Shuru
Apke Nagar Ki App…
ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................
Bengaluru Rural News

More news from ಕರ್ನಾಟಕ and nearby areas
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ1
- Post by Venu Gopal2
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Post by ಅರವಿಂದ್ ರಾಜೀವ್1
- KOLAR KI.AWAAZ KOUSAR NEWS1
- Post by Chand Pasha1
- ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ1