logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಕ್ಕನಾಯಕನಹಳ್ಳಿ 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ ರೈತರಲ್ಲಿ. ಹರ್ಷೋದ್ಗಾರ ಮೂಡಿಸಿದ ಶಾಸಕ ಸಿ ಬಿ ಸುರೇಶ್ ಬಾಬು 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ! ದಬ್ಬೇಘಟ್ಟ ಹಾಗೂ ಸುತ್ತಮುತ್ತಲಿನ ರೈತರಿಗೆ ಹೇಮಾವತಿ ನೀರು ಹರಿದು ಬಂದಿರುವ ಈ ಐತಿಹಾಸಿಕ ಕ್ಷಣಕ್ಕೆ ಮುಖ್ಯ ಕಾರಣಕರ್ತರು ಹಾಗೂ ಹೇಮಾವತಿ ಹರಿಕಾರರು ನಮ್ಮ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಸಿ.ಬಿ. ಸುರೇಶ್ ಬಾಬು ಅವರು. 2011ರಿಂದ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ರೈತರ ದಶಕಗಳ ಕನಸು ನನಸಾಗಿದೆ. ಇದು ಕೇವಲ ನೀರು ಹರಿದ ಕ್ಷಣವಲ್ಲ… ಇದು ಅನ್ನದಾತನ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾದ ಕ್ಷಣ. ಹಿಂದಿನ ಕಷ್ಟದ ದಿನಗಳು ಹನಿ ನೀರಿಗಾಗಿ ಆಕಾಶವನ್ನೇ ನೋಡುತ್ತಿದ್ದ ಕಣ್ಣುಗಳು… ಒಂದಿಷ್ಟು ನೀರು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಸಾವಿರಾರು ಅಡಿ ಆಳಕ್ಕೆ ಕೊರೆದು, ಕೊನೆಗೆ ಬತ್ತಿ ಹೋದ ಬೋರ್‌ವೆಲ್‌ಗಳು… ಸಾಲದ ಸುಳಿಯಲ್ಲಿ ಸಿಲುಕಿ ಕಣ್ಣೀರಿಟ್ಟ ಅನ್ನದಾತನ ಬದುಕು… ಇಂತಹ ನೋವು-ಯಾತನೆಗಳನ್ನು ಹಲವು ದಶಕಗಳಿಂದ ದಬ್ಬೇಘಟ್ಟ ನವಿಲೆ ಹಾಗೂ ಸುತ್ತಮುತ್ತಲಿನ ರೈತರು ಅನುಭವಿಸಿದ್ದರು. ಇಂದು ಬದಲಾದ ಚಿತ್ರಣ ಆದರೆ ಇಂದು ಈ ಕ್ಷೇತ್ರದ ಶಾಸಕರು ಶ್ರೀ ಸುರೇಶ್ ಬಾಬು ಅವರು ಹೊರಾಟ ಮಾಡಿ ಆ ಎಲ್ಲಾ ನೋವುಗಳಿಗೆ ಮುಕ್ತಿ ಸಿಕ್ಕಿದೆ. ದಶಕಗಳ ಕನಸನ್ನು ನನಸಾಗಿಸಿದ ಹೇಮಾವತಿ ಹರಿಕಾರರು ಹಾಗೂ JDLP ನಾಯಕರಾದ ಸನ್ಮಾನ್ಯ ಶ್ರೀ ಸಿ.ಬಿ. ಸುರೇಶ್ ಬಾಬು ಅವರ ನಿರಂತರ ಹೋರಾಟದ ಫಲವಾಗಿ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹೇಮಾವತಿಯ ಜೀವಜಲ ದಬ್ಬೇಘಟ್ಟ ಕೆರೆಯನ್ನು ಮುದ್ದಾಡಿದೆ. ಕೆರೆ ತುಂಬಿ ತುಳುಕುತ್ತಿದೆ… ಇಂದು ದಬ್ಬೇಘಟ್ಟ ಕೆರೆ ಕೊಡಿ ಹೋಗಿದೆ ಇನ್ನ ಕೆಲವು ದಿನಗಳಲ್ಲಿ ಮೇಲನಹಳ್ಳಿ ಕೆರೆ ತುಂಬಿ ನವಿಲೆ ಕೆರೆ ತಲುಪುತ್ತದೆ. ರೈತರ ಬದುಕಿಗೆ ಹೊಸ ಭರವಸೆ ನೀರಿಲ್ಲದೆ ಬತ್ತಿ ಹೋಗಿದ್ದ ನೂರಾರು ಬೋರ್‌ವೆಲ್‌ಗಳಿಗೆ ಈಗ ಮರುಜೀವ ಬಂದಿದೆ. ಸಾಲದ ಸುಳಿಯಲ್ಲಿ ನಲುಗಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಈ ಒಂದು ಕೆರೆಯ ನೀರಿನಿಂದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಗೆ ಹಸಿರಿನ ಆಸರೆ ದೊರೆತಂತಾಗಿದೆ. ಹೇಮಾವತಿಯ ತಂಪಾದ ಅಲೆಗಳು ದಬ್ಬೇಘಟ್ಟ ಮಣ್ಣನ್ನು ಮಾತ್ರವಲ್ಲ, ಇಲ್ಲಿನ ರೈತರ ಬದುಕನ್ನೇ ಹಸನು ಮಾಡಿವೆ. ನಮ್ಮ ರೈತರು ಇಂದು ನೆಮ್ಮದಿಯಿಂದ ಕಣ್ಣು ತುಂಬ ನಿದ್ದೆ ಮಾಡುವಷ್ಟು ಸಂತೋಷವನ್ನು ಈ ಹೇಮಾವತಿ ನೀರು ತಂದಿದೆ. ನನ್ನ ಕ್ಷೇತ್ರದ ರೈತರೇ ನನ್ನ ಉಸಿರು. ರೈತ ಬಾಂಧವರೇ, ನಿಮ್ಮ ಸಂತೋಷವೇ ನನ್ನ ಸಂತೋಷ. ನಿಮ್ಮ ಕಷ್ಟ-ಸುಖಗಳಲ್ಲಿ ಸದಾ ನಿಮ್ಮೊಂದಿಗೆ, ನಿಮ್ಮ ಬೆನ್ನೆಲುಬಾಗಿ ನಿಲ್ಲುತ್ತೇನೆ. 2011ರಿಂದ ನಡೆದ ಹೋರಾಟಕ್ಕೆ ಇಂದು ಸಾರ್ಥಕ ಪ್ರತಿಫಲ. ಹೇಮಾವತಿ ನೀರು – ರೈತರ ಬದುಕಿಗೆ ಹೊಸ ಜೀವ. ಅನ್ನದಾತನ ನಗುವೇ ನಮ್ಮ ಹೋರಾಟದ ನಿಜವಾದ ಗೆಲುವು

1 hr ago
user_ಶಿವಕುಮಾರ್.ಎಸ್ ಸೋರಲಮಾವು
ಶಿವಕುಮಾರ್.ಎಸ್ ಸೋರಲಮಾವು
Local News Reporter ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
1 hr ago

ಚಿಕ್ಕನಾಯಕನಹಳ್ಳಿ 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ ರೈತರಲ್ಲಿ. ಹರ್ಷೋದ್ಗಾರ ಮೂಡಿಸಿದ ಶಾಸಕ ಸಿ ಬಿ ಸುರೇಶ್ ಬಾಬು 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ! ದಬ್ಬೇಘಟ್ಟ ಹಾಗೂ ಸುತ್ತಮುತ್ತಲಿನ ರೈತರಿಗೆ ಹೇಮಾವತಿ ನೀರು ಹರಿದು ಬಂದಿರುವ ಈ ಐತಿಹಾಸಿಕ ಕ್ಷಣಕ್ಕೆ ಮುಖ್ಯ ಕಾರಣಕರ್ತರು ಹಾಗೂ ಹೇಮಾವತಿ ಹರಿಕಾರರು ನಮ್ಮ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಸಿ.ಬಿ. ಸುರೇಶ್ ಬಾಬು ಅವರು. 2011ರಿಂದ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ರೈತರ ದಶಕಗಳ ಕನಸು ನನಸಾಗಿದೆ. ಇದು ಕೇವಲ ನೀರು ಹರಿದ ಕ್ಷಣವಲ್ಲ… ಇದು ಅನ್ನದಾತನ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾದ ಕ್ಷಣ. ಹಿಂದಿನ ಕಷ್ಟದ ದಿನಗಳು ಹನಿ ನೀರಿಗಾಗಿ ಆಕಾಶವನ್ನೇ ನೋಡುತ್ತಿದ್ದ ಕಣ್ಣುಗಳು… ಒಂದಿಷ್ಟು ನೀರು

e386e072-6430-4ea2-9be9-7fb5af5dd8c5

ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಸಾವಿರಾರು ಅಡಿ ಆಳಕ್ಕೆ ಕೊರೆದು, ಕೊನೆಗೆ ಬತ್ತಿ ಹೋದ ಬೋರ್‌ವೆಲ್‌ಗಳು… ಸಾಲದ ಸುಳಿಯಲ್ಲಿ ಸಿಲುಕಿ ಕಣ್ಣೀರಿಟ್ಟ ಅನ್ನದಾತನ ಬದುಕು… ಇಂತಹ ನೋವು-ಯಾತನೆಗಳನ್ನು ಹಲವು ದಶಕಗಳಿಂದ ದಬ್ಬೇಘಟ್ಟ ನವಿಲೆ ಹಾಗೂ ಸುತ್ತಮುತ್ತಲಿನ ರೈತರು ಅನುಭವಿಸಿದ್ದರು. ಇಂದು ಬದಲಾದ ಚಿತ್ರಣ ಆದರೆ ಇಂದು ಈ ಕ್ಷೇತ್ರದ ಶಾಸಕರು ಶ್ರೀ ಸುರೇಶ್ ಬಾಬು ಅವರು ಹೊರಾಟ ಮಾಡಿ ಆ ಎಲ್ಲಾ ನೋವುಗಳಿಗೆ ಮುಕ್ತಿ ಸಿಕ್ಕಿದೆ. ದಶಕಗಳ ಕನಸನ್ನು ನನಸಾಗಿಸಿದ ಹೇಮಾವತಿ ಹರಿಕಾರರು ಹಾಗೂ JDLP ನಾಯಕರಾದ ಸನ್ಮಾನ್ಯ ಶ್ರೀ ಸಿ.ಬಿ. ಸುರೇಶ್ ಬಾಬು ಅವರ ನಿರಂತರ ಹೋರಾಟದ ಫಲವಾಗಿ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹೇಮಾವತಿಯ ಜೀವಜಲ ದಬ್ಬೇಘಟ್ಟ ಕೆರೆಯನ್ನು ಮುದ್ದಾಡಿದೆ. ಕೆರೆ ತುಂಬಿ ತುಳುಕುತ್ತಿದೆ… ಇಂದು ದಬ್ಬೇಘಟ್ಟ ಕೆರೆ ಕೊಡಿ ಹೋಗಿದೆ ಇನ್ನ ಕೆಲವು ದಿನಗಳಲ್ಲಿ ಮೇಲನಹಳ್ಳಿ ಕೆರೆ ತುಂಬಿ ನವಿಲೆ ಕೆರೆ ತಲುಪುತ್ತದೆ. ರೈತರ ಬದುಕಿಗೆ

7a488964-ae69-4021-832b-e6dca2e14cf6

ಹೊಸ ಭರವಸೆ ನೀರಿಲ್ಲದೆ ಬತ್ತಿ ಹೋಗಿದ್ದ ನೂರಾರು ಬೋರ್‌ವೆಲ್‌ಗಳಿಗೆ ಈಗ ಮರುಜೀವ ಬಂದಿದೆ. ಸಾಲದ ಸುಳಿಯಲ್ಲಿ ನಲುಗಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಈ ಒಂದು ಕೆರೆಯ ನೀರಿನಿಂದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಗೆ ಹಸಿರಿನ ಆಸರೆ ದೊರೆತಂತಾಗಿದೆ. ಹೇಮಾವತಿಯ ತಂಪಾದ ಅಲೆಗಳು ದಬ್ಬೇಘಟ್ಟ ಮಣ್ಣನ್ನು ಮಾತ್ರವಲ್ಲ, ಇಲ್ಲಿನ ರೈತರ ಬದುಕನ್ನೇ ಹಸನು ಮಾಡಿವೆ. ನಮ್ಮ ರೈತರು ಇಂದು ನೆಮ್ಮದಿಯಿಂದ ಕಣ್ಣು ತುಂಬ ನಿದ್ದೆ ಮಾಡುವಷ್ಟು ಸಂತೋಷವನ್ನು ಈ ಹೇಮಾವತಿ ನೀರು ತಂದಿದೆ. ನನ್ನ ಕ್ಷೇತ್ರದ ರೈತರೇ ನನ್ನ ಉಸಿರು. ರೈತ ಬಾಂಧವರೇ, ನಿಮ್ಮ ಸಂತೋಷವೇ ನನ್ನ ಸಂತೋಷ. ನಿಮ್ಮ ಕಷ್ಟ-ಸುಖಗಳಲ್ಲಿ ಸದಾ ನಿಮ್ಮೊಂದಿಗೆ, ನಿಮ್ಮ ಬೆನ್ನೆಲುಬಾಗಿ ನಿಲ್ಲುತ್ತೇನೆ. 2011ರಿಂದ ನಡೆದ ಹೋರಾಟಕ್ಕೆ ಇಂದು ಸಾರ್ಥಕ ಪ್ರತಿಫಲ. ಹೇಮಾವತಿ ನೀರು – ರೈತರ ಬದುಕಿಗೆ ಹೊಸ ಜೀವ. ಅನ್ನದಾತನ ನಗುವೇ ನಮ್ಮ ಹೋರಾಟದ ನಿಜವಾದ ಗೆಲುವು

More news from ಕರ್ನಾಟಕ and nearby areas
  • ಚಿಕ್ಕನಾಯಕನಹಳ್ಳಿ 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ ರೈತರಲ್ಲಿ. ಹರ್ಷೋದ್ಗಾರ ಮೂಡಿಸಿದ ಶಾಸಕ ಸಿ ಬಿ ಸುರೇಶ್ ಬಾಬು 18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ! ದಬ್ಬೇಘಟ್ಟ ಹಾಗೂ ಸುತ್ತಮುತ್ತಲಿನ ರೈತರಿಗೆ ಹೇಮಾವತಿ ನೀರು ಹರಿದು ಬಂದಿರುವ ಈ ಐತಿಹಾಸಿಕ ಕ್ಷಣಕ್ಕೆ ಮುಖ್ಯ ಕಾರಣಕರ್ತರು ಹಾಗೂ ಹೇಮಾವತಿ ಹರಿಕಾರರು ನಮ್ಮ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಸಿ.ಬಿ. ಸುರೇಶ್ ಬಾಬು ಅವರು. 2011ರಿಂದ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ರೈತರ ದಶಕಗಳ ಕನಸು ನನಸಾಗಿದೆ. ಇದು ಕೇವಲ ನೀರು ಹರಿದ ಕ್ಷಣವಲ್ಲ… ಇದು ಅನ್ನದಾತನ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾದ ಕ್ಷಣ. ಹಿಂದಿನ ಕಷ್ಟದ ದಿನಗಳು ಹನಿ ನೀರಿಗಾಗಿ ಆಕಾಶವನ್ನೇ ನೋಡುತ್ತಿದ್ದ ಕಣ್ಣುಗಳು… ಒಂದಿಷ್ಟು ನೀರು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಸಾವಿರಾರು ಅಡಿ ಆಳಕ್ಕೆ ಕೊರೆದು, ಕೊನೆಗೆ ಬತ್ತಿ ಹೋದ ಬೋರ್‌ವೆಲ್‌ಗಳು… ಸಾಲದ ಸುಳಿಯಲ್ಲಿ ಸಿಲುಕಿ ಕಣ್ಣೀರಿಟ್ಟ ಅನ್ನದಾತನ ಬದುಕು… ಇಂತಹ ನೋವು-ಯಾತನೆಗಳನ್ನು ಹಲವು ದಶಕಗಳಿಂದ ದಬ್ಬೇಘಟ್ಟ ನವಿಲೆ ಹಾಗೂ ಸುತ್ತಮುತ್ತಲಿನ ರೈತರು ಅನುಭವಿಸಿದ್ದರು. ಇಂದು ಬದಲಾದ ಚಿತ್ರಣ ಆದರೆ ಇಂದು ಈ ಕ್ಷೇತ್ರದ ಶಾಸಕರು ಶ್ರೀ ಸುರೇಶ್ ಬಾಬು ಅವರು ಹೊರಾಟ ಮಾಡಿ ಆ ಎಲ್ಲಾ ನೋವುಗಳಿಗೆ ಮುಕ್ತಿ ಸಿಕ್ಕಿದೆ. ದಶಕಗಳ ಕನಸನ್ನು ನನಸಾಗಿಸಿದ ಹೇಮಾವತಿ ಹರಿಕಾರರು ಹಾಗೂ JDLP ನಾಯಕರಾದ ಸನ್ಮಾನ್ಯ ಶ್ರೀ ಸಿ.ಬಿ. ಸುರೇಶ್ ಬಾಬು ಅವರ ನಿರಂತರ ಹೋರಾಟದ ಫಲವಾಗಿ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹೇಮಾವತಿಯ ಜೀವಜಲ ದಬ್ಬೇಘಟ್ಟ ಕೆರೆಯನ್ನು ಮುದ್ದಾಡಿದೆ. ಕೆರೆ ತುಂಬಿ ತುಳುಕುತ್ತಿದೆ… ಇಂದು ದಬ್ಬೇಘಟ್ಟ ಕೆರೆ ಕೊಡಿ ಹೋಗಿದೆ ಇನ್ನ ಕೆಲವು ದಿನಗಳಲ್ಲಿ ಮೇಲನಹಳ್ಳಿ ಕೆರೆ ತುಂಬಿ ನವಿಲೆ ಕೆರೆ ತಲುಪುತ್ತದೆ. ರೈತರ ಬದುಕಿಗೆ ಹೊಸ ಭರವಸೆ ನೀರಿಲ್ಲದೆ ಬತ್ತಿ ಹೋಗಿದ್ದ ನೂರಾರು ಬೋರ್‌ವೆಲ್‌ಗಳಿಗೆ ಈಗ ಮರುಜೀವ ಬಂದಿದೆ. ಸಾಲದ ಸುಳಿಯಲ್ಲಿ ನಲುಗಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಈ ಒಂದು ಕೆರೆಯ ನೀರಿನಿಂದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಗೆ ಹಸಿರಿನ ಆಸರೆ ದೊರೆತಂತಾಗಿದೆ. ಹೇಮಾವತಿಯ ತಂಪಾದ ಅಲೆಗಳು ದಬ್ಬೇಘಟ್ಟ ಮಣ್ಣನ್ನು ಮಾತ್ರವಲ್ಲ, ಇಲ್ಲಿನ ರೈತರ ಬದುಕನ್ನೇ ಹಸನು ಮಾಡಿವೆ. ನಮ್ಮ ರೈತರು ಇಂದು ನೆಮ್ಮದಿಯಿಂದ ಕಣ್ಣು ತುಂಬ ನಿದ್ದೆ ಮಾಡುವಷ್ಟು ಸಂತೋಷವನ್ನು ಈ ಹೇಮಾವತಿ ನೀರು ತಂದಿದೆ. ನನ್ನ ಕ್ಷೇತ್ರದ ರೈತರೇ ನನ್ನ ಉಸಿರು. ರೈತ ಬಾಂಧವರೇ, ನಿಮ್ಮ ಸಂತೋಷವೇ ನನ್ನ ಸಂತೋಷ. ನಿಮ್ಮ ಕಷ್ಟ-ಸುಖಗಳಲ್ಲಿ ಸದಾ ನಿಮ್ಮೊಂದಿಗೆ, ನಿಮ್ಮ ಬೆನ್ನೆಲುಬಾಗಿ ನಿಲ್ಲುತ್ತೇನೆ. 2011ರಿಂದ ನಡೆದ ಹೋರಾಟಕ್ಕೆ ಇಂದು ಸಾರ್ಥಕ ಪ್ರತಿಫಲ. ಹೇಮಾವತಿ ನೀರು – ರೈತರ ಬದುಕಿಗೆ ಹೊಸ ಜೀವ. ಅನ್ನದಾತನ ನಗುವೇ ನಮ್ಮ ಹೋರಾಟದ ನಿಜವಾದ ಗೆಲುವು
    3
    ಚಿಕ್ಕನಾಯಕನಹಳ್ಳಿ  18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ ರೈತರಲ್ಲಿ. ಹರ್ಷೋದ್ಗಾರ  ಮೂಡಿಸಿದ ಶಾಸಕ ಸಿ ಬಿ ಸುರೇಶ್ ಬಾಬು 
18 ವರ್ಷಗಳ ಕನಸು ನನಸಾದ ಸುಂದರ ಕ್ಷಣ… ರೈತರ ಬದುಕಿಗೆ ಹೊಸ ಭರವಸೆ! 
ದಬ್ಬೇಘಟ್ಟ ಹಾಗೂ ಸುತ್ತಮುತ್ತಲಿನ ರೈತರಿಗೆ ಹೇಮಾವತಿ ನೀರು ಹರಿದು ಬಂದಿರುವ ಈ ಐತಿಹಾಸಿಕ ಕ್ಷಣಕ್ಕೆ ಮುಖ್ಯ ಕಾರಣಕರ್ತರು ಹಾಗೂ ಹೇಮಾವತಿ ಹರಿಕಾರರು ನಮ್ಮ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಸಿ.ಬಿ. ಸುರೇಶ್ ಬಾಬು ಅವರು.
2011ರಿಂದ ನಿರಂತರವಾಗಿ ನಡೆಸಿದ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ.
ರೈತರ ದಶಕಗಳ ಕನಸು ನನಸಾಗಿದೆ.
ಇದು ಕೇವಲ ನೀರು ಹರಿದ ಕ್ಷಣವಲ್ಲ… ಇದು ಅನ್ನದಾತನ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾದ ಕ್ಷಣ.
ಹಿಂದಿನ ಕಷ್ಟದ ದಿನಗಳು
ಹನಿ ನೀರಿಗಾಗಿ ಆಕಾಶವನ್ನೇ ನೋಡುತ್ತಿದ್ದ ಕಣ್ಣುಗಳು…
ಒಂದಿಷ್ಟು ನೀರು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಸಾವಿರಾರು ಅಡಿ ಆಳಕ್ಕೆ ಕೊರೆದು, ಕೊನೆಗೆ ಬತ್ತಿ ಹೋದ ಬೋರ್‌ವೆಲ್‌ಗಳು…
ಸಾಲದ ಸುಳಿಯಲ್ಲಿ ಸಿಲುಕಿ ಕಣ್ಣೀರಿಟ್ಟ ಅನ್ನದಾತನ ಬದುಕು…
ಇಂತಹ ನೋವು-ಯಾತನೆಗಳನ್ನು ಹಲವು ದಶಕಗಳಿಂದ ದಬ್ಬೇಘಟ್ಟ ನವಿಲೆ ಹಾಗೂ ಸುತ್ತಮುತ್ತಲಿನ ರೈತರು ಅನುಭವಿಸಿದ್ದರು.
ಇಂದು ಬದಲಾದ ಚಿತ್ರಣ
ಆದರೆ ಇಂದು ಈ ಕ್ಷೇತ್ರದ ಶಾಸಕರು ಶ್ರೀ ಸುರೇಶ್ ಬಾಬು ಅವರು ಹೊರಾಟ ಮಾಡಿ ಆ ಎಲ್ಲಾ ನೋವುಗಳಿಗೆ ಮುಕ್ತಿ ಸಿಕ್ಕಿದೆ.
ದಶಕಗಳ ಕನಸನ್ನು ನನಸಾಗಿಸಿದ ಹೇಮಾವತಿ ಹರಿಕಾರರು ಹಾಗೂ JDLP ನಾಯಕರಾದ ಸನ್ಮಾನ್ಯ ಶ್ರೀ ಸಿ.ಬಿ. ಸುರೇಶ್ ಬಾಬು ಅವರ ನಿರಂತರ ಹೋರಾಟದ ಫಲವಾಗಿ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹೇಮಾವತಿಯ ಜೀವಜಲ ದಬ್ಬೇಘಟ್ಟ ಕೆರೆಯನ್ನು ಮುದ್ದಾಡಿದೆ.
ಕೆರೆ ತುಂಬಿ ತುಳುಕುತ್ತಿದೆ…
ಇಂದು ದಬ್ಬೇಘಟ್ಟ ಕೆರೆ ಕೊಡಿ ಹೋಗಿದೆ ಇನ್ನ ಕೆಲವು ದಿನಗಳಲ್ಲಿ ಮೇಲನಹಳ್ಳಿ ಕೆರೆ ತುಂಬಿ ನವಿಲೆ ಕೆರೆ ತಲುಪುತ್ತದೆ.
ರೈತರ ಬದುಕಿಗೆ ಹೊಸ ಭರವಸೆ
ನೀರಿಲ್ಲದೆ ಬತ್ತಿ ಹೋಗಿದ್ದ ನೂರಾರು ಬೋರ್‌ವೆಲ್‌ಗಳಿಗೆ ಈಗ ಮರುಜೀವ ಬಂದಿದೆ.
ಸಾಲದ ಸುಳಿಯಲ್ಲಿ ನಲುಗಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ.
ಈ ಒಂದು ಕೆರೆಯ ನೀರಿನಿಂದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಗೆ ಹಸಿರಿನ ಆಸರೆ ದೊರೆತಂತಾಗಿದೆ.
ಹೇಮಾವತಿಯ ತಂಪಾದ ಅಲೆಗಳು ದಬ್ಬೇಘಟ್ಟ ಮಣ್ಣನ್ನು ಮಾತ್ರವಲ್ಲ, ಇಲ್ಲಿನ ರೈತರ ಬದುಕನ್ನೇ ಹಸನು ಮಾಡಿವೆ. 
ನಮ್ಮ ರೈತರು ಇಂದು ನೆಮ್ಮದಿಯಿಂದ ಕಣ್ಣು ತುಂಬ ನಿದ್ದೆ ಮಾಡುವಷ್ಟು ಸಂತೋಷವನ್ನು ಈ ಹೇಮಾವತಿ ನೀರು ತಂದಿದೆ.
ನನ್ನ ಕ್ಷೇತ್ರದ ರೈತರೇ ನನ್ನ ಉಸಿರು. 
ರೈತ ಬಾಂಧವರೇ, ನಿಮ್ಮ ಸಂತೋಷವೇ ನನ್ನ ಸಂತೋಷ.
ನಿಮ್ಮ ಕಷ್ಟ-ಸುಖಗಳಲ್ಲಿ ಸದಾ ನಿಮ್ಮೊಂದಿಗೆ, ನಿಮ್ಮ ಬೆನ್ನೆಲುಬಾಗಿ ನಿಲ್ಲುತ್ತೇನೆ.
2011ರಿಂದ ನಡೆದ ಹೋರಾಟಕ್ಕೆ ಇಂದು ಸಾರ್ಥಕ ಪ್ರತಿಫಲ.
ಹೇಮಾವತಿ ನೀರು – ರೈತರ ಬದುಕಿಗೆ ಹೊಸ ಜೀವ.
ಅನ್ನದಾತನ ನಗುವೇ ನಮ್ಮ ಹೋರಾಟದ ನಿಜವಾದ ಗೆಲುವು
    user_ಶಿವಕುಮಾರ್.ಎಸ್ ಸೋರಲಮಾವು
    ಶಿವಕುಮಾರ್.ಎಸ್ ಸೋರಲಮಾವು
    Local News Reporter ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    1 hr ago
  • ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
    1
    ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು 
ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    8 hrs ago
  • ಬಾಯಿಯ ತುದಿಯಲ್ಲಿ ಎಷ್ಟು ಸೊಗಸಾಗಿ ಗೂಡು ಕಟ್ಟಿದ ಪಕ್ಷಿಯ ನೋಟ #onlinetv247
    1
    ಬಾಯಿಯ ತುದಿಯಲ್ಲಿ ಎಷ್ಟು ಸೊಗಸಾಗಿ ಗೂಡು ಕಟ್ಟಿದ ಪಕ್ಷಿಯ ನೋಟ  #onlinetv247
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    4 hrs ago
  • ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು. ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು. ==================================
    2
    ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ
ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ  ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ  ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್  ತಿಳಿಸಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ  ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು.
ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.
ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು.
==================================
    user_Srinivas krpet
    Srinivas krpet
    Newspaper distribution ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    2 hrs ago
  • ಮನೆ ಮೇಲೆ ಮನೆ ಅಕ್ಕ ಪಕ್ಕ ಪಕ್ಷಿಗಳಿಗೆ ನೀರು ಕಾಳು ಇಡುವ ಮೂಲಕ ಪಕ್ಷಿ ಸಂಕುಲ ಉಳಿಸಿ.
    1
    ಮನೆ ಮೇಲೆ ಮನೆ ಅಕ್ಕ ಪಕ್ಕ ಪಕ್ಷಿಗಳಿಗೆ ನೀರು ಕಾಳು ಇಡುವ ಮೂಲಕ ಪಕ್ಷಿ ಸಂಕುಲ ಉಳಿಸಿ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡರಿಗೆ ಭಾವನಾತ್ಮಕ ಬೀಳ್ಕೊಡುಗೆ! 💐 | ಪೊಲೀಸ್ ಸಿಬ್ಬಂದಿಯಿಂದ ಅಪರೂಪದ ಗೌರವ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಐಪಿಎಸ್ ಅವರು 31.08.2026ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆತ್ಮೀಯ ಹಾಗೂ ಗೌರವಯುತ ಬೀಳ್ಕೊಡುಗೆ ಸಮಾರಂಭ ನಡೆಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೂಮಳೆ ಸುರಿಸಿ ಗೌರವ ಸಲ್ಲಿಸಿದರು. ಕುಟುಂಬದ ಸದಸ್ಯರೂ ಈ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದರು. ಕರ್ತವ್ಯನಿಷ್ಠೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಪೊಲೀಸ್ ಇಲಾಖೆಯಲ್ಲಿ ವಿಶೇಷ ಛಾಪು ಮೂಡಿಸಿದ ರವಿಕಾಂತೇಗೌಡರ ನಿವೃತ್ತಿ ಸಿಬ್ಬಂದಿಗೆ ಭಾವನಾತ್ಮಕ ಕ್ಷಣವಾಗಿತ್ತು. ಈ ವಿಶೇಷ ಬೀಳ್ಕೊಡುಗೆಯ ದೃಶ್ಯಗಳನ್ನು ಸಂಪೂರ್ಣವಾಗಿ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ. #BRRavikantheGowda #RavikantheGowda #IPS #IGP #KarnatakaPolice #PoliceNews #KarnatakaNews #Chitradurga #PoliceDepartment #Retirement #Farewell #BreakingNews #KannadaNews #IndiaNews #asnnews24kannada
    1
    ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡರಿಗೆ ಭಾವನಾತ್ಮಕ ಬೀಳ್ಕೊಡುಗೆ! 💐 | ಪೊಲೀಸ್ ಸಿಬ್ಬಂದಿಯಿಂದ ಅಪರೂಪದ ಗೌರವ
ಪೂರ್ವ ವಲಯದ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಐಪಿಎಸ್ ಅವರು 31.08.2026ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆತ್ಮೀಯ ಹಾಗೂ ಗೌರವಯುತ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೂಮಳೆ ಸುರಿಸಿ ಗೌರವ ಸಲ್ಲಿಸಿದರು. ಕುಟುಂಬದ ಸದಸ್ಯರೂ ಈ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದರು.
ಕರ್ತವ್ಯನಿಷ್ಠೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಪೊಲೀಸ್ ಇಲಾಖೆಯಲ್ಲಿ ವಿಶೇಷ ಛಾಪು ಮೂಡಿಸಿದ ರವಿಕಾಂತೇಗೌಡರ ನಿವೃತ್ತಿ ಸಿಬ್ಬಂದಿಗೆ ಭಾವನಾತ್ಮಕ ಕ್ಷಣವಾಗಿತ್ತು.
ಈ ವಿಶೇಷ ಬೀಳ್ಕೊಡುಗೆಯ ದೃಶ್ಯಗಳನ್ನು ಸಂಪೂರ್ಣವಾಗಿ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.
#BRRavikantheGowda #RavikantheGowda #IPS #IGP #KarnatakaPolice #PoliceNews #KarnatakaNews #Chitradurga #PoliceDepartment #Retirement #Farewell #BreakingNews #KannadaNews #IndiaNews #asnnews24kannada
    user_AsnNews24Kannada
    AsnNews24Kannada
    Local News Reporter Chitradurga, Karnataka•
    7 hrs ago
  • ಗ್ರಾಮೀಣ ಭಾಗದಿಂದ ಶಾಲಾ ಕಾಲೇಜುಗಳಿಗೆ ಹೋಗಲು ದೊಡ್ಡ ಸಮಸ್ಯೆ ಬಸ್ಸಿಲ್ಲ ನಮ್ಮೂರಿಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗಡಿ ಭಾಗಗಳಲ್ಲಿ ಚಿಕ್ಕರಾಂಪುರ ದೊಡ್ಡರಾಂಪುರ ತೀರ್ಥಪುರ ಆ ಭಾಗಗಳಲ್ಲಿ ಸಾರಿಗೆಗಳು ಸರಿಯಾಗಿ ಸಂಚಾರ ಮಾಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪ್ರತಿದಿನ ತೊಂದರೆ ಆಗುತ್ತಿದೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ವಿದ್ಯಾರ್ಥಿಗಳು ಪರಿಪಾಠಲು ಬೀಳುತ್ತಿದ್ದಾರೆ
    1
    ಗ್ರಾಮೀಣ ಭಾಗದಿಂದ ಶಾಲಾ ಕಾಲೇಜುಗಳಿಗೆ ಹೋಗಲು ದೊಡ್ಡ ಸಮಸ್ಯೆ ಬಸ್ಸಿಲ್ಲ ನಮ್ಮೂರಿಗೆ 
ಚಿಕ್ಕನಾಯಕನಹಳ್ಳಿ ತಾಲೂಕಿನ ಗಡಿ ಭಾಗಗಳಲ್ಲಿ ಚಿಕ್ಕರಾಂಪುರ ದೊಡ್ಡರಾಂಪುರ ತೀರ್ಥಪುರ ಆ ಭಾಗಗಳಲ್ಲಿ ಸಾರಿಗೆಗಳು ಸರಿಯಾಗಿ ಸಂಚಾರ ಮಾಡುತ್ತಿಲ್ಲ ವಿದ್ಯಾರ್ಥಿಗಳಿಗೆ  ಪ್ರತಿದಿನ ತೊಂದರೆ ಆಗುತ್ತಿದೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ವಿದ್ಯಾರ್ಥಿಗಳು ಪರಿಪಾಠಲು ಬೀಳುತ್ತಿದ್ದಾರೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    8 hrs ago
  • ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ
    1
    ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ  ಮೃತಪಟ್ಟಿದ್ದಾನೆ

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ  ಮೃತಪಟ್ಟಿದ್ದಾನೆ
    user_ರಾಜ ಮುದ್ರೆ ನ್ಯೂಸ್
    ರಾಜ ಮುದ್ರೆ ನ್ಯೂಸ್
    News reporter ಕೊರಟಗೆರೆ, ತುಮಕೂರು, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.