logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಏಪ್ರಿಲ್ 1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣಿ ವಿಜಾಯಪುರ 2026 ನೆ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನ ಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಭಾಗಲಕೋಟ ಹಾಗು ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತತ ಜಾರಿಯಲ್ಲಿರು ಸರ್ಕಾರಿ ಕಚ್ಚಿರಿಗಳು ವೇಳಾ ಪಟ್ಟಿಯನ್ನು ಬದಲಾವಣೆ ಮಾಡಿ ಸರಕಾರ ಆದೇಶಿಸಿದೆ ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾನ 1,,30 ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧರಣಿ ಇಲಾಖೆ ಅರ್ಥಿನ ಕಾರ್ಯದರ್ಶಿ ವಿಮಲಾಕ್ಷಿ ಬಿ ಆದೇಶ ಹೊರಡಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪ್ರಕಟಣಿಯಲ್ಲಿ ತಿಳಿಸಿದ್ದಾರೆ

8 hrs ago
user_Sharanugouda Patil
Sharanugouda Patil
ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
8 hrs ago
ecc65c6b-67a9-4033-bc03-d5f40e102d57

ಏಪ್ರಿಲ್ 1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣಿ ವಿಜಾಯಪುರ 2026 ನೆ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನ ಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಭಾಗಲಕೋಟ ಹಾಗು ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತತ ಜಾರಿಯಲ್ಲಿರು ಸರ್ಕಾರಿ ಕಚ್ಚಿರಿಗಳು ವೇಳಾ ಪಟ್ಟಿಯನ್ನು ಬದಲಾವಣೆ ಮಾಡಿ ಸರಕಾರ ಆದೇಶಿಸಿದೆ ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾನ 1,,30 ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧರಣಿ ಇಲಾಖೆ ಅರ್ಥಿನ ಕಾರ್ಯದರ್ಶಿ ವಿಮಲಾಕ್ಷಿ ಬಿ ಆದೇಶ ಹೊರಡಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪ್ರಕಟಣಿಯಲ್ಲಿ ತಿಳಿಸಿದ್ದಾರೆ

More news from ಕರ್ನಾಟಕ and nearby areas
  • ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    1
    ಕರ್ನಾಟಕ ಎಲ್ಲಾ ನಾಡ ಜನರಿಗೆ ಈ  ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ  ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    9 hrs ago
  • ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.
    1
    ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. 
ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್  ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ  ಮತ್ತಿತರರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    49 min ago
  • ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    2
    ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು,
ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    11 hrs ago
  • ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    1
    ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ!
ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸ್ಥಳೀಯರು ಹಲವು ಬಾರಿ ದೂರು ನೀಡಿದರೂ…
ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಇನ್ನೂ ಆತಂಕಕಾರಿ ವಿಷಯ ಏನೆಂದರೆ…
ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
  • ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    1
    ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • Post by Anand malled
    1
    Post by Anand malled
    user_Anand malled
    Anand malled
    ಸಿಂದಗಿ, ವಿಜಯಪುರ, ಕರ್ನಾಟಕ•
    21 hrs ago
  • ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.
    2
    ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ  ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.