Shuru
Apke Nagar Ki App…
Chand Pasha
More news from Karnataka and nearby areas
- KOLAR KI.AWAAZ KOUSAR NEWS. KOLAR1
- ಕೋಲಾರಕ್ಕೆ ಮೆಡಿಕಲ್ ಕಾಲೇಜು: 15 ದಿನಗಳಲ್ಲಿ ಡಿಪಿಆರ್, 3 ತಿಂಗಳಲ್ಲಿ ಕಾಮಗಾರಿ ಗುರಿ1
- Post by Chand Pasha1
- ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!1
- ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.2
- *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ4
- good1
- KOLAR KI.AWAAZ KOUSAR NEWS1