logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲೂಕಿನ ಬಂಕಾಪುರ ಪಟ್ಟಣದ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದಮಠ ಪೂಜ್ಯರ ೬೨ ನೇ ಪುಣ್ಯಸ್ಮರಣೋತ್ಸವದಲ್ಲಿ ಹೆಸ್ಕಾಂ ಅಧ್ಯಕ್ಷ ಖಾದ್ರಿ ಭಾಗಿ ತಾಲೂಕಿನ ಬಂಕಾಪುರ ಪಟ್ಟಣದ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದಮಠ ಪೂಜ್ಯರ ೬೨ ನೇ ಪುಣ್ಯಸ್ಮರಣೋತ್ಸವದಲ್ಲಿ ಹೆಸ್ಕಾಂ ಅಧ್ಯಕ್ಷ ಖಾದ್ರಿ ಭಾಗಿ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದಮಠ ಪೂಜ್ಯರ ೬೨ ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಆಯೋಜಿಸಿದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಹೆಸ್ಕಾಂ ನಿಗಮದ ಅಧ್ಯಕ್ಷ ಸೈಯದ್ ಅಜಿಮಪೀರ ಖಾದ್ರಿಯವರು ಭಾಗವಹಿಸಿ ಪೂಜ್ಯರನ್ನ ಸನ್ಮಾನಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ನಂತರ ಆಯೋಜಕರು ಖಾದ್ರಿಯವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಮಾಜಿ ಅಧ್ಯಕ್ಷ ಪಕ್ಕಿರಪ್ಪ ಕುಂದೂರು, ಮುಖಂಡರಾದ ನಿಂಗಪ್ಪ ಎರೆಶಿಮಿ, ರುದ್ರೇಶ ಗುಡಗೇರಿ ಸೇರಿದಂತೆ ಗ್ರಾಮದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

1 hr ago
user_ವಿಶ್ವನಾಥ ಬಂಡಿವಡ್ಡರ
ವಿಶ್ವನಾಥ ಬಂಡಿವಡ್ಡರ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago
26abfe00-5d68-454a-be49-e7b5e36f0287
f58b9144-4585-420b-86e5-4753516c2ea1
84172e0c-64f8-4abb-aec9-a9179d3fa5d3

ತಾಲೂಕಿನ ಬಂಕಾಪುರ ಪಟ್ಟಣದ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದಮಠ ಪೂಜ್ಯರ ೬೨ ನೇ ಪುಣ್ಯಸ್ಮರಣೋತ್ಸವದಲ್ಲಿ ಹೆಸ್ಕಾಂ ಅಧ್ಯಕ್ಷ ಖಾದ್ರಿ ಭಾಗಿ ತಾಲೂಕಿನ ಬಂಕಾಪುರ ಪಟ್ಟಣದ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದಮಠ ಪೂಜ್ಯರ ೬೨ ನೇ ಪುಣ್ಯಸ್ಮರಣೋತ್ಸವದಲ್ಲಿ ಹೆಸ್ಕಾಂ ಅಧ್ಯಕ್ಷ ಖಾದ್ರಿ ಭಾಗಿ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದಮಠ ಪೂಜ್ಯರ ೬೨ ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಆಯೋಜಿಸಿದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಹೆಸ್ಕಾಂ ನಿಗಮದ ಅಧ್ಯಕ್ಷ ಸೈಯದ್ ಅಜಿಮಪೀರ ಖಾದ್ರಿಯವರು ಭಾಗವಹಿಸಿ ಪೂಜ್ಯರನ್ನ ಸನ್ಮಾನಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ನಂತರ ಆಯೋಜಕರು ಖಾದ್ರಿಯವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಮಾಜಿ ಅಧ್ಯಕ್ಷ ಪಕ್ಕಿರಪ್ಪ ಕುಂದೂರು, ಮುಖಂಡರಾದ ನಿಂಗಪ್ಪ ಎರೆಶಿಮಿ, ರುದ್ರೇಶ ಗುಡಗೇರಿ ಸೇರಿದಂತೆ ಗ್ರಾಮದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿ ರೈತರ ಜೊತೆ ಚರ್ಚೆ ಇಲ್ಲದೆ ಕಾಮಗಾರಿ ಕೈಗೊಳ್ಳುವುದರನ್ನ ಖಂಡಿಸಿ ಪ್ರತಿಭಟನೆ ಎಂ ಎನ್ ನಾಯಕ್ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನಿ ಕಾರ್ಯದರ್ಶಿ ಆಮ ಆದ್ಮಿ ಪಕ್ಷ ಹಾಗೂ ರೈತ ಸಂಘ ಇವರ ನೇತೃತ್ವದಲ್ಲಿ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರ ಜೊತೆ ಚರ್ಚೆ ಇಲ್ಲದೆ ಆ ವೈಜ್ಞಾನಿಕವಾಗಿ ರೈತರಿಗೆ ಯಾವುದೇ ಉಪಯೋಗ ಇಲ್ಲದೆ ಮಾಡುತ್ತಿರುವುದನ್ನು ಖಂಡಿಸಿ ಅಪ್ಪರ್ ತುಂಗಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಚಂದ್ರು ವಾಲಿಕಾರ್, ಗ್ರಾಮ ಪಂಚಾಯಿತಿ ಪಿಡಿಒ, ಹಾಗೂ ಕಾಗಿನಲ್ಲಿ ಪ್ರಾಧಿಕಾರ ಕಮಿಷನರ್ ಅವರಿಗೆ ಒತ್ತಾಯ ಮಾಡಿ ರೈತರ ಸಭೆಯನ್ನು ಕರೆದು ಚರ್ಚೆ ಮಾಡಲಾಯಿತು. ಚರ್ಚೆಯಲ್ಲಿ ರೈತರು ಕಾಮಗಾರಿಯ ಅವೈಜ್ಞಾನಿಕತೆ ಹಾಗೂ ರೈತರಿಗೆ ಯಾವುದೇ ಉಪಯೋಗ ಇಲ್ಲವಿದ್ದನ್ನು ಖಂಡಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಶಾಸಕರು ಬಸವರಾಜ್ ಶಿವಣ್ಣವರ್ ರೈತರ ಜೊತೆ ಚರ್ಚೆ ಇಲ್ಲದೆ ಕಾಂಟ್ರಾಕ್ಟರ್ ಗಳಿಗೆ ಕೆಲಸ ಮಾಡುತ್ತಿರುವುದನ್ನು ಕೂಡ ಖಂಡಿಸಲಾಯಿತು, ಸಂದರ್ಭದಲ್ಲಿ ಕಾಗಿನಲ್ಲಿ ಮಾಜಿ ಅಧ್ಯಕ್ಷರು ಮತ್ತೆಹಳ್ಳಿ, ಉಪಾಧ್ಯಕ್ಷರು ಪ್ರೇಮಾ ಜೋಗುಳ, ಗ್ರಾಮ್ ಪಂಚಾಯ್ತಿ ಸದಸ್ಯರು ರಾಮತುಲ್ಲಾ ಹಾವೇರಿ, ಊರಿನ ಜನಸಾಮಾನ್ಯರು, ರೈತರು ಮತ್ತು ಇತರರು ಉಪಸ್ಥಿತರಿದ್ದರು.
    1
    ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿ ರೈತರ ಜೊತೆ ಚರ್ಚೆ ಇಲ್ಲದೆ ಕಾಮಗಾರಿ ಕೈಗೊಳ್ಳುವುದರನ್ನ ಖಂಡಿಸಿ ಪ್ರತಿಭಟನೆ
ಎಂ ಎನ್ ನಾಯಕ್ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನಿ ಕಾರ್ಯದರ್ಶಿ ಆಮ ಆದ್ಮಿ ಪಕ್ಷ ಹಾಗೂ ರೈತ ಸಂಘ ಇವರ ನೇತೃತ್ವದಲ್ಲಿ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರ ಜೊತೆ ಚರ್ಚೆ ಇಲ್ಲದೆ  ಆ ವೈಜ್ಞಾನಿಕವಾಗಿ ರೈತರಿಗೆ ಯಾವುದೇ ಉಪಯೋಗ ಇಲ್ಲದೆ ಮಾಡುತ್ತಿರುವುದನ್ನು ಖಂಡಿಸಿ ಅಪ್ಪರ್ ತುಂಗಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಚಂದ್ರು ವಾಲಿಕಾರ್, ಗ್ರಾಮ ಪಂಚಾಯಿತಿ ಪಿಡಿಒ, ಹಾಗೂ ಕಾಗಿನಲ್ಲಿ ಪ್ರಾಧಿಕಾರ ಕಮಿಷನರ್ ಅವರಿಗೆ ಒತ್ತಾಯ ಮಾಡಿ ರೈತರ ಸಭೆಯನ್ನು ಕರೆದು ಚರ್ಚೆ ಮಾಡಲಾಯಿತು. ಚರ್ಚೆಯಲ್ಲಿ ರೈತರು ಕಾಮಗಾರಿಯ ಅವೈಜ್ಞಾನಿಕತೆ ಹಾಗೂ ರೈತರಿಗೆ ಯಾವುದೇ ಉಪಯೋಗ ಇಲ್ಲವಿದ್ದನ್ನು ಖಂಡಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಶಾಸಕರು ಬಸವರಾಜ್ ಶಿವಣ್ಣವರ್ ರೈತರ ಜೊತೆ ಚರ್ಚೆ ಇಲ್ಲದೆ ಕಾಂಟ್ರಾಕ್ಟರ್ ಗಳಿಗೆ ಕೆಲಸ ಮಾಡುತ್ತಿರುವುದನ್ನು ಕೂಡ ಖಂಡಿಸಲಾಯಿತು, ಸಂದರ್ಭದಲ್ಲಿ ಕಾಗಿನಲ್ಲಿ ಮಾಜಿ ಅಧ್ಯಕ್ಷರು ಮತ್ತೆಹಳ್ಳಿ, ಉಪಾಧ್ಯಕ್ಷರು ಪ್ರೇಮಾ ಜೋಗುಳ, ಗ್ರಾಮ್ ಪಂಚಾಯ್ತಿ ಸದಸ್ಯರು ರಾಮತುಲ್ಲಾ ಹಾವೇರಿ, ಊರಿನ ಜನಸಾಮಾನ್ಯರು, ರೈತರು ಮತ್ತು ಇತರರು ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
  • ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಮಹಾಲಿಂಗಪ್ಪ ಮಳವಳ್ಳಿ (41) ಎಂಬುವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ನಡೆದ ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಮಧ್ಯರಾತ್ರಿ 1ರ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಎಸ್ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಕೊಲೆ ಕಾರಣ ಪತ್ತೆಗೆ ತನಿಖೆ ಆರಂಭವಾಗಿದೆ.
    1
    ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಮಹಾಲಿಂಗಪ್ಪ ಮಳವಳ್ಳಿ (41) ಎಂಬುವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ನಡೆದ ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಮಧ್ಯರಾತ್ರಿ 1ರ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಎಸ್ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಕೊಲೆ ಕಾರಣ ಪತ್ತೆಗೆ ತನಿಖೆ ಆರಂಭವಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    11 hrs ago
  • ಹಾವೇರಿ ಜಲ್ಲಾ ಹಾನಗಲ್
    1
    ಹಾವೇರಿ ಜಲ್ಲಾ  ಹಾನಗಲ್
    user_Mayur TV   Hangal    YouTube c
    Mayur TV Hangal YouTube c
    ಹಾನಗಲ್, ಹಾವೇರಿ, ಕರ್ನಾಟಕ•
    9 hrs ago
  • ಖಾಲಿ ಹುದ್ದೆಗಳ ಭರ್ತಿ ಹಾಗೂ ಹಗರಣಗಳ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದರು. ಅನುಮತಿ ಇಲ್ಲದ ಕಾರಣ ಪ್ರತಿಭಟನೆ ಕೈಬಿಡಲು ಪೊಲೀಸರು ಮನವೊಲಿಸಿದರೂ ಒಪ್ಪದಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು.
    1
    ಖಾಲಿ ಹುದ್ದೆಗಳ ಭರ್ತಿ ಹಾಗೂ ಹಗರಣಗಳ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದರು. ಅನುಮತಿ ಇಲ್ಲದ ಕಾರಣ ಪ್ರತಿಭಟನೆ ಕೈಬಿಡಲು ಪೊಲೀಸರು ಮನವೊಲಿಸಿದರೂ ಒಪ್ಪದಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    20 hrs ago
  • ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ ರಾಹುಲ್ ಗಾಂಧಿ ಸಾತ್ ನೀಡಿದರು
    1
    ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ
 ರಾಹುಲ್ ಗಾಂಧಿ ಸಾತ್ ನೀಡಿದರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.
    1
    ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09  DN-7251  ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ.
ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    2 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    Adventure sports ದಾವಣಗೆರೆ, ದಾವಣಗೆರೆ, ಕರ್ನಾಟಕ•
    22 hrs ago
  • Post by H M ಹರಕುಣಿ
    1
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.