logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಸೀದಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಮಾಜ್ ಸಮಯದಲ್ಲಿ ಮಸೀದಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆ.13 ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಹಲ್ಲೆ ಮಾಡಿದವರು ಅವೇಜ್, ಪರವೇಜ್, ಜಹೀದ್ ಹಾಗೂ ಉಮ್ಮರ್ ಅನ್ನೋ ಆರೋಪ ಕೇಳಿ ಬಂದಿದೆ.

21 hrs ago
user_Ashwini
Ashwini
ಮೈಸೂರು, ಮೈಸೂರು, ಕರ್ನಾಟಕ•
21 hrs ago
f550924f-4b7d-4465-96f8-e26969d9b1e2

ಮಸೀದಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಮಾಜ್ ಸಮಯದಲ್ಲಿ ಮಸೀದಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆ.13 ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಹಲ್ಲೆ ಮಾಡಿದವರು ಅವೇಜ್, ಪರವೇಜ್, ಜಹೀದ್ ಹಾಗೂ ಉಮ್ಮರ್ ಅನ್ನೋ ಆರೋಪ ಕೇಳಿ ಬಂದಿದೆ.

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • Students Of Govt U.H.P.B.SCHOOL Chamraja Double Road KR Mohalla Mysuru Organised Science & Arts Exhibitions
    1
    Students Of Govt U.H.P.B.SCHOOL Chamraja Double Road KR Mohalla 
Mysuru Organised Science & Arts
Exhibitions
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ. ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ. ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?
    1
    ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ.
ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ.
ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?
    1
    ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 hr ago
  • ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    1
    ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು.
ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    user_ASN News24Kannada
    ASN News24Kannada
    Newsagent Mandya, Karnataka•
    11 hrs ago
  • ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ
    1
    ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    JOURNALIST Malavalli, Mandya•
    19 hrs ago
  • ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ ದಾಸೋಹಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು. ಪರಿಶೀಲನೆ ವೇಳೆ ದಾಸೋಹ ಭವನದ ಮೇಲೂಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.
    4
    ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ  ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ ದಾಸೋಹಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ  ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ದಾಸೋಹ ಭವನದ ಮೇಲೂಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.