Shuru
Apke Nagar Ki App…
ಮುಂಗಾರು ಮಳೆ ಕೈ ಕೊಟ್ಟ ಹಿನ್ನಲೆ ಮುಂಗಾರು ಕಪ್ಪೆ ಮದುವೆ ಮಾಡಿ ವರುಣ ದೇವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಥಣಿ ರೈತರು.. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನಲೆ ಮುಂಗಾರು ಕಪ್ಪೆ ಮದುವೆ ಮಾಡಿ ವರುಣ ದೇವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಥಣಿ ರೈತರು.. . . .. .. .. .. .. . . . .. .. . . . . .. .. . .. .. .. . #ಸವದತ್ತಿ #ರಾಯಬಾಗ #ಬೈಲಹೊಂಗಲ #ಯರಗಟ್ಟಿ #ಖಾನಾಪೂರ #khaanaapur #belagavi #athani #ಅಥಣಿ #ರಾಯಬಾಗ #ಕುಡಚಿ #bailhongal #ಸವದತ್ತಿ #gokak #mudalagi #virle #rain #ರೈತ #insta #reel #likeforlikes ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ Chunappa Pujeri ರಮೇಶ ಜಾರಕಿಹೊಳಿ ಅಭಿಮಾನಿ ಬಳಗ Rashtriya Swayamsevak Sangh (RSS) Narendra Modi The Hindu Satish Jarkiholi BJP Karnataka Indian National Congress Bharatiya Janata Party (BJP) Muslim
Ramesh Biradi
ಮುಂಗಾರು ಮಳೆ ಕೈ ಕೊಟ್ಟ ಹಿನ್ನಲೆ ಮುಂಗಾರು ಕಪ್ಪೆ ಮದುವೆ ಮಾಡಿ ವರುಣ ದೇವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಥಣಿ ರೈತರು.. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನಲೆ ಮುಂಗಾರು ಕಪ್ಪೆ ಮದುವೆ ಮಾಡಿ ವರುಣ ದೇವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಥಣಿ ರೈತರು.. . . .. .. .. .. .. . . . .. .. . . . . .. .. . .. .. .. . #ಸವದತ್ತಿ #ರಾಯಬಾಗ #ಬೈಲಹೊಂಗಲ #ಯರಗಟ್ಟಿ #ಖಾನಾಪೂರ #khaanaapur #belagavi #athani #ಅಥಣಿ #ರಾಯಬಾಗ #ಕುಡಚಿ #bailhongal #ಸವದತ್ತಿ #gokak #mudalagi #virle #rain #ರೈತ #insta #reel #likeforlikes ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ Chunappa Pujeri ರಮೇಶ ಜಾರಕಿಹೊಳಿ ಅಭಿಮಾನಿ ಬಳಗ Rashtriya Swayamsevak Sangh (RSS) Narendra Modi The Hindu Satish Jarkiholi BJP Karnataka Indian National Congress Bharatiya Janata Party (BJP) Muslim
More news from ಕರ್ನಾಟಕ and nearby areas
- ಮಾದ್ಯಮದ ಬಗ್ಗೆ ಇಂದು ಹಾರೂಗೇರಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಶ್ರೀ ಶಶಿಕಾಂತ ಗುರೂಜಿ ಅವರು ಏನು ಹೇಳಿದ್ದಾರೆ ಕೇಳಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟನದಲ್ಲಿ ಪತ್ರಕರ್ತರ ನೇತೃತ್ವದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ವೇದಿಕೆಯಲ್ಲಿ ರೈತ ಸಂಘದ ಮುಖಂಡರು ಹಾಗೂ ಸ್ವಾಮೀಜಿಯವರಾದ ಶಶಿಕಾಂತ್ ಗುರೂಜಿ ಮಾದ್ಯಮದ ಬಗ್ಗೆ ಬಹಳ ಅದ್ಬುತವಾಗಿ ಮಾತನಾಡಿದರು1
- ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.1
- ಅಳ್ನಾವರದಿಂದ ದಾಂಡೇಲಿಗೆ ತಲುಪಿ ಆನಂದಿಸುವ ಪ್ರಯಾಣಿಕರ ಗುಂಪು ಅಳ್ನಾವರ-ದಾಂಡೇಲಿ ರೈಲು ಯಾನ ಪ್ರಕೃತಿ ಮಡಲಲ್ಲಿ ಸಾಗುವ ಸುಂದರ ಅನುಭವ ಪ್ರಕೃತಿ ವೈಭವ ಮಡಲಲ್ಲಿ ಅಳ್ನಾವರ–ದಾಂಡೇಲಿ ರೈಲು ಯಾನ ಅಳ್ನಾವರ :ಅಳ್ನಾವರ -ದಾoಡೇಲಿ ಮಾರ್ಗದಲ್ಲಿ ಪಶ್ಚಿಮ ಘಟ್ಟದ ಹಸಿರು ಸಿರಿಯ ನಡುವೆ ಮನಸ್ಸಿಗೆ ಮುದ ನೀಡುವ ಪುಟ್ಟ ರೈಲು ಯಾನ ಪ್ರಕೃತಿ ಪ್ರಿಯರಿಗೆ ಒಂದು ಅಪರೂಪದ ಅನುಭವವನ್ನು ನೀಡುತ್ತದೆ. ರೈಲು ನಿಧಾನವಾಗಿ ಅಳ್ನಾವರ ನಿಲ್ದಾಣದಿಂದ ಹೊರಟ ಕ್ಷಣದಿಂದಲೇ ಪ್ರಕೃತಿಯ ರಮ್ಯ ಲೋಕ ತೆರೆದುಕೊಳ್ಳುತ್ತದೆ. ಮುಗಿಲೆತ್ತರಕ್ಕೆ ಬೆಳೆದಿರುವ ದಟ್ಟ ಕಾಡು, ಹಚ್ಚಹಸಿರಿನ ಮರಗಳ ಸಾಲು, ಅಂಕುಡೊಂಕಾಗಿ ಸಾಗುವ ರೈಲು ಹಳಿ, ಬೆಟ್ಟ–ಕೊಳ್ಳಗಳ ನಡುವೆ ತೇಲುವ ತಂಪಾದ ಗಾಳಿ ಮನಸ್ಸನ್ನು ಮಂತ್ರಮುಗ್ಧಗೊಳಿಸುತ್ತದೆ. ಕಿಟಕಿಯ ಪಕ್ಕ ಕುಳಿತರೆ ಪ್ರಕೃತಿಯೇ ನಮ್ಮೊಂದಿಗೆ ಮಾತಾಡುತ್ತಿರುವ ಅನುಭವವಾಗುತ್ತದೆ. ಮಾರ್ಗದುದ್ದಕ್ಕೂ ಕೇಳಿಬರುವ ಹಕ್ಕಿಗಳ ಕಲರವ, ಕಾಡಿನ ನಿಶ್ಶಬ್ದ, ಅಲ್ಲಲ್ಲಿ ಕಾಣಸಿಗುವ ನವಿಲುಗಳ ನರ್ತನ, ಹಸಿರು ಹೊದಿಕೆಯ ನಡುವೆ ಹರಡಿರುವ ಹೊಲಗದ್ದೆಗಳು ಹಾಗೂ ಪಶ್ಚಿಮ ಘಟ್ಟದ ನೈಸರ್ಗಿಕ ವೈಭವ ಕಣ್ಣಿಗೆ ಹಬ್ಬವಾಗುತ್ತದೆ. ಮಳೆಗಾಲದಲ್ಲಿ ಈ ಮಾರ್ಗ ಇನ್ನಷ್ಟು ಸುಂದರವಾಗಿ ಕಂಗೊಳಿಸುತ್ತದೆ. ಮಂಜಿನ ಹೊದಿಕೆ, ತೇವಗೊಂಡ ಕಾಡು ಮತ್ತು ಹಸಿರಿನ ಸೊಬಗು ಪ್ರಯಾಣಕ್ಕೆ ಹೊಸ ಮೆರುಗು ನೀಡುತ್ತವೆ. ಅಳ್ನಾವರ–ದಾಂಡೇಲಿ ರೈಲು ಮಾರ್ಗ ಕೇವಲ ಸಂಚಾರದ ಸಾಧನವಲ್ಲ; ಅದು ಪ್ರಕೃತಿಯ ಮಡಿಲಲ್ಲಿ ಸಾಗುವ ಒಂದು ಸುಂದರ ಅನುಭವ. ಛಾಯಾಗ್ರಹಣ ಪ್ರಿಯರು, ಪರಿಸರಾಸಕ್ತರು ಹಾಗೂ ವಾರಾಂತ್ಯದ ನೆಮ್ಮದಿಯ ಕ್ಷಣಗಳನ್ನು ಹುಡುಕುವವರಿಗೆ ಈ ಪ್ರಯಾಣ ಅತ್ಯುತ್ತಮ ಆಯ್ಕೆಯಾಗಿದೆ. ಅತ್ಯಂತ ವಿಶೇಷವೆಂದರೆ ಈ ಸುಂದರ ರೈಲು ಯಾನ ಕೇವಲ ಎರಡು ಗಂಟೆ.ಅತಿ ಕಡಿಮೆ ವೆಚ್ಚದಲ್ಲಿ ಇಂತಹ ಪ್ರಕೃತಿ ವೈಭವವನ್ನು ಸವಿಯುವ ಅವಕಾಶ ಅಪರೂಪ. ಒಮ್ಮೆ ಈ ರೈಲು ಯಾನ ಕೈಗೊಂಡರೆ ಪಶ್ಚಿಮ ಘಟ್ಟದ ಸೊಬಗು, ಹಕ್ಕಿಗಳ ಕಲರವ ಮತ್ತು ಹಸಿರಿನ ನೆನಪು ಬಹಳ ದಿನಗಳವರೆಗೆ ಮನಸ್ಸಿನಲ್ಲಿ ಉಳಿಯುತ್ತದೆ. ಪ್ರಕೃತಿಯನ್ನು ಪ್ರೀತಿಸುವ ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ಅಳ್ನಾವರ–ದಾಂಡೇಲಿ ರೈಲು ಯಾನವನ್ನು ಅನುಭವಿಸಲೇಬೇಕು. ಇದು ಕೇವಲ ಒಂದು ಪ್ರಯಾಣವಲ್ಲ, ಪ್ರಕೃತಿಯೊಂದಿಗೆ ಬೆಸೆಯುವ ಒಂದು ಅದ್ಭುತ ಅನುಭವ.1
- ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.1
- ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ. ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು. ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ ಸೇರಿದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. . ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು ಅಥಣಿಗೆ ಆಗಮಿಸಲಿರುವ ಹಿನ್ನೆಲೆ ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.1
- ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ1