logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿರುಗುಪ್ಪ ತಾಲೂಕಿನ ಹಳೆಕೋಟೆ ಗ್ರಾಮ ಗ್ರಾಮದಲ್ಲಿ ನಡೆದ ಘಟನೆ 🙏🙏 ಹಳೇಕೋಟೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಅದನ್ನೂ ಅಲ್ಲೆ ಹಾಕಿ ಇನ್ನು ಸ್ವಲ್ಪ ಗಲಿಜು ಮಾಡಿದರೆ ಇದು ನಮ್ಮ ಸರ್ಕಾರ ಇದನು ಎಷ್ಟು ಬೇಗ ಸ್ವಚ್ಛತೆ ಮಾಡಿ ಎಂದು ತಿಳುಸುತಿದೆನೆ

on 23 March
user_Anji Anji
Anji Anji
ಸಿರುಗುಪ್ಪ, ಬಳ್ಳಾರಿ, ಕರ್ನಾಟಕ•
on 23 March

ಸಿರುಗುಪ್ಪ ತಾಲೂಕಿನ ಹಳೆಕೋಟೆ ಗ್ರಾಮ ಗ್ರಾಮದಲ್ಲಿ ನಡೆದ ಘಟನೆ 🙏🙏 ಹಳೇಕೋಟೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಅದನ್ನೂ ಅಲ್ಲೆ ಹಾಕಿ ಇನ್ನು ಸ್ವಲ್ಪ ಗಲಿಜು ಮಾಡಿದರೆ ಇದು ನಮ್ಮ ಸರ್ಕಾರ ಇದನು ಎಷ್ಟು ಬೇಗ ಸ್ವಚ್ಛತೆ ಮಾಡಿ ಎಂದು ತಿಳುಸುತಿದೆನೆ

More news from Karnataka and nearby areas
  • 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ
    1
    👉 AEE ವೀರೇಶ್ ಮೇಲೆ ದಾಳಿ ಆರೋಪ 💥
📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ
👉 ಮಾತಿನ ಚಕಮಕಿ 🔥
👉 ನಂತರ ಹಲ್ಲೆ ನಡೆದಿದೆಯಂತೆ 😮
🗣️ ಶಾಸಕ ನಾರಾ ಭರತ್ ರೆಡ್ಡಿ:
👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು”
👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️
🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು:
👉 “ಇದು ದುರ್ಘಟನೆ ಸಂಗತಿ”
👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ”
ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ
ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ
    user_ASN News24Kannada
    ASN News24Kannada
    Newsagent Ballari, Karnataka•
    16 hrs ago
  • ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    2
    ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ 
ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್  ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    1
    ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು.  ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ ಎಂದು ಹೇಳಿದರು
    1
    ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ
ಎಂದು ಹೇಳಿದರು
    user_Siddarth ilkal
    Siddarth ilkal
    Local News Reporter Ilkal, Bagalkote•
    15 hrs ago
  • ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.
    1
    ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.
    user_Davalasab Chandanoor
    Davalasab Chandanoor
    Political party office ಹುಣಸಗಿ, ಯಾದಗಿರಿ, ಕರ್ನಾಟಕ•
    8 hrs ago
  • ನಗರದ ಸಗರನಾಡು ಮೋಟಾರ್ ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    1
    ನಗರದ ಸಗರನಾಡು ಮೋಟಾರ್
ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    15 hrs ago
  • ಯಾದಗಿರಿ ಬ್ರೇಕಿಂಗ್:ಕಾಲುವೆಗೆ ಬಿದ್ದ ಮಾನಸಿಕ ಅಸ್ವಸ್ಥ ಮಹಿಳೆ..! ಜೀವಂತವಾಗಿ ನೀರಿನಲ್ಲಿ ಮುಳುತ್ತಿದ್ದ ಮಹಿಳೆ ರಕ್ಷಣೆ..! ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಹಿಳೆ ರಕ್ಷಣೆ..! ಯಾದಗಿರಿ ಜಿಲ್ಲೆಯ ಸುರಪುರ ತಾ.ಕೆಂಭಾವಿ ಕಾಲುವೆಯಲ್ಲಿ ನಡೆದ ಘಟನೆ.. ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಯುವಕರು.. ಕಾಲುವೆಯಲ್ಲಿ ಈಜುಕೊಂಡು ಹೋಗಿ ರಕ್ಷಣೆ ಮಾಡಿದ ಸ್ಥಳೀಯರು.. ಮಹಿಳೆ ಯಾರು,ಯಾತಕ್ಕೆ ನೀರಿಗೆ ಬಿದ್ರು ಅಂತ ಗೊತ್ತಾಗಿಲ್ಲ.. ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.. @followers
    1
    ಯಾದಗಿರಿ ಬ್ರೇಕಿಂಗ್:ಕಾಲುವೆಗೆ ಬಿದ್ದ ಮಾನಸಿಕ ಅಸ್ವಸ್ಥ ಮಹಿಳೆ..!
ಜೀವಂತವಾಗಿ ನೀರಿನಲ್ಲಿ ಮುಳುತ್ತಿದ್ದ ಮಹಿಳೆ ರಕ್ಷಣೆ..!
ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಹಿಳೆ ರಕ್ಷಣೆ..!
ಯಾದಗಿರಿ ಜಿಲ್ಲೆಯ ಸುರಪುರ ತಾ.ಕೆಂಭಾವಿ ಕಾಲುವೆಯಲ್ಲಿ ನಡೆದ ಘಟನೆ..
ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ  ಯುವಕರು..
ಕಾಲುವೆಯಲ್ಲಿ ಈಜುಕೊಂಡು ಹೋಗಿ ರಕ್ಷಣೆ ಮಾಡಿದ ಸ್ಥಳೀಯರು..
ಮಹಿಳೆ ಯಾರು,ಯಾತಕ್ಕೆ ನೀರಿಗೆ ಬಿದ್ರು ಅಂತ ಗೊತ್ತಾಗಿಲ್ಲ..
ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.. @followers
    user_YADGIR NEWS
    YADGIR NEWS
    Voice of people ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. * ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    1
    ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ  ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. 
ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. 
ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. 
ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. 
* ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.