Shuru
Apke Nagar Ki App…
ಬೀದರ್: ಅಕ್ರಮ ಗ್ಯಾಸ್ ಸಿಲಿಂಡರ್ ಜಾಲದ ಮೇಲೆ ಪೊಲೀಸರ ದಾಳಿ; 18.5 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ವಶ! #JB_News_Kannada
JB NEWS ಕನ್ನಡ
ಬೀದರ್: ಅಕ್ರಮ ಗ್ಯಾಸ್ ಸಿಲಿಂಡರ್ ಜಾಲದ ಮೇಲೆ ಪೊಲೀಸರ ದಾಳಿ; 18.5 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ವಶ! #JB_News_Kannada
More news from ಕರ್ನಾಟಕ and nearby areas
- ವಿಜಯಪುರ: ಅದ್ದೂರಿಯಾಗಿ ಜರುಗಿದ ಶಾಸಕ ಯತ್ನಾಳ್ ಸುಪುತ್ರ ಮದುವೆ...1
- ಮಂದ್ದೇಬಿಹಾಳ, ಪಿಲೇಕಮ್ಮಜಾತ್ರಾ ಮೂಹು ಸ್ತವ1
- *ರುಚಿಕರವಾದ ಮೊಟ್ಟೆಯ ಪಡ್ದು* ಮೊಟ್ಟೆಯಿಂದ ಕೇವಲ 5 ನಿಮಿಷದಲ್ಲಿ ಸುಲಭವಾಗಿ ಮಾಡಬಹುದಾದ ಪಡ್ದು ಅಡುಗೆ. #EggPaddu #Paddu #MasalaPaddu #Eggbites Description (YOGi writes) : - Learn how to make Egg masala paddu recipe under 5 minutes. It is one if the quick and tasty breakfast recipe. Has high health benefits and can be served as breakfast or side dish at lunch or dinner. try it out and let me know in comments below. Recipe Name : Egg Paniyaram/ Egg Paddu / Egg Bites Ingredients: -------------------- 1. Egg - 2 2. Boiled Potato - 2 3. Chopped onion - 1 medium 4. Chopped Spring Onion - 2-3 tbsp 5. Cumin seeds - 1 tbsp 6. Green chilli(chopped) - 1 7. Black pepper powder - 1/2 tsp 8. Salt to taste 9. Oil - 2-3 tbsp Egg Bites | Breakfast Recipes | Egg Snacks | Egg Paniyaram | Egg ... #eggbites #breakfastrecipes #breakfast #eggsnacks #snacks #healthysnacks #Assistant #KSGE #DIPR #YOGi #Government #Employee #fda #sda #clark #sad #dd #ad #jd #Working #Department #information #public #relations #dc #ac #sp #Commissioner #yogeshagowda #gowda #grade #GovernmentEmployee #ChethanaMuniswamygowda Working at Department of information and public relations #e ggpaniyaram #paniyaram #kidssnacks #kidsrecipes #eggrecipes #andarecipes #healthyrecipes #easybreakfast #breakfastideas #eggbreakfast #starbuckseggbites #andarecipes #andabites #apperecipe #egg #anda #healthybreakfastrecipes #homecooking1
- ರಾಯಚೂರು ಜಿಲ್ಲೆ all Indian institute to medical hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ ಜೈ ಕೆ ಆರ್ ಎಸ್ ದ್ಯಾವಣ್ಣ ನಾಯಕ ಪುಲದಿನ್ನಿ ರಾಜ್ಯ ಯುವ ಸಮಿತಿ ಕಾರ್ಯದರ್ಶಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.2
- ಬಾಗಲಕೋಟೆ: ತಂದೆಯವರು ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನ್ಯಾಯವಾಗಬೇಕು ಎಂಬ ಕಾರಣದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅನ್ಯಾಯವಾಗಿದ್ದು, ಜನರ ಬೆಂಬಲ ನನಗಿದೆ. ಕಾಂಗ್ರೆಸ್ ಗೆಲುವಿಗೆ ನನಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.1
- ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ... ವಸತಿ ನಿಲಯದ ಮೇಲ್ವಿಚಾರಕರ ವರ್ಗಾವಣೆಗೆ ಒತ್ತಾಯ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ್ಣದ ವತಿಯಿಂದ ಸುರಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಸ್ವಾತಿ ಶರಣಗೌಡ(17) ಎನ್ನುವ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಕಿಟಕಿಯೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಸಾವನಪ್ಪಿರುವ ರೀತಿ ನೋಡಿದರೆ ಆತ್ಮಹತ್ಯೆಯಲ್ಲ ಕೊಲೆಯಾಗಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ವಸತಿ ನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಳಿಗೆ ಮಾನಸಿಕ ಹಿಂಸೆ ನೀಡಿ ದೌರ್ಜನ್ಯ ಮತ್ತು ಸಾವಿನಂತಹ ಘಟನೆಗಳಿಗೆ ಕಾರಣರಾಗಿದ್ದಾರೆ. ಅಂತಹವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.2
- ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.1
- ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕೆಲ ಬೇಕರಿಗಳು ಮತ್ತು ಸ್ವೀಟ್ ಮಾರ್ಟ್ ಅಂಗಡಿಗಳು ಸಾರ್ವಜನಿಕರ ಆರೋಗ್ಯದ ಜೊತೆ ನೇರವಾಗಿ ಚೆಲ್ಲಾಟವಾಡುತ್ತಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಹಣ ಮಾಡುವ ಆಸೆಯಲ್ಲಿ ಕೆಲ ವ್ಯಾಪಾರಿಗಳು ಸ್ವಚ್ಚತೆ, ಶುಚಿತ್ವ ಎಲ್ಲವನ್ನೂ ಕಡೆಗಣಿಸಿ ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ ಕೆಮಿಕಲ್ ಕಲರ್ ಬಳಸಿ ತಯಾರಿಸಿದ ಕೇಕ್ ಮತ್ತು ಸ್ವೀಟ್ಸ್ ಜನರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಾದಾಮಿ ನಗರದ ಟಾಂಗ್ ಸ್ಟ್ಯಾಂಡ್ ಹತ್ತಿರ ಇರುವ ಬೆಂಗಳೂರು ಬೇಕರಿಯ ದಿಲ್ ಖುಷ್ ಅಂಗಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆಹಾರ ಸುರಕ್ಷತಾ ಅಧಿಕಾರಿ ಪಾರುಕಿ, ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ್ ಹಾಗೂ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್ ಕಂಬಳಿ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯಿತು. ಪರಿಶೀಲನೆ ವೇಳೆ ಕೇಕ್ ಮತ್ತು ಸ್ವೀಟ್ಸ್ ತಯಾರಿಕೆಗೆ ಬಳಸುವ ಕೆಮಿಕಲ್ ಡಬ್ಬಿಗಳು, ಅಪಾಯಕಾರಿ ಕಲರ್ ಬಾಟಲಿಗಳು ಹಾಗೂ ಹಣ್ಣಿನ ಜ್ಯೂಸ್ ತಯಾರಿಸಲು ಇಡಲಾಗಿದ್ದ ಕೊಳೆತ ಹಣ್ಣುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಅನು ಸ್ವೀಟ್ಸ್ ಅಂಗಡಿಯಲ್ಲಿ ಮೈಸೂರು ಪಾಕ್ ಮೇಲೆ ಕಾಲಿಟ್ಟು ಕುಳಿತಿರುವ ದೃಶ್ಯ ಕಂಡುಬಂದಿದ್ದು, ಈ ದೃಶ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಅಚ್ಚರಿಯ ಸಂಗತಿ ಏನೆಂದರೆ ಈ ಅಂಗಡಿಯೂ ಕೂಡ ಬೆಂಗಳೂರು ಬೇಕರಿಯವರದ್ದೇ ಎಂಬ ಮಾಹಿತಿ ಹೊರಬಿದ್ದಿದೆ. ರಾಮದೇವ್ ಸ್ವೀಟ್ ಮಾರ್ಟ್ ಸೇರಿದಂತೆ ಹಲವಾರು ಅಂಗಡಿಗಳಲ್ಲಿ ಕೋಲ್ಡ್ ಡ್ರಿಂಕ್ಸ್ ಮೇಲೆ ಮುದ್ರಿತ ಬೆಲೆಯಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಪ್ರವಾಸಿಗರು ಹಾಗೂ ಸ್ಥಳೀಯ ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಆಹಾರ ತಯಾರಿಕಾ ಕೊಠಡಿಗೆ ಪ್ರವೇಶಿಸಿದಾಗ ಕಂಡ ದೃಶ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ. ಅಲ್ಲಿ ಕೊಳೆತ ಕೇಕ್‌ಗಳು ಮೂಲೆ ಸೇರಿರುವ ಡಬ್ಬಿಗಳು ಕಸಪೊರಕೆ ತುಂಬಿದ ಸ್ಥಳ ಹೊಲಸು ತುಂಬಿದ ಕೇಕ್ ರಟ್ಟುಗಳು ಅನೈರ್ಮಲ್ಯದಿಂದ ಕೂಡಿದ ಅಡುಗೆ ಎಣ್ಣೆ ಹೀಗೆ ಸ್ವಚ್ಚತೆ ಕಾಣದ ಪರಿಸ್ಥಿತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ. ಆಹಾರ ತಯಾರಿಸುವ ಸಿಬ್ಬಂದಿ ಟೋಪಿ, ಹ್ಯಾಂಡ್ ಗ್ಲೋವ್ಸ್, ಜಾಕೆಟ್ ಧರಿಸದೇ ಆಹಾರ ತಯಾರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ರೀತಿಯ ತಯಾರಿಕೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಒಮ್ಮೆ ಈ ತಯಾರಿಕಾ ಕೊಠಡಿಯನ್ನು ನೋಡಿದರೆ ಜೀವನದಲ್ಲಿ ಬೇಕರಿ ತಿನಿಸು ತಿನ್ನಬಾರದು ಎಂಬ ಭಾವನೆ ಹುಟ್ಟುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾದಾಮಿ ನಗರದಲ್ಲಿ ಇಷ್ಟೊಂದು ಬೇಕರಿ ಹಾಗೂ ಸ್ವೀಟ್ ಮಾರ್ಟ್ ಅಂಗಡಿಗಳು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೂ ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಇಂತಹ ಅಂಗಡಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಅಂತಹ ಅಂಗಡಿಗಳನ್ನು ಸೀಜ್ ಮಾಡಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಳಪೆ ಮಟ್ಟದ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಆಹಾರ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ವರದಿ : ರುದ್ರೇಶ್ ಪಿ ಹುಣಸಿಗಿಡದ1