logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಉತ್ತಮ ಕೆಲಸ ಮಾಡಲು ಸಾರ್ವಜನಿಕರು ಸಹಕರಿಸಬೇಕು. ಕೆ ನಾಗನ ಗೌಡ ಅಭಿಯಂತ್ರರು ಪಿ ಡಬ್ಲ್ಯೂ ಡಿ ಇಲಾಖೆ ಉತ್ತಮ ಕೆಲಸ ಮಾಡಲು ಸಾರ್ವಜನಿಕರು ಸಹಕರಿಸಬೇಕು.ನಾಗನ ಗೌಡ. ಮೊಳಕಾಲ್ಮುರು ಸುದ್ದಿ ಮೊಳಕಾಲ್ಮುರು ತಾಲ್ಲೂಕಿನಲ್ಲಿ ನಾನು ಈಗಾಗಲೇ ಜಿಲ್ಲಾ ಪಂಚಾಯತಿ ಇಲಾಖೆಯಲ್ಲಿ AEE ಆಗಿ ಕೆಲಸ ಮಾಡಿದ್ದೇನೆ. ತಾಲ್ಲೂಕಿನ ರಾಜಕೀಯ ನಾಯಕರ ಹಾಗೂ ಮುಖಂಡರ ಸಹಕಾರದಲ್ಲಿ ನಾನು ಮತ್ತೆ ನಿಮ್ಮ ತಾಲ್ಲೂಕಿನಲ್ಲಿ ಸೇವೆ ಮಾಡಲು ಬಂದಿದ್ದೇನೆ ಎಂದು ನೂತನವಾಗಿ ತಾಲ್ಲೂಕಿನ ಪಿ ಡಬ್ಲ್ಯೂ ಡಿ ಇಲಾಖೆಯಲ್ಲಿ AEE ಆಗಿ ಅಧಿಕಾರವಹಿಸಿಕೊಂಡ ಕೆ ನಾಗನ ಗೌಡರು ಮಾತನಾಡಿದರು. ಇಲಾಖೆಯಲ್ಲಿ ನಾವುಗಳು ಕೆಲಸ ಮಾಡಲು ಸ್ಥಳೀಯ ಸಾರ್ವಜನಿಕರು ಸಹಕಾರ ಮಾಡಿದ್ದಲ್ಲಿ ಉತ್ತಮ ಸೇವೆ ಮಾಡಲು ಅನುಕೂಲವಾಗುತ್ತದೆ. ಇಲ್ಲಿ ಲಕ್ಷ್ಮಿ ನಾರಾಯಣ AEE ರವರಿಂದ ತೆರವು ಗೊಂಡಿದ್ದ ಸ್ಥಳಕ್ಕೆ ನಾನು ಇಲಾಖೆವತಿಯಿಂದ ದಿನಾಂಕ 3-07-2026 ರಂದು ಅಧಿಕಾರವಹಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಸಹಯೋಗ ಹಾಗೂ ಸಹಕಾರದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕಾಮಗಾರಿ ತಂದು ತಾಲ್ಲೂಕಿನಲ್ಲಿ ಅಭಿವೃದ್ಧಿ ಕೆಲಸ ಮಾಡೋಣ ಎಂದು ತಮ್ಮ ಸಂತೋಷ ವ್ಯಕ್ತ ಪಡಿಸಿದರು. ಸಂದರ್ಭದಲ್ಲಿ ಶಾಸಕರು ಆಪ್ತ ಸಹಾಯಕರು ಶ್ರೀಕಾಂತ, ಗುತ್ತಿಗೆದಾರರ ಸಂಘದ ಅಧ್ಯಕ್ಷರು ಎನ್ ಬಿ ಗೋವಿಂದಪ್ಪ, ರವಿಕುಮಾರ್, ಸತ್ಯನಾರಾಯಣ, ಕೊಂಡಾಪುರ ಪರಮೇಶ್ವರಪ್ಪ, ಚಿಕ್ಕನಹಳ್ಳಿ ಮಲ್ಲಿಕಾರ್ಜುನ, ನಾಗಸಮುದ್ರ ಹೊನ್ನೂರಪ್ಪ, ಬೊಮ್ಮದೇವರಹಳ್ಳಿ ಗೋವಿಂದಪ್ಪ, ತಿಮ್ಮಲಾಪುರ ತಿಪ್ಪೇಸ್ವಾಮಿ, ನಾಗಸಮುದ್ರ ಅಡವಿ ಮಾರಪ್ಪ ನೆರ್ಲಹಳ್ಳಿ ಜಯಣ್ಣ ಪಿ ಡಬ್ಲ್ಯೂ ಡಿ ಇಲಾಖೆ ಸಿಬ್ಬಂದಿ ಹಾಜರಿದ್ದರು.

10 hrs ago
user_Basavaraj
Basavaraj
Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
10 hrs ago
c444f206-3258-457f-8989-cac52e43567b

ಉತ್ತಮ ಕೆಲಸ ಮಾಡಲು ಸಾರ್ವಜನಿಕರು ಸಹಕರಿಸಬೇಕು. ಕೆ ನಾಗನ ಗೌಡ ಅಭಿಯಂತ್ರರು ಪಿ ಡಬ್ಲ್ಯೂ ಡಿ ಇಲಾಖೆ ಉತ್ತಮ ಕೆಲಸ ಮಾಡಲು ಸಾರ್ವಜನಿಕರು ಸಹಕರಿಸಬೇಕು.ನಾಗನ ಗೌಡ. ಮೊಳಕಾಲ್ಮುರು ಸುದ್ದಿ ಮೊಳಕಾಲ್ಮುರು ತಾಲ್ಲೂಕಿನಲ್ಲಿ ನಾನು ಈಗಾಗಲೇ ಜಿಲ್ಲಾ ಪಂಚಾಯತಿ ಇಲಾಖೆಯಲ್ಲಿ AEE ಆಗಿ ಕೆಲಸ ಮಾಡಿದ್ದೇನೆ. ತಾಲ್ಲೂಕಿನ ರಾಜಕೀಯ ನಾಯಕರ ಹಾಗೂ ಮುಖಂಡರ ಸಹಕಾರದಲ್ಲಿ ನಾನು ಮತ್ತೆ ನಿಮ್ಮ ತಾಲ್ಲೂಕಿನಲ್ಲಿ ಸೇವೆ ಮಾಡಲು ಬಂದಿದ್ದೇನೆ ಎಂದು ನೂತನವಾಗಿ ತಾಲ್ಲೂಕಿನ ಪಿ ಡಬ್ಲ್ಯೂ ಡಿ ಇಲಾಖೆಯಲ್ಲಿ AEE ಆಗಿ ಅಧಿಕಾರವಹಿಸಿಕೊಂಡ ಕೆ ನಾಗನ ಗೌಡರು ಮಾತನಾಡಿದರು. ಇಲಾಖೆಯಲ್ಲಿ ನಾವುಗಳು ಕೆಲಸ ಮಾಡಲು ಸ್ಥಳೀಯ ಸಾರ್ವಜನಿಕರು ಸಹಕಾರ ಮಾಡಿದ್ದಲ್ಲಿ ಉತ್ತಮ ಸೇವೆ ಮಾಡಲು

684f6719-040d-46b0-b4da-f1b8c15c12cf

ಅನುಕೂಲವಾಗುತ್ತದೆ. ಇಲ್ಲಿ ಲಕ್ಷ್ಮಿ ನಾರಾಯಣ AEE ರವರಿಂದ ತೆರವು ಗೊಂಡಿದ್ದ ಸ್ಥಳಕ್ಕೆ ನಾನು ಇಲಾಖೆವತಿಯಿಂದ ದಿನಾಂಕ 3-07-2026 ರಂದು ಅಧಿಕಾರವಹಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಸಹಯೋಗ ಹಾಗೂ ಸಹಕಾರದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕಾಮಗಾರಿ ತಂದು ತಾಲ್ಲೂಕಿನಲ್ಲಿ ಅಭಿವೃದ್ಧಿ ಕೆಲಸ ಮಾಡೋಣ ಎಂದು ತಮ್ಮ ಸಂತೋಷ ವ್ಯಕ್ತ ಪಡಿಸಿದರು. ಸಂದರ್ಭದಲ್ಲಿ ಶಾಸಕರು ಆಪ್ತ ಸಹಾಯಕರು ಶ್ರೀಕಾಂತ, ಗುತ್ತಿಗೆದಾರರ ಸಂಘದ ಅಧ್ಯಕ್ಷರು ಎನ್ ಬಿ ಗೋವಿಂದಪ್ಪ, ರವಿಕುಮಾರ್, ಸತ್ಯನಾರಾಯಣ, ಕೊಂಡಾಪುರ ಪರಮೇಶ್ವರಪ್ಪ, ಚಿಕ್ಕನಹಳ್ಳಿ ಮಲ್ಲಿಕಾರ್ಜುನ, ನಾಗಸಮುದ್ರ ಹೊನ್ನೂರಪ್ಪ, ಬೊಮ್ಮದೇವರಹಳ್ಳಿ ಗೋವಿಂದಪ್ಪ, ತಿಮ್ಮಲಾಪುರ ತಿಪ್ಪೇಸ್ವಾಮಿ, ನಾಗಸಮುದ್ರ ಅಡವಿ ಮಾರಪ್ಪ ನೆರ್ಲಹಳ್ಳಿ ಜಯಣ್ಣ ಪಿ ಡಬ್ಲ್ಯೂ ಡಿ ಇಲಾಖೆ ಸಿಬ್ಬಂದಿ ಹಾಜರಿದ್ದರು.

More news from ಕರ್ನಾಟಕ and nearby areas
  • ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    3
    ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ
*ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ  ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ  ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ  ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ,  ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ  ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ.  31 7 2026ರಂದು ,  ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ.  ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು  ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು  ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
  • ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.
    1
    ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ
ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    12 hrs ago
  • ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು‌. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.
    1
    ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ
ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. 
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು‌.
ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. 
ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    16 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    5 hrs ago
  • ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    1
    ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ
ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು
ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ. ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ! ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ. ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ. ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    1
    ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ  ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ.
ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!
ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. 
ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ.
ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ.
ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್* -ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. *ಪಕ್ಷದ ಗಣ್ಯಾತಿ ಗಣ್ಯರು ಭಾಗಿ*- ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು  ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್ -ವಿಜಯನಗರ ಜಿಲ್ಲೆ ಕೂಡ್ಲಿಗಿ 
*ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು  ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್* -ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ ,  ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ  ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. *ಪಕ್ಷದ ಗಣ್ಯಾತಿ ಗಣ್ಯರು ಭಾಗಿ*-  ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,   ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    11 hrs ago
  • ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಪತ್ನಿ ಮತ್ತು 7 ತಿಂಗಳ ಮಗು ಸಾವಿನ ಪ್ರಕರಣ ಬಳ್ಳಾರಿ ಜಿಲ್ಲೆಯ ಅಂದ್ರಾಳ್ ಪ್ರದೇಶದಲ್ಲಿ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗು ಆಶ್ಬಿನಿ ಸಾವಿಗೀಡಾಗಿರುವ ಪ್ರಕರಣದಲ್ಲಿ ಪತಿ ಹೊನ್ನೂರುಸ್ವಾಮಿ ಮೇಲೆ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಕೆಲವು ದಿನಗಳಿಂದ ಕುಟುಂಬ ಸಂಬಂಧಿತ ಭಿನ್ನಾಭಿಪ್ರಾಯಗಳು ನಡೆಯುತ್ತಿದ್ದು, ಇದೇ ವಿಚಾರ ತೀವ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ. #Ballari #BellaryNews #BreakingNews #KarnatakaNews #CrimeNews #BallariBreaking #ASNNews24Kannada #LatestNews #KarnatakaBreaking #PoliceInvestigation #Andral #NewsUpdate #KannadaNews #IndiaNews #viralnews
    1
    ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಪತ್ನಿ ಮತ್ತು 7 ತಿಂಗಳ ಮಗು ಸಾವಿನ ಪ್ರಕರಣ
ಬಳ್ಳಾರಿ ಜಿಲ್ಲೆಯ ಅಂದ್ರಾಳ್ ಪ್ರದೇಶದಲ್ಲಿ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗು ಆಶ್ಬಿನಿ ಸಾವಿಗೀಡಾಗಿರುವ ಪ್ರಕರಣದಲ್ಲಿ ಪತಿ ಹೊನ್ನೂರುಸ್ವಾಮಿ ಮೇಲೆ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಕೆಲವು ದಿನಗಳಿಂದ ಕುಟುಂಬ ಸಂಬಂಧಿತ ಭಿನ್ನಾಭಿಪ್ರಾಯಗಳು ನಡೆಯುತ್ತಿದ್ದು, ಇದೇ ವಿಚಾರ ತೀವ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ.
#Ballari #BellaryNews #BreakingNews #KarnatakaNews #CrimeNews #BallariBreaking #ASNNews24Kannada #LatestNews #KarnatakaBreaking #PoliceInvestigation #Andral #NewsUpdate #KannadaNews #IndiaNews #viralnews
    user_AsnNews24Kannada
    AsnNews24Kannada
    Local News Reporter Ballari, Karnataka•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.