Shuru
Apke Nagar Ki App…
ಕರ್ನಾಟಕ ವಿರೋಧಿ ರಾಜ್ಯ ಪಾಲರು ನಮಗೆ ಬೇಡವೆಂದು ಒತಾಯಿಸಿ ಕರವೇ ಯಿಂದ ಬ್ರಹತ್ ಪ್ರತಿ ಭಟನೆ ರಾಯಚೂರು ನಲ್ಲಿ ಕರವೇಯಿಂದ ಬ್ರಹತ್ ಪ್ರತಿ ಭಟನೆ ಮಾಡಲಾಯಿತು ಹಿಂದಿ ಸಾಮ್ರಾಜ್ಯ ಶಾಹಿ ವಿರುದ್ಧ ಕರವೇ ರಣ ಕಹಳೆ ಕರ್ನಾಟಕ ವಿರೋಧಿ ರಾಜ್ಯ ಪಾಲರನ್ನು ನಮಗೆ ಬೇಡವೆಂದು ಜಿಲ್ಲಾಧಿಕಾರಿ ಗಳ ಮೂಲಕ ಕೇಂದ್ರ ಸರ್ಕಾರ ಕೆ ಮನವಿ ಸಲ್ಲಿಸಲಾಯಿತು
Khajahussain Baba Jalahalli
ಕರ್ನಾಟಕ ವಿರೋಧಿ ರಾಜ್ಯ ಪಾಲರು ನಮಗೆ ಬೇಡವೆಂದು ಒತಾಯಿಸಿ ಕರವೇ ಯಿಂದ ಬ್ರಹತ್ ಪ್ರತಿ ಭಟನೆ ರಾಯಚೂರು ನಲ್ಲಿ ಕರವೇಯಿಂದ ಬ್ರಹತ್ ಪ್ರತಿ ಭಟನೆ ಮಾಡಲಾಯಿತು ಹಿಂದಿ ಸಾಮ್ರಾಜ್ಯ ಶಾಹಿ ವಿರುದ್ಧ ಕರವೇ ರಣ ಕಹಳೆ ಕರ್ನಾಟಕ ವಿರೋಧಿ ರಾಜ್ಯ ಪಾಲರನ್ನು ನಮಗೆ ಬೇಡವೆಂದು ಜಿಲ್ಲಾಧಿಕಾರಿ ಗಳ ಮೂಲಕ ಕೇಂದ್ರ ಸರ್ಕಾರ ಕೆ ಮನವಿ ಸಲ್ಲಿಸಲಾಯಿತು
More news from ಕರ್ನಾಟಕ and nearby areas
- ಇಂದು ರಾಯಚೂರು ತಾಲೂಕಿನ ಜಾಗಿರವೆಂಕಟಾಪುರ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಇಲ್ಲದೆ ಕೇವಲ ವಾಟರ್ ಮಾತ್ರ ಇದ್ದು ಸಮಸ್ಯೆ ಕೇಳುವ ಅಧಿಕಾರಿಗಳು ಇಲ್ಲ ಸಾರ್ವಜನಿಕರು ಪರದಾಡುತ್ತಿದ್ದಾರೆ ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಎಚ್ಚತು ಕೊಳ್ಳಬೇಕು ಗ್ರಾಮ ಪಂಚಾಯತ್ ನಲ್ಲಿ ಅಧಿಕರುಗಳು ಇರುವ ವ್ಯವಸ್ಥೆ ಮಾಡಬೇಕೆಂದು1
- ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು1
- ಗಂಡು ಮಕ್ಕಳು ಎಂಥ ಕೆಲಸ ಮಾಡತ್ತಾರೆ ಅಂಥ ಗೊತ್ತೆ ಬಹಳ ಅಪಯಕಾರಿ ಕೆಲಸ ಬಡಡನ ಕಿತ್ತು ತಿನ್ನುವ ರಾಜ್ಯದಲ್ಲಿ ಪ್ಯಾಮಿಲಿ ಸಂಸಾರಕ್ಕೆ ದುಡಿಯಕು ಕಷ್ಟ ದುಖ ಅನ್ನುಬವಿಸುವನೆ ಮನೆಯ ಯಜಮಾನ ಇನೊಂದು ಹೆಣ್ಣು ಮಕ್ಕಳಿಗೆ ಹೇಳುವದಾದರೆ ಪತ್ತಿಯ ಮನೆಗೆ ಬಂದಾಗ ಸರಿಯಾಗಿ ನೋಡಿಕೊಳ್ಳಿ ಅಷ್ಟೆ ಸಾಕು ಅಂದರೆ ಸುಕವಾಗಿ ಸಂಸಾರ ಸಾಗುವದು1
- Post by Nava karnataka News channel1
- Post by Kalyan karanataka news channel1
- ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಮಾರ್ಗದರ್ಶನ ಕಾಲೇಜ್ ಆಫ್ ನರ್ಸಿಂಗ್, ಮಾರ್ಗದರ್ಶನ ಕಾಲೇಜ್ ಆಫ್ ಫಾರ್ಮಾಸಿ, ಮಾರ್ಗದರ್ಶನ ಪ್ಯಾರಾಮೆಡಿಕಲ್ ಕಾಲೇಜ್, ಮಾರ್ಗದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಮಂಗಳವಾರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನವೀನ ಬಿರಾದಾರ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತದ ವರೆಗೆ ಆಗಮಿಸಿ ಅಲ್ಲಿ ಆರೋಗ್ಯದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮಾರ್ಗದರ್ಶನ ಸಂಸ್ಥೆಯ ಚೇರ್‌ಮನ್‌ರಾದ ವಿರೇಶ ಕೂಡಲಗಿಮಠ ಇವರ ಸಹಕಾರದೊಂದಿಗೆ ಮಾರ್ಗದರ್ಶನ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಾ. ಕೆ.ವಿ.ರಾಮನಾಥ, ಸವೀತಾ ಕೋರಿಶೆಟ್ಟಿ, ರಾಹುಲ್ ಮಂಗಳೂರ ಹಾಗೂ ಡಾ. ನವೀನ್ ಹಿರೇಮಠ ಸೇರಿದಂತೆ ಮತ್ತಿತರರು ಮಾತನಾಡಿದರು.3
- ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಹುನಗುಂದ ; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ನಾವು ಹಿಂದಿ ವಿರೋಧಿಗಳಲ್ಲ, ಹಿಂದಿ ಹೇರಿಕೆಯ ವಿರೋಧಿಗಳು’ ಎಂಬ ಫಲಕ ಪ್ರದರ್ಶಿಸಿದರು. ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಕನ್ನಡಿಗರ ಆಶೋತ್ತರ ಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.1
- ಜಾಲಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ್ ಸ್ವಾಮಿ ಜಾತ್ರೆ ಅಂಗವಾಗಿ ಜಾಲಹಳ್ಳಿ ಯಲ್ಲಾ ಗ್ರಾಮಸ್ಥರು ಸೇರಿ ರೈತರಿಗಾಗಿ ಅನ್ನ ದಾಸೋಹ ಕಾರ್ಯಕ್ರಮ ನಡೆಸುತ್ತಿದ್ದಾರೆ1