Shuru
Apke Nagar Ki App…
ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು:ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಚರ್ಚಿಸಿದರು. ಸಚಿವರುಗಳಾದ ಕೃಷ್ಣಬೈರೇಗೌಡ, ಬಿ ಸುರೇಶ್, ಕೆ.ಹೆಚ್.ಮುನಿಯಪ್ಪ, ರಿಜ್ವಾನ್ ಅರ್ಷದ್,ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹಾಲಿ ಹಾಗೂ ಮಾಜಿ ಶಾಸಕರುಗಳು, ಮುಖಂಡರು ಉಪಸ್ಥಿತರಿದ್ದರು.
ಶಿವನಿ
ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು:ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಚರ್ಚಿಸಿದರು. ಸಚಿವರುಗಳಾದ ಕೃಷ್ಣಬೈರೇಗೌಡ, ಬಿ ಸುರೇಶ್, ಕೆ.ಹೆಚ್.ಮುನಿಯಪ್ಪ, ರಿಜ್ವಾನ್ ಅರ್ಷದ್,ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹಾಲಿ ಹಾಗೂ ಮಾಜಿ ಶಾಸಕರುಗಳು, ಮುಖಂಡರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ದಾಖಲು ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ದಾಖಲು1
- ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.1
- ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.1
- ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews2471
- ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ. 👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. #ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews1
- ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ" ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ: "ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್‌ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು. ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ: ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್‌ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು. ಆಶಾಕಿರಣವಾದ 'ರೈತ ಸಂತೆ': ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.1
- ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. ದೇವನಹಳ್ಳಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. 7 ಗಂಟೆಯ ವಿಮಾನದಲ್ಲಿ ಪ್ರಯಾಣ. AI2654 ವಿಮಾನದ ಮೂಲಕ ಪ್ರಯಾಣ. ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೀರಿನ ಸಮಸ್ತ ಕುರಿತು ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆಗೆ ದೆಹಲಿ ಪ್ರಯಾಣ. ಸಿಎಂ ಬೀಳ್ಕೊಡಲು ಏರ್ಪೋರ್ಟ್ ಗೆ ಆಗಮಿಸಿದ ಸಚಿವ ಈಶ್ವರ್ ಖಂಡ್ರೆ. ಬೀದರ್ ಶಾಸಕ ರಹೀಂಖಾನ್ ಸಿಎಂ ತೆರಳಿದ ನಂತರ ಬೆಂಗಳೂರಿನತ್ತ ಹೊರಡಲಿರುವ ಈಶ್ವರ್ ಖಂಡ್ರೆ ರಹಿಂಖಾನ್ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ1
- ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ಗಲಾಟೆ ಗಲಾಟೆ ಸಂಬಂಧ ಬಸವನಗುಡಿ ಸ್ಟೇಷನ್ನಲ್ಲಿ 3 FIR ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ಗಲಾಟೆ ಗಲಾಟೆ ಸಂಬಂಧ ಬಸವನಗುಡಿ ಸ್ಟೇಷನ್ನಲ್ಲಿ 3 FIR1