logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ರಥೋತ್ಸವಕ್ಕೆ ಇಂದು ಚಾಲನೆ ನೀಡಿ, ತೇರು ಎಳೆಯಲಾಯಿತು. ಇದಕ್ಕೂ ಮೊದಲು ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದೆ. ಬಸವನ ಬಾಗೇವಾಡಿ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಶಿವಪ್ರಕಾಶ್ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಮುಖಂಡರು, ಹಿತೈಷಿಗಳು, ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ರಥೋತ್ಸವಕ್ಕೆ ಇಂದು ಚಾಲನೆ ನೀಡಿ, ತೇರು ಎಳೆಯಲಾಯಿತು. ಇದಕ್ಕೂ ಮೊದಲು ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದೆ. ಬಸವನ ಬಾಗೇವಾಡಿ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಶಿವಪ್ರಕಾಶ್ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಮುಖಂಡರು, ಹಿತೈಷಿಗಳು, ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

4 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
4 hrs ago
afae3c7b-5219-4baf-91ce-898bd1bf9d06

ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ರಥೋತ್ಸವಕ್ಕೆ ಇಂದು ಚಾಲನೆ ನೀಡಿ, ತೇರು ಎಳೆಯಲಾಯಿತು. ಇದಕ್ಕೂ ಮೊದಲು ಶ್ರೀ ವೀರಭದ್ರೇಶ್ವರ

b6a074cf-bce1-4071-9d7e-85efae70acdd

ಮತ್ತು ಭದ್ರಕಾಳಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದೆ. ಬಸವನ ಬಾಗೇವಾಡಿ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಶಿವಪ್ರಕಾಶ್ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಮುಖಂಡರು, ಹಿತೈಷಿಗಳು, ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ವಿಜಯಪುರ

14b71379-78cf-47f4-8a93-6fad0aded4ae

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ರಥೋತ್ಸವಕ್ಕೆ ಇಂದು ಚಾಲನೆ ನೀಡಿ, ತೇರು ಎಳೆಯಲಾಯಿತು. ಇದಕ್ಕೂ ಮೊದಲು ಶ್ರೀ ವೀರಭದ್ರೇಶ್ವರ ಮತ್ತು

28741a0c-eb93-43db-8ff3-12d7fbbfd987

ಭದ್ರಕಾಳಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದೆ. ಬಸವನ ಬಾಗೇವಾಡಿ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಶಿವಪ್ರಕಾಶ್ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಮುಖಂಡರು, ಹಿತೈಷಿಗಳು, ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

More news from Vijayapura and nearby areas
  • ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ ಮೆರೆವಣಿಗೆ ಮೂಲಕ . ಹುಡುಕು ಕಾಲೂನಿಗೆ ಪ್ರತಿ ಸ್ಥಾಪನೆ ಮಾಡಲಾಯಿತು.
    1
    ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ  ಮೆರೆವಣಿಗೆ  ಮೂಲಕ . ಹುಡುಕು ಕಾಲೂನಿಗೆ   ಪ್ರತಿ ಸ್ಥಾಪನೆ ಮಾಡಲಾಯಿತು.
    user_Sharanugouda Patil
    Sharanugouda Patil
    Muddebihal, Vijayapura•
    18 hrs ago
  • ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    1
    ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.” #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”
    1
    #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್.

#ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫

#ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ.

“#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”
#ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್.
#ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫
#ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ.
“#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    4 hrs ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    5 hrs ago
  • ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    1
    ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
    1
    ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ
ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    4 hrs ago
  • ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ. ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
    1
    ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ​ಗಣ್ಯರ ಉಪಸ್ಥಿತಿ ​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    4
    ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ
​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು.
​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು
​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು.
​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು.
​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ
​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
​ಗಣ್ಯರ ಉಪಸ್ಥಿತಿ
​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.