ ಹಣದಲ್ಲಿ ಸುಂದರವಾದ ಕಂಚಿನ ಕೆಂಪೇಗೌಡರ ಪ್ರತಿಮೆಯನ್ನು ಪುರಸಭಾ ಆವರಣದಲ್ಲಿ ಕಳೆದ 22 ವರ್ಷಗಳ ಹಿಂದೆ ಅನೇಕ ಮಠಮಾನ್ಯಗಳ ಶ್ರೀಗಳರು, ಸಚಿವರು, ಶಾಸಕರು, ಗಣ್ಯರು, ರೈತರು, ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಮೆಯನ್ನು ಪ್ರತಿμÁ್ಠಪಿಸಿ, ಆದ್ದೂರಿಯಾಗಿ ಕಾರ್ಯಕ್ರಮ ರೂಪಿಸುವ ಮೂಲಕ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಅನ್ನಸಂತರ್ಪಣೆ ಸಹ ಅವಿರತವಾಗಿ ನಡೆದಿತ್ತು. ಈ ಮೂಲಕ ಕೆಂಪೇಗೌಡರ ಇತಿಹಾಸವನ್ನು ಮರುಕಳಿಸುವಂತ ಕೆಲಸವನ್ನು ಮಾಡಿ ತೋರಿಸಿದ್ದೆ. ಹೀಗಾಗಿ ಆವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಆದರೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಸರ್ಕಾರ ಇದೆ ಎಂದು ದೆಹಲಿಯಿಂದ ಕಲ್ಕತ್ತಗೆ ಎಂಬಂತೆ ತೊಗಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅವರ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಹಿಂದೆ ಶಾಸಕರ ತಾಳಕ್ಕೆ ಕುಣಿದ ಕೆಲವು ಅಧಿಕಾರಿಗಳು ನೇಣಿನ ಕುಣಿಕೆಗೆ ತಲೆಯೊಡ್ಡಬೇಕಾಯಿತು. ಈಗ ಅವರ ಕುಟುಂಬಗಳು ಶೋಚನೀಯಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಭಾರಿ ವಿವಾಧಕ್ಕೆ ಒಳಗಾದ ಧರ್ಮಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ; 2008 ರಲ್ಲಿ ಪುರಸಭೆ ಆಡಳಿತ ಮಂಡಲಿ ರೆಜ್ಯುಲೇಷನ್ ಮಾಡಿ ಪ್ರತಿಮೆ ಸ್ಥಾಪನೆಗೆ 50/50 ಸ್ಥಳ ಮಂಜೂರು ಮಾಡಿತ್ತು. ಈಗ ಕೆಂಪೇಗೌಡರ ಪ್ರತಿಮೆ ಸ್ಥಳವನ್ನು ಸೇರಿಸಿಕೊಂಡಂತೆ ಸುಮಾರು 2 ಎಕರೆ ಪ್ರದೇಶದಲ್ಲಿ100 ಬೆಡ್ಡಿನ ಹೈಟೆಕ್ ಆಸ್ಪತ್ರೆ ನಿರ್ಮಿಸಲು ಶಾಸಕರು ಮುಂದಾಗಿದ್ದಾರೆ. ಕೆಂಪೇಗೌಡರ ಪ್ರತಿಮೆಯನ್ನು ಉಳಿಸಿಕೊಂಡು ಆಸ್ಪತ್ರೆ ನಿರ್ಮಿಸಬಹುದಿತ್ತು. ಕೆಂಪೇಗೌಡರ ಕೋಟೆ ಕಂದಕ ಮುಚ್ಚದಂತೆ ನಾನು ಕೋರ್ಟ್ ಮೊರೆ ಹೋಗಿದ್ದರಿಂದ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿರುವ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕ್ಷೇತ್ರದಲ್ಲಿ ಲೂಟಿಗೆ ಇಳಿದಿದ್ದಾರೆ. ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಅಧಿಕಾರಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು. ತಾಪಂ ಮಾಜಿ ಸದಸ್ಯ ಸಿ.ಜಯರಾಮ್ ಮಾತನಾಡಿ, ಧರ್ಮಪ್ರಭು ಕೆಂಪೆಗೌಡರು ಸರ್ವಧರ್ಮಪ್ರಿಯರು, ಎಲ್ಲ ವರ್ಗದ ಜನರಿಗೂ ಒಂದೊಂದು ಪೇಟೆಯನ್ನು ಕಟ್ಟಿಕೊಟ್ಟ ಮಹಾನೀಯರ ಪ್ರತಿಮೆಗೆ ದಕ್ಕೆಯಾಗುತ್ತಿದೆ. ಶಾಸಕರ ಸರ್ವಾಧಿಕಾರ ಇಲ್ಲಿ ನಡೆಯುತ್ತಿದೆ. ನಾವೂ ಅವರ ಪ್ರತಿಮೆಗೆ ಅವಮಾನಿಸಿದರೆ ಅವರ ಹೃದಯಕ್ಕೆ ಅವಮಾನಿಸಿದಂತೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಅವರೇ ಉಣ್ಣಬೇಕಿದೆ ಎಂದು ಕಿಡಿಕಾರಿದರು. ನಿಸರ್ಗ ಪರಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್,ಶಿವಲಿಂಗಯ್ಯ ಮಾತನಾಡಿ, ಗೌರವಯುತವಾಗಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದೆ. ಇಲ್ಲಿರುವ ಮರಗಿಡಗಳನ್ನು ತೆರವುಗೊಳಿಸಬಾರದು. ತೆರವುಗೊಳಿಸಬೇಕಾದರೆ ಕಾನೂನಾತ್ಮಕವಾಗಿ ತೆರವುಗೊಳಿಸಬೇಕೆಂದು ತಾಕೀತು ಮಾಡಿದೆ. ಆದರೆ ಈಗಾಗಲೆ ಪುರಸಭೆ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳವನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಿದೆ. ಆರೋಗ್ಯ ಇಲಾಖೆಗೆ ವರ್ಗಾಯಿಸಿದ ಮೇಲೆ ಪ್ರತಿಮೆಯ ಮೆಟ್ಟಿಲು ಕಿತ್ತು ಹಾಕಲು ಇವರಿಗೇನು ಹಕ್ಕಿದೆ. ಇದೊಂದು ರಾಹಕೀಯ ಶಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕ್ಸ್ ; ಸರ್ಕಾರದ ಮತ್ತು ಕೋರ್ಟ್ ಆದೇಶವನ್ನು ಪಾಲಿಸುವುದು ನಮ್ಮ ಕೆಲಸ. ನಾವು ಯಾರ ಒತ್ತಡಕ್ಕೂ ಮಣಿದಿಲ್ಲ, ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ಜಮೀನು ವರ್ಗಾಯಿಸಲು ಅದೇಶ ನೀಡಿದ್ದರಿಂದ ವರ್ಗಾಯಿಸಿದ್ದೇವೆ. ಪ್ರತಿಮೆ ತೆರವುಗೊಳಿಸಲು ಕೋರ್ಟ್ ಆದೇಶವಿರುವುದರಿಂದ ಸಂಬಂಧಪಟ್ಟರು ಸ್ಥಳಾಂತರಿಸಲಿದ್ದಾರೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನೀವೇನಿದ್ದರೂ ಕೇಳುವುದಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ನಮ್ಮದೇನು ಅಭ್ಯಂತರವಿಲ್ಲ. ನಾವು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೆವೆ. ಟಿ.ಎನ್.ಶ್ರೀನಿವಾಸ್ ಮುಖ್ಯಾಧಿಕಾರಿ ಪುರಸಭೆ ಮಾಗಡಿ. ಜೆಡಿಎಸ್ ಮುಖಂಡ ತಮ್ಮಣ್ಣಗೌಡ, ಮಾಡಬಾಳ್ ಕೆಂಪೇಗೌಡ, ಸಾಗರ್, ಎನ್‍ಇಎಸ್ ಆನಂದ್, ದೊಡ್ಡಿ ಗೋಪಿ, ನಾಗರಾಜು, ಶಿವಶಂಕರ್, ಮೂರ್ತಿ, ಮೋಹನ್, ರಾಜೇಶ್, ಶಿವಣ್ಣ, ಕುಮಾರ್, ಆರ್‍ಐ ರವಿ, ಎಂಜಿನಿಯರ್ ಪ್ರಶಾಂತ್ ಶೆಟ್ಟಿ ಇತರರು ಇದ್ದರು.
    1
    ಮಾಗಡಿ ; ವಿಶ್ವ ವಿಖ್ಯಾತ ಬೆಂಗಳೂರು ನಿರ್ಮಾತೃ ಧರ್ಮಪ್ರಭು ಕೆಂಪೇಗೌಡರಿಗೆ ನಿಲ್ಲಲು ಮಾಗಡಿಯಲ್ಲಿ ನೆಲೆ ಇಲ್ಲದಂತಾಗಿದೆ. ಧರ್ಮದ ಹಾದಿಯಲ್ಲಿ ನಡೆದ ಕೆಂಪೇಗೌಡರಿಗೆ ಮಾಗಡಿಯಲ್ಲಿ ನೆಲೆ ಇಲ್ಲ ಎಂದರೆ ನಾಡಿಗೆ ಅವಮಾನ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು. 
ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಟಿ.ಎನ್.ಶ್ರೀನಿವಾಸ್ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಎಚ್.ಎಂ.ಕೃಷ್ಣಮೂರ್ತಿಯೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಯಿತು. ಕೆಂಪೇಗೌಡರ ಪ್ರತಿಮೆಯನ್ನು ಗೌರವಯುತವಾಗಿ ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದ್ದರಿಂದ ನಾವೂ ಕೂಡ ಕೋರ್ಟ್ ಆದೇಶಕ್ಕೆ ತಲೆಭಾಗಿ ಗೌರವ ಕೊಡುತ್ತೇವೆ. ಆದರೆ ಪುರಸಭೆ ಅಧಿಕಾರಿಗಳು ರಾತ್ರೊರಾತ್ರಿ ಪ್ರತಿಮೆಯ ಬಳಿಯ ಮೆಟ್ಟಿಲ್ಲನ್ನು ತೆರವುಗೊಳಿಸುವ ಅನಿವಾರ್ಯತೆ ಏನಿತ್ತು. ಅದರಲ್ಲೂ ಅಮಾವಾಸ್ಯೆ ದಿನವೇ ಮೆಟ್ಟಿಲು ಕಿತ್ತು ಹಾಕಿದ್ದು ಒಂದೆಡೆಯಾದರೆ ಅಂದಿನಿಂದ ಕೆಂಪೇಗೌಡ ಪ್ರತಿಮೆ ಗೌರವಕ್ಕಾದರೂ ಹೂವಿನ ಹಾರ ಹಾಕದೆ ಅವಮಾನಿಸಲಾಗಿದೆ. ಜತೆಗೆ ದಿಕ್ಕುದೆಸೆ ಇಲ್ಲದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಪ್ರತಿಮೆ ಸ್ಥಳಾಂತರಕ್ಕೆ ಯೋಜನೆ ರೂಪಿಸಿ ಕಾಮಗಾರಿಯೂ ನಡೆದಿದೆ. ಈಗ ಇದೊಂದು ವಿವಾಧಾತ್ಮಕ ಸ್ಥಳಾವಾಗಿದೆ. ಕೆಂಪೇಗೌಡರು ಸತ್ಯದ ಹಾದಿಯಲ್ಲಿ ನಡೆದಿದ್ದರು. ಅವರನ್ನು ಅವಮಾನಿಸುವವರು ಎಂದಿಗೂ ಉದ್ಧಾರವಾಗುವುದಿಲ್ಲ. ಅದರ ಫಲ ಅವರೇ ಉಣ್ಣಬೇಕಿದೆ. ಕಾದು ನೋಡುತ್ತೇನೆ ಎಂದು ಹೆಸರೇಳದೆ ಶಾಸಕರ ವಿರುದ್ಧ ಹರಿಹಾಯ್ದರು. 
ಈಗಾಗಲೇ ಅಡಿಗೆ 45 ರೂ ನಂತೆ ನಂತೆ 60/70 ವಿಸ್ತೀರ್ಣದ ಸ್ಥಳವನ್ನು ಕಾಂಗ್ರೆಸ್ ಪಕ್ಷದ ಕಚೇರಿಗೆ ಪುರಸಭೆ ನೀಡಿದೆ. ನಮಗೂ ಕೆಂಪೇಗೌಡರ ಹೆಸರಿನಲ್ಲಿ 1 ಎಕರೆ ಜಮೀನು ಸರ್ಕಾರ ಮಂಜೂರು ಮಾಡಿಕೊಡಲಿ ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಜಮಾ ಮಾಡುತ್ತೇನೆ. ಇಲ್ಲೊಂದು ಸುಂದರವಾದ ಪಾರ್ಕ್ ನಿರ್ಮಿಸಿ ಜನರ ಆರೋಗ್ಯಕ್ಕೆ ಮುಂದಾಗುವುದಾಗಿ ಮನವಿ ಮಾಡಿದ ಅವರು. ಈಗಿನ ಕೆಂಪೇಗೌಡರ ಪ್ರತಿಮೆಯ ಮೆಟ್ಟಿಲು ತೆರವುಗೊಳಿಸಿರುವುದರಿಂದ ಪ್ರತಿಮೆಗೆ ಹಾರ ಹಾಕಲಾಗದ ಪರಿಸ್ಥಿತಿ ತಂದೊಡ್ಡಿರುವ ಪುರಸಭೆ ಅಧಿಕಾರಿಗಳು ನಾಡಪ್ರಭು ಕೆಂಪೇಗೌಡ ಅವರಿಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು 
ನನ್ನ ಸ್ವಂತ ದುಡಿಮೆಯ ಹಣದಲ್ಲಿ ಸುಂದರವಾದ ಕಂಚಿನ ಕೆಂಪೇಗೌಡರ ಪ್ರತಿಮೆಯನ್ನು ಪುರಸಭಾ ಆವರಣದಲ್ಲಿ ಕಳೆದ 22 ವರ್ಷಗಳ ಹಿಂದೆ ಅನೇಕ ಮಠಮಾನ್ಯಗಳ ಶ್ರೀಗಳರು, ಸಚಿವರು, ಶಾಸಕರು, ಗಣ್ಯರು, ರೈತರು, ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಮೆಯನ್ನು ಪ್ರತಿμÁ್ಠಪಿಸಿ, ಆದ್ದೂರಿಯಾಗಿ ಕಾರ್ಯಕ್ರಮ ರೂಪಿಸುವ ಮೂಲಕ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಅನ್ನಸಂತರ್ಪಣೆ ಸಹ ಅವಿರತವಾಗಿ ನಡೆದಿತ್ತು. 
ಈ ಮೂಲಕ ಕೆಂಪೇಗೌಡರ ಇತಿಹಾಸವನ್ನು ಮರುಕಳಿಸುವಂತ ಕೆಲಸವನ್ನು ಮಾಡಿ ತೋರಿಸಿದ್ದೆ. ಹೀಗಾಗಿ ಆವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಆದರೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಸರ್ಕಾರ ಇದೆ ಎಂದು ದೆಹಲಿಯಿಂದ ಕಲ್ಕತ್ತಗೆ ಎಂಬಂತೆ ತೊಗಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅವರ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಹಿಂದೆ ಶಾಸಕರ ತಾಳಕ್ಕೆ ಕುಣಿದ ಕೆಲವು ಅಧಿಕಾರಿಗಳು ನೇಣಿನ ಕುಣಿಕೆಗೆ ತಲೆಯೊಡ್ಡಬೇಕಾಯಿತು. ಈಗ ಅವರ ಕುಟುಂಬಗಳು ಶೋಚನೀಯಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. 
ಭಾರಿ ವಿವಾಧಕ್ಕೆ ಒಳಗಾದ ಧರ್ಮಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ; 2008 ರಲ್ಲಿ ಪುರಸಭೆ ಆಡಳಿತ ಮಂಡಲಿ ರೆಜ್ಯುಲೇಷನ್ ಮಾಡಿ ಪ್ರತಿಮೆ ಸ್ಥಾಪನೆಗೆ 50/50 ಸ್ಥಳ ಮಂಜೂರು ಮಾಡಿತ್ತು. ಈಗ ಕೆಂಪೇಗೌಡರ ಪ್ರತಿಮೆ ಸ್ಥಳವನ್ನು ಸೇರಿಸಿಕೊಂಡಂತೆ ಸುಮಾರು 2 ಎಕರೆ ಪ್ರದೇಶದಲ್ಲಿ100 ಬೆಡ್ಡಿನ ಹೈಟೆಕ್ ಆಸ್ಪತ್ರೆ ನಿರ್ಮಿಸಲು ಶಾಸಕರು ಮುಂದಾಗಿದ್ದಾರೆ. ಕೆಂಪೇಗೌಡರ ಪ್ರತಿಮೆಯನ್ನು ಉಳಿಸಿಕೊಂಡು ಆಸ್ಪತ್ರೆ ನಿರ್ಮಿಸಬಹುದಿತ್ತು. ಕೆಂಪೇಗೌಡರ ಕೋಟೆ ಕಂದಕ ಮುಚ್ಚದಂತೆ ನಾನು ಕೋರ್ಟ್ ಮೊರೆ ಹೋಗಿದ್ದರಿಂದ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿರುವ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕ್ಷೇತ್ರದಲ್ಲಿ ಲೂಟಿಗೆ ಇಳಿದಿದ್ದಾರೆ. ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಅಧಿಕಾರಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು.
ತಾಪಂ ಮಾಜಿ ಸದಸ್ಯ ಸಿ.ಜಯರಾಮ್ ಮಾತನಾಡಿ, ಧರ್ಮಪ್ರಭು ಕೆಂಪೆಗೌಡರು ಸರ್ವಧರ್ಮಪ್ರಿಯರು, ಎಲ್ಲ ವರ್ಗದ ಜನರಿಗೂ ಒಂದೊಂದು ಪೇಟೆಯನ್ನು ಕಟ್ಟಿಕೊಟ್ಟ ಮಹಾನೀಯರ ಪ್ರತಿಮೆಗೆ ದಕ್ಕೆಯಾಗುತ್ತಿದೆ. ಶಾಸಕರ ಸರ್ವಾಧಿಕಾರ ಇಲ್ಲಿ ನಡೆಯುತ್ತಿದೆ. ನಾವೂ ಅವರ ಪ್ರತಿಮೆಗೆ ಅವಮಾನಿಸಿದರೆ ಅವರ ಹೃದಯಕ್ಕೆ ಅವಮಾನಿಸಿದಂತೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಅವರೇ ಉಣ್ಣಬೇಕಿದೆ ಎಂದು ಕಿಡಿಕಾರಿದರು.
ನಿಸರ್ಗ ಪರಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್,ಶಿವಲಿಂಗಯ್ಯ ಮಾತನಾಡಿ, ಗೌರವಯುತವಾಗಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದೆ. ಇಲ್ಲಿರುವ ಮರಗಿಡಗಳನ್ನು ತೆರವುಗೊಳಿಸಬಾರದು. ತೆರವುಗೊಳಿಸಬೇಕಾದರೆ ಕಾನೂನಾತ್ಮಕವಾಗಿ ತೆರವುಗೊಳಿಸಬೇಕೆಂದು ತಾಕೀತು ಮಾಡಿದೆ. ಆದರೆ ಈಗಾಗಲೆ ಪುರಸಭೆ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳವನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಿದೆ. ಆರೋಗ್ಯ ಇಲಾಖೆಗೆ ವರ್ಗಾಯಿಸಿದ ಮೇಲೆ ಪ್ರತಿಮೆಯ ಮೆಟ್ಟಿಲು ಕಿತ್ತು ಹಾಕಲು ಇವರಿಗೇನು ಹಕ್ಕಿದೆ. ಇದೊಂದು ರಾಹಕೀಯ ಶಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಕ್ಸ್ ; ಸರ್ಕಾರದ ಮತ್ತು ಕೋರ್ಟ್ ಆದೇಶವನ್ನು ಪಾಲಿಸುವುದು ನಮ್ಮ ಕೆಲಸ. ನಾವು ಯಾರ ಒತ್ತಡಕ್ಕೂ ಮಣಿದಿಲ್ಲ, ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ಜಮೀನು ವರ್ಗಾಯಿಸಲು ಅದೇಶ ನೀಡಿದ್ದರಿಂದ ವರ್ಗಾಯಿಸಿದ್ದೇವೆ. ಪ್ರತಿಮೆ ತೆರವುಗೊಳಿಸಲು ಕೋರ್ಟ್ ಆದೇಶವಿರುವುದರಿಂದ ಸಂಬಂಧಪಟ್ಟರು ಸ್ಥಳಾಂತರಿಸಲಿದ್ದಾರೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನೀವೇನಿದ್ದರೂ ಕೇಳುವುದಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ನಮ್ಮದೇನು ಅಭ್ಯಂತರವಿಲ್ಲ. ನಾವು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೆವೆ. ಟಿ.ಎನ್.ಶ್ರೀನಿವಾಸ್ ಮುಖ್ಯಾಧಿಕಾರಿ ಪುರಸಭೆ ಮಾಗಡಿ.
ಜೆಡಿಎಸ್ ಮುಖಂಡ ತಮ್ಮಣ್ಣಗೌಡ, ಮಾಡಬಾಳ್ ಕೆಂಪೇಗೌಡ,  ಸಾಗರ್,  ಎನ್‍ಇಎಸ್ ಆನಂದ್, ದೊಡ್ಡಿ  ಗೋಪಿ, ನಾಗರಾಜು, ಶಿವಶಂಕರ್,  ಮೂರ್ತಿ, ಮೋಹನ್, ರಾಜೇಶ್, ಶಿವಣ್ಣ, ಕುಮಾರ್, ಆರ್‍ಐ ರವಿ, ಎಂಜಿನಿಯರ್ ಪ್ರಶಾಂತ್ ಶೆಟ್ಟಿ  ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    23 hrs ago
  • ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ. ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ.
ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ
ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ 
ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.
ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.