logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು: ಕೊಟ್ಟಾರದಲ್ಲಿ ಎಂಎಲ್ ಸಿ ಐವನ್ ಡಿಸೋಜಾ ಅಭಿಮತ ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ವಗಳು ಸಾರ್ವಕಾಲಿಕವಾಗಿದೆ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಅವರು ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಸಮಾರಂಭ ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ ಮಾತನಾಡಿ, ಶ್ರೀ ಶಂಕರಾಚಾರ್ಯರ ಸಾಧನೆ, ಆದರ್ಶ, ಮಾಹಿತಿ ತಲುಪಲು ಅರ್ಹವಾದ ಶಿಕ್ಷಣ ಸಂಸ್ಥೆಯಲ್ಲಿ ಸರಕಾರದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಿಸುವುದು ಸೂಕ್ತವಾಗಿದೆ ಎಂದರು.

6 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
6 hrs ago

ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು: ಕೊಟ್ಟಾರದಲ್ಲಿ ಎಂಎಲ್ ಸಿ ಐವನ್ ಡಿಸೋಜಾ ಅಭಿಮತ ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ವಗಳು ಸಾರ್ವಕಾಲಿಕವಾಗಿದೆ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಅವರು ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಸಮಾರಂಭ ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ ಮಾತನಾಡಿ, ಶ್ರೀ ಶಂಕರಾಚಾರ್ಯರ ಸಾಧನೆ, ಆದರ್ಶ, ಮಾಹಿತಿ ತಲುಪಲು ಅರ್ಹವಾದ ಶಿಕ್ಷಣ ಸಂಸ್ಥೆಯಲ್ಲಿ ಸರಕಾರದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಿಸುವುದು ಸೂಕ್ತವಾಗಿದೆ ಎಂದರು.

More news from Hassan and nearby areas
  • ಅರಕಲಗೂಡು : ರಾಮನಾಥಪುರದಿಂದ ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪೋಟೋಗ್ರಾಫರ್ ಸ್ಥಳದಲ್ಲೇ ಮೃತ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ. ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ #caraccidents #photographer #Salegrama #Kattepura #Arkalgud
    1
    ಅರಕಲಗೂಡು : ರಾಮನಾಥಪುರದಿಂದ  ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪೋಟೋಗ್ರಾಫರ್ ಸ್ಥಳದಲ್ಲೇ ಮೃತ.
ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ
ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ.
ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ
#caraccidents #photographer #Salegrama #Kattepura #Arkalgud
    user_News5Kannada
    News5Kannada
    Local News Reporter Arkalgud, Hassan•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • KARNATAKA RASHTRA SAMITHI PAKSHA REQUEST KEB AUTHORITIES TO CHANGE THE ELECTRIC POLE SITUATED AT K.T STREET LASHKAR MOHALLA MYSORE
    1
    KARNATAKA RASHTRA SAMITHI PAKSHA REQUEST KEB AUTHORITIES TO CHANGE THE ELECTRIC POLE SITUATED AT K.T STREET LASHKAR MOHALLA MYSORE
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಮೈಸೂರು: ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ನಿಸರ್ಗಧಾಮ ಕಾವೇರಿ ನದಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಚಾರ್ವಿ(15), ರಮ್ಯ, (16 ) ಮೃತ ದುದೈವಿಗಳು.‌ ಮತ್ತೋರ್ವ ವಿದ್ಯಾರ್ಥಿನಿ ಸುಚಿತ್ರ ಸ್ಥಿತಿ ಗಂಭೀರವಾಗಿದೆ. ತಲಕಾಡು ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ಬಂದಿದ್ದ ಅಕ್ಷಯಲಿಯ ನವಜೀವನ ಚಾಮರಾಜಪೇಟೆ ಬೆಂಗಳೂರು ಎನ್‌ಜಿಒ ಸಂಸ್ಥೆಯ 71 ವಿದ್ಯಾರ್ಥಿಗಳು ಬಂದು ಕಾವೇರಿ ನದಿ ನೀರಿನಲ್ಲಿ ಆಟ ಆಡುತ್ತಿದ್ದಾಗ ಮೂರು ಜನ ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿರುತ್ತಾರೆ. ವಿದ್ಯಾರ್ಥಿನಿಯರು ಕಿರುಚಿ ಕೊಂಡಾಗ ಸ್ಥಳದಲ್ಲಿದ್ದ ಸ್ಥಳೀಯರು ಈಜಿಕೊಂಡು ರಕ್ಷಣೆ ಮಾಡಿ, ನದಿಯಿಂದ ವಿದ್ಯಾರ್ಥಿನಿಯರನ್ನು ವರೆಗೆ ತೆಗೆದು ಮೂವರನ್ನು ತಲಕಾಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಮೂವರಲ್ಲಿ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಮತ್ತೊರ್ವ ವಿದ್ಯಾರ್ಥಿನಿ ಸುಚಿತ್ರರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹವನ್ನು ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಮೈಸೂರು: ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ನಿಸರ್ಗಧಾಮ ಕಾವೇರಿ ನದಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಚಾರ್ವಿ(15), ರಮ್ಯ, (16 ) ಮೃತ ದುದೈವಿಗಳು.‌ ಮತ್ತೋರ್ವ ವಿದ್ಯಾರ್ಥಿನಿ ಸುಚಿತ್ರ ಸ್ಥಿತಿ ಗಂಭೀರವಾಗಿದೆ. ತಲಕಾಡು ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ಬಂದಿದ್ದ ಅಕ್ಷಯಲಿಯ ನವಜೀವನ ಚಾಮರಾಜಪೇಟೆ ಬೆಂಗಳೂರು ಎನ್‌ಜಿಒ ಸಂಸ್ಥೆಯ  71 ವಿದ್ಯಾರ್ಥಿಗಳು ಬಂದು ಕಾವೇರಿ ನದಿ ನೀರಿನಲ್ಲಿ ಆಟ ಆಡುತ್ತಿದ್ದಾಗ ಮೂರು ಜನ ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿರುತ್ತಾರೆ. ವಿದ್ಯಾರ್ಥಿನಿಯರು ಕಿರುಚಿ ಕೊಂಡಾಗ ಸ್ಥಳದಲ್ಲಿದ್ದ ಸ್ಥಳೀಯರು ಈಜಿಕೊಂಡು ರಕ್ಷಣೆ ಮಾಡಿ, ನದಿಯಿಂದ ವಿದ್ಯಾರ್ಥಿನಿಯರನ್ನು ವರೆಗೆ ತೆಗೆದು ಮೂವರನ್ನು ತಲಕಾಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಮೂವರಲ್ಲಿ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಮತ್ತೊರ್ವ ವಿದ್ಯಾರ್ಥಿನಿ ಸುಚಿತ್ರರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹವನ್ನು ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಈ ಸಂಬಂಧ ತಲಕಾಡು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    8 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ‌ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು
    1
    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ‌ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಭಾರತ ಸರಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ , ಹಾಗೂ ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿಯವರ ನೇತೃತ್ವದಲ್ಲಿ  ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ "ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್" ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ನಗರದ ಮಂಗಳಾ ಕ್ರೀಡಾಂಗಣ ಆವರಣದಲ್ಲಿ  ಹಮ್ಮಿಕೊಳ್ಳಲಾಯಿತು. ವಿವಿಧ ಕಾಲೇಜಿನ ಶಾಲಾ ಮಕ್ಕಳು, ಸ್ವಚ್ಛತಾ ಕಾರ್ಮಿಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸ್ವ.ಭಾ.ಮಿ(ಗ್ರಾ) ಜಿಲ್ಲಾ ಸಮಾಲೋಚಕರು ಭಾಗವಹಿಸಿದ್ದರು.
    1
    ಭಾರತ ಸರಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ , ಹಾಗೂ ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿಯವರ ನೇತೃತ್ವದಲ್ಲಿ  ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ "ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್" ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ನಗರದ ಮಂಗಳಾ ಕ್ರೀಡಾಂಗಣ ಆವರಣದಲ್ಲಿ  ಹಮ್ಮಿಕೊಳ್ಳಲಾಯಿತು.
ವಿವಿಧ ಕಾಲೇಜಿನ ಶಾಲಾ ಮಕ್ಕಳು, ಸ್ವಚ್ಛತಾ ಕಾರ್ಮಿಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸ್ವ.ಭಾ.ಮಿ(ಗ್ರಾ) ಜಿಲ್ಲಾ ಸಮಾಲೋಚಕರು ಭಾಗವಹಿಸಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
  • ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಹಶೀಲ್ದಾರ್ ಕೆ.ಸಿ.ಸೌಮ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ನೈಗೆರೆ ಚನ್ನಕೇಶವೇಗೌಡ, ಎನ್. ರವಿಕುಮಾರ್, ಕೆ.ಸಿ.ಲೋಕೇಶ್, ಮಾಗಲು ಬಸವರಾಜ್, ವೀರಾಜ್, ಡಿಎಸ್ ಎಸ್ ಮುಖಂಡ ಚಂದ್ರಣ್ಣ, ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಲೇಶ್ ಉಪಸ್ಥಿತದ್ದರು.
    1
    ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ  ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ  ಎ. ಮಂಜು ತಿಳಿಸಿದರು. 
ತಹಶೀಲ್ದಾರ್ ಕೆ.ಸಿ.ಸೌಮ್ಯ,  ತಾಲ್ಲೂಕು ಸರ್ಕಾರಿ ನೌಕರರ ಸಂಘದ  ಅಧ್ಯಕ್ಷ  ಪುಟ್ಟರಾಜ್, ಮುಖಂಡರಾದ ನೈಗೆರೆ ಚನ್ನಕೇಶವೇಗೌಡ,  ಎನ್. ರವಿಕುಮಾರ್, ಕೆ.ಸಿ.ಲೋಕೇಶ್, ಮಾಗಲು ಬಸವರಾಜ್, ವೀರಾಜ್, ಡಿಎಸ್ ಎಸ್ ಮುಖಂಡ ಚಂದ್ರಣ್ಣ,  ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಲೇಶ್ ಉಪಸ್ಥಿತದ್ದರು.
    user_News5Kannada
    News5Kannada
    Local News Reporter Arkalgud, Hassan•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.