ಅಂದು ಬ್ರಿಟಿಷರು ಮಾಡಿದ ಯಡವಟ್ಟಿನಿಂದ ಗೋಕಾಕ ಇಂದಿಗೂ ಈ ಸಮಸ್ಯೆ ಎದುರಿಸುತ್ತಿದೆ. ಕೇವಲ ಏಂಟತ್ತು ಕಿಮೀ ದೂರದಲ್ಲಿರುವ ನಿಲ್ದಾಣವನ್ನು ರೋಡ್ ನಿಲ್ದಾಣವೆಂದು ದಾಖಲಿಸಿ ಗೋಕಾಕ ಐಡೆಂಟಿಟಿ ಕುಂದಿಸಲಾಗಿದೆ. ಅಂದು ಬ್ರಿಟಿಷರು ಮಾಡಿದ ಯಡವಟ್ಟಿನಿಂದ ಗೋಕಾಕ ಇಂದಿಗೂ ಈ ಸಮಸ್ಯೆ ಎದುರಿಸುತ್ತಿದೆ. ಕೇವಲ ಏಂಟತ್ತು ಕಿಮೀ ದೂರದಲ್ಲಿರುವ ನಿಲ್ದಾಣವನ್ನು ರೋಡ್ ನಿಲ್ದಾಣವೆಂದು ದಾಖಲಿಸಿ ಗೋಕಾಕ ಐಡೆಂಟಿಟಿ ಕುಂದಿಸಲಾಗಿದೆ. ಈಗಲಾದರೂ ರೈಲ್ವೆ ಇಲಾಖೆ ಇದನ್ನು ಗೋಕಾಕ ಎಂದು ಬದಲಾಯಿಸಬೇಕಾಗಿದೆ. ಅಲ್ಲದೆ ಗೋಕಾಕ ಈಗ ಸಂಪೂರ್ಣವಾಗಿ ನಗರೀಕರಣಗೊಂಡಿದ್ದು ಕೊಣ್ಣೂರು, ಮರಡಿಮಠ, ಜಲಪಾತದ ಅಧಿಸೂಚಿತ ಪ್ರದೇಶ, ಧುಪದಾಳ, ಘಟಪ್ರಭಾ ಪ್ರದೇಶಗಳು ಉಪನಗರಗಳಾಗಿ ಬೆಳೆದಿವೆ. ಪ್ರವಾಸೋದ್ಯಮ, ವಾಣಿಜ್ಯ ಹಾಗೂ ಐತಿಹಾಸಿಕ ದೃಷ್ಟಿಕೋನದಿಂದ ನಿಲ್ದಾಣದ ಹೆಸರನ್ಮು "Gokak Rly Station ಎಂದು ಬದಲಿಸಬೇಕಿರುವುದು ಅಗತ್ಯವಾಗಿದೆ. ಪ್ರವಾಸೋದ್ಯಮ ದೃಷ್ಟಿಯಿಂದ " ಅಂಬೇವಾಡಿ" ನಿಲ್ದಾಣವನ್ನು ದಾಂಡೇಲಿ ಎಂದು ಬದಲಿಸಿದಂತೆ ಗೋಕಾಕ ರೋಡ್ ನಿಲ್ದಾಣವನ್ನು "ಗೋಕಾಕ " ಎಂದು ಸರ್ಕಾರ ಬದಲಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ. ದಯಮಾಡಿ ಗೋಕಾಕ ನಾಗರಿಕರು, ಸ್ಥಳೀಯರು, ಜನನಾಯಕರು ಸಂಘ-ಸಂಸ್ಥೆಗಳು, ಸಂಘಟನೆಗಳು ಪಕ್ಷ ಬೇಧ ಮರೆತು ಈ ನಿಟ್ಟಿನಲ್ಲಿ ಒತ್ತಾಯಿಸಲಿ. ಒಂದು ವೇಳೆ ಯಾವುದಾದರೂ ಸಂಘಟನೆ ಇದಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸುವುದಾದರೆ. ಮನವಿಯ Draft ಅನ್ನು ನಾನೇ ರೆಡಿ ಮಾಡಿ ಕೊಡುತ್ತೇನೆ. ದಯವಿಟ್ಟು ಬೆಂಬಲಿಸಿ 🙏 ( ನಾನು ಹಾಕುವ ಪೋಸ್ಟಗಳು ಯಾರ ವಿರುದ್ಧವೂ ಅಲ್ಲ, ಯಾವ ಪಕ್ಷಕ್ಕೂ ಸಂಬಂಧಪಟ್ಟಿಲ್ಲ. ಊರಿನ ಅಭಿವೃದ್ಧಿ ಒಂದೇ ನನ್ನ ಕನಸು.. ನನ್ನ ಅಜೆಂಡಾ..! ನಿಮ್ಮ ರಾಜಕಾರಣ ಏನಾದರೂ ಮಾಡಿಕೊಳ್ಳಿ.. ಆದ್ರೆ ಊರಿಗಾಗಿ ಒಂದಾಗಿ ಇದಷ್ಟೆ ನನ್ನ ಮನವಿ.. ಜೈ ಗೋಕಾಕ, ಜೈ ಹಿಂದ್ ಜೈ ಉತ್ತರ ಕರ್ನಾಟಕ 🚩🙏) ⛳ 👇ಊರು ಬೆಳೆದರೆ ನಾವೂ ಬೆಳೆದಂತೆ.. 🙏😍 #gokak #northkarnataka #railwaystation #SWR #ಹುಬ್ಬಳ್ಳಿ Maruti Shivanaik H

- ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು, ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು, ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು1
- Post by @april14news1
- ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.1
- ಬೆವನೂರ ಗ್ರಾಮದಲ್ಲಿ ರವಿವಾರ ಗಾಳಿ ಮಳೆಗೆ ನೆಲಕ್ಕುರುಳಿದ 50 ಕ್ಕೂ ಅಧಿಕ ಲೈಟ್ ಕಂಬಗಳು . ಅಥಣಿ :ಬೆವನೂರ ಗ್ರಾಮದಲ್ಲಿ ರವಿವಾರ ಗಾಳಿ ಮಳೆಗೆ 50 ಕ್ಕೂ ಅಧಿಕ ಲೈಟ್ ಕಂಬಗಳು ನೆಲಕ್ಕುರುಳಿವೆ. ಅಕಸ್ಮಾತ್ ಅಷ್ಟೇ ಅಲ್ಲ ಸುದೈವ ವಶಾತ ಜೀವಹಾನಿ ಸಂಭವಿಸಿಲ್ಲ.1
- Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 80957823861
- ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.1