ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ. ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ.
ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ. ಕಲಬುರಗಿ:
ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ.
- ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ.2
- Post by @april14news1
- Post by Nava karnataka News channel1
- ಬೇಸಿಗೆ ಬಿಸಿ: ಮಾಗಡಿಯ 56 ಗ್ರಾಮಗಳಿಗೆ ತಪ್ಪಲಿದೆ ನೀರಡಿಕೆ; ಕುಡಿಯುವ ನೀರಿಗಾಗಿ ಸರ್ಕಾರದ ಮಾಸ್ಟರ್ ಪ್ಲಾನ್! #JB_News_Kannada1
- ಉತ್ತರ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಪಿ.ಎಚ್. ಪೂಜಾರ್ ಆಗ್ರಹಿಸಿದ್ದಾರೆ. ಸಂತ್ರಸ್ತರ ಪರಿಸ್ಥಿತಿ ದಿನೇದಿನೇ ಚಿಂತಾಜನಕವಾಗುತ್ತಿದೆ. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಸಂತ್ರಸ್ತರು ದೊಡ್ಡ ಮಟ್ಟದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು. ಉದ್ಯೋಗ ಸೃಷ್ಟಿಗೆ ಅಗತ್ಯವಾದ ಪೂರಕ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿ, ಸಂತ್ರಸ್ತರ ಜೀವನೋಪಾಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ1
- ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ1
- ವಿಜಯಪುರ: ಮಾರ್ಚ್ 15 ರಂದು ನಗರದಲ್ಲಿ ಪ್ರತಿಭಟನೆ ವಿಜಯಪುರದಲ್ಲಿ ಮಂಗಳವಾರ ಎಐಟಿಯು ಸಂಘಟನೆಯ ರಾಜ್ಯ ಖಜಾಂಚಿ ವೀರೇಶ ಅವರು ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟರೆ ರಾಜ್ಯ ವ್ಯಾಪ್ತಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಗೆ ತಂದು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ, ಮಾರ್ಚ್ 15 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.1