ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.

- ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.1
- ಬೆಂಗಳೂರ ಪ್ರೀಡಮ್ ಪ್ರಾರ್ಕನಲ್ಲಿ ಕನಿಷ್ಠ ವೇತನ ಮರುಪರಿಶೀಲನೆ ರಾಜ್ಯ ಮಟ್ಟದ ಆಹೋರಾತ್ರಿ ಪ್ರತಿಬಟನಾ ದರಣಿ1
- ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.1
- ಸೋಮಲಾಪುರದ ಬಸವೇಶ್ವರ ಜಾತ್ರೆಯಲ್ಲಿ ; 2026 ನೇ ಸಾಲಿನ ಬಸವಸಿರಿ ಪ್ರಶಸ್ತಿ ಪ್ರಧಾನ ಪಾರ್ಶ್ವವಾಯು (ಲಕ್ವ) ರೋಗನಿವಾರಣಿಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಬಸವೇಶ್ವರ ಜಾತ್ರೆಯಲ್ಲಿ ಶ್ರೀ ಬಸವರಾಜ ಉಮಾರಾಣಿ ರವರಿಗೆ ಶ್ರೀ ಡಾ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೋಮಲಾಪುರದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ವತಿಯಿಂದ ಬಸವ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.2
- ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.1
- ಶಾಲೆಯ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಕೂಡಲೇ ಶಾಲಾ ಕಟ್ಟಡ ದುರಸ್ತಿಗೆ ಆಡಳಿತ ಮಂಡಳಿಗೆ ಸೂಚನೆ: ಸಿಇಓ ಗಜಾನನ ಬಾಲೆ1
- ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.1
- ಡಿ ಕೆ ಶಿ ಸರಕಾರ ದಲಿ ಗೃಹ ಮಂತ್ರಿ ಮರಿಖರ್ಗೆ (2)ನೆ ವಿಕೆಟ ಪತನ ಆಗಲು ರೆಡಿಯಾಗಿದೆ K P S C ಹಗರಣದಲ್ಲಿ ದುಡ್ಡು ಹೊಡೆದಿದ್ದಿಯಲ್ಲಾ1