logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ಯಾಸ್ ಭಯ ಏಜೆನ್ಸಿ ಮುಂದೆ ಜಮಾಯಿಸಿದ ಜನರು ಸುರಪುರಕ್ಕೆ ಒಂದು ದಿನಕ್ಕೆ 560 ಗ್ಯಾಸ್ ವಿತರಣೆ ಗ್ರಾಹಕರ ಸಿಲಿಂಡರಗಿಲ್ಲ ತೊಂದರೆ, ಆದರೂ ಮುಗಿ ಬಿದ್ದ ಜನ... ಮಧ್ಯಪ್ರಾಚ್ಯದಲ್ಲಿ ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಾದ್ಯಂತ ಗ್ಯಾಸ್ ಟ್ರಬಲ್ ಶುರುವಾಗಿದ್ದು ಸುರಪುರಕ್ಕೂ ಬಿಸಿ ತಟ್ಟಿದೆ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ಇಂಡೇನ್ ಗ್ಯಾಸ್ ಏಜೆನ್ಸಿಗೆ ಸಿಲಿಂಡರ್ ಹೊತ್ತ ವಾಹನ ಬರುತ್ತಿದ್ದಂತೆ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ ಖರೀದಿಸಲು ಜನ ಜಮಾಯಿಸಿರುವ ಘಟನೆ ನಡೆದಿದೆ. ಸದ್ಯ ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಸಿಲಿಂಡರ್ ಗ್ಯಾಸ್ ಗೆ ಯಾವುದೇ ತೊಂದರೆಯಾಗಿಲ್ಲವಾದರೂ. ಗ್ಯಾಸ್ ಸಿಗುದಿಲ್ಲವೆಂದು ತಿಳಿದು ಭಯಭೀತರಾಗಿ ಜನ ಏಜೆನ್ಸಿ ಮುಂಭಾಗದಲ್ಲಿ ಗ್ಯಾಸ್ ಕೊಳ್ಳಲು ಮುಗಿಬಿದ್ದಿದ್ದಾರೆ. ಕಳೆದ್ 11 ದಿನಗಳಿಂದ ಸುರಪುರಕ್ಕೆ ಕಮರ್ಷಿಯಲ್ ಗ್ಯಾಸ್ ವಿತರಣೆ ಸಂಪೂರ್ಣ ಬಂದಾಗಿದೆ, ಆದರೇ ಗೃಹಪಯೋಗಿ ಗ್ಯಾಸ್ ದಿನ ಬಿಟ್ಟು ದಿನಕ್ಕೆ ಸುಮಾರು 560 ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಗ್ಯಾಸ್ ಗೆ ತೊಂದರೆ ಇಲ್ಲ ಜನರು ಭಯಭೀತರಾಗದಂತೆ ನಾಗರೀಕ ಮತ್ತು ಆಹಾರ ಸರಬರಾಜು ನೀರಿಕ್ಷಕ ಆದಯ್ಯ ಸ್ವಾಮಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಯುದ್ಧದಿಂದಾಗಿ ಗ್ಯಾಸ್ ಸಮಸ್ಸೆ ಉಲ್ಬಣವಾಗಉಟ್ಟುದಂತೆ ಜನ ಗ್ಯಾಸ್ ಕೊಳ್ಳಲು ಮುಗಿಬಿಳುತ್ತಿರುವುದಂತೂ ಸುಳ್ಳಲ್ಲ.

7 hrs ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
ಶೋರಾಪುರ, ಯಾದಗಿರಿ, ಕರ್ನಾಟಕ•
7 hrs ago

ಗ್ಯಾಸ್ ಭಯ ಏಜೆನ್ಸಿ ಮುಂದೆ ಜಮಾಯಿಸಿದ ಜನರು ಸುರಪುರಕ್ಕೆ ಒಂದು ದಿನಕ್ಕೆ 560 ಗ್ಯಾಸ್ ವಿತರಣೆ ಗ್ರಾಹಕರ ಸಿಲಿಂಡರಗಿಲ್ಲ ತೊಂದರೆ, ಆದರೂ ಮುಗಿ ಬಿದ್ದ ಜನ... ಮಧ್ಯಪ್ರಾಚ್ಯದಲ್ಲಿ ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಾದ್ಯಂತ ಗ್ಯಾಸ್ ಟ್ರಬಲ್ ಶುರುವಾಗಿದ್ದು ಸುರಪುರಕ್ಕೂ ಬಿಸಿ ತಟ್ಟಿದೆ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ಇಂಡೇನ್ ಗ್ಯಾಸ್ ಏಜೆನ್ಸಿಗೆ ಸಿಲಿಂಡರ್ ಹೊತ್ತ ವಾಹನ ಬರುತ್ತಿದ್ದಂತೆ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ ಖರೀದಿಸಲು ಜನ ಜಮಾಯಿಸಿರುವ ಘಟನೆ ನಡೆದಿದೆ. ಸದ್ಯ ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಸಿಲಿಂಡರ್ ಗ್ಯಾಸ್ ಗೆ ಯಾವುದೇ

ತೊಂದರೆಯಾಗಿಲ್ಲವಾದರೂ. ಗ್ಯಾಸ್ ಸಿಗುದಿಲ್ಲವೆಂದು ತಿಳಿದು ಭಯಭೀತರಾಗಿ ಜನ ಏಜೆನ್ಸಿ ಮುಂಭಾಗದಲ್ಲಿ ಗ್ಯಾಸ್ ಕೊಳ್ಳಲು ಮುಗಿಬಿದ್ದಿದ್ದಾರೆ. ಕಳೆದ್ 11 ದಿನಗಳಿಂದ ಸುರಪುರಕ್ಕೆ ಕಮರ್ಷಿಯಲ್ ಗ್ಯಾಸ್ ವಿತರಣೆ ಸಂಪೂರ್ಣ ಬಂದಾಗಿದೆ, ಆದರೇ ಗೃಹಪಯೋಗಿ ಗ್ಯಾಸ್ ದಿನ ಬಿಟ್ಟು ದಿನಕ್ಕೆ ಸುಮಾರು 560 ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಗ್ಯಾಸ್ ಗೆ ತೊಂದರೆ ಇಲ್ಲ ಜನರು ಭಯಭೀತರಾಗದಂತೆ ನಾಗರೀಕ ಮತ್ತು ಆಹಾರ ಸರಬರಾಜು ನೀರಿಕ್ಷಕ ಆದಯ್ಯ ಸ್ವಾಮಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಯುದ್ಧದಿಂದಾಗಿ ಗ್ಯಾಸ್ ಸಮಸ್ಸೆ ಉಲ್ಬಣವಾಗಉಟ್ಟುದಂತೆ ಜನ ಗ್ಯಾಸ್ ಕೊಳ್ಳಲು ಮುಗಿಬಿಳುತ್ತಿರುವುದಂತೂ ಸುಳ್ಳಲ್ಲ.

  • user_Manjunath B ammaammaparkra AB
    Manjunath B ammaammaparkra AB
    ಯಾದಗಿರಿ, ಯಾದಗಿರಿ, ಕರ್ನಾಟಕ
    💣
    6 hrs ago
More news from ಕರ್ನಾಟಕ and nearby areas
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು.
ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    15 hrs ago
  • ವಿಜಯಪುರ: ಪೊಲೀಸ್‌ ಠಾಣೆ ಮೇಲ್ಟಾವಣಿ ಕುಸಿತ ಸಿಸಿಟಿವಿಯಲ್ಲಿ ದೃಶ್ಯ ಸೆರೆ ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ, ಪೊಲೀಸರು ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗ ಠಾಣೆಯ ಮೇಲ್ಬಾವಣಿ ಏಕಾಏಕಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೇಲ್ಪಾವಣಿ ಕುಸಿತದಿಂದ ಪೊಲೀಸ್‌ ಅಧಿಕಾರಿಗಳು ಗಾಬರಿಯಿಂದ ಒಳಗಡೆ ಓಡಿ ಹೋಗಿದ್ದಾರೆ. ಈ ಸಂಪೂರ್ಣ ಘಟನೆ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
    1
    ವಿಜಯಪುರ: ಪೊಲೀಸ್‌ ಠಾಣೆ ಮೇಲ್ಟಾವಣಿ ಕುಸಿತ ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ, ಪೊಲೀಸರು ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗ ಠಾಣೆಯ ಮೇಲ್ಬಾವಣಿ ಏಕಾಏಕಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೇಲ್ಪಾವಣಿ ಕುಸಿತದಿಂದ ಪೊಲೀಸ್‌ ಅಧಿಕಾರಿಗಳು ಗಾಬರಿಯಿಂದ ಒಳಗಡೆ ಓಡಿ ಹೋಗಿದ್ದಾರೆ. ಈ ಸಂಪೂರ್ಣ ಘಟನೆ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • ಗುಳೇದಗುಡ್ಡ: ಹನ್ನೆರಡನೇ ಶತಮಾನದ ಶಿವಶರಣರಾದ ಜೇಡರ ದಾಸಿಮಯ್ಯ, ಮಾದರ ಚೆನ್ನಯ್ಯನವರ,ಬಸವಣ್ಣನವರ ಸಮಕಾಲಿನ ಶರಣರ ಶರಣೆಯರು ತಮ್ಮ ವಚನ ಸಾಹಿತ್ಯದಲ್ಲಿ ಕಾಯಕದ ಮಹತ್ವ ತಿಳಿಸಿದವರು. ಎಂದು ಮುದ್ದೇಬಿಹಾಳದ ಎಂ ಜಿ ವ್ಹಿ ಸಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಾಹಿತಿಗಳಾದ ಡಾ. ಪ್ರಕಾಶ ನರಗುಂದ ಹೇಳಿದರು. ಅವರಿ ಸೋಮವಾರ ಪಟ್ಟಣದ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಭರವಸೆ ಕೋಶ, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆ ಇವರ ಸಂಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣದ ಪ್ರಥಮ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ಲಕ್ಷಿತ ಶರಣರ ವಚನಗಳಲ್ಲಿ ಆತ್ಮ ವಿಮರ್ಶ, ಕಾಯಕವೇ ಕೈಲಾಸ,ದಾಸೋಹ ತತ್ವ ಜಾತಿ,ಲಿಂಗ ಭೇದ,ನಿರಾಕರಣೆ, ಮುಂತಾದ ವಿಷಯಗಳ ಕುರಿತು ಅನೇಕ ಶರಣರು ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ. ಗದ್ಯ ಪದ್ಯ ಮಿಶ್ರಿತ ವಚನ ಸಾಹಿತ್ಯ ಸರಳ ನೇರ ಮತ್ತು ಭಾವಪೂರ್ಣ ಭಾಷೆಯಲ್ಲಿ ಸತ್ಯಶೋಧನೆ ಸಾಮಾಜಿಕ ಸಮಾನತೆ ದೈವಿಕ ಅನುಭವಗಳನ್ನು ಕಾಣಬಹುದಾಗಿದೆ. ಬಸವಣ್ಣನವರ ಅಗಾಧ ವ್ಯಕ್ತಿತ್ವಕ್ಕೆ ಮಾರುಹೋಗಿದ್ದ ನಿರ್ಲಕ್ಷಿತ ವಚನಕಾರರು ಬೇರೆ ಬೇರೆ ರಾಜ್ಯಗಳಿಂದ ಬಂದು ಬೇರೆ ಬೇರೆ ಕಾಯಕಗಳಲ್ಲಿ ಕೈಲಾಸ ಕಂಡವರು. ಇಂಥವರ ಕುರಿತು ಇನ್ನು ಶ್ರೇಷ್ಠ ಮಟ್ಟದ ಸಂಶೋಧನೆಗಳು ಆಗಬೇಕಾಗಿದೆ. ಎಂದರು ಹೇಳಿದರು. ವೇದಿಕೆ ಮೇಲೆ ಕಾಲೇಜಿನ ಪ್ರಚಾರ್ಯ ಪ್ರೊ. ರೇವಣಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ, ಅರುಣಕುಮಾರ ಗಾಳಿ,ರಾಷ್ಟ್ರೀಯ ಸಂಶೋಧನಾ ವೇದಿಕೆಯ ಗೌರವಾಧ್ಯಕ್ಷ ಸಂಗಮೇಶ ಕಲ್ಯಾಣಿ,ಕಾಲೇಜಿನ ಪ್ರಾಚಾರ್ಯರ ಪ್ರೊ. ರೇವಣಸಿದ್ದಪ್ಪ, ಮೋಡಿ ಲಿಪಿ ತಜ್ಞ ಡಾ. ಸಂಗಮೇಶ ಕಲ್ಯಾಣಿ, ಪ್ರೊ. ಫಕೀರಪ್ಪ ಚನ್ನಪ್ಪಗೌಡ್ರು ಉಪಸ್ಥಿತರಿದ್ದರು.
    1
    ಗುಳೇದಗುಡ್ಡ: ಹನ್ನೆರಡನೇ ಶತಮಾನದ ಶಿವಶರಣರಾದ ಜೇಡರ ದಾಸಿಮಯ್ಯ, ಮಾದರ ಚೆನ್ನಯ್ಯನವರ,ಬಸವಣ್ಣನವರ ಸಮಕಾಲಿನ ಶರಣರ ಶರಣೆಯರು  ತಮ್ಮ ವಚನ ಸಾಹಿತ್ಯದಲ್ಲಿ  ಕಾಯಕದ ಮಹತ್ವ ತಿಳಿಸಿದವರು. ಎಂದು ಮುದ್ದೇಬಿಹಾಳದ ಎಂ ಜಿ ವ್ಹಿ ಸಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಾಹಿತಿಗಳಾದ ಡಾ. ಪ್ರಕಾಶ ನರಗುಂದ ಹೇಳಿದರು.
ಅವರಿ ಸೋಮವಾರ ಪಟ್ಟಣದ  ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಭರವಸೆ ಕೋಶ, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆ ಇವರ ಸಂಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣದ ಪ್ರಥಮ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ಲಕ್ಷಿತ ಶರಣರ ವಚನಗಳಲ್ಲಿ  ಆತ್ಮ ವಿಮರ್ಶ, ಕಾಯಕವೇ ಕೈಲಾಸ,ದಾಸೋಹ ತತ್ವ ಜಾತಿ,ಲಿಂಗ ಭೇದ,ನಿರಾಕರಣೆ,
ಮುಂತಾದ ವಿಷಯಗಳ ಕುರಿತು ಅನೇಕ ಶರಣರು ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ. ಗದ್ಯ ಪದ್ಯ ಮಿಶ್ರಿತ ವಚನ ಸಾಹಿತ್ಯ ಸರಳ ನೇರ ಮತ್ತು ಭಾವಪೂರ್ಣ ಭಾಷೆಯಲ್ಲಿ ಸತ್ಯಶೋಧನೆ ಸಾಮಾಜಿಕ ಸಮಾನತೆ ದೈವಿಕ ಅನುಭವಗಳನ್ನು ಕಾಣಬಹುದಾಗಿದೆ. ಬಸವಣ್ಣನವರ ಅಗಾಧ ವ್ಯಕ್ತಿತ್ವಕ್ಕೆ ಮಾರುಹೋಗಿದ್ದ  ನಿರ್ಲಕ್ಷಿತ ವಚನಕಾರರು ಬೇರೆ ಬೇರೆ ರಾಜ್ಯಗಳಿಂದ ಬಂದು ಬೇರೆ ಬೇರೆ ಕಾಯಕಗಳಲ್ಲಿ ಕೈಲಾಸ ಕಂಡವರು. ಇಂಥವರ ಕುರಿತು ಇನ್ನು ಶ್ರೇಷ್ಠ ಮಟ್ಟದ  ಸಂಶೋಧನೆಗಳು ಆಗಬೇಕಾಗಿದೆ. ಎಂದರು ಹೇಳಿದರು.
ವೇದಿಕೆ ಮೇಲೆ  ಕಾಲೇಜಿನ ಪ್ರಚಾರ್ಯ ಪ್ರೊ. ರೇವಣಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ, ಅರುಣಕುಮಾರ ಗಾಳಿ,ರಾಷ್ಟ್ರೀಯ ಸಂಶೋಧನಾ ವೇದಿಕೆಯ ಗೌರವಾಧ್ಯಕ್ಷ ಸಂಗಮೇಶ ಕಲ್ಯಾಣಿ,ಕಾಲೇಜಿನ ಪ್ರಾಚಾರ್ಯರ  ಪ್ರೊ. ರೇವಣಸಿದ್ದಪ್ಪ, ಮೋಡಿ ಲಿಪಿ ತಜ್ಞ ಡಾ. ಸಂಗಮೇಶ ಕಲ್ಯಾಣಿ, ಪ್ರೊ. ಫಕೀರಪ್ಪ ಚನ್ನಪ್ಪಗೌಡ್ರು ಉಪಸ್ಥಿತರಿದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    14 hrs ago
  • ಬಾಗಲಕೋಟೆ: ತಂದೆಯವರು ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನ್ಯಾಯವಾಗಬೇಕು ಎಂಬ ಕಾರಣದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅನ್ಯಾಯವಾಗಿದ್ದು, ಜನರ ಬೆಂಬಲ ನನಗಿದೆ. ಕಾಂಗ್ರೆಸ್ ಗೆಲುವಿಗೆ ನನಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.
    1
    ಬಾಗಲಕೋಟೆ: ತಂದೆಯವರು ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನ್ಯಾಯವಾಗಬೇಕು ಎಂಬ ಕಾರಣದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅನ್ಯಾಯವಾಗಿದ್ದು, ಜನರ ಬೆಂಬಲ ನನಗಿದೆ. ಕಾಂಗ್ರೆಸ್ ಗೆಲುವಿಗೆ ನನಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕೆಲ ಬೇಕರಿಗಳು ಮತ್ತು ಸ್ವೀಟ್ ಮಾರ್ಟ್ ಅಂಗಡಿಗಳು ಸಾರ್ವಜನಿಕರ ಆರೋಗ್ಯದ ಜೊತೆ ನೇರವಾಗಿ ಚೆಲ್ಲಾಟವಾಡುತ್ತಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಹಣ ಮಾಡುವ ಆಸೆಯಲ್ಲಿ ಕೆಲ ವ್ಯಾಪಾರಿಗಳು ಸ್ವಚ್ಚತೆ, ಶುಚಿತ್ವ ಎಲ್ಲವನ್ನೂ ಕಡೆಗಣಿಸಿ ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ ಕೆಮಿಕಲ್ ಕಲರ್ ಬಳಸಿ ತಯಾರಿಸಿದ ಕೇಕ್ ಮತ್ತು ಸ್ವೀಟ್ಸ್ ಜನರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಾದಾಮಿ ನಗರದ ಟಾಂಗ್ ಸ್ಟ್ಯಾಂಡ್ ಹತ್ತಿರ ಇರುವ ಬೆಂಗಳೂರು ಬೇಕರಿಯ ದಿಲ್ ಖುಷ್ ಅಂಗಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆಹಾರ ಸುರಕ್ಷತಾ ಅಧಿಕಾರಿ ಪಾರುಕಿ, ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ್ ಹಾಗೂ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್ ಕಂಬಳಿ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯಿತು. ಪರಿಶೀಲನೆ ವೇಳೆ ಕೇಕ್ ಮತ್ತು ಸ್ವೀಟ್ಸ್ ತಯಾರಿಕೆಗೆ ಬಳಸುವ ಕೆಮಿಕಲ್ ಡಬ್ಬಿಗಳು, ಅಪಾಯಕಾರಿ ಕಲರ್ ಬಾಟಲಿಗಳು ಹಾಗೂ ಹಣ್ಣಿನ ಜ್ಯೂಸ್ ತಯಾರಿಸಲು ಇಡಲಾಗಿದ್ದ ಕೊಳೆತ ಹಣ್ಣುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಅನು ಸ್ವೀಟ್ಸ್ ಅಂಗಡಿಯಲ್ಲಿ ಮೈಸೂರು ಪಾಕ್ ಮೇಲೆ ಕಾಲಿಟ್ಟು ಕುಳಿತಿರುವ ದೃಶ್ಯ ಕಂಡುಬಂದಿದ್ದು, ಈ ದೃಶ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಅಚ್ಚರಿಯ ಸಂಗತಿ ಏನೆಂದರೆ ಈ ಅಂಗಡಿಯೂ ಕೂಡ ಬೆಂಗಳೂರು ಬೇಕರಿಯವರದ್ದೇ ಎಂಬ ಮಾಹಿತಿ ಹೊರಬಿದ್ದಿದೆ. ರಾಮದೇವ್ ಸ್ವೀಟ್ ಮಾರ್ಟ್ ಸೇರಿದಂತೆ ಹಲವಾರು ಅಂಗಡಿಗಳಲ್ಲಿ ಕೋಲ್ಡ್ ಡ್ರಿಂಕ್ಸ್ ಮೇಲೆ ಮುದ್ರಿತ ಬೆಲೆಯಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಪ್ರವಾಸಿಗರು ಹಾಗೂ ಸ್ಥಳೀಯ ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಆಹಾರ ತಯಾರಿಕಾ ಕೊಠಡಿಗೆ ಪ್ರವೇಶಿಸಿದಾಗ ಕಂಡ ದೃಶ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ. ಅಲ್ಲಿ ಕೊಳೆತ ಕೇಕ್‌ಗಳು ಮೂಲೆ ಸೇರಿರುವ ಡಬ್ಬಿಗಳು ಕಸಪೊರಕೆ ತುಂಬಿದ ಸ್ಥಳ ಹೊಲಸು ತುಂಬಿದ ಕೇಕ್ ರಟ್ಟುಗಳು ಅನೈರ್ಮಲ್ಯದಿಂದ ಕೂಡಿದ ಅಡುಗೆ ಎಣ್ಣೆ ಹೀಗೆ ಸ್ವಚ್ಚತೆ ಕಾಣದ ಪರಿಸ್ಥಿತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ. ಆಹಾರ ತಯಾರಿಸುವ ಸಿಬ್ಬಂದಿ ಟೋಪಿ, ಹ್ಯಾಂಡ್ ಗ್ಲೋವ್ಸ್, ಜಾಕೆಟ್ ಧರಿಸದೇ ಆಹಾರ ತಯಾರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ರೀತಿಯ ತಯಾರಿಕೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಒಮ್ಮೆ ಈ ತಯಾರಿಕಾ ಕೊಠಡಿಯನ್ನು ನೋಡಿದರೆ ಜೀವನದಲ್ಲಿ ಬೇಕರಿ ತಿನಿಸು ತಿನ್ನಬಾರದು ಎಂಬ ಭಾವನೆ ಹುಟ್ಟುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾದಾಮಿ ನಗರದಲ್ಲಿ ಇಷ್ಟೊಂದು ಬೇಕರಿ ಹಾಗೂ ಸ್ವೀಟ್ ಮಾರ್ಟ್ ಅಂಗಡಿಗಳು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೂ ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಇಂತಹ ಅಂಗಡಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಅಂತಹ ಅಂಗಡಿಗಳನ್ನು ಸೀಜ್ ಮಾಡಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಳಪೆ ಮಟ್ಟದ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಆಹಾರ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ವರದಿ : ರುದ್ರೇಶ್ ಪಿ ಹುಣಸಿಗಿಡದ
    1
    ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕೆಲ ಬೇಕರಿಗಳು ಮತ್ತು ಸ್ವೀಟ್ ಮಾರ್ಟ್ ಅಂಗಡಿಗಳು ಸಾರ್ವಜನಿಕರ ಆರೋಗ್ಯದ ಜೊತೆ ನೇರವಾಗಿ ಚೆಲ್ಲಾಟವಾಡುತ್ತಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.
ಹಣ ಮಾಡುವ ಆಸೆಯಲ್ಲಿ ಕೆಲ ವ್ಯಾಪಾರಿಗಳು ಸ್ವಚ್ಚತೆ, ಶುಚಿತ್ವ ಎಲ್ಲವನ್ನೂ ಕಡೆಗಣಿಸಿ ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.
ಅಷ್ಟೇ ಅಲ್ಲದೆ ಕೆಮಿಕಲ್ ಕಲರ್ ಬಳಸಿ ತಯಾರಿಸಿದ ಕೇಕ್ ಮತ್ತು ಸ್ವೀಟ್ಸ್ ಜನರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬಾದಾಮಿ ನಗರದ ಟಾಂಗ್ ಸ್ಟ್ಯಾಂಡ್ ಹತ್ತಿರ ಇರುವ ಬೆಂಗಳೂರು ಬೇಕರಿಯ ದಿಲ್ ಖುಷ್ ಅಂಗಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಈ ವೇಳೆ ಆಹಾರ ಸುರಕ್ಷತಾ ಅಧಿಕಾರಿ ಪಾರುಕಿ, ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ್ ಹಾಗೂ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್ ಕಂಬಳಿ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯಿತು.
ಪರಿಶೀಲನೆ ವೇಳೆ ಕೇಕ್ ಮತ್ತು ಸ್ವೀಟ್ಸ್ ತಯಾರಿಕೆಗೆ ಬಳಸುವ ಕೆಮಿಕಲ್ ಡಬ್ಬಿಗಳು, ಅಪಾಯಕಾರಿ ಕಲರ್ ಬಾಟಲಿಗಳು ಹಾಗೂ ಹಣ್ಣಿನ ಜ್ಯೂಸ್ ತಯಾರಿಸಲು ಇಡಲಾಗಿದ್ದ ಕೊಳೆತ ಹಣ್ಣುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ಅನು ಸ್ವೀಟ್ಸ್ ಅಂಗಡಿಯಲ್ಲಿ ಮೈಸೂರು ಪಾಕ್ ಮೇಲೆ ಕಾಲಿಟ್ಟು ಕುಳಿತಿರುವ ದೃಶ್ಯ ಕಂಡುಬಂದಿದ್ದು, ಈ ದೃಶ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.
ಅಚ್ಚರಿಯ ಸಂಗತಿ ಏನೆಂದರೆ ಈ ಅಂಗಡಿಯೂ ಕೂಡ ಬೆಂಗಳೂರು ಬೇಕರಿಯವರದ್ದೇ ಎಂಬ ಮಾಹಿತಿ ಹೊರಬಿದ್ದಿದೆ.
ರಾಮದೇವ್ ಸ್ವೀಟ್ ಮಾರ್ಟ್ ಸೇರಿದಂತೆ ಹಲವಾರು ಅಂಗಡಿಗಳಲ್ಲಿ
ಕೋಲ್ಡ್ ಡ್ರಿಂಕ್ಸ್ ಮೇಲೆ ಮುದ್ರಿತ ಬೆಲೆಯಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಪ್ರವಾಸಿಗರು ಹಾಗೂ ಸ್ಥಳೀಯ ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ್ದಾರೆ.
ಅಧಿಕಾರಿಗಳ ಜೊತೆ ಆಹಾರ ತಯಾರಿಕಾ ಕೊಠಡಿಗೆ ಪ್ರವೇಶಿಸಿದಾಗ ಕಂಡ ದೃಶ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ.
ಅಲ್ಲಿ
ಕೊಳೆತ ಕೇಕ್‌ಗಳು
ಮೂಲೆ ಸೇರಿರುವ ಡಬ್ಬಿಗಳು
ಕಸಪೊರಕೆ ತುಂಬಿದ ಸ್ಥಳ
ಹೊಲಸು ತುಂಬಿದ ಕೇಕ್ ರಟ್ಟುಗಳು
ಅನೈರ್ಮಲ್ಯದಿಂದ ಕೂಡಿದ ಅಡುಗೆ ಎಣ್ಣೆ
ಹೀಗೆ ಸ್ವಚ್ಚತೆ ಕಾಣದ ಪರಿಸ್ಥಿತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ.
ಆಹಾರ ತಯಾರಿಸುವ ಸಿಬ್ಬಂದಿ
ಟೋಪಿ, ಹ್ಯಾಂಡ್ ಗ್ಲೋವ್ಸ್, ಜಾಕೆಟ್ ಧರಿಸದೇ
ಆಹಾರ ತಯಾರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಆಹಾರ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ರೀತಿಯ ತಯಾರಿಕೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ.
ಒಮ್ಮೆ ಈ ತಯಾರಿಕಾ ಕೊಠಡಿಯನ್ನು ನೋಡಿದರೆ
ಜೀವನದಲ್ಲಿ ಬೇಕರಿ ತಿನಿಸು ತಿನ್ನಬಾರದು ಎಂಬ ಭಾವನೆ ಹುಟ್ಟುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾದಾಮಿ ನಗರದಲ್ಲಿ ಇಷ್ಟೊಂದು ಬೇಕರಿ ಹಾಗೂ ಸ್ವೀಟ್ ಮಾರ್ಟ್ ಅಂಗಡಿಗಳು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೂ
ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.
ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಇಂತಹ ಅಂಗಡಿಗಳ ಮೇಲೆ ಕಠಿಣ ಕ್ರಮ ಕೈಗೊಂಡು
ಅಂತಹ ಅಂಗಡಿಗಳನ್ನು ಸೀಜ್ ಮಾಡಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಳಪೆ ಮಟ್ಟದ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಅಂಗಡಿಗಳ ವಿರುದ್ಧ
ಆಹಾರ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ವರದಿ : ರುದ್ರೇಶ್ ಪಿ ಹುಣಸಿಗಿಡದ
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ಕುಕನೂರು ಪಿಎಸ್ಐ ಗುರುರಾಜ್ ವಿರುದ್ಧ ಮಹಿಳೆ ಗಂಭೀರ ಆರೋಪ #ಕೊಪ್ಪಳ #Koppal #ಕುಕನೂರು #ಪಿಎಸ್ಐ #spkoppal #cpiyalaburga #psikuknoor #ಯುವಜಾಗೃತಿನ್ಯೂಸ್ #ಕೊಪ್ಪಳ_ಪೊಲೀಸ್ #112ಕೊಪ್ಪಳ #112koppal #koppal_district_police #Karnataka_State
    1
    ಕುಕನೂರು ಪಿಎಸ್ಐ ಗುರುರಾಜ್ ವಿರುದ್ಧ ಮಹಿಳೆ ಗಂಭೀರ ಆರೋಪ 
#ಕೊಪ್ಪಳ #Koppal #ಕುಕನೂರು #ಪಿಎಸ್ಐ #spkoppal #cpiyalaburga #psikuknoor #ಯುವಜಾಗೃತಿನ್ಯೂಸ್ #ಕೊಪ್ಪಳ_ಪೊಲೀಸ್ #112ಕೊಪ್ಪಳ #112koppal #koppal_district_police #Karnataka_State
    user_YUVA JAGRUTI NEWS
    YUVA JAGRUTI NEWS
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    9 min ago
  • ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ... ವಸತಿ ನಿಲಯದ ಮೇಲ್ವಿಚಾರಕರ ವರ್ಗಾವಣೆಗೆ ಒತ್ತಾಯ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ್ಣದ ವತಿಯಿಂದ ಸುರಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಸ್ವಾತಿ ಶರಣಗೌಡ(17) ಎನ್ನುವ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಕಿಟಕಿಯೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಸಾವನಪ್ಪಿರುವ ರೀತಿ ನೋಡಿದರೆ ಆತ್ಮಹತ್ಯೆಯಲ್ಲ ಕೊಲೆಯಾಗಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ವಸತಿ ನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಳಿಗೆ ಮಾನಸಿಕ ಹಿಂಸೆ ನೀಡಿ ದೌರ್ಜನ್ಯ ಮತ್ತು ಸಾವಿನಂತಹ ಘಟನೆಗಳಿಗೆ ಕಾರಣರಾಗಿದ್ದಾರೆ. ಅಂತಹವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.
    2
    ನೇಣು ಬಿಗಿದ ಸ್ಥಿತಿಯಲ್ಲಿ  ಶವ ಪತ್ತೆ...
ವಸತಿ ನಿಲಯದ ಮೇಲ್ವಿಚಾರಕರ ವರ್ಗಾವಣೆಗೆ  ಒತ್ತಾಯ
ಯಾದಗಿರಿ ಜಿಲ್ಲೆಯ  ಗುರುಮಠಕಲ್ ತಾಲೂಕಿನ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸೂಕ್ತ ತನಿಖೆ ನಡೆಸಿ  ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ  ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ್ಣದ ವತಿಯಿಂದ  ಸುರಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಸ್ವಾತಿ ಶರಣಗೌಡ(17) ಎನ್ನುವ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಕಿಟಕಿಯೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಸಾವನಪ್ಪಿರುವ ರೀತಿ ನೋಡಿದರೆ ಆತ್ಮಹತ್ಯೆಯಲ್ಲ ಕೊಲೆಯಾಗಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ.
ಜಿಲ್ಲೆಯ ವಸತಿ ನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಳಿಗೆ ಮಾನಸಿಕ ಹಿಂಸೆ ನೀಡಿ ದೌರ್ಜನ್ಯ ಮತ್ತು ಸಾವಿನಂತಹ ಘಟನೆಗಳಿಗೆ ಕಾರಣರಾಗಿದ್ದಾರೆ. ಅಂತಹವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    7 hrs ago
  • ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    1
    ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    15 hrs ago
  • ವಿಜಯಪುರ: ಅದ್ದೂರಿಯಾಗಿ ಜರುಗಿದ ಶಾಸಕ ಯತ್ನಾಳ್‌ ಸುಪುತ್ರ ಮದುವೆ...
    1
    ವಿಜಯಪುರ: ಅದ್ದೂರಿಯಾಗಿ ಜರುಗಿದ ಶಾಸಕ ಯತ್ನಾಳ್‌ ಸುಪುತ್ರ ಮದುವೆ...
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.