logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಂಗನವಾಡಿ ನೇಮಕಾತಿಯಲ್ಲಿ ಅಕ್ರಮ ಆರೋಪ; ಗ್ರಾಮಸ್ಥರಿಂದ ಕೇಂದ್ರಕ್ಕೆ ಬೀಗ! ಶಿಗ್ಗಾವಿ: ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹನುಮರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಕಳೆದ ಆರು ತಿಂಗಳಿಂದ ಶಿಕ್ಷಕಿ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಅದೇ ಗ್ರಾಮದ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಿಯಮ ಬಾಹಿರವಾಗಿ ಬೇರೆ ಊರಿನ ಮಹಿಳೆಯನ್ನು ನೇಮಕ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ. ನೀಡಿದ್ದರೂ, ಯಾವುದೇ ಪರಿಶೀಲನೆ ನಡೆಸದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಣೇಶ್ ಅವರಿಗೆ ಗ್ರಾಮಸ್ಥರು ಫೇರಾವ್ ಹಾಕಿದರು. "ಅಕ್ರಮ ನೇಮಕಾತಿಯನ್ನು ತಕ್ಷಣವೇ ರದ್ದುಪಡಿಸಬೇಕು, ಅಲ್ಲಿಯವರೆಗೆ ಅಂಗನವಾಡಿ ಬೀಗ ತೆಗೆಯುವುದಿಲ್ಲ" ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

1 hr ago
user_ಬಸವರಾಜ ವೀ ಎಚ್
ಬಸವರಾಜ ವೀ ಎಚ್
ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago

ಅಂಗನವಾಡಿ ನೇಮಕಾತಿಯಲ್ಲಿ ಅಕ್ರಮ ಆರೋಪ; ಗ್ರಾಮಸ್ಥರಿಂದ ಕೇಂದ್ರಕ್ಕೆ ಬೀಗ! ಶಿಗ್ಗಾವಿ: ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹನುಮರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಕಳೆದ ಆರು ತಿಂಗಳಿಂದ ಶಿಕ್ಷಕಿ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಅದೇ ಗ್ರಾಮದ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಿಯಮ ಬಾಹಿರವಾಗಿ ಬೇರೆ ಊರಿನ ಮಹಿಳೆಯನ್ನು ನೇಮಕ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ. ನೀಡಿದ್ದರೂ, ಯಾವುದೇ ಪರಿಶೀಲನೆ ನಡೆಸದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಣೇಶ್ ಅವರಿಗೆ ಗ್ರಾಮಸ್ಥರು ಫೇರಾವ್ ಹಾಕಿದರು. "ಅಕ್ರಮ ನೇಮಕಾತಿಯನ್ನು ತಕ್ಷಣವೇ ರದ್ದುಪಡಿಸಬೇಕು, ಅಲ್ಲಿಯವರೆಗೆ ಅಂಗನವಾಡಿ ಬೀಗ ತೆಗೆಯುವುದಿಲ್ಲ" ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

More news from ಕರ್ನಾಟಕ and nearby areas
  • ಶಿಗ್ಗಾವಿ: ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹನುಮರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಕಳೆದ ಆರು ತಿಂಗಳಿಂದ ಶಿಕ್ಷಕಿ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಅದೇ ಗ್ರಾಮದ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಿಯಮ ಬಾಹಿರವಾಗಿ ಬೇರೆ ಊರಿನ ಮಹಿಳೆಯನ್ನು ನೇಮಕ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ. ನೀಡಿದ್ದರೂ, ಯಾವುದೇ ಪರಿಶೀಲನೆ ನಡೆಸದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಣೇಶ್ ಅವರಿಗೆ ಗ್ರಾಮಸ್ಥರು ಫೇರಾವ್ ಹಾಕಿದರು. "ಅಕ್ರಮ ನೇಮಕಾತಿಯನ್ನು ತಕ್ಷಣವೇ ರದ್ದುಪಡಿಸಬೇಕು, ಅಲ್ಲಿಯವರೆಗೆ ಅಂಗನವಾಡಿ ಬೀಗ ತೆಗೆಯುವುದಿಲ್ಲ" ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
    1
    ಶಿಗ್ಗಾವಿ: ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹನುಮರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಕಳೆದ ಆರು ತಿಂಗಳಿಂದ ಶಿಕ್ಷಕಿ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಅದೇ ಗ್ರಾಮದ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಿಯಮ ಬಾಹಿರವಾಗಿ ಬೇರೆ ಊರಿನ ಮಹಿಳೆಯನ್ನು ನೇಮಕ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ.
ನೀಡಿದ್ದರೂ, ಯಾವುದೇ ಪರಿಶೀಲನೆ ನಡೆಸದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಣೇಶ್ ಅವರಿಗೆ ಗ್ರಾಮಸ್ಥರು ಫೇರಾವ್ ಹಾಕಿದರು. "ಅಕ್ರಮ ನೇಮಕಾತಿಯನ್ನು ತಕ್ಷಣವೇ ರದ್ದುಪಡಿಸಬೇಕು, ಅಲ್ಲಿಯವರೆಗೆ ಅಂಗನವಾಡಿ ಬೀಗ ತೆಗೆಯುವುದಿಲ್ಲ" ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    1
    ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು,
ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    14 hrs ago
  • ನ್ಯಾಯಾಲಯದ ತೀರ್ಪನ್ನು ಗೌರವಿಸುವ ಬದಲು ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಜನಜಾಗೃತಿ ಸಂಘದ ಮುಖಂಡ ಸುರೇಶ ಕೋರಿ ತಿಳಿಸಿದರು. ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದ ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿರುದ್ಧ ಧಾರವಾಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಅವರ ಹೇಳಿಕೆ ಖಂಡನೀಯವಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಮೇಲೆ ಅರವಿಂದ ಏಗನಗೌಡರ ಅವರಿಗೆ ಅಭಿಮಾನ ಇರಲಿ ಮೊದಲು ಭಾರತದ ಸಂವಿಧಾನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ನಮ್ಮ ದೇಶದ ಕಾನೂನಿಗೆ ಗೌರವ ನೀಡಬೇಕು. ಇವರು ನ್ಯಾಯಾಲಯದ ವಿರುದ್ಧ ಮೌನ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
    1
    ನ್ಯಾಯಾಲಯದ ತೀರ್ಪನ್ನು ಗೌರವಿಸುವ ಬದಲು ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಜನಜಾಗೃತಿ ಸಂಘದ ಮುಖಂಡ ಸುರೇಶ ಕೋರಿ ತಿಳಿಸಿದರು.
ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದ ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿರುದ್ಧ ಧಾರವಾಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಅವರ ಹೇಳಿಕೆ ಖಂಡನೀಯವಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಮೇಲೆ ಅರವಿಂದ ಏಗನಗೌಡರ ಅವರಿಗೆ ಅಭಿಮಾನ ಇರಲಿ ಮೊದಲು ಭಾರತದ ಸಂವಿಧಾನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ನಮ್ಮ ದೇಶದ ಕಾನೂನಿಗೆ ಗೌರವ ನೀಡಬೇಕು. ಇವರು ನ್ಯಾಯಾಲಯದ ವಿರುದ್ಧ ಮೌನ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    21 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    3 hrs ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    15 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    14 hrs ago
  • ರಾಯಬಾಗ ವರದಿ: ದುಷ್ಕರ್ಮಿಗಳಿಂದ ಸಾರ್ವಜನಿಕ ಶೌಚಾಲಯ ಧ್ವಂಸ ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ವಾರ್ಡ್ ನಂ 7ರಲ್ಲಿ ಪುರಸಭೆ ಸನ್ 2015-16 ಸಾಲಿನ ಎಸ್.ಎಫ.ಜಿ ಮುಕ್ತ ನಿಧಿ ಯೋಜನೆಯಡಿಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಗಳನ್ನು ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಬಹುತೇಕ ಬಡಜನರೆ ಎಲ್ಲ ವರ್ಗದವರು ವಾಸಿಸುವ ಪುರಸಭೆ ವಾರ್ಡ್ ಸಂಖ್ಯೆ 7ರ ಜನರು ಶೌಚಕ್ಕಾಗಿ ಸಾರ್ವಜನಿಕ ಶೌಚಲಯವನ್ನೆ ಅವಲಂಬಿಸಿದ್ದು ಹೆಚ್ಚಾಗಿ ಹಿರಿಯರು, ಮಹಿಳೆಯರು ಚಿಕ್ಕ ಮಕ್ಕಳಿಗೆ ಬಹಳ ಅನುಕೂಲವಾಗಿತ್ತು. ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಏಕಾಏಕಿ ಶೌಚಾಲಯಗಳನ್ನು ಕೆಡವಿದ್ದು, ಯಾರೇ ಆಗಲಿ ಪುರಸಭೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕೃತ್ಯದಲ್ಲಿ ಭಾಗಿಯಾದ ದುಷ್ಕರ್ಮಿಗಳ ಮೇಲೆ ಗಂಭೀರ ಅಪರಾದದಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸ್ಥಳೀಯ ಆಡಳಿತದಿಂದ ಕೂಡಲೇ ಶೌಚಾಲಗಳನ್ನು ದುರಸ್ತಿ ಮಾಡಿಸಿ, ಇಲ್ಲ ಹೊಸದಾಗಿ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಪುರಸಭೆ ಎದುರೆ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಅನುಪಸ್ಥಿತಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಎಸ್.ಬಿ.ಕದಮ ಮೂಲಕ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಶಿವಪ್ಪ ಗಸ್ತಿ, ಮಾರುತಿ ನಾಯಿಕ, ರಮೇಶ ಗಸ್ತಿ, ನಾಮದೇವ ಗಸ್ತಿ, ವಿಠ್ಠಲ ಗಸ್ತಿ, ಪರಸು ಗಸ್ತಿ, ಸೋನಾ ಗಸ್ತಿ, ಕುಶಪ್ಪ ಗಸ್ತಿ, ರವಿ ಗಸ್ತಿ, ಮುಸದಿಕ ಸಂದರವಾಲೆ, ಜೈರೋದಿನ ಫತ್ತೇಮಹ್ಮದ, ಅಣ್ಣಾಸಾಬ ನಾಯಿಕ, ಸುನೀತಾ ಗಸ್ತಿ, ಸಂಜು ಗಸ್ತಿ, ಬಾಯವ್ವ ಗಸ್ತಿ, ಅಶ್ಫಾಕ್ ನಂದಿವಾಲೆ ಇತರರು ಉಪಸ್ಥಿತರಿದ್ದರು.
    1
    ರಾಯಬಾಗ ವರದಿ: 
ದುಷ್ಕರ್ಮಿಗಳಿಂದ ಸಾರ್ವಜನಿಕ ಶೌಚಾಲಯ ಧ್ವಂಸ  ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ
ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ವಾರ್ಡ್ ನಂ 7ರಲ್ಲಿ ಪುರಸಭೆ ಸನ್ 2015-16 ಸಾಲಿನ ಎಸ್.ಎಫ.ಜಿ ಮುಕ್ತ ನಿಧಿ ಯೋಜನೆಯಡಿಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಗಳನ್ನು ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.
ಬಹುತೇಕ ಬಡಜನರೆ ಎಲ್ಲ ವರ್ಗದವರು ವಾಸಿಸುವ ಪುರಸಭೆ ವಾರ್ಡ್ ಸಂಖ್ಯೆ 7ರ ಜನರು ಶೌಚಕ್ಕಾಗಿ ಸಾರ್ವಜನಿಕ  ಶೌಚಲಯವನ್ನೆ ಅವಲಂಬಿಸಿದ್ದು ಹೆಚ್ಚಾಗಿ ಹಿರಿಯರು, ಮಹಿಳೆಯರು ಚಿಕ್ಕ ಮಕ್ಕಳಿಗೆ ಬಹಳ ಅನುಕೂಲವಾಗಿತ್ತು.  
ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಏಕಾಏಕಿ ಶೌಚಾಲಯಗಳನ್ನು ಕೆಡವಿದ್ದು, ಯಾರೇ ಆಗಲಿ ಪುರಸಭೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕೃತ್ಯದಲ್ಲಿ ಭಾಗಿಯಾದ ದುಷ್ಕರ್ಮಿಗಳ ಮೇಲೆ  ಗಂಭೀರ ಅಪರಾದದಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸ್ಥಳೀಯ ಆಡಳಿತದಿಂದ ಕೂಡಲೇ ಶೌಚಾಲಗಳನ್ನು ದುರಸ್ತಿ ಮಾಡಿಸಿ, ಇಲ್ಲ ಹೊಸದಾಗಿ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಪುರಸಭೆ ಎದುರೆ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಅನುಪಸ್ಥಿತಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಎಸ್.ಬಿ.ಕದಮ ಮೂಲಕ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಶಿವಪ್ಪ ಗಸ್ತಿ, ಮಾರುತಿ ನಾಯಿಕ, ರಮೇಶ ಗಸ್ತಿ, ನಾಮದೇವ ಗಸ್ತಿ, ವಿಠ್ಠಲ ಗಸ್ತಿ, ಪರಸು  ಗಸ್ತಿ, ಸೋನಾ ಗಸ್ತಿ, ಕುಶಪ್ಪ ಗಸ್ತಿ, ರವಿ ಗಸ್ತಿ, ಮುಸದಿಕ ಸಂದರವಾಲೆ, ಜೈರೋದಿನ ಫತ್ತೇಮಹ್ಮದ, ಅಣ್ಣಾಸಾಬ ನಾಯಿಕ, ಸುನೀತಾ ಗಸ್ತಿ, ಸಂಜು ಗಸ್ತಿ, ಬಾಯವ್ವ ಗಸ್ತಿ, ಅಶ್ಫಾಕ್ ನಂದಿವಾಲೆ ಇತರರು ಉಪಸ್ಥಿತರಿದ್ದರು.
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    1
    ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.