Shuru
Apke Nagar Ki App…
ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಲು ಒತ್ತಾಯ ಬೀದರ್: ನಗರದಲ್ಲಿ ಮಾರ್ಚ್ 14ರಿಂದ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಬೇಕು ಎಂದು ದಲಿತ ಯೂಥ ಮೂಮೆಂಟ್ ಒತ್ತಾಯಿಸಿದೆ
Udayakumar Mule
ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಲು ಒತ್ತಾಯ ಬೀದರ್: ನಗರದಲ್ಲಿ ಮಾರ್ಚ್ 14ರಿಂದ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಬೇಕು ಎಂದು ದಲಿತ ಯೂಥ ಮೂಮೆಂಟ್ ಒತ್ತಾಯಿಸಿದೆ
More news from Bidar and nearby areas
- ಬೀದರ್: ನಗರದ ವಿಶ್ವಕರ್ಮ ಸಭಾಂಗಣದಲ್ಲಿ ಮಾರ್ಚ್ 22ರಂದು ವಿಶ್ವಕರ್ಮ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ದತ್ತಾತ್ರೇಯ ವಿಶ್ವಕರ್ಮ ಮನವಿ ಮಾಡಿದ್ದಾರೆ1
- Post by Kalyan karanataka news channel1
- Post by Nava karnataka News channel1
- ವಿಜಯಪುರ: ಕಾಂಗ್ರೆಸ ವಿರುದ್ಧ ಕಿಡಿಕಾರಿದ ಬಿಜೆಪಿವಕ್ತಾರ ಎನ. ಚಂದ್ರಶೇಖರ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಸುಳಿಯಲ್ಲಿ ತಳ್ಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರೇ ಆಕ್ರೋಶಗೊಂಡಿದ್ದಾರೆ ಎಂದರು. ಪಂಚ ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದಾರೆ ಮತ್ತು ರಾಜ್ಯದಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂದು ಅವರು ಕಿಡಿ ಕಾರಿದರು.1
- ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ರಾಯಚೂರಿನಲ್ಲಿ ಬಂದ್ಗೆ ಕರೆ ನೀಡಲಾಗಿತ್ತು. ಈ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ 1 ಗಂಟೆಗೆ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಜಹರಾಬಾದ್ ನಿವಾಸಿ ಭರತ್ ಎಂಬ ಯುವಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಕ್ಕೆ ಮುಂದಾದನು. ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅಲ್ಲಿದ್ದ ಹೋರಾಟಗಾರರು ತಕ್ಷಣವೇ ಅವನನ್ನು ಹಿಡಿದು ತಡೆದರು. ನಂತರ ಗಾಯಗೊಂಡ ಯುವಕನನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.1
- ಸಂತಪೂರ ಪೊಲೀಸರ ದಾಳಿ: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 38 ಕೆ.ಜಿ ಗಾಂಜಾ ವಶ. #JB_News_Kannada1
- ಹೋಳಿ ಹಬ್ಬದ ವೇಳೆ ನಡೆದ ಸ್ನೇಹಿತರ ನಡುವಿನ ಜಗಳ ಕೊಲೆ ಪ್ರಕರಣದಲ್ಲಿ ಅಂತ್ಯವಾದ ಘಟನೆ ತೇರದಾಳದಲ್ಲಿ ನಡೆದಿದ್ದು, ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತೇರದಾಳ ಪಟ್ಟಣದ ನಿವಾಸಿ ರಾಹುಲ್ ಎಂಬ ಯುವಕನನ್ನು ಸ್ನೇಹಿತನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯು ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಜಗಳ ಹಾಗೂ ಗಲಾಟೆಯ ಕೆಲವು ದೃಶ್ಯಗಳು ಸೆರೆಯಾಗಿದ್ದು, ಅವು ಇದೀಗ ಹರಿದಾಡುತ್ತಿವೆ. ಹೋಳಿ ಹಬ್ಬದ ವೇಳೆ ಆರಂಭವಾದ ಸಣ್ಣ ಮಟ್ಟದ ವಾಗ್ವಾದವು ತೀವ್ರ ಸ್ವರೂಪ ಪಡೆದು ಕೊಲೆಗೆ ಕಾರಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.1
- ಬಸವಕಲ್ಯಾಣ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ವಿಫಲವಾದ ಮುಡಬಿ ಗ್ರಾಮ ಪಂಚಾಯತಗೆ ಬಗದೂರಿ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿತು1