logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಉದ್ಯೂಗಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ‌ ಎಂದರು.

3 hrs ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
3 hrs ago

ಉದ್ಯೂಗಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ‌ ಎಂದರು.

More news from ಕರ್ನಾಟಕ and nearby areas
  • ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸುವಂತೆ ಆಗ್ರಹಿಸಿ ಅಥಣಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಅಥಣಿ : ಬಾಂಗ್ಲಾದೇಶ ಹಿಂಸಾಚಾರ‌ ನಿಯಂತ್ರಣಕ್ಕೆ ಬಾರದಾಗಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ದಿನನಿತ್ಯವೂ ಹಿಂದೂಗಳ ಕಗ್ಗೊಲೆ ಸಾಮಾನ್ಯವಾಗಿದ್ದು, ಮತಾಂಧರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ವಿಕೃತ ನಗೆ ಬೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಾಂಗ್ಲಾದಲ್ಲಿ ನಡೆದ ಹಿಂದೂ ಯುವಕರ ಅಮಾನುಷ ಹತ್ಯೆ, ಹಲವು ವರ್ಷಗಳಿಂದ ನಡೆಯುತ್ತಿದೆ ಕೂಡಲೇ ಭಾರತದಲ್ಲಿ ಅಥಣಿಯಲ್ಲಿ ಕೂಡ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು ಎಂದು ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ  ಸರ್ಕಾರವನ್ನು ಆಗ್ರಹಿಸಿದರು. ಅಥಣಿ ಅಂಬೇಡ್ಕರ ವೃತ್ತದಲ್ಲಿ ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ‌ ದೌರ್ಜನ್ಯ ಖಂಡಿಸಿ ಅಥಣಿಯ ಸಮಸ್ತ ಭಾರತೀಯ ಹಿಂದೂಗಳ ವತಿಯಿಂದ ಪ್ರತಿಭಟನೆ ನಡೆಯಿತು.ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಮಾತನಾಡಿ ಚಟ್ಟೋಗ್ರಾಮ್‌ನ ರೌಜಾನ್‌ನಲ್ಲಿ, ಜಿಹಾದಿಗಳು ಬೆಳಗಿನ ಜಾವದಲ್ಲಿ ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ವಿಕೃತ ಮನುಷ್ಯರಾಗಿರುವ ದೇಶದ ವಿವಿಧ ಭಾಗದಲ್ಲಿ ಹಾಗೂ ಅಥಣಿಯಲ್ಲಿ ಅನಧಿಕೃತವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು. ಈ ಕಾರ್ಯಕ್ಕೆ ಭಾರತ ದೇಶದಲ್ಲಿರುವ ಮುಸ್ಲಿಂ ಬಂಧುಗಳು ಕೂಡ  ಸಹಕರಿಸಬೇಕು. ಅಂದಾಗ ಶಾಂತಿಯುತವಾಗಿ ಭಾರತ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು.  ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ  ಬೂಟಾಳಿ ಅಲ್ಪಸಂಖ್ಯಾತರ ರಕ್ಷಣೆಗೆ ಬರಬೇಕಿದ್ದ  ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಅಲ್ಪಸಂಖ್ಯಾತ ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದ್ದಾರೆ. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಅವರು ಮನೆಗೆ ಬೆಂಕಿ ಹಚ್ಚಿದ್ದಾರೆ. ಅಂತಹ ದುಷ್ಟ ಬಾಂಗ್ಲಾದೇಸಿಯ ರನ್ನು ಭಾರತದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು  ತೀವ್ರ ಕಿಡಿಕಾರಿದರು. ಈ ವೇಳೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ  ಮುಖಂಡರಾದ ಮುರಗೇಶ ಕುಮಟಳ್ಳಿ,ವಿನಯಗೌಡ ಪಾಟೀಲ್,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡಕರ್,ನ್ಯಾಯವಾದಿ ಮಿತೇಶ ಪಟ್ಟಣ,ವೆಂಕಟೇಶ ಮಾನೆ, ಪುಟ್ಟು ಹಿರೇಮಠ, ಸಿದ್ದು ಮಾಳಿ,ವೆಂಕಟೇಶ ಮಾನೆ ಸೇರಿದಂತೆ ಸಹಸ್ರಾರೂ ಹಿಂದೂಗಳು, ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    2
    ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸುವಂತೆ ಆಗ್ರಹಿಸಿ ಅಥಣಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಅಥಣಿ :  ಬಾಂಗ್ಲಾದೇಶ ಹಿಂಸಾಚಾರ‌ ನಿಯಂತ್ರಣಕ್ಕೆ ಬಾರದಾಗಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ದಿನನಿತ್ಯವೂ ಹಿಂದೂಗಳ ಕಗ್ಗೊಲೆ ಸಾಮಾನ್ಯವಾಗಿದ್ದು, ಮತಾಂಧರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ವಿಕೃತ ನಗೆ ಬೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಾಂಗ್ಲಾದಲ್ಲಿ ನಡೆದ ಹಿಂದೂ ಯುವಕರ ಅಮಾನುಷ ಹತ್ಯೆ, ಹಲವು ವರ್ಷಗಳಿಂದ ನಡೆಯುತ್ತಿದೆ ಕೂಡಲೇ ಭಾರತದಲ್ಲಿ ಅಥಣಿಯಲ್ಲಿ ಕೂಡ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು ಎಂದು ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ  ಸರ್ಕಾರವನ್ನು ಆಗ್ರಹಿಸಿದರು.
ಅಥಣಿ ಅಂಬೇಡ್ಕರ ವೃತ್ತದಲ್ಲಿ ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ‌ ದೌರ್ಜನ್ಯ ಖಂಡಿಸಿ ಅಥಣಿಯ ಸಮಸ್ತ ಭಾರತೀಯ ಹಿಂದೂಗಳ ವತಿಯಿಂದ ಪ್ರತಿಭಟನೆ ನಡೆಯಿತು.ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಮಾತನಾಡಿ ಚಟ್ಟೋಗ್ರಾಮ್‌ನ ರೌಜಾನ್‌ನಲ್ಲಿ, ಜಿಹಾದಿಗಳು ಬೆಳಗಿನ ಜಾವದಲ್ಲಿ ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ವಿಕೃತ ಮನುಷ್ಯರಾಗಿರುವ ದೇಶದ ವಿವಿಧ ಭಾಗದಲ್ಲಿ ಹಾಗೂ ಅಥಣಿಯಲ್ಲಿ ಅನಧಿಕೃತವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು. ಈ ಕಾರ್ಯಕ್ಕೆ ಭಾರತ ದೇಶದಲ್ಲಿರುವ ಮುಸ್ಲಿಂ ಬಂಧುಗಳು ಕೂಡ  ಸಹಕರಿಸಬೇಕು. ಅಂದಾಗ ಶಾಂತಿಯುತವಾಗಿ ಭಾರತ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು. 
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ  ಬೂಟಾಳಿ ಅಲ್ಪಸಂಖ್ಯಾತರ ರಕ್ಷಣೆಗೆ ಬರಬೇಕಿದ್ದ  ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಅಲ್ಪಸಂಖ್ಯಾತ ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದ್ದಾರೆ. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಅವರು ಮನೆಗೆ ಬೆಂಕಿ ಹಚ್ಚಿದ್ದಾರೆ. ಅಂತಹ ದುಷ್ಟ ಬಾಂಗ್ಲಾದೇಸಿಯ ರನ್ನು ಭಾರತದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು  ತೀವ್ರ ಕಿಡಿಕಾರಿದರು.
ಈ ವೇಳೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ  ಮುಖಂಡರಾದ ಮುರಗೇಶ ಕುಮಟಳ್ಳಿ,ವಿನಯಗೌಡ ಪಾಟೀಲ್,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡಕರ್,ನ್ಯಾಯವಾದಿ ಮಿತೇಶ ಪಟ್ಟಣ,ವೆಂಕಟೇಶ ಮಾನೆ, ಪುಟ್ಟು ಹಿರೇಮಠ, ಸಿದ್ದು ಮಾಳಿ,ವೆಂಕಟೇಶ ಮಾನೆ ಸೇರಿದಂತೆ ಸಹಸ್ರಾರೂ ಹಿಂದೂಗಳು, ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    user_Dr RAMANNA.S.D
    Dr RAMANNA.S.D
    REPORTER ಅಥಣಿ, ಬೆಳಗಾವಿ, ಕರ್ನಾಟಕ•
    8 hrs ago
  • "ನಮಸ್ಕಾರ ಶಿರಾ ನಗರದ ಬಂಧುಗಳೇ... ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'. ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ! ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ. ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!" ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ. ಇಂದೇ ಕರೆ ಮಾಡಿ: 8073168024.
    1
    "ನಮಸ್ಕಾರ ಶಿರಾ ನಗರದ ಬಂಧುಗಳೇ...
ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'.
ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ!
ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ.
ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!"
ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. 
ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ.
ಇಂದೇ ಕರೆ ಮಾಡಿ: 8073168024.
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    11 hrs ago
  • ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
    2
    ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ
ವೈಕುಂಠ ಏಕಾದಶಿಯ ಸಂಭ್ರಮ 
ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ
ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ.
ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ.
ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ
ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು
ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ.
ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
    user_Gopala Reddy R N
    Gopala Reddy R N
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!
    1
    ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ
ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!
    user_NAYAN NEWS
    NAYAN NEWS
    Sidlaghatta, Chikkaballapura•
    3 hrs ago
  • ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ
    1
    ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ
    user_Venu Gopal
    Venu Gopal
    Journalist Sidlaghatta, Chikkaballapura•
    14 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 min ago
  • ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    1
    ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು.
ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    4 hrs ago
  • ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...! ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!
    1
    ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...!
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!
    user_NAYAN NEWS
    NAYAN NEWS
    Sidlaghatta, Chikkaballapura•
    10 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.