logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪೊಲೀಸ್ ಕಾನಿಸ್ಟೇಬಲ್ ಪರೀಕ್ಷೆಯಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಲಿ : ಜಿಲ್ಲಾಧಿಕಾರಿ ------------------- ಕಾರವಾರ, ಜು.31 :- ಜಿಲ್ಲೆಯಲ್ಲಿ ಆಗಸ್ಟ್ 2 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಇಲಾಖೆಯ ಸಿವಿಲ್ ಕಾನ್ಸೆ÷್ಟÃಬಲ್ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಯನ್ನು ನೆಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪೊಲೀಸ್ ಸಿವಿಲ್ ಕಾನ್ಸೆ÷್ಟÃಬಲ್ ಹುದ್ದೆಗಳ ಪರೀಕ್ಷೆಯು ಕಾರವಾರದ 15 ಮತ್ತು ಅಂಕೋಲಾದ 5 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 6,475 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿzದ್ದಾರೆ. ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚಿಸಿದ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ಗಳ ಕೊರತೆಯಾಗದಂತೆ ಮತ್ತು ಕೇಂದ್ರಗಳ ಸಮೀಪ ನಿಲುಗಡೆ ನೀಡುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಕಡಿತವಾದಲ್ಲಿ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪರೀಕ್ಷಾ ಪ್ರಾಧಿಕಾರದ ಸೂಚನೆಯಂತೆ ಅಭ್ಯರ್ಥಿಗಳ ಡ್ರೆಸ್‌ಕೋಡ್ ಮತ್ತು ನಿಷೇಧಿತ ವಸ್ತುಗಳ ಪರಿಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಯಾವುದೇ ಅನಗತ್ಯ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ತಪಾಸಣಾ ಕೊಠಡಿ ಇರಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ವತಿಯಿಂದ ಎಲ್ಲಾ ಕೇಂದ್ರಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಹೊರತುಪಡಿಸಿ ಇತರೇ ಯಾರಿಗೂ ಕೇಂದ್ರದೊಳಗೆ ಪ್ರವೇಶಿಸಲು ಅನುಮತಿಯಿಲ್ಲ. ಮಾಧ್ಯಮಗಳಿಗೂ ಕೇಂದ್ರದ ಒಳಗೆ ಪ್ರವೇಶವಿಲ್ಲ. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭದ ಕನಿಷ್ಠ 2 ಗಂಟೆಗಳ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು,ಸೂಕ್ತ ಗುರುತಿನ ಚೀಟಿ ಹೊಂದಿರಬೇಕು ಎಂದರು. ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿಸಿಟಿವಿ ಕಣ್ಗಾವಲು, ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು, ವೈಯಕ್ತಿಕ ವಸ್ತುಗಳು ಅಥವಾ ಅಧ್ಯಯನ ಸಾಮಗ್ರಿಗಳನ್ನು ತರಲು ಅವಕಾಶವಿರುವುದಿಲ್ಲ. ಅಲ್ಲದೆ, ಇಂತಹ ವಸ್ತುಗಳನ್ನು ಕೇಂದ್ರದಲ್ಲಿ ಸುರಕ್ಷಿತವಾಗಿ ಇರಿಸಿಕೊಳ್ಳಲು ಯಾವುದೇ ವ್ಯವಸ್ಥೆ ಇರುವುದಿಲ್ಲ. ನಿಷೇÃಧಿತ ವಸ್ತುಗಳ ಪಟ್ಟಿಯಲ್ಲಿ ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಜ್ಯಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಹ್ಯಾಂಡ್‌ಬ್ಯಾಗ್, ಬೆಲ್ಟ್, ಕ್ಯಾಪ್, ಗಾಗಲ್ಸ್, ಕೈಗಡಿಯಾರ, ಬಳೆ, ಕ್ಯಾಮೆರಾ, ಮೈಕ್ರೋಚಿಪ್ ಸೇರಿದಂತೆ ಯಾವುದೇ ಗುಪ್ತ ಎಲೆಕ್ಟ್ರಾನಿಕ್ ಸಾಧನಗಳು ಸೇರಿವೆ. ಆಹಾರ ಪದಾರ್ಥಗಳು ಹಾಗೂ ನೀರಿನ ಬಾಟಲಿಯನ್ನೂ ಕೂಡಾ ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿಲ್ಲ. ಡ್ರೆಸ್ ಕೋಡ್‌ನಂತೆ ಪೂರ್ಣ ತೋಳಿನ (ಫುಲ್ ಸ್ಲೀವ್ಸ್) ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಆದರೆ ಮೂಗುತಿ ಹಾಗೂ ಮಂಗಳಸೂತ್ರಕ್ಕೆ ವಿನಾಯಿತಿ ನೀಡಲಾಗಿದೆ. ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ಬೂಟುಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ ಧರಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪರೀಕ್ಷೆ ಆರಂಭವಾದ ಬಳಿಕ ಪರೀಕ್ಷಾ ಕೊಠಡಿಗೆ ಪೊಲೀಸ್ ಅಧಿಕಾರಿಗಳಿಗೂ ಪ್ರವೇಶವಿಲ್ಲ. ಪರೀಕ್ಷಾ ಹಿಂದಿನ ದಿನ ಕೇಂದ್ರಗಳಿಗೆ ಬರುವ ಎಲ್ಲಾ ವಾಹನಗಳ ವಿವರ ದಾಖಲಿಸುವ ಲಾಗ್ ಮಾಹಿತಿ ಇಡಬೇಕು. ಗುರುತಿನ ಚೀಟಿ ಇಲ್ಲದ ಅನಧಿಕೃತ ವ್ಯಕ್ತಿಗಳ ಪ್ರವೇಶದ ಬಗ್ಗೆ ನಿಗಾ ವಹಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಎಲ್ಲಾ ಅಧಿಕಾರಿಗಳು ಇದ್ದರು. @topfans Yadgir District Police Chief Minister of Karnataka Yadgir News Yadgir News Jana Aakrosha Phruthvi Madhyma DK Shivakumar Vijaykumar Honkal Shankar Jakaraddy Khasim Nadaf Tadibidi Bengaluru Traffic Police Kusuma Hanumantharayappa Gurumatkal Vlogs & News Mdrafiq Patel Siddaraj Reddy Javeed M Patlikar Khaja Patel DIPR uttara kannada ದುರ್ಗಾ ದೇವಿ ನ್ಯೂಸ್ ಚಾನೆಲ್ #Karwar #UttaraKannada #PoliceConstableExam #KEA #PoliceRecruitment #Exam2026 #DistrictCollector #KarnatakaPolice #ExamGuidelines #ExamUpdate #Transparency #YadgirNews #KarnatakaNews #BreakingNews #PoliceExam #CivilPoliceConstable #CCTV #AIFaceRecognition #ExamSecurity #NewsUpdate #ಕಾರವಾರ #ಉತ್ತರಕನ್ನಡ #ಪೊಲೀಸ್_ಕಾನ್ಸ್ಟೇಬಲ್_ಪರೀಕ್ಷೆ #ಕೆಇಎ #ಪೊಲೀಸ್_ನೇಮಕಾತಿ #ಪರೀಕ್ಷೆ2026 #ಜಿಲ್ಲಾಧಿಕಾರಿ #ಕರ್ನಾಟಕ_ಪೊಲೀಸ್ #ಪರೀಕ್ಷಾ_ಮಾರ್ಗಸೂಚಿ #ಪಾರದರ್ಶಕ_ಪರೀಕ್ಷೆ ಪೊಲೀಸ್ ಕಾನಿಸ್ಟೇಬಲ್ ಪರೀಕ್ಷೆಯಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಲಿ : ಜಿಲ್ಲಾಧಿಕಾರಿ ------------------- ಕಾರವಾರ, ಜು.31 :- ಜಿಲ್ಲೆಯಲ್ಲಿ ಆಗಸ್ಟ್ 2 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಇಲಾಖೆಯ ಸಿವಿಲ್ ಕಾನ್ಸೆ÷್ಟÃಬಲ್ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಯನ್ನು ನೆಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪೊಲೀಸ್ ಸಿವಿಲ್ ಕಾನ್ಸೆ÷್ಟÃಬಲ್ ಹುದ್ದೆಗಳ ಪರೀಕ್ಷೆಯು ಕಾರವಾರದ 15 ಮತ್ತು ಅಂಕೋಲಾದ 5 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 6,475 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿzದ್ದಾರೆ. ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚಿಸಿದ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ಗಳ ಕೊರತೆಯಾಗದಂತೆ ಮತ್ತು ಕೇಂದ್ರಗಳ ಸಮೀಪ ನಿಲುಗಡೆ ನೀಡುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಕಡಿತವಾದಲ್ಲಿ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪರೀಕ್ಷಾ ಪ್ರಾಧಿಕಾರದ ಸೂಚನೆಯಂತೆ ಅಭ್ಯರ್ಥಿಗಳ ಡ್ರೆಸ್‌ಕೋಡ್ ಮತ್ತು ನಿಷೇಧಿತ ವಸ್ತುಗಳ ಪರಿಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಯಾವುದೇ ಅನಗತ್ಯ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ತಪಾಸಣಾ ಕೊಠಡಿ ಇರಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ವತಿಯಿಂದ ಎಲ್ಲಾ ಕೇಂದ್ರಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಹೊರತುಪಡಿಸಿ ಇತರೇ ಯಾರಿಗೂ ಕೇಂದ್ರದೊಳಗೆ ಪ್ರವೇಶಿಸಲು ಅನುಮತಿಯಿಲ್ಲ. ಮಾಧ್ಯಮಗಳಿಗೂ ಕೇಂದ್ರದ ಒಳಗೆ ಪ್ರವೇಶವಿಲ್ಲ. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭದ ಕನಿಷ್ಠ 2 ಗಂಟೆಗಳ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು,ಸೂಕ್ತ ಗುರುತಿನ ಚೀಟಿ ಹೊಂದಿರಬೇಕು ಎಂದರು. ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿಸಿಟಿವಿ ಕಣ್ಗಾವಲು, ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು, ವೈಯಕ್ತಿಕ ವಸ್ತುಗಳು ಅಥವಾ ಅಧ್ಯಯನ ಸಾಮಗ್ರಿಗಳನ್ನು ತರಲು ಅವಕಾಶವಿರುವುದಿಲ್ಲ. ಅಲ್ಲದೆ, ಇಂತಹ ವಸ್ತುಗಳನ್ನು ಕೇಂದ್ರದಲ್ಲಿ ಸುರಕ್ಷಿತವಾಗಿ ಇರಿಸಿಕೊಳ್ಳಲು ಯಾವುದೇ ವ್ಯವಸ್ಥೆ ಇರುವುದಿಲ್ಲ. ನಿಷೇÃಧಿತ ವಸ್ತುಗಳ ಪಟ್ಟಿಯಲ್ಲಿ ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಜ್ಯಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಹ್ಯಾಂಡ್‌ಬ್ಯಾಗ್, ಬೆಲ್ಟ್, ಕ್ಯಾಪ್, ಗಾಗಲ್ಸ್, ಕೈಗಡಿಯಾರ, ಬಳೆ, ಕ್ಯಾಮೆರಾ, ಮೈಕ್ರೋಚಿಪ್ ಸೇರಿದಂತೆ ಯಾವುದೇ ಗುಪ್ತ ಎಲೆಕ್ಟ್ರಾನಿಕ್ ಸಾಧನಗಳು ಸೇರಿವೆ. ಆಹಾರ ಪದಾರ್ಥಗಳು ಹಾಗೂ ನೀರಿನ ಬಾಟಲಿಯನ್ನೂ ಕೂಡಾ ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿಲ್ಲ. ಡ್ರೆಸ್ ಕೋಡ್‌ನಂತೆ ಪೂರ್ಣ ತೋಳಿನ (ಫುಲ್ ಸ್ಲೀವ್ಸ್) ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಆದರೆ ಮೂಗುತಿ ಹಾಗೂ ಮಂಗಳಸೂತ್ರಕ್ಕೆ ವಿನಾಯಿತಿ ನೀಡಲಾಗಿದೆ. ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ಬೂಟುಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ ಧರಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪರೀಕ್ಷೆ ಆರಂಭವಾದ ಬಳಿಕ ಪರೀಕ್ಷಾ ಕೊಠಡಿಗೆ ಪೊಲೀಸ್ ಅಧಿಕಾರಿಗಳಿಗೂ ಪ್ರವೇಶವಿಲ್ಲ. ಪರೀಕ್ಷಾ ಹಿಂದಿನ ದಿನ ಕೇಂದ್ರಗಳಿಗೆ ಬರುವ ಎಲ್ಲಾ ವಾಹನಗಳ ವಿವರ ದಾಖಲಿಸುವ ಲಾಗ್ ಮಾಹಿತಿ ಇಡಬೇಕು. ಗುರುತಿನ ಚೀಟಿ ಇಲ್ಲದ ಅನಧಿಕೃತ ವ್ಯಕ್ತಿಗಳ ಪ್ರವೇಶದ ಬಗ್ಗೆ ನಿಗಾ ವಹಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಎಲ್ಲಾ ಅಧಿಕಾರಿಗಳು ಇದ್ದರು. @topfans Yadgir District Police Chief Minister of Karnataka Yadgir News Yadgir News Jana Aakrosha Phruthvi Madhyma DK Shivakumar Vijaykumar Honkal Shankar Jakaraddy Khasim Nadaf Tadibidi Bengaluru Traffic Police Kusuma Hanumantharayappa Gurumatkal Vlogs & News Mdrafiq Patel Siddaraj Reddy Javeed M Patlikar Khaja Patel DIPR uttara kannada ದುರ್ಗಾ ದೇವಿ ನ್ಯೂಸ್ ಚಾನೆಲ್ #Karwar #UttaraKannada #PoliceConstableExam #KEA #PoliceRecruitment #Exam2026 #DistrictCollector #KarnatakaPolice #ExamGuidelines #ExamUpdate #Transparency #YadgirNews #KarnatakaNews #BreakingNews #PoliceExam #CivilPoliceConstable #CCTV #AIFaceRecognition #ExamSecurity #NewsUpdate #ಕಾರವಾರ #ಉತ್ತರಕನ್ನಡ #ಪೊಲೀಸ್_ಕಾನ್ಸ್ಟೇಬಲ್_ಪರೀಕ್ಷೆ #ಕೆಇಎ #ಪೊಲೀಸ್_ನೇಮಕಾತಿ #ಪರೀಕ್ಷೆ2026 #ಜಿಲ್ಲಾಧಿಕಾರಿ #ಕರ್ನಾಟಕ_ಪೊಲೀಸ್ #ಪರೀಕ್ಷಾ_ಮಾರ್ಗಸೂಚಿ #ಪಾರದರ್ಶಕ_ಪರೀಕ್ಷೆ

2 hrs ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
2 hrs ago
e78904c1-21da-4052-8481-8c62226955b2

More news from ಕರ್ನಾಟಕ and nearby areas
  • ಕಲ್ಯಾಣ ವಾರ್ತೆ - "ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಮುದ್ನಾಳ ಮನವಿ" 'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ' ಕಲ್ಯಾಣ ವಾರ್ತೆ -ಯಾದಗಿರಿ ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು ಭೇಟಿ ನೀಡಿದರು. ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.
    1
    ಕಲ್ಯಾಣ ವಾರ್ತೆ -
"ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ  ಸಾರ್ವಜನಿಕರಿಗೆ ಮುದ್ನಾಳ ಮನವಿ"
'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ'
ಕಲ್ಯಾಣ ವಾರ್ತೆ -ಯಾದಗಿರಿ
ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ  ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ  ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು  ಭೇಟಿ ನೀಡಿದರು.
ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    7 hrs ago
  • ಯಾದಗಿರಿ || ನಾರಾಯಣಪುರ ಜಲಾಶಯದಿಂದ 24 ಗೆಟ್ ಓಪನ್ ಕೃಷ್ಣಾ ನದಿಗೆ ನೀರು
    1
    ಯಾದಗಿರಿ || ನಾರಾಯಣಪುರ ಜಲಾಶಯದಿಂದ 24 ಗೆಟ್ ಓಪನ್ ಕೃಷ್ಣಾ ನದಿಗೆ ನೀರು
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    14 hrs ago
  • ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    4
    ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು.
ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ
ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ
ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು.
ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು.
ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಬಾಕ್ಸ್: ೦೧
ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು
ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ಕೋಟ್: ೦೧
ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ
"ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ.
– – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    2 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    3 hrs ago
  • ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews
    1
    ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ
🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ
⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ
🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ
ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ.
ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ.
🏷️
#KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews
    user_AsnNews24Kannada
    AsnNews24Kannada
    Local News Reporter Shorapur, Yadgir•
    13 hrs ago
  • ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು
    1
    ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ
ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    19 hrs ago
  • ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು. ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು. ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.
    1
    ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ
ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು.
ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    5 hrs ago
  • ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು. ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು. ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು. ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು. ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    3
    ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು.  
ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ
ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ
ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು.
ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು.
ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು.
ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.