ಶಿವಮೊಗ್ಗ-ಡಾ.ಬಿ.ಆರ್ ಅಂಬೇಡ್ಕರ್ ಭವನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸದೆ ಅವಮಾನ ಶಿವಮೊಗ್ಗ: ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿ ರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟನೆ ಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಉದ್ಘಾಟಿಸ ಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದರು. ಅಲ್ಲದೆ ಬಾಳೆ ಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿ ಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಎಂಪಿಎಂ ಅಭಿವೃದ್ಧಿಪಡಿಸುವು ದಾಗಿ ಭರವಸೆ ನೀಡಿದ್ದ ಸಿದ್ದರಾಮ ಯ್ಯರವರು ಇದುವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯವಹಿಸಿ ರುವುದು ಖಂಡನೀಯ. ಪದೇ ಪದೇ ಕ್ಷೇತ್ರದ ಜನರಿಗೆ ಅವಮಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯರವರ ವಿರುದ್ಧ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು. ಅಂಬೇಡ್ಕರ್ ಭವನ ನಿರ್ಮಾಣ ದಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್, ಸಂಸದ ಬಿ.ವೈ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಹಾಗು ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೆ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿದ ಹಾಗು ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬ ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಉದ್ಘಾಟನಾ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭವನ ಕ್ಕಾಗಿ ಹೋರಾಟ ನಡೆಸಿದ ನಿಜವಾದ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆ ಯಲ್ಲಿ ಜೂ.21 ರಂದು ಹೋರಾಟ ಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನೆನಪಿನಲ್ಲಿ ಅಂಬೇಡ್ಕರ್ ಭವನ ದಲ್ಲಿ ಸಮಿತಿಯಿಂದ ನಿಜವಾದ ಹೋರಾಟಗಾರ ರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು. ಕಳೆದ 2 ದಿನಗಳ ಹಿಂದೆ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ರಾದ ಐ.ಎಲ್ ಅರುಣ್ ಕುಮಾರ್ ಅವರು, ಕಳೆದ 50 ವರ್ಷಗಳಿಂದ ದೀನ ದಲಿತರ ಸೇವೆ ಸಲ್ಲಿಸುತ್ತಾ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತುಂಬಾ ನೋವುಂಟು ಮಾಡಿದ್ದು, ಸಮಿತಿ ಪದಾಧಿಕಾರಿ ಗಳು, ಸದಸ್ಯರು ಶ್ರದ್ದಾಂಜಲಿ ಸಲ್ಲಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ನಗರಸಭೆ ಮಾಜಿ ಸದಸ್ಯೆ ಶೋಭಾ ರವಿಕುಮಾರ್, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ದಲಿತ ಮುಖಂಡರಾದ ವಿಜಿಯಮ್ಮ ಸೇರಿದಂತೆ ಸಮಿತಿ ಪದಾಧಿ ಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

- ಶಿವಮೊಗ್ಗ: ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿ ರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟನೆ ಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಉದ್ಘಾಟಿಸ ಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದರು. ಅಲ್ಲದೆ ಬಾಳೆ ಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿ ಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಎಂಪಿಎಂ ಅಭಿವೃದ್ಧಿಪಡಿಸುವು ದಾಗಿ ಭರವಸೆ ನೀಡಿದ್ದ ಸಿದ್ದರಾಮ ಯ್ಯರವರು ಇದುವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯವಹಿಸಿ ರುವುದು ಖಂಡನೀಯ. ಪದೇ ಪದೇ ಕ್ಷೇತ್ರದ ಜನರಿಗೆ ಅವಮಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯರವರ ವಿರುದ್ಧ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು. ಅಂಬೇಡ್ಕರ್ ಭವನ ನಿರ್ಮಾಣ ದಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್, ಸಂಸದ ಬಿ.ವೈ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಹಾಗು ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೆ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿದ ಹಾಗು ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬ ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಉದ್ಘಾಟನಾ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭವನ ಕ್ಕಾಗಿ ಹೋರಾಟ ನಡೆಸಿದ ನಿಜವಾದ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆ ಯಲ್ಲಿ ಜೂ.21 ರಂದು ಹೋರಾಟ ಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನೆನಪಿನಲ್ಲಿ ಅಂಬೇಡ್ಕರ್ ಭವನ ದಲ್ಲಿ ಸಮಿತಿಯಿಂದ ನಿಜವಾದ ಹೋರಾಟಗಾರ ರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು. ಕಳೆದ 2 ದಿನಗಳ ಹಿಂದೆ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ರಾದ ಐ.ಎಲ್ ಅರುಣ್ ಕುಮಾರ್ ಅವರು, ಕಳೆದ 50 ವರ್ಷಗಳಿಂದ ದೀನ ದಲಿತರ ಸೇವೆ ಸಲ್ಲಿಸುತ್ತಾ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತುಂಬಾ ನೋವುಂಟು ಮಾಡಿದ್ದು, ಸಮಿತಿ ಪದಾಧಿಕಾರಿ ಗಳು, ಸದಸ್ಯರು ಶ್ರದ್ದಾಂಜಲಿ ಸಲ್ಲಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ನಗರಸಭೆ ಮಾಜಿ ಸದಸ್ಯೆ ಶೋಭಾ ರವಿಕುಮಾರ್, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ದಲಿತ ಮುಖಂಡರಾದ ವಿಜಿಯಮ್ಮ ಸೇರಿದಂತೆ ಸಮಿತಿ ಪದಾಧಿ ಕಾರಿಗಳು, ಮುಖಂಡರು ಉಪಸ್ಥಿತರಿದ್ದರು.1
- ಭದ್ರಾವತಿ ತಾಲೂಕು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಭವನ ಹಲವಾರು ವರ್ಷದಿಂದ ಕಾಮಗಾರಿಕೆಯಲ್ಲಿ ಕುಂಠಿತವಾಗಿತ್ತು ಹಾಗಾಗಿ ಮಾನವ ಹಕ್ಕು ಹುರಾಟ ಸಮಿತಿ ಅಂಬೇಡ್ಕರ್ ಭವನ ಸಮಿತಿ ಇವರ ಹೋರಾಟದಿಂದ ಸಂಪೂರ್ಣವಾಗಿ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ ಅಂತಹ ಹಲವು ಹೋರಾಟಗಾರರಿಗೆ ವೇದಿಕೆ ದೊರಕದ ಕಾರಣ ಹಾಗೂ ಇನ್ನು ಹಲವು ಕಾರಣಾಂತರಗಳಿಂದ ಹಲವು ಗಣ್ಯ ವ್ಯಕ್ತಿಗಳಿಗೆ ವೇದಿಕೆ ಸಿಗದ ಕಾರಣ ಮಾನವ ಹಕ್ಕು ಹೋರಾಟ ಸಮಿತಿ ಬಿ ಎನ್ ರಾಜು ಅಸಮಾಧಾನ ವ್ಯಕ್ತಪಡಿಸಿದರು ಮುಂದಿನ ದಿನಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನ ಅದ್ದೂರಿಯಾಗಿ ಉದ್ಘಾಟನೆ ವಿವಿಧ ಕಾರ್ಯಕ್ರಮವನ್ನು ಮಾಡಲು ತೀರ್ಮಾನಿಸಿದೆ ಎಂದು ಮಾನವ ಹೋರಾಟ ಸಮಿತಿ ಮಾಹಿತಿ ತಿಳಿಸಿದರು..1
- ಹರಿಹರ/ಚನ್ನಗಿರಿ: ಕೆರೆಬೀಳಚಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ನೀರು ಪಾಲಾದ ದುರ್ಘಟನೆ ಸಂಭವಿಸಿದ್ದು, ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ. ತಂದೆಯ ಅಂತ್ಯಸಂಸ್ಕಾರ ಬಳಿಕ ಸೈಯದ್ ನಯಾಜ್ ತನ್ನ ಸ್ನೇಹಿತರಾದ ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕ್ಸುದ್ ಜೊತೆ ಸುಳೆಕೆರೆ ಕಡೆ ತೆರಳಿ ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಈಜಲು ಬಾರದ ಕಾರಣ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದರು. ನಂತರ ನಡೆದ ಶೋಧ ಕಾರ್ಯದಲ್ಲಿ ಇಬ್ಬರ ಶವಗಳನ್ನು ಪತ್ತೆ ಹಚ್ಚಲಾಗಿದೆ. NDRF ತಂಡ ಹಾಗೂ ಸ್ಥಳೀಯ ಯುವಕರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಜಾನುವಾರು ಕಳ್ಳತನ ಮಾಡಿದ ಆರೋಪಿತರ ಬಂಧಿಸಿದ್ದಾರೆ. 2026 ರ ಮಾರ್ಚ್ 11 ರಂದು ಓಬಳಾಪುರ ಗ್ರಾಮದ ಗೋವಿಂದರೆಡ್ಡಿ ರವರ 02 ಎತ್ತುಗಳು ಮತ್ತು ಶೇಖರಪ್ಪ ರವರ 01 ಎತ್ತನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಆರೋಪಿತರನ್ನ ಪತ್ತೆ ಮಾಡಿ ಕಳ್ಳತನ ಮಾಡಿದ್ದ ಜಾನುವಾರುಗಳನ್ನ ಮಾರಿ ಬಂದಿದ್ದ 2.10.000 ನಗದು ಸೇರಿದಂತೆ ಒಟ್ಟು 7.10.000 ಬೆಲೆ ಬಾಳುವ ನಗದು ಮತ್ತು ವಾಹನವನ್ನ ವಷಕ್ಕೆ ಪಡೆದಿದ್ದು ಆರೋಪಿತರನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.1
- Post by Suresh Belagere1
- Post by H M ಹರಕುಣಿ1
- ಕನಿಷ್ಠ ಕೂಲಿ,ಗುತ್ತಿಗೆ ಪದ್ದತಿ ರದ್ದು,ಗುತ್ತಿಗೆ ಕಾರ್ಮಿಕರ ಖಾಯಮಾತಿಗಾಗಿ ಆಗ್ರಹಿಸಿ ಉತ್ತರಪ್ರದೇಶದ ನೋಯ್ಡಾ ಕಾರ್ಮಿಕರ ಸಮರಶೀಲ ಹೋರಾಟವನ್ನು ಬೆಂಬಲಿಸಿ ಹಾಗೂ ಕಾರ್ಮಿಕರ ಹೋರಾಟವನ್ನು ದಾರಿ ತಪ್ಪಿಸಲು ಸ್ವತಃ ಸರಕಾರವೇ ಹಿಂಸೆಗೆ ಪ್ರಚೋದಿಸಿ 500ಕ್ಕೂ ಮಿಕ್ಕಿದ ಅಮಾಯಕ ಕಾರ್ಮಿಕರನ್ನು ಜೈಲಿಗಟ್ಟಿದ ಯೋಗಿ ಆದಿತ್ಯನಾಥ ಸರಕಾರದ ಅಮಾನುಷ ಧಾಳಿಯನ್ನು ಖಂಡಿಸಿ ಮಂಗಳೂರು ನಗರದಲ್ಲಿಂದು CITU ನೇತೃತ್ವದಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಯಿತು.ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಅಕ್ರೋಶಭರಿತರಾಗಿ ಘೋಷಣೆ ಕೂಗಿದ ಪ್ರತಿಭಟನಾಕಾರರು,ಕಾರ್ಮಿಕರ ಹೋರಾಟಕ್ಕೆ ದ.ಕ.ಜಿಲ್ಲೆಯ ಕಾರ್ಮಿಕ ವರ್ಗದ ಪರವಾಗಿ ಸೌಹಾರ್ದ ಬೆಂಬಲವನ್ನು ಕೂಡ ಸಾರಿದರು.1
- ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ನೂತನ ಶೌಚಾಲಯ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಹೊಳಲ್ಕೆರೆ ತಾಲೂಕಿನ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಶಾಲಾ ಶೌಚಾಲಯ ಉದ್ಘಾಟನೆ ಕಾರ್ಯಕ್ರಮವನ್ನು ಕೆರೆಯಾಗಳಹಳ್ಳಿ ಪಡವಲ ಸೀಮೆ ಫೌಂಡೇಶನ್ ಮತ್ತು ರೋಟರಿ ಬೆಂಗಳೂರು ರಾಜಮಹಲ್ ವಿಲಾಸ್ ಸಹಭಾಗಿತ್ವದಲ್ಲಿ ನಿರ್ಮಿಸಿದ ಶೌಚಾಲಯದ ಉದ್ಘಾಟನೆಯನ್ನು ರೋಟರಿ ಅಧ್ಯಕ್ಷರಾದ ಆರ್ ಟಿ ಎನ್ ರಾಜಗೋಪಾಲ್ ಹೆಗಡೆ ಮತ್ತು ಕೆ ಎಸ್ ಸಂದೀಪ್ ಮತ್ತು ಶೃತಿ ಬೈದೆ ಅವರು ಉದ್ಘಾಟಿಸಿದರು.1