ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರನಿಗೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಖಕಡ್ ಸೂಚನೆ ಕೊಟ್ಟರು. ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮೇಲುಕೋಟೆ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಬೀಚನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕಾಮಗಾರಿಗೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು. ಮೇಲುಕೋಟೆ ಕ್ಷೇತ್ರದ ಬೀಚನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 36 ಲಕ್ಷರೂ ಅನುದಾನದಲ್ಲಿ ಸಮಗ್ರ ಕುಡಿಯುವ ನೀರಿನ ಪೈಪ್ ಲೈನ್ ಮತ್ತು ಮನೆ ಮನೆಗೆ ನಲ್ಲಿ ಸಂಪರ್ಕ ಸೌಲಭ್ಯ ಕಲ್ಪಿಸುವ ಅಭಿವೃದ್ಧಿ ಕೆಲಸಕ್ಕೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಗ್ರಾಮಸ್ಥರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಿ, ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷಣ್ ಅವರಿಂದ ಗುಣಮಟ್ಟ ಕಾಮಗಾರಿ ಮಾಡಿಸಿಕೊಡುವ ಬಗ್ಗೆ ಬೇಡಿಕೆ ಇಟ್ಟರು ಗುಣಮಟ್ಟದಲ್ಲಿ ಕಾಮಗಾರಿ ಮಾಡುವಂತೆ ಗುತ್ತಿಗೆದಾರನಿಗೆ ಶಾಸಕರು ಖಕಡ್ ಸೂಚನೆ ಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಲಕ್ಷಣ್ , ಭಾಗ್ಯಮ್ಮ , ಮಂಡ್ಯ ತಾ.ರೈತಸಂಘ ಅಧ್ಯಕ್ಷರು ಚಂದ್ರಶೇಖರ್ ಯಜಮಾನರು ಶಿವಕುಮಾರ್. ಭಾಸ್ಕರ್ ಸಿಂಗ್ರಿಯ್ಯ. ಛೇರ್ಮನ್ ನರಸಿಂಹಣ್ಣ. ಕಾಂತರಾಜು, ಗುತ್ತಿಗೆದಾರ ಹಿರಿಸೇವೆ ಸುನಿಲ್ ಹಾಗೂ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು
ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರನಿಗೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಖಕಡ್ ಸೂಚನೆ ಕೊಟ್ಟರು. ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮೇಲುಕೋಟೆ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಬೀಚನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕಾಮಗಾರಿಗೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು. ಮೇಲುಕೋಟೆ ಕ್ಷೇತ್ರದ ಬೀಚನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 36 ಲಕ್ಷರೂ ಅನುದಾನದಲ್ಲಿ ಸಮಗ್ರ ಕುಡಿಯುವ ನೀರಿನ ಪೈಪ್ ಲೈನ್ ಮತ್ತು ಮನೆ ಮನೆಗೆ ನಲ್ಲಿ ಸಂಪರ್ಕ ಸೌಲಭ್ಯ ಕಲ್ಪಿಸುವ ಅಭಿವೃದ್ಧಿ ಕೆಲಸಕ್ಕೆ
ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಗ್ರಾಮಸ್ಥರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಿ, ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷಣ್ ಅವರಿಂದ ಗುಣಮಟ್ಟ ಕಾಮಗಾರಿ ಮಾಡಿಸಿಕೊಡುವ ಬಗ್ಗೆ ಬೇಡಿಕೆ ಇಟ್ಟರು ಗುಣಮಟ್ಟದಲ್ಲಿ ಕಾಮಗಾರಿ ಮಾಡುವಂತೆ ಗುತ್ತಿಗೆದಾರನಿಗೆ ಶಾಸಕರು ಖಕಡ್ ಸೂಚನೆ ಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಲಕ್ಷಣ್ , ಭಾಗ್ಯಮ್ಮ , ಮಂಡ್ಯ ತಾ.ರೈತಸಂಘ ಅಧ್ಯಕ್ಷರು ಚಂದ್ರಶೇಖರ್ ಯಜಮಾನರು ಶಿವಕುಮಾರ್. ಭಾಸ್ಕರ್ ಸಿಂಗ್ರಿಯ್ಯ. ಛೇರ್ಮನ್ ನರಸಿಂಹಣ್ಣ. ಕಾಂತರಾಜು, ಗುತ್ತಿಗೆದಾರ ಹಿರಿಸೇವೆ ಸುನಿಲ್ ಹಾಗೂ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು
- Chandra shekarMandya, Mandya🙏on 4 December 2023
- *ಭಾರತ ನಲ್ಲಿ ವೈರಲ್*1
- ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ ನೀಡಿದ ಸಚಿವ ಎಸ್ ಮಧು ಬಂಗಾರಪ್ಪ ಸೊರಬ: ಸೊರಬ-ಕರಡಿಗೆರೆ-ಜಂಬೆಹಳ್ಳಿ-ಕAತನಹಳ್ಳಿ-ಗುಡವಿ-ಬಳ್ಳಿಬೈಲು-ದುಗ್ಲಿಹೊಸೂರು-ಸAಪಗೋಡು-ನರೂರು-ಎಡ್ರಬೈಲು ಮಾರ್ಗದ ಕೆಎಸ್ಸಾರ್ಟಿಸಿ ಬಸ್‌ಗೆ ಸಚಿವ ಎಸ್ ಮಧುಬಂಗಾರಪ್ಪ ಶುಕ್ರವಾರ ಪಟ್ಟಣದ ಬಂಗಾರಧಾಮದ ಆವರಣದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಿಂದ ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು, ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೈನಂದಿನ ಪ್ರಯಾಣ ವೆಚ್ಚ ಉಳಿತಾಯವಾಗಿ ಆ ಹಣವನ್ನು ಇತರೆ ಅಗತ್ಯತೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಶಕ್ತಿ ಯೋಜನೆ ಪ್ರಯಾಣ ಅಷ್ಟೇ ಅಲ್ಲದೇ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಅನುಕೂಲವಾಗಿದೆ. ಜನವರಿ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಯಗಿರುವ 50 ಕೋಟಿ ರೂಪಾಯಿಗಳಲ್ಲಿ 45 ಕೋಟಿ ರೂಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಇನ್ನೂ 15 ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ದಿನೇಶ ಕುಮಾರ್ ಚನ್ನಗಿರಿ, ಸಾಗರ ಘಟಕ ವ್ಯವಸ್ಥಾಪಕ ಶ್ರೀಶೈಲ ಬಿರಾದಾರ, ಸಂಚಾರ ನಿಯಂತ್ರಕ ರುದ್ರೇಶ ನಂದೂರು, ಶಿರಸಿ ಶಾಸಕ ಭೀಮಣ್ಣನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಪ್ರಮುಖರಾದ ಹೆಚ್ ಗಣಪತಿ, ಎಂ.ಡಿ ಶೇಖರ್, ಕೆ.ವಿ ಗೌಡ, ಶಿವಲಿಂಗೇಗೌಡ, ಕಲ್ಲಂಬಿ ಹಿರಿಯಣ್ಣ, ಶ್ರೀಕಾಂತ ಚಿಕ್ಕಶಕುನ, ಅತಿಕುರ್ ರೆಹಮಾನ್ ಮತ್ತಿತತರಿದ್ದರು. ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ ನೀಡಿದ ಸಚಿವ ಎಸ್ ಮಧು ಬಂಗಾರಪ್ಪ ಸೊರಬ: ಸೊರಬ-ಕರಡಿಗೆರೆ-ಜಂಬೆಹಳ್ಳಿ-ಕoತನಹಳ್ಳಿ-ಗುಡವಿ-ಬಳ್ಳಿಬೈಲು-ದುಗ್ಲಿಹೊಸೂರು-ಸoಪಗೋಡು-ನರೂರು-ಎಡ್ರಬೈಲು ಮಾರ್ಗದ ಕೆಎಸ್ಸಾರ್ಟಿಸಿ ಬಸ್‌ಗೆ ಸಚಿವ ಎಸ್ ಮಧುಬಂಗಾರಪ್ಪ ಶುಕ್ರವಾರ ಪಟ್ಟಣದ ಬಂಗಾರಧಾಮದ ಆವರಣದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಿಂದ ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು, ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೈನಂದಿನ ಪ್ರಯಾಣ ವೆಚ್ಚ ಉಳಿತಾಯವಾಗಿ ಆ ಹಣವನ್ನು ಇತರೆ ಅಗತ್ಯತೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಶಕ್ತಿ ಯೋಜನೆ ಪ್ರಯಾಣ ಅಷ್ಟೇ ಅಲ್ಲದೇ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಅನುಕೂಲವಾಗಿದೆ. ಜನವರಿ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಯಗಿರುವ 50 ಕೋಟಿ ರೂಪಾಯಿಗಳಲ್ಲಿ 45 ಕೋಟಿ ರೂಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಇನ್ನೂ 15 ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ದಿನೇಶ ಕುಮಾರ್ ಚನ್ನಗಿರಿ, ಸಾಗರ ಘಟಕ ವ್ಯವಸ್ಥಾಪಕ ಶ್ರೀಶೈಲ ಬಿರಾದಾರ, ಸಂಚಾರ ನಿಯಂತ್ರಕ ರುದ್ರೇಶ ನಂದೂರು, ಶಿರಸಿ ಶಾಸಕ ಭೀಮಣ್ಣನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಪ್ರಮುಖರಾದ ಹೆಚ್ ಗಣಪತಿ, ಎಂ.ಡಿ ಶೇಖರ್, ಕೆ.ವಿ ಗೌಡ, ಶಿವಲಿಂಗೇಗೌಡ, ಕಲ್ಲಂಬಿ ಹಿರಿಯಣ್ಣ, ಶ್ರೀಕಾಂತ ಚಿಕ್ಕಶಕುನ, ಅತಿಕುರ್ ರೆಹಮಾನ್ ಮತ್ತಿತರರಿದ್ದರು.4
- https://shuru.co.in/dl/Vo7Bdx ಹಾನಗಲ್.... ಹೊಸ ಬಜಾಜ್ 150 LED ಬೈಕ್ ಲಾಂಚ್ ಉದ್ಘಾಟನೆಗೊಂಡಿತು. ಪಟ್ಟಣದ ಶ್ರೀ ಶಿವಲಿಂಗೇಶ್ವರ ಬಜಾಜ್ ಶೋ,ರೂಂನಲ್ಲಿ ವ್ಯಾಪಾರಸ್ಥರ ಸಂಘದ ತಾಲೂಕು ಅಧ್ಯಕ್ಷ ಗುರುರಾಜ್ ನಿಂಗೋಜಿ ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಈ ವೇಳೆ ಬಜಾಜ್ ಶೋರೂಂ ಮಾಲಕರಾದ ಶಿವಬಸವೇಶ್ವರ, ಸೇರಿದಂತೆ ಮಾಜಿ ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ವಿರಪಾಕ್ಷಪ್ಪ ಖಡಬಗೇರಿ, ನ್ಯಾಯವಾದಿ ಪವಾರ, ಸುರೇಶ ನಾಗಣ್ಣನವರ ಇತರರಿದ್ದರು1
- ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ -2025 ಮಸೂದೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಸಿದರು. ಕರ್ನಾಟಕ ದ್ವೇಷ - ಭಾಷಣ ಮತ್ತು ದ್ವೇಷ ಅಪರಾಧಗಳ - ಮಸೂದೆಯ ಮೂಲಕ ವಾಕ್ ಸ್ವಾತಂತ್ರ್ಯ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು1
- ನಮ್ಮ ತಂದೆ ರಾಜಾ ವೆಂಕಟಪ್ಪ ನಾಯಕ ಅವರು ಕಡಿಮೆ ಮಾತನಾಡುವ ವ್ಯಕ್ತಿತ್ವದವರಾಗಿದ್ದರು. ಅವರು ಯಾವುದೇ ಕೆಲಸಕ್ಕೆ ಕೈ ಹಾಕಿದರೆ ಅಪೂರ್ಣವಾಗುತ್ತಿರಲಿಲ್ಲ. ಹಾಗೆ ನಾನು ಸಹ ಕಡಿಮೆ ಮಾತನಾಡುವೆ ಸುರಪುರ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಕೆಲಸ ಮಾಡುವೆ ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಹೇಳಿದರು. ತಾಲೂಕಿನ ಅಮ್ಮಾಪುರ ಗ್ರಾಮದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮತ್ತು ಕೆವೈಡಿಸಿಸಿ ನೂತನ ಅಧ್ಯಕ್ಷ ವಿಠ್ಠಲ್ ವಿ ಯಾದವ್ ಅವರಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನಗೆ ಸನ್ಮಾನ ಸಮಾರಂಭಗಳಲ್ಲಿ ಹೆಚ್ಚು ಆಸಕ್ತಿ ಇಲ್ಲ. ಸನ್ಮಾನಕ್ಕಿಂತ ಕೆಲಸಗಳು ಮುಖ್ಯ, ಸನ್ಮಾನಗಳಿಂದ ಜವಾಬ್ದಾರಿಗಳು ಹೆಚ್ಚುತ್ತವೆ, ಕಲಬುರ್ಗಿ-ಯಾದಗಿರಿ ಸಚಿವರು, ಶಾಸಕರ ಸಹಕಾರದಿಂದ ಡಿಸಿಸಿ ಬ್ಯಾಂಕಿನ ಅಧಿಕಾರ ಲಭಿಸಿದೆ, ಈ ಭಾಗದ ರೈತರ ಏಳಿಗೆಗಾಗಿ ನೂತನ ಅಧ್ಯಕ್ಷರು ಶ್ರಮಿಸಲಿದ್ದಾರೆ ಎಂದು ಹೇಳಿದರು. ಈ ವೇಳೆ ಕೆವೈಡಿಸಿಸಿ ಬ್ಯಾಂಕಿನ ಅಧ್ಯಕ್ಷ vi ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಬಾಚಿಮಟ್ಟಿ, ಮುಖಂಡ ಬಾಪುಗೌಡ ಮಾತನಾಡಿದರು. ಮಾಜಿ ಜಿ. ಪಂ ಅಧ್ಯಕ್ಷ ರಾಜಶೇಖರ ಗೌಡ ಪಾಟೀಲ್, ಮುಖಂಡ ಶಾಂತಗೌಡ ಪಾಟೀಲ್ ಚನ್ನಪಟ್ಟಣ, ರಾಜಾ ಸಂತೋಷ ನಾಯಕ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ವಾಸುದೇವ ನಾಯಕ, ರವಿಚಂದ್ರ ಹುದ್ದಾರ್, ಭೀಮರಾಯ ಮೂಲಿಮನಿ, ಬಸನಗೌಡ ಪಾಟೀಲ್, ಮರ್ಲಿಂಗಪ್ಪ ಕರ್ನಾಳ, ದೊಡ್ಡ ದೇಸಾಯಿ, ರಾಜಾಪಿಡ್ಡ ನಾಯಕ್, ಅಬ್ದುಲ್ ಗಫರ್ ನಗನೂರಿ, ದುರ್ಗಪ್ಪ ಗೋಗಿಕೆರ, ವೆಂಕಟೇಶ್ ಹೊಸ್ಮನಿ, ವೆಂಕೋಬ ಯಾದವ ಸೇರಿ ಅನೇಕರು ಉಪಸ್ಥಿತರಿದ್ದರು.1
- ಸವದತಿ ಎಲ್ಲಮ್ಮ ದೇವಿ ಪಾದ ಯಾತ್ರೆ ಸಾಲೋಟಗಿ ಹಲಗಿ ಮಜಲ್ 93803537101
- Post by SRI RABINDRANATH TAGORE HIGH SCHOOL BIJAPUR1
- *ಭಾರತ ನಲ್ಲಿ ವೈರಲ್*1