logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗದ ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹೇಳಿಕೆ ಜಿಲ್ಲೆಯ ಜನರಿಗೆ ಆಘಾತ ನೀಡಿದೆ ಗುಣಮುಖರಾಗುವ ನಿರೀಕ್ಷೆ ಇತ್ತು ವಿಧಿಯಾಟದಲ್ಲಿ ಅವರು ನಿಧನರಾಗಿದ್ದಾರೆ .ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಭದ್ರಾ ಮೇಲ್ದಂಡೆ ಯೋಜನೆ ಅವರ ಸ್ಪೂರ್ತಿಯಿಂದ ಮುಂದೆ ಸಾಗಲಿ.

1 hr ago
user_Vinod
Vinod
ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
1 hr ago

ಚಿತ್ರದುರ್ಗದ ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹೇಳಿಕೆ ಜಿಲ್ಲೆಯ ಜನರಿಗೆ ಆಘಾತ ನೀಡಿದೆ ಗುಣಮುಖರಾಗುವ ನಿರೀಕ್ಷೆ ಇತ್ತು ವಿಧಿಯಾಟದಲ್ಲಿ ಅವರು ನಿಧನರಾಗಿದ್ದಾರೆ .ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಭದ್ರಾ ಮೇಲ್ದಂಡೆ ಯೋಜನೆ ಅವರ ಸ್ಪೂರ್ತಿಯಿಂದ ಮುಂದೆ ಸಾಗಲಿ.

More news from ಕರ್ನಾಟಕ and nearby areas
  • ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ತಮಿಳುನಾಡಿನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
    1
    ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ತಮಿಳುನಾಡಿನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    57 min ago
  • ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
    1
    ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
    user_Idrees baig
    Idrees baig
    Video Creator ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
    1
    ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 min ago
  • ಆರ್‌ಸಿಬಿ ಅಭಿಮಾನಿ ಒಬ್ಬರು ವಿನ್ನಿಂಗ್ ಕ್ಷಣವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ ಆರ್‌ಸಿಬಿ ಅಭಿಮಾನಿ ಒಬ್ಬರು ವಿನ್ನಿಂಗ್ ಕ್ಷಣವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ
    1
    ಆರ್‌ಸಿಬಿ ಅಭಿಮಾನಿ ಒಬ್ಬರು ವಿನ್ನಿಂಗ್ ಕ್ಷಣವನ್ನು 
ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ
ಆರ್‌ಸಿಬಿ ಅಭಿಮಾನಿ ಒಬ್ಬರು ವಿನ್ನಿಂಗ್ ಕ್ಷಣವನ್ನು 
ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
    2
    ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
    user_Chintu
    Chintu
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    18 hrs ago
  • ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ವಾಟರ್ ಫಿಲ್ಟರ್‌ ಕಾಮಗಾರಿ ಸ್ಥಳದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಹೊಡೆದಾಟ ನಡೆದಿದೆ. ಸ್ಮಶಾನದಲ್ಲಿ ಕಾಮಗಾರಿ ಬೇಡ ಎಂದವರ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ಮುನಿರಾಜು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕೂಡಲೇ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
    3
    ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ವಾಟರ್ ಫಿಲ್ಟರ್‌ ಕಾಮಗಾರಿ ಸ್ಥಳದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಹೊಡೆದಾಟ ನಡೆದಿದೆ. ಸ್ಮಶಾನದಲ್ಲಿ ಕಾಮಗಾರಿ ಬೇಡ ಎಂದವರ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ಮುನಿರಾಜು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕೂಡಲೇ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • ನೆಲಮಂಗಲದಲ್ಲಿ ಗೋದಿ ಒಕ್ಕಣೆ ಮಾಡುತ್ತಿದ್ದ ಯುವಕ ಒಕ್ಕಣೆ ಯಂತ್ರಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ್ದಾನೆ. ಈ ಅಚಾನಕ್ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
    1
    ನೆಲಮಂಗಲದಲ್ಲಿ ಗೋದಿ ಒಕ್ಕಣೆ ಮಾಡುತ್ತಿದ್ದ ಯುವಕ ಒಕ್ಕಣೆ ಯಂತ್ರಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ್ದಾನೆ. ಈ ಅಚಾನಕ್ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
    user_ಹನುಮಂತ ರಾಜು
    ಹನುಮಂತ ರಾಜು
    ನೆಲಮಂಗಲ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
  • ಚಿತ್ರದುರ್ಗದ ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹೇಳಿಕೆ ಜಿಲ್ಲೆಯ ಜನರಿಗೆ ಆಘಾತ ನೀಡಿದೆ ಗುಣಮುಖರಾಗುವ ನಿರೀಕ್ಷೆ ಇತ್ತು ವಿಧಿಯಾಟದಲ್ಲಿ ಅವರು ನಿಧನರಾಗಿದ್ದಾರೆ .ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಭದ್ರಾ ಮೇಲ್ದಂಡೆ ಯೋಜನೆ ಅವರ ಸ್ಪೂರ್ತಿಯಿಂದ ಮುಂದೆ ಸಾಗಲಿ.
    1
    ಚಿತ್ರದುರ್ಗದ ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹೇಳಿಕೆ

ಜಿಲ್ಲೆಯ ಜನರಿಗೆ ಆಘಾತ ನೀಡಿದೆ

ಗುಣಮುಖರಾಗುವ ನಿರೀಕ್ಷೆ ಇತ್ತು

ವಿಧಿಯಾಟದಲ್ಲಿ ಅವರು ನಿಧನರಾಗಿದ್ದಾರೆ

.ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ

ಭದ್ರಾ ಮೇಲ್ದಂಡೆ ಯೋಜನೆ ಅವರ ಸ್ಪೂರ್ತಿಯಿಂದ ಮುಂದೆ ಸಾಗಲಿ.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.