logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೇಳಿದ ಮೊಟರ ಸೈಕಲನ್ನೆ ಕಳ್ಳತನ ಮಾಡಿ ಮಾರಾಟ ಮಾಡುತಿದ್ದ ಐನಾತಿ ಕಳ್ಳರನ್ನು ಬಂದಿಸಿದ ಗೋಕಾಕ ಪೋಲಿಸರು. ಗೋಕಾಕ : ಮನೆ ಮುಂದೆ ನಿಲ್ಲಿಸಿದ, ,ಅಂಗಡಿ ಮುಂದೆ ನಿಲ್ಲಿಸಿದ ಅಥವಾ ಜನನಿ ಬಿಡದಲ್ಲಿ ನಿಲ್ಲಿಸಿದ ಮೊಟರ ಸೈಕಲಗಳನ್ನು ಕಳ್ಳತನ ಮಾಡುವ ಕಳ್ಳರನ್ನು ನೋಡಿದ್ದೀರಿ ಅಂತವರಿಗೆ ಪೋಲಿಸ್ ಇಲಾಖೆ ಜೈಲಿನ ರುಚಿ ತೊರಿಸಿದ್ದನ್ನು ನೋಡಿದ್ದೀರಿ ಕೇಳಿದ್ದರಿ. ಆದರೆ ಯಾರಿಗೆ ಯಾವ ಗಾಡಿ ಬೇಕೊ ಅದೆ ಕಂಪನಿಯ ಮೊಟರ ಸೈಕಲ್ ಕಳ್ಳತನ ಮಾಡಿ ಮಾರಾಟ ಮಾಡುತಿದ್ದರು ಈ ಐನಾತಿ ಕಳ್ಳರು, ಒಂದು ದಿನ ಮೊದಲು ಅಡ್ವಾನ್ಸ್ ಕೊಟ್ಟರೆ ಸಾಕು ಈ ಐನಾತಿ ಕಳ್ಳರು ಅದೆ ಕಂಪನಿಯ ಮೊಟರ ಸೈಕಲ್ ಎಲ್ಲೆ ಇರಲಿ ಅಂತದನ್ನೆ ಕಳ್ಳತನ ಮಾಡುತಿದ್ದ ಐನಾತಿ ಕಳ್ಳರನ್ನು ಹಿಡಿದು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ ಗೋಕಾಕ ನಗರ ಪೋಲಿಸರು. ಹೌದು ದಿನಾಂಕ 5/2/2026 ರಂದು ಗೋಕಾಕ ನಗರದ ಠಾಣೆಯಲ್ಲಿ ಮರಡಿಮಠದ ಪ್ರಕಾಶ ಬಸವಣ್ಣಿ ಕಡೋಲಿ ಇವರು ನಗರದ ರಿಲಾಯನ್ಸ್ ಮಾಲ್ಸ್ ಮುಂಬಾಗದಲ್ಲಿ ನಿಲ್ಲಿಸಿದ್ದ ತಮ್ಮ ಮೊಟರ ಸೈಕಲ್ ಕಳೆದುಕೊಂಡಿದ್ದ ಪ್ರಕರಣ ಗೋಕಾಕ ನಗರ ಪೋಲಿಸ್ ಠಾಣೆಯಲ್ಲಿ ದಾಖಲಾಗಿತ್ತು. ಬೆಳಗಾವಿ ಎಸ್ಪಿ ಕೆ,ರಾಮರಾಜನ್ ಡಿವೈಎಸ್ಪಿ. ರವಿ ನಾಯಕ , ಸಿಪಿಐ ಸುರೇಶಬಾಬು ಮಾರ್ಗದರ್ಶನದಲ್ಲಿ ಪಿಎಸ್‌ಐ. ಕಿರಣ ಮೊಹಿತೆ ನೇತೃತ್ವದ ಸಿಬ್ಬಂದಿಗಳ ತಂಡ ರಚಿಸಿ ಕೊನೆಗೆ ಕಳ್ಳರನ್ನು ಪತ್ತೆ ಹಚ್ಚಿ ಬಂದಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸುವಲ್ಲಿ ಗೋಕಾಕ ನಗರ ಪೋಲಿಸರು ಯಶಸ್ವಿಯಾದರು. ಇನ್ನು ಬೈಕ್ ಕಳ್ಳತನ ಪ್ರಕರಣದಲ್ಲಿ ಗೋಕಾಕ ಪೊಲೀಸ್‌ರಿಂದ ಬಂಧಿತರಾದ ಕುಂದರಗಿ ಗ್ರಾಮದವರಾದ ಪರಶುರಾಮ ಯಲ್ಲಪ್ಪಾ ಹಣಬರಟ್ಟಿ ಮತ್ತು ಲಗಮಣ್ಣಾ ಮಾರುತಿ ಮಲ್ಲನ್ನವರ ಇವರನ್ನು ವಿಚಾರಣೆಗೆ ಒಳಪಡಿಸಿದಾಗ ಗೋಕಾಕ ಶಹರದಿಂದ 6 ಮೊಟರ ಸೈಕಲ್,ಯಮಕನಮರಡಿ,ಹುಕ್ಕೇರಿ,ನೆಸರಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ 9 ಮೊಟರ ಸೈಕಲ್ ಕಳವು ಮಾಡಿದ್ದು ಒಟ್ಟು 5,45,000/ ರೂ ಕಿಮ್ಮತ್ತಿನ ಒಟ್ಟು 15 ಮೊಟರ ಸೈಕಲಗಳನ್ನು ಕಳ್ಳತನ ಮಾಡಿದ್ದು ಒಪ್ಪಿಕೊಂಡಿದ್ದು, ಅವರಿಂದ ಜಪ್ತಮಾಡಿ ಆರೋಪಿತರನ್ನು ನ್ಯಾಯಾಂಗ ಬಂದನಕ್ಕೆ ಕಳುಹಿಸಿದ್ದಾರೆ. ಇನ್ನು ಈ ಪ್ರಕರಣ ಬೇದಿಸಿ ಕಳ್ಳರನ್ನು ಬಂದಿಸುವಲ್ಲಿ ಯಶಸ್ವಿಯಾದ ಸಿಪಿಆಯ್ ಸುರೇಶಬಾಬು,ಪಿಎಸ್ಐ ಕಿರಣ ಮೊಹಿತೆ ಹಾಗೂ ಸಿಬ್ಬಂದಿಗಳಾದ ಕೆ,ಎನ್ ,ಇಳಿಗೇರ, ಬಿ,ಎಸ್,ಸಿದ್ನಾಳ ,ಎಮ್,ಹುಚ್ಚಗೌಡರ ಸೇರಿದಂತೆ ಇನ್ನೂಳಿದವರ ಕಾರ್ಯವನ್ನು ಎಸ್,ಪಿ, ಕೆ ರಾಮರಾಜನ್ ಶ್ಲ್ಯಾಘಿಸಿರುತ್ತಾರೆ.

on 11 March
user_Manohar megeri
Manohar megeri
ಪತ್ರಕರ್ತ ಗೋಕಾಕ, ಬೆಳಗಾವಿ, ಕರ್ನಾಟಕ•
on 11 March

ಕೇಳಿದ ಮೊಟರ ಸೈಕಲನ್ನೆ ಕಳ್ಳತನ ಮಾಡಿ ಮಾರಾಟ ಮಾಡುತಿದ್ದ ಐನಾತಿ ಕಳ್ಳರನ್ನು ಬಂದಿಸಿದ ಗೋಕಾಕ ಪೋಲಿಸರು. ಗೋಕಾಕ : ಮನೆ ಮುಂದೆ ನಿಲ್ಲಿಸಿದ, ,ಅಂಗಡಿ ಮುಂದೆ ನಿಲ್ಲಿಸಿದ ಅಥವಾ ಜನನಿ ಬಿಡದಲ್ಲಿ ನಿಲ್ಲಿಸಿದ ಮೊಟರ ಸೈಕಲಗಳನ್ನು ಕಳ್ಳತನ ಮಾಡುವ ಕಳ್ಳರನ್ನು ನೋಡಿದ್ದೀರಿ ಅಂತವರಿಗೆ ಪೋಲಿಸ್ ಇಲಾಖೆ ಜೈಲಿನ ರುಚಿ ತೊರಿಸಿದ್ದನ್ನು ನೋಡಿದ್ದೀರಿ ಕೇಳಿದ್ದರಿ. ಆದರೆ ಯಾರಿಗೆ ಯಾವ ಗಾಡಿ ಬೇಕೊ ಅದೆ ಕಂಪನಿಯ ಮೊಟರ ಸೈಕಲ್ ಕಳ್ಳತನ ಮಾಡಿ ಮಾರಾಟ ಮಾಡುತಿದ್ದರು ಈ ಐನಾತಿ ಕಳ್ಳರು, ಒಂದು

ದಿನ ಮೊದಲು ಅಡ್ವಾನ್ಸ್ ಕೊಟ್ಟರೆ ಸಾಕು ಈ ಐನಾತಿ ಕಳ್ಳರು ಅದೆ ಕಂಪನಿಯ ಮೊಟರ ಸೈಕಲ್ ಎಲ್ಲೆ ಇರಲಿ ಅಂತದನ್ನೆ ಕಳ್ಳತನ ಮಾಡುತಿದ್ದ ಐನಾತಿ ಕಳ್ಳರನ್ನು ಹಿಡಿದು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ ಗೋಕಾಕ ನಗರ ಪೋಲಿಸರು. ಹೌದು ದಿನಾಂಕ 5/2/2026 ರಂದು ಗೋಕಾಕ ನಗರದ ಠಾಣೆಯಲ್ಲಿ ಮರಡಿಮಠದ ಪ್ರಕಾಶ ಬಸವಣ್ಣಿ ಕಡೋಲಿ ಇವರು ನಗರದ ರಿಲಾಯನ್ಸ್ ಮಾಲ್ಸ್ ಮುಂಬಾಗದಲ್ಲಿ ನಿಲ್ಲಿಸಿದ್ದ ತಮ್ಮ ಮೊಟರ ಸೈಕಲ್ ಕಳೆದುಕೊಂಡಿದ್ದ ಪ್ರಕರಣ ಗೋಕಾಕ ನಗರ ಪೋಲಿಸ್ ಠಾಣೆಯಲ್ಲಿ ದಾಖಲಾಗಿತ್ತು. ಬೆಳಗಾವಿ ಎಸ್ಪಿ

ಕೆ,ರಾಮರಾಜನ್ ಡಿವೈಎಸ್ಪಿ. ರವಿ ನಾಯಕ , ಸಿಪಿಐ ಸುರೇಶಬಾಬು ಮಾರ್ಗದರ್ಶನದಲ್ಲಿ ಪಿಎಸ್‌ಐ. ಕಿರಣ ಮೊಹಿತೆ ನೇತೃತ್ವದ ಸಿಬ್ಬಂದಿಗಳ ತಂಡ ರಚಿಸಿ ಕೊನೆಗೆ ಕಳ್ಳರನ್ನು ಪತ್ತೆ ಹಚ್ಚಿ ಬಂದಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸುವಲ್ಲಿ ಗೋಕಾಕ ನಗರ ಪೋಲಿಸರು ಯಶಸ್ವಿಯಾದರು. ಇನ್ನು ಬೈಕ್ ಕಳ್ಳತನ ಪ್ರಕರಣದಲ್ಲಿ ಗೋಕಾಕ ಪೊಲೀಸ್‌ರಿಂದ ಬಂಧಿತರಾದ ಕುಂದರಗಿ ಗ್ರಾಮದವರಾದ ಪರಶುರಾಮ ಯಲ್ಲಪ್ಪಾ ಹಣಬರಟ್ಟಿ ಮತ್ತು ಲಗಮಣ್ಣಾ ಮಾರುತಿ ಮಲ್ಲನ್ನವರ ಇವರನ್ನು ವಿಚಾರಣೆಗೆ ಒಳಪಡಿಸಿದಾಗ ಗೋಕಾಕ ಶಹರದಿಂದ 6

ಮೊಟರ ಸೈಕಲ್,ಯಮಕನಮರಡಿ,ಹುಕ್ಕೇರಿ,ನೆಸರಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ 9 ಮೊಟರ ಸೈಕಲ್ ಕಳವು ಮಾಡಿದ್ದು ಒಟ್ಟು 5,45,000/ ರೂ ಕಿಮ್ಮತ್ತಿನ ಒಟ್ಟು 15 ಮೊಟರ ಸೈಕಲಗಳನ್ನು ಕಳ್ಳತನ ಮಾಡಿದ್ದು ಒಪ್ಪಿಕೊಂಡಿದ್ದು, ಅವರಿಂದ ಜಪ್ತಮಾಡಿ ಆರೋಪಿತರನ್ನು ನ್ಯಾಯಾಂಗ ಬಂದನಕ್ಕೆ ಕಳುಹಿಸಿದ್ದಾರೆ. ಇನ್ನು ಈ ಪ್ರಕರಣ ಬೇದಿಸಿ ಕಳ್ಳರನ್ನು ಬಂದಿಸುವಲ್ಲಿ ಯಶಸ್ವಿಯಾದ ಸಿಪಿಆಯ್ ಸುರೇಶಬಾಬು,ಪಿಎಸ್ಐ ಕಿರಣ ಮೊಹಿತೆ ಹಾಗೂ ಸಿಬ್ಬಂದಿಗಳಾದ ಕೆ,ಎನ್ ,ಇಳಿಗೇರ, ಬಿ,ಎಸ್,ಸಿದ್ನಾಳ ,ಎಮ್,ಹುಚ್ಚಗೌಡರ ಸೇರಿದಂತೆ ಇನ್ನೂಳಿದವರ ಕಾರ್ಯವನ್ನು ಎಸ್,ಪಿ, ಕೆ ರಾಮರಾಜನ್ ಶ್ಲ್ಯಾಘಿಸಿರುತ್ತಾರೆ.

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    11 hrs ago
  • ​ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ​ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ​ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
    1
    ​ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು.
ಮಂಗಳವಾರದಂದು ​ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
​ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
    user_Girish Ghatage
    Girish Ghatage
    Reporter in media line ಧಾರವಾಡ, ಧಾರವಾಡ, ಕರ್ನಾಟಕ•
    3 hrs ago
  • ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.
    1
    ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ  ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    12 hrs ago
  • "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
    1
    "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ"
ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ:
ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ  ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ  ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ  ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು.
ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ,  ಆನಂದ  ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ  ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    1
    ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    12 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    21 hrs ago
  • ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.
    1
    ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು
ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    16 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.