ಏಪ್ರಿಲ್ 20ರಂದು ಶ್ರೀಶನೇಶ್ವರಸ್ವಾಮಿ 24 ನೇ ವಾರ್ಷಿಕ ಮಹೋತ್ಸವ ಗುಬ್ಬಿ ಪಟ್ಟಣದ ಮಾರುತಿ ನಗರ ರಾಯವಾರ ರಸ್ತೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಶನೇಶ್ವರಸ್ವಾಮಿ ಅವರ 24ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವ್ಯವಸ್ಥಾಪಕರಾದ ಸತ್ಯಾಕಲಾ ಮೋಹನ್ ತಿಳಿಸಿದ್ದಾರೆ. ಏಪ್ರಿಲ್ 20 ರಂದು ಅಕ್ಷಯ ತೃತೀಯ ದಿನದಂದು 24ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ, ಗಣಪತಿ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ನಂತರ ಶ್ರೀ ಶನೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ, ಮಧ್ಯಾಹ್ನ 12 ಗಂಟೆಗೆ ಪೂರ್ಣಾವತಿ ಒಂದು ಗಂಟೆಗೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಒಂದು ಗಂಟೆಗೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಗುಬ್ಬಿ ನಗರದಲ್ಲಿ ವಾದ್ಯಗಳೊಂದಿಗೆ ಶ್ರೀಶನೇಶ್ವರ ಸ್ವಾಮಿಯವರ ಮೆರವಣಿಗೆಯನ್ನು ಮಾಡಲಾಗುತ್ತದೆ. ಭಕ್ತರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ
ಏಪ್ರಿಲ್ 20ರಂದು ಶ್ರೀಶನೇಶ್ವರಸ್ವಾಮಿ 24 ನೇ ವಾರ್ಷಿಕ ಮಹೋತ್ಸವ ಗುಬ್ಬಿ ಪಟ್ಟಣದ ಮಾರುತಿ ನಗರ ರಾಯವಾರ ರಸ್ತೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಶನೇಶ್ವರಸ್ವಾಮಿ ಅವರ 24ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವ್ಯವಸ್ಥಾಪಕರಾದ ಸತ್ಯಾಕಲಾ ಮೋಹನ್ ತಿಳಿಸಿದ್ದಾರೆ. ಏಪ್ರಿಲ್ 20 ರಂದು ಅಕ್ಷಯ ತೃತೀಯ ದಿನದಂದು 24ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ, ಗಣಪತಿ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ನಂತರ ಶ್ರೀ ಶನೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ, ಮಧ್ಯಾಹ್ನ 12 ಗಂಟೆಗೆ ಪೂರ್ಣಾವತಿ ಒಂದು ಗಂಟೆಗೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಒಂದು ಗಂಟೆಗೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಗುಬ್ಬಿ ನಗರದಲ್ಲಿ ವಾದ್ಯಗಳೊಂದಿಗೆ ಶ್ರೀಶನೇಶ್ವರ ಸ್ವಾಮಿಯವರ ಮೆರವಣಿಗೆಯನ್ನು ಮಾಡಲಾಗುತ್ತದೆ. ಭಕ್ತರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ
- Post by Masood khan1
- Post by Manjuanatha k2
- ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.1
- ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ1
- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.1
- salt lemon juice #LemonSalt, #Tangy, #LemonJuice, #Citrus, and #SaltAndLemon Description (YOGi writes) : -Drinking warm water with lemon juice and a pinch of salt (especially Himalayan or sea salt) provides a hydrating, mineral-rich mixture that aids digestion, supports electrolyte balance, boosts immunity with Vitamin C, and assists in detoxification. It is commonly used as a morning tonic to boost metabolism and improve skin health. Key Health & Daily Benefits Electrolyte Replenishment: The salt supplies essential minerals, while lemon aids in hydration and pH balance. Digestive Aid: Drinking this mix on an empty stomach can increase saliva and gastric juices, reducing bloating and aiding digestion. Immune Support: The combination offers antioxidants and Vitamin C, promoting better skin and immune function. Remedy Properties: A mix of honey, lemon, and salt is often used to soothe sore throats, reduce phlegm, and manage coughs. #LemonSalt #SaltRecipe #Lemon #LemonRecipe #Homemade #BublisWorldCuisine Morning Detox: A warm cup of water with the juice of 1/2 a lemon and 1/4 tsp of Himalayan salt is a popular health routine. Summer Drink: Lemonade made with salt (or black salt) provides quick energy and hydration during hot weather. Cleaning: The abrasive nature of salt combined with the acidity of lemon effectively removes stains from clothing, such as coffee or sweat stains. Precautions Tooth Enamel1