logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews

2 hrs ago
user_Udaysingh Patel
Udaysingh Patel
Content Creator (YouTuber) Belagavi, Karnataka•
2 hrs ago

लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews

More news from ಕರ್ನಾಟಕ and nearby areas
  • ಬೆಳಗಾವಿ ಬ್ರೇಕಿಂಗ್ ಚಂದ್ರ ಗ್ರಹಣ ಆರಂಭ ಹಿನ್ನೆಲೆ. ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ‌ಹೋಮ. ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ‌ ದೇವಾಲಯದ ಅರ್ಚಕರು. ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ. ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾ‌ನ. ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ
    1
    ಬೆಳಗಾವಿ ಬ್ರೇಕಿಂಗ್
ಚಂದ್ರ ಗ್ರಹಣ ಆರಂಭ ಹಿನ್ನೆಲೆ.
ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ.
ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ‌ಹೋಮ.
ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ‌ ದೇವಾಲಯದ ಅರ್ಚಕರು.
ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ.
ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾ‌ನ.
ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews
    1
    लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया
#shurunews
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    2 hrs ago
  • *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
    1
    *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ*
ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ
ಸುದ್ದಿ ವಾಹಿನಿ.
ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ
ಪಡೆಯುವಲ್ಲಿ ಮೊದಲಿಗರಾಗಿರಿ:
- ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್
- ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ
- ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ
- ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು
- ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು
ಸ್ಟಾರ್ ಕಥೆಗಳು
- ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
    user_Yusuf Bepari
    Yusuf Bepari
    Hotel ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    20 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
    1
    ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ  , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    1
    ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು.
ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು.
ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ.
ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    1
    ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • विधायक श्रीमान अभय पाटिल जी के होली मिलन कार्य रंग पंचमी शानदार मनाया गया #shurunews
    1
    विधायक श्रीमान अभय पाटिल जी के होली मिलन कार्य रंग पंचमी  शानदार
मनाया गया
#shurunews
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.