Shuru
Apke Nagar Ki App…
ಶಾಸಕರ ಕಾರನಲ್ಲಿ ಗಾಯಾಳು ಕಳಿಸಿದ ಶಾಸಕ-ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ. *ಜಗಳೂರು ವಿಧಾನಸಭಾ ಕ್ಷೇತ್ರ.* *ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*
Basavaraja B Press Reporter APB
ಶಾಸಕರ ಕಾರನಲ್ಲಿ ಗಾಯಾಳು ಕಳಿಸಿದ ಶಾಸಕ-ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ. *ಜಗಳೂರು ವಿಧಾನಸಭಾ ಕ್ಷೇತ್ರ.* *ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*
More news from ಕರ್ನಾಟಕ and nearby areas
- ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....1
- ಚಿತ್ರದುರ್ಗದಲ್ಲಿಂದು ಕೆಇಎ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಚಾಲನೆ ನೀಡಲಾಯಿತು. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆಗಳು ನಡೆಯಲಿದ್ದು ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಬವಾಗಿದ್ದು ಚಿತ್ರದುರ್ಗ ಜಿಲ್ಲೆಯ ಒಟ್ಟು 6,640 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ. ನಾಳೆ ಬೆಳಿಗ್ಗೆ ಗಣಿತಶಾಸ್ತ್ರ, ಮಧ್ಯಾಹ್ನ ಜೀವಶಾಸ್ತ್ರ. ಪ್ರಮುಖ ಮಾರ್ಗಸೂಚಿಗಳು ಮತ್ತು ನಿರ್ಬಂಧಗಳು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.1
- Post by Suresh Belagere1
- ಮೊಳಕಾಲ್ಮೂರು ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಹೆಸರಾಗಿರುವ ಎಸ್. ವೀರಭದ್ರಪ್ಪ ಅವರ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಬಯಲುಸೀಮೆ ರೈತ ಹಿತಚಿಂತಕ ಬಳಗ ಒತ್ತಾಯಿಸಿದೆ. ಅಬಕಾರಿ ಇಲಾಖೆ ಕೇವಲ 1250 ರೂ ಮೌಲ್ಯದ ನೀರಾ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಅನೇಕ ಕಡೆಗಳಲ್ಲಿ ಬಾರ್‌ಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದರು. ಕೂಡಲೇ ಎಫ್‌ಐಆರ್ ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ವೀರಭದ್ರಪ್ಪ ಅವರು ವಸುಂದರ ಫಾರ್ಮ್ ಮೂಲಕ ರಾಜ್ಯದಾದ್ಯಂತ ಪರಿಚಿತರಾಗಿದ್ದು, ಸೇವಾ ಮನೋಭಾವದ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ನೀರಾ ಮತ್ತು ಕಲ್ಪರಸ ನಡುವಿನ ವ್ಯತ್ಯಾಸ ತಿಳಿಯದೆ ಕೈಗೊಂಡ ಕ್ರಮ ರೈತರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.#Molakalmuru #Veerabhadrappa #FarmersProtest #NeeraCase #ExciseDepartment #KarnatakaNews #FarmersVoice #JusticeForFarmers #RuralIssues #Bayaluseeme1
- ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ1
- ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.1
- ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.4
- ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ. *ಜಗಳೂರು ವಿಧಾನಸಭಾ ಕ್ಷೇತ್ರ.* *ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*2