logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅನಧಿಕೃತ ಆಸ್ಪತ್ರೆ ಬಯಲು – ತಹಶೀಲ್ದಾರ್ ವರದಿ ಶಾಕ್.. ಅನಗಾವಾಡಿ. ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಒಂದು ಗಂಭೀರ ಹಾಗೂ ಚರ್ಚೆಗೆ ಗ್ರಾಸವಾದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಗ್ರಾಮದಲ್ಲಿರುವ ಅಕ್ಕಿಮರಡಿ ಎಂಬ ಆಸ್ಪತ್ರೆ ಕೃಷಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ನಿಯಮಗಳ ಪ್ರಕಾರ ಕೃಷಿ ಜಮೀನಿನಲ್ಲಿ ಯಾವುದೇ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯಬೇಕು. ಆದರೆ ಇಲ್ಲಿ ಬಿನ್ ಶೆಟಿಕಿ ಎಂದು ತೋರಿಸಿರುವ ಜಾಗವನ್ನು ಬಿಟ್ಟು, ಉಳುಮೆ ಮಾಡುವ ಕೃಷಿ ಜಮೀನಿನಲ್ಲೇ ಆಸ್ಪತ್ರೆ ನಿರ್ಮಿಸಲಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಿದಾಗ, ಬಿಳಗಿ ತಹಶೀಲ್ದಾರ್ ಕಚೇರಿಯಿಂದ ನಡೆದ ಪರಿಶೀಲನೆಯಲ್ಲಿ ಹಲವು ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ ಎಂಬ ಮಾಹಿತಿ ದೊರೆತಿದೆ. ದಾಖಲೆಗಳ ಪ್ರಕಾರ, ಕೃಷಿ ಉದ್ದೇಶಕ್ಕೆ ದಾಖಲಾಗಿರುವ ಜಮೀನಿನಲ್ಲಿ ಆಸ್ಪತ್ರೆ ನಿರ್ಮಿಸಿರುವುದು ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಸ್ಥಳೀಯ ಜನರಲ್ಲಿ ಹಲವು ಪ್ರಶ್ನೆಗಳು ಮೂಡಿವೆ. ಕೃಷಿ ಜಮೀನಿನಲ್ಲಿ ಆಸ್ಪತ್ರೆ ನಿರ್ಮಿಸಲು ಅನುಮತಿ ಯಾರು ನೀಡಿದರು? ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತಿಳಿದಿದ್ದರಾ ಅಥವಾ ಇಲ್ಲವೇ? ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಗ್ರಾಮದ ಕೆಲವು ನಿವಾಸಿಗಳು ಹೇಳುವ ಪ್ರಕಾರ, ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅನಧಿಕೃತ ಕಟ್ಟಡದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದೀಗ ಮುಖ್ಯ ಪ್ರಶ್ನೆ ಏನೆಂದರೆ — ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಈ ಆಸ್ಪತ್ರೆಯ ವಿರುದ್ಧ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ? ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ದೊರಕುತ್ತಿದ್ದಂತೆ ನಾವು ನಿಮ್ಮ ಮುಂದೆ ತರುತ್ತೇವೆ. ನಿಮಗೆ ಈ ವಿಡಿಯೋ ಉಪಯುಕ್ತವಾಗಿದ್ದರೆ ಲೈಕ್ ಮಾಡಿ, ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇನ್ನಷ್ಟು ಇಂತಹ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಅನ್ನು Subscribe ಮಾಡಿ ಮತ್ತು Bell Icon ಒತ್ತುವುದನ್ನು ಮರೆಯಬೇಡಿ. ಧನ್ಯವಾದಗಳು.

on 13 March
user_Bhimahejje News
Bhimahejje News
Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
on 13 March
73468497-e5e5-4439-9489-dadb35483338

  • user_Ammu Ammu
    Ammu Ammu
    ಬಿಳಗಿ, ಬಾಗಲಕೋಟೆ, ಕರ್ನಾಟಕ
    ತಹಶೀಲ್ದಾರ್ ವರದಿಯನ್ನು ಚೆನ್ನಾಗಿ ಓದಿ ಅರ್ಥಮಾಡಿಕೊಳ್ಳಿ ಅಣ್ಣಾ . ...ಅ ಬಣ್ಣದಿಂದ ಅಷ್ಟು ಚೆಂದದ ಕಾಣುವ ಆಸ್ಪತ್ರೆಗೆ ಕಣ್ಣ. ..... ಬಣ್ಣ ಬದಲಾವಿಸುವ. .ಪ್ರಾಣಿಯನ್ನು ನಾವು ಏನೆಂದು ಕರಿಯುತ್ತೆವ್ವೆ ಯಂದು ಸಾರ್ವಜನಿಕರಿಗೆ ಚೆನ್ನಾಗಿ ಗೊತ್ತು. .. .. ... ರಾಮನ ಹೆಜ್ಜೆ ..... ಅಲ್ಪ ಪ್ರಾಣ ಮಹಾ ಪ್ರಾಣ ಗೊತ್ತಿರದವರು ನಕಲಿ ಮಾಧ್ಯಮ ಮಿತ್ರರು ಇನ್ನೊಬರ ಪ್ರಾಣವನ್ನು ಹಿಂಡುವದು ಯಷ್ಟು ಸರಿ
    on 15 March
  • user_Bhimahejje News
    Bhimahejje News
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ
    ಬೆನ್ನ ಹಿಂದೆ ಮಾತನಾಡುವ ಕೆಲ ಹಿಂಬಾಲಿಕರಿಗೆ ಏನು ಅರಿವೇ ಇಲ್ಲದೆ ಬೇರೆಯವರ ಪರವಾಗಿ ನಿಲ್ಲುವ ಮನೋಭಾವನೆ ಇರುವ ಜನರು ಏನೆಂದರೂ ತಲೆ ಕೆಡಿಸಿಕೊಳ್ಳಬೇಡ ಕಾಂತ.. ಇದು ಕಲಿಯುಗ ಕಾಂತ ಸತ್ಯಕ್ಕೆ ಜಯವಿಲ್ಲ, ಸುಳ್ಳಿಗೆ ಭಯವಿಲ್ಲ ಕಾಂತ.. ಎದೆ ಗುಂಧದೆ ಮುನ್ನಡೆ ಜಯವು ನಿನ್ನದೇ ಕಾಂತ..
    on 13 March
  • user_Sanchari Arvi
    Sanchari Arvi
    ಬಿಳಗಿ, ಬಾಗಲಕೋಟೆ, ಕರ್ನಾಟಕ
    ಸಿದ್ದು ಮಾದರ ಅವರೇ ನಿಮ್ಮ ಊರು ಯಾವ ಊರು
    on 13 March
  • user_Sanchari Arvi
    Sanchari Arvi
    ಬಿಳಗಿ, ಬಾಗಲಕೋಟೆ, ಕರ್ನಾಟಕ
    ನಿಮ್ಮದು ಯಾವ ಊರು ಸರ್
    on 13 March
  • user_Bhimahejje News
    Bhimahejje News
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ
    ಧನ್ಯವಾದಗಳು ನಿಮ್ಮ ನಂಬರ್ ಸಿಗಬಹುದ
    on 13 March
  • user_Siddu Madarsiddu
    Siddu Madarsiddu
    ಬಿಳಗಿ, ಬಾಗಲಕೋಟೆ, ಕರ್ನಾಟಕ
    what a joke... ನೈಜ ವರದಿಗಾರರಾದಲ್ಲಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ತಮಗೇ ಅರಿವಿಲ್ಲವೇ. ಸಾರ್ವಜನಿಕರಿಗೆ ಈ ಎಲ್ಲ ನಾಟಕ ಯಾವುದಕ್ಕಾಗಿ ಎಂದು ಚೆನ್ನಾಗಿ ಗೊತ್ತು. ಬಾಗಲಕೋಟ ಜಿಲ್ಲೆಯ ವಾರ್ತಾ ಮತ್ತು ಸಂಪರ್ಕ ಇಲಾಖೆಯಲ್ಲಿ ತಾವು ಮಾನ್ಯತೆ ಪಡೆಯದೇ ಇರುವ ವರದಿಗಾರರು. ಅನಧಿಕೃತ ವರದಿಗಾರರು ಎಂದು ನಮ್ಮ ಹತ್ತಿರ ಪುರಾವೆಗಳು ಇದ್ದಾವೆ.ಈ ಒಂದು ಬಿಟ್ಟಿ ಪ್ರಚಾರಕ್ಕೆ ಧನ್ಯವಾದಗಳು.
    on 13 March
More news from ಕರ್ನಾಟಕ and nearby areas
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    13 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    9 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    16 hrs ago
  • ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    1
    ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು.
ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. 
ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    16 hrs ago
  • ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    1
    ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ  ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ  ಎಸ್ ನಾಡಗೌಡ ಮತ್ತು ಎಲ್ಲಾ D S S  ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು    ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ  ಅಶೋಕ್ ಪಾದಗಟ್ಟಿ   ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ  ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    19 hrs ago
  • ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    1
    ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • Gadag Jilla snake Raheman
    1
    Gadag Jilla snake Raheman
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    9 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.