ಕ್ಯಾಂಟೀನ್ ವೊಂದರ ಕೋಣೆಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ಕ್ಯಾಂಟೀನ್ ವೊಂದರ ಕೋಣೆಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ಪವನ್ ಎಂಬ ಹೆಸರಿನ ಕ್ಯಾಂಟಿನ್ ನ್ನು ನಡೆಸುತ್ತಿದ್ದ ಸುಂದರ್ ಶೆಟ್ಟಿ ಎಂಬವರು, ತನ್ನ ಪರಿಚಯದ ಉಸ್ಮಾನ್ ಎಂಬವರ ಜೊತೆ ಸೇರಿಕೊಂಡು, ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಕ್ಯಾಂಟಿನ್ ನ ಒಳಗಿರುವ ಕೋಣೆಯಲ್ಲಿ, ಹುಡುಗಿಯರನ್ನು/ಹೆಂಗಸರನ್ನು ಕರೆಸಿಕೊಂಡು ಅಕ್ರಮ ವೇಶ್ಯಾವಾಟಿಕೆ ಕೃತ್ಯ ನಡೆಸುತ್ತಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಸಿಕ್ಕಿದಾಗ ಗುಪ್ತವಾಗಿ ಪರಿಶೀಲಿಸಿದಾಗ ಸ್ಥಳದಲ್ಲಿ ವೇಶ್ಯಾವಾಟಿಕೆ ಕೃತ್ಯ ನಡೆಯುತ್ತಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅ ಕ್ರ ನಂ : 48/2026, ಕಲಂ: 3, 4, 5 ಐಟಿಪಿ ಆಕ್ಟ್ ಮತ್ತು ಕಲಂ: 143(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- ಮೇ 12 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಪ್ರಕಟಣೆ ದಿನಾಂಕ 12.05.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಎಕ್ಕೂರು ನ್ಯೂ ಮತ್ತು ಗೋರಿಗುಡ್ಡ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗುರುಪ್ರಸಾದ್ ಲೇನ್, ಗೋರಿಗುಡ್ಡ, ನೆಕ್ಕರೆಮಾರ್, ಉಜ್ಜೋಡಿ, ಎಕ್ಕೂರು ಜಂಕ್ಷನ್, ಕೇಂದ್ರಿಯ ವಿದ್ಯಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.1
- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು1
- All About Ways of Path for Life after Death & the Principals to Follow within Life to Live in *ಭಾರತ ನಲ್ಲಿ ವೈರಲ್*1
- ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್‌ಐಆರ್‌ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.1
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ದಕ್ಷಿಣ ಕನ್ನಡ ಜಿಲ್ಲೆಯ ಸೋಮವಾರದ ದ್ವಿತೀಯ ಪಿ.ಯು.ಸಿ-2 ಪರೀಕ್ಷಾ ಹಾಜರಾತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿ.ಯು.ಸಿ-2 ರ ಸಮಾಜಶಾಸ್ತ್ರ ಪರೀಕ್ಷೆಗೆ 77 ವಿದ್ಯಾರ್ಥಿಗಳು ಹಾಜರಾಗಿದ್ದು, 30 ಮಂದಿ ಗೈರು ಹಾಜರಾಗಿದ್ದರು. ಸಂಖ್ಯಾಶಾಸ್ತ್ರ ಪರೀಕ್ಷೆಗೆ 47 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದು, 20 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.1