logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ರಾಹಕರಿಗೆ ಬಂಪರ್ ಕೊಡುಗೆ: ಡಿ.ಕೆ. ಸೂಪರ್ ಮಾರ್ಟ್ ಲಕ್ಕಿ ಲಾಟರಿ ವಿಜೇತರ ಪಟ್ಟಿ ಪ್ರಕಟ!

11 hrs ago
user_JB NEWS ಕನ್ನಡ
JB NEWS ಕನ್ನಡ
ಬೀದರ್, ಬೀದರ್, ಕರ್ನಾಟಕ•
11 hrs ago

ಗ್ರಾಹಕರಿಗೆ ಬಂಪರ್ ಕೊಡುಗೆ: ಡಿ.ಕೆ. ಸೂಪರ್ ಮಾರ್ಟ್ ಲಕ್ಕಿ ಲಾಟರಿ ವಿಜೇತರ ಪಟ್ಟಿ ಪ್ರಕಟ!

More news from ಕರ್ನಾಟಕ and nearby areas
  • ಗ್ರಾಹಕರಿಗೆ ಬಂಪರ್ ಕೊಡುಗೆ: ಡಿ.ಕೆ. ಸೂಪರ್ ಮಾರ್ಟ್ ಲಕ್ಕಿ ಲಾಟರಿ ವಿಜೇತರ ಪಟ್ಟಿ ಪ್ರಕಟ!
    1
    ಗ್ರಾಹಕರಿಗೆ ಬಂಪರ್ ಕೊಡುಗೆ: ಡಿ.ಕೆ. ಸೂಪರ್ ಮಾರ್ಟ್ ಲಕ್ಕಿ ಲಾಟರಿ ವಿಜೇತರ ಪಟ್ಟಿ ಪ್ರಕಟ!
    user_JB NEWS ಕನ್ನಡ
    JB NEWS ಕನ್ನಡ
    ಬೀದರ್, ಬೀದರ್, ಕರ್ನಾಟಕ•
    11 hrs ago
  • ಭಾಲ್ಕಿಯ ಗಾಂಧಿ ವೃತದಲ್ಲಿ ಧರಣಿ ಸತ್ಯಾಗ್ರಹ, ರೈತರ ಸಂಘಟನೆ ವತಿಯಿಂದ. ಭಾಲ್ಕಿ ಪಟ್ಟಣದ ಗಾಂಧಿ ವ್ರತದ ಪಕ್ಕದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಭಾಲ್ಕಿ ತಾಲೂಕಿನ ಸಮಸ್ತ ಎಲ್ಲಾ ರೈತರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಾ ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಮುಂದಾದರು . ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡುವಾಗ ಬೀದರ್ ಜಿಲ್ಲೆಯ *ಬೀದರ್, ಹುಮನಾಬಾದ್, ಚಿಟಗುಪ್ಪ ಹಾಗೂ ಬಸವಕಲ್ಯಾಣ* ಈ ನಾಲ್ಕು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ. ಆದರೆ *ಔರಾದ್, ಕಮಲನಗರ, ಭಾಲ್ಕಿ ಹಾಗೂ ಹುಲಸೂರು* ತಾಲೂಕುಗಳನ್ನು ಪಟ್ಟಿಯಿಂದ ಕೈಬಿಟ್ಟಿದೆ. ಇದನ್ನು ಮಲತಾಯಿ ಧೋರಣೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಸಮರ್ಪಕ ಮಳೆ ಆಗಿಲ್ಲ, ಶೇ 30-40 ರಷ್ಟು ಕೃಷಿ ಭೂಮಿಯಲ್ಲಿ ಬಿತ್ತನೆಯೇ ಆಗಿಲ್ಲ, ಬಿತ್ತನೆಯಾದ ಬೆಳೆಯಲ್ಲೂ ಶೇ 75ರಷ್ಟು ಬೆಳೆ ಒಣಗಿದೆ ಎನ್ನುವುದು ರೈತರ ಅಳಲು - ಜಿಲ್ಲೆಯ ಎಲ್ಲಾ 8 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು - ರೈತರ ಸಾಲ ಮನ್ನಾ ಮಾಡಬೇಕು, ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆದಿದೆ. - ಭಾಲ್ಕಿ, ಕಮಲನಗರ, ಔರಾದ್ ಹಾಗೂ ಹುಲಸೂರು ತಾಲೂಕುಗಳನ್ನು ತಕ್ಷಣ ಬರಪೀಡಿತ ಎಂದು ಘೋಷಿಸಬೇಕು. ಸೆಪ್ಟೆಂಬರ್ 1 ರಿಂದ ಭಾಲ್ಕಿಯ ಗಾಂಧಿ ವೃತ್ತದಲ್ಲಿ,ಧರಣಿ ಸತ್ಯಾಗ್ರಹ ಮಾಡುತ್ತಿರುವೆ ಹಗಲು ರಾತ್ರಿ ಎನ್ನದೆ,, ನಾವು ನಮ್ಮ ಬೇಡಿಕೆ ರಾಜ್ಯ ಸರ್ಕಾರ ಈಡೇರಿಸುವವರೆಗೂ ನಾವು ಇದೇ ಧರಣಿ ಸತ್ಯಾಗ್ರಹದಲ್ಲಿ ಇರುತ್ತವೆ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ. ಪ್ರಮುಖರಾದ ಕಿರಣ ಖಂಡ್ರೆ, ಜಯರಾಜ್ ಕೊಳ್ಳಾ. ನಾಗಸಟ್ಟೆಪ್ಪ ಲಂಜವಾಡೆ. ಶಾಲಿವನ್ ಮಾನೆ. ಸಂತೋಷ್ ಸೇರಿಕರ್. ಸಂಗಮೇಶ್ ಗುಮ್ಮ. ಸಂಜುಕುಮಾರ್ ನಾವದಗಿ, ಶಾಂತಮ್ಮ ಮೂಲ್ಗೆ, ಸೂರಜ್ ಮಜ್ಗೆ, ಇನ್ನಿತರ ಉಪಸ್ಥಿತಿ ಇದ್ದರು, ವರದಿ ಸತೀಶ್ ಕುಮಾರ್ ಕಲಾ ಬೀದರ
    1
    ಭಾಲ್ಕಿಯ ಗಾಂಧಿ ವೃತದಲ್ಲಿ ಧರಣಿ ಸತ್ಯಾಗ್ರಹ, ರೈತರ ಸಂಘಟನೆ ವತಿಯಿಂದ.
ಭಾಲ್ಕಿ ಪಟ್ಟಣದ ಗಾಂಧಿ ವ್ರತದ ಪಕ್ಕದಲ್ಲಿ  ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಭಾಲ್ಕಿ ತಾಲೂಕಿನ ಸಮಸ್ತ ಎಲ್ಲಾ  ರೈತರು, ರಾಜ್ಯ  ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಾ ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಮುಂದಾದರು .
ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡುವಾಗ ಬೀದರ್ ಜಿಲ್ಲೆಯ *ಬೀದರ್, ಹುಮನಾಬಾದ್, ಚಿಟಗುಪ್ಪ ಹಾಗೂ ಬಸವಕಲ್ಯಾಣ* ಈ ನಾಲ್ಕು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ.
ಆದರೆ *ಔರಾದ್, ಕಮಲನಗರ, ಭಾಲ್ಕಿ ಹಾಗೂ ಹುಲಸೂರು* ತಾಲೂಕುಗಳನ್ನು ಪಟ್ಟಿಯಿಂದ ಕೈಬಿಟ್ಟಿದೆ. ಇದನ್ನು ಮಲತಾಯಿ ಧೋರಣೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಜಿಲ್ಲೆಯಲ್ಲಿ ಈ ಬಾರಿ ಸಮರ್ಪಕ ಮಳೆ ಆಗಿಲ್ಲ, ಶೇ 30-40 ರಷ್ಟು ಕೃಷಿ ಭೂಮಿಯಲ್ಲಿ ಬಿತ್ತನೆಯೇ ಆಗಿಲ್ಲ, ಬಿತ್ತನೆಯಾದ ಬೆಳೆಯಲ್ಲೂ ಶೇ 75ರಷ್ಟು ಬೆಳೆ ಒಣಗಿದೆ ಎನ್ನುವುದು ರೈತರ ಅಳಲು
- ಜಿಲ್ಲೆಯ ಎಲ್ಲಾ 8 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು
- ರೈತರ ಸಾಲ ಮನ್ನಾ ಮಾಡಬೇಕು, ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆದಿದೆ.
- ಭಾಲ್ಕಿ, ಕಮಲನಗರ, ಔರಾದ್ ಹಾಗೂ ಹುಲಸೂರು ತಾಲೂಕುಗಳನ್ನು ತಕ್ಷಣ ಬರಪೀಡಿತ ಎಂದು ಘೋಷಿಸಬೇಕು.
ಸೆಪ್ಟೆಂಬರ್ 1 ರಿಂದ ಭಾಲ್ಕಿಯ ಗಾಂಧಿ ವೃತ್ತದಲ್ಲಿ,ಧರಣಿ ಸತ್ಯಾಗ್ರಹ ಮಾಡುತ್ತಿರುವೆ ಹಗಲು ರಾತ್ರಿ ಎನ್ನದೆ,, ನಾವು ನಮ್ಮ ಬೇಡಿಕೆ ರಾಜ್ಯ ಸರ್ಕಾರ ಈಡೇರಿಸುವವರೆಗೂ ನಾವು ಇದೇ ಧರಣಿ ಸತ್ಯಾಗ್ರಹದಲ್ಲಿ ಇರುತ್ತವೆ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ.
ಪ್ರಮುಖರಾದ ಕಿರಣ ಖಂಡ್ರೆ, ಜಯರಾಜ್ ಕೊಳ್ಳಾ. ನಾಗಸಟ್ಟೆಪ್ಪ ಲಂಜವಾಡೆ. ಶಾಲಿವನ್ ಮಾನೆ. ಸಂತೋಷ್ ಸೇರಿಕರ್. ಸಂಗಮೇಶ್ ಗುಮ್ಮ. ಸಂಜುಕುಮಾರ್ ನಾವದಗಿ, ಶಾಂತಮ್ಮ ಮೂಲ್ಗೆ, ಸೂರಜ್ ಮಜ್ಗೆ, ಇನ್ನಿತರ ಉಪಸ್ಥಿತಿ ಇದ್ದರು, 
ವರದಿ ಸತೀಶ್ ಕುಮಾರ್ ಕಲಾ ಬೀದರ
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Building society ಭಾಲ್ಕಿ, ಬೀದರ್, ಕರ್ನಾಟಕ•
    8 hrs ago
  • ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ರೈತರ ಆಕ್ರೋಶ - ತಹಶೀಲ್ದಾರ್ ವಿರುದ್ಧ ಭ್ರಷ್ಟಾಚಾರದ ಆರೋಪ
    1
    ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ರೈತರ ಆಕ್ರೋಶ - ತಹಶೀಲ್ದಾರ್ ವಿರುದ್ಧ ಭ್ರಷ್ಟಾಚಾರದ ಆರೋಪ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    11 hrs ago
  • > *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!* > ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ. > ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ. > ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊ *"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*
    1
    > *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!*
> ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ.
> ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ.
> ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊
*"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*
    user_WADI
    WADI
    Bazar ಚಿತ್ತಾಪುರ, ಕಲಬುರಗಿ, ಕರ್ನಾಟಕ•
    2 hrs ago
  • ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪಿಡಿತ ಜಿಲ್ಲೆಯಾಗಿ ಘೋಷಿಸುವಂತೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಆಗ್ರಹ
    1
    ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪಿಡಿತ ಜಿಲ್ಲೆಯಾಗಿ ಘೋಷಿಸುವಂತೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಆಗ್ರಹ
    user_ಕಲ್ಯಾಣವಾಣಿ ನ್ಯೂಸ್
    ಕಲ್ಯಾಣವಾಣಿ ನ್ಯೂಸ್
    Kalaburagi, Karnataka•
    4 hrs ago
  • [02/09, 1:27 pm] At Work: ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ! ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ! ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶದ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ಎಸ್‌ವಿಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು. ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಬರಗಾಲ ಘೋಷಣೆ ಮಾಡಲು ವಿಫಲರಾಗಿದ್ದಾರೆ. ಕೂಡಲೇ ಕಲಬುರಗಿಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ತಲಾ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    1
    [02/09, 1:27 pm] At Work: ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ!
ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ!
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶದ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ಎಸ್‌ವಿಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು. ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಬರಗಾಲ ಘೋಷಣೆ ಮಾಡಲು ವಿಫಲರಾಗಿದ್ದಾರೆ. ಕೂಡಲೇ ಕಲಬುರಗಿಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ತಲಾ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    user_ಪರೀಣಿತಾ
    ಪರೀಣಿತಾ
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    11 hrs ago
  • ಭಕ್ತಿ ಜನಸಾಗರದ ಮಧ್ಯೆ ಜರುಗಿದ ಶರಣ ಕಿನ್ನರಿ ಬೊಮ್ಮಯ್ಯನವರ ರಥೋತ್ಸವ ಕಾರ್ಯಕ್ರಮ ಹಳ್ಳಿಖೇಡ್ ಕೆ
    1
    ಭಕ್ತಿ ಜನಸಾಗರದ ಮಧ್ಯೆ ಜರುಗಿದ ಶರಣ ಕಿನ್ನರಿ ಬೊಮ್ಮಯ್ಯನವರ ರಥೋತ್ಸವ ಕಾರ್ಯಕ್ರಮ ಹಳ್ಳಿಖೇಡ್ ಕೆ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    14 hrs ago
  • ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ ಬೀದರ್: ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ
    1
    ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ
ಬೀದರ್: ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.