logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೈತ ಶ್ರೀ ಮಾಲತೇಶ ನಿಸ್ಸಿಮ್ಮಣ್ಣನವರ ಅವರಿಗೆ ಗೌರವ ಡಾಕ್ಟರೇಟ್ ಹಾನಗಲ್ ತಾಲೂಕಿನ ನೆಲ್ಲಿಬಿಡ್ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ಮಾಲತೇಶ್ ನಿಸ್ಸಿಮ್ಮಣ್ಣನವರ ಅವರು ಸುಮಾರು 25 ವರ್ಷಗಳಿಂದ ರಂಗಭೂಮಿ ಕಲಾವಿದರಾಗಿ ನಟನೆ ಮಾಡುತ್ತಾ ಸಕಲಕಲಾವಲ್ಲವರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ಸಮಾಜ ಸೇವಕರಾಗಿ, ಕಲಾವಿದರಾಗಿ, ಕಲಾಪೋಷಕರಾಗಿ ಸೇವೆ ಮಾಡುತ್ತಿರುವ ಇವರಿಗೆ ಹಲವಾರು ರಾಜ್ಯ ಪ್ರಶಸ್ತಿ ಪುರಸ್ಕರಿಸಿವೆ. ತಮಿಳುನಾಡಿನ ಹೊಸೂರು ಕಾರ್ಯಕ್ರಮದಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಇವರ ಕಲಾ ಸೇವೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ. ಶ್ರೀ ಮಾಲತೇಶ್ ನಿಸ್ಸಿಮ್ಮಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

1 day ago
user_Santosh s Hiragappanavar
Santosh s Hiragappanavar
Local News Reporter ಹಾನಗಲ್, ಹಾವೇರಿ, ಕರ್ನಾಟಕ•
1 day ago
19c6a8bb-6e51-41ea-ad0b-61868fbb83a0

ರೈತ ಶ್ರೀ ಮಾಲತೇಶ ನಿಸ್ಸಿಮ್ಮಣ್ಣನವರ ಅವರಿಗೆ ಗೌರವ ಡಾಕ್ಟರೇಟ್ ಹಾನಗಲ್ ತಾಲೂಕಿನ ನೆಲ್ಲಿಬಿಡ್ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ಮಾಲತೇಶ್ ನಿಸ್ಸಿಮ್ಮಣ್ಣನವರ ಅವರು ಸುಮಾರು 25 ವರ್ಷಗಳಿಂದ ರಂಗಭೂಮಿ ಕಲಾವಿದರಾಗಿ ನಟನೆ ಮಾಡುತ್ತಾ ಸಕಲಕಲಾವಲ್ಲವರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ಸಮಾಜ ಸೇವಕರಾಗಿ, ಕಲಾವಿದರಾಗಿ, ಕಲಾಪೋಷಕರಾಗಿ ಸೇವೆ ಮಾಡುತ್ತಿರುವ ಇವರಿಗೆ ಹಲವಾರು ರಾಜ್ಯ ಪ್ರಶಸ್ತಿ ಪುರಸ್ಕರಿಸಿವೆ. ತಮಿಳುನಾಡಿನ ಹೊಸೂರು ಕಾರ್ಯಕ್ರಮದಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಇವರ ಕಲಾ ಸೇವೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ. ಶ್ರೀ ಮಾಲತೇಶ್ ನಿಸ್ಸಿಮ್ಮಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

More news from ಕರ್ನಾಟಕ and nearby areas
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    3 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    7 hrs ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    1
    ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ...
ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    user_YSRmedia vijayanagaraupsates
    YSRmedia vijayanagaraupsates
    Local News Reporter Hosapete•
    23 hrs ago
  • ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ
    1
    ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
    2
    ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್.
ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು.
ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು.
ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    2 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.