ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಶ್ರೀ ಸ. ಸ. ಮಾ. ಪ್ರ. ಪ್ರೌಢಶಾಲೆ ಬೆಂಡವಾಡ ಶಾಲಾ ಆವರಣದಲ್ಲಿ ಜರುಗಿದವು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಪಿ.ಎಮ್. ಕೊಟಬಾಗಿ ವಹಿಸಿದ್ದರು, ಹಾಗೂ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ವಿನೋಭಾ ಬೆನ್ನಾಳೆ, ಶ್ರೀ ಎಸ್.ಎಸ್.ಜಗದಾಳೆ ಹಾಗೂ ಬೆಂಡವಾಡ ಗ್ರಾಮದ ರಾಜಕೀಯ ದುರಿಣರಾದ ಶ್ರೀ ಸುರೇಶ ಚೌಗಲೆ, ಶ್ರೀ ರೇವಣು ದುಪದಾಳೆ, ಶ್ರೀ ಸಿದ್ದಾರೂಢ ಪಾತ್ರೋಟ, ಶ್ರೀ ಲಕ್ಷ್ಮಣ ಸಾರಾಪೂರೆ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀ ಆರ್ ಎಸ್ ಬೆನ್ನಾಳೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಂಡವಾಡ ಗ್ರಾಮದ ರಾಜಕೀಯ ಯುವ ದುರಿಣರು ಆದ ಶ್ರೀ ಸಿದ್ದಾರೂಢ ಪಾತ್ರೋಟ ಹಾಗೂ ಶ್ರೀ ಲಕ್ಷ್ಮಣ ಸಾರಾಪೂರೆ ಇವರುಗಳು ಶಾಲೆಯ ಆಟದ ಮೈದಾನ ಅಭಿವೃದ್ದಿಗಾಗಿ ರೂ. 50,000/- ಗಳನ್ನು ದೇಣಿಗೆ ನೀಡುವುದಾಗಿ ಆಶ್ವಾಸನೆ ನೀಡಿದರು. ಗಣ್ಯರಿಗೆ ಶಾಲೆಯ ವತಿಯಿಂದ ಅಭಿನಂದನೆಗಳು. ಸಹಶಿಕ್ಷಕರಾದ ಶ್ರೀ ಪಿ.ವಾಯ್.ಪಾತ್ರೋಟ ಸ್ವಾಗತಿಸಿದರು ಹಾಗೂ ಶ್ರೀಮತಿ ಆರ್.ಎ.ಚೌಗುಲೆ ನಿರೂಪಿಸಿದರು
ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಶ್ರೀ ಸ. ಸ. ಮಾ. ಪ್ರ. ಪ್ರೌಢಶಾಲೆ ಬೆಂಡವಾಡ ಶಾಲಾ ಆವರಣದಲ್ಲಿ ಜರುಗಿದವು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ
ಮುಖ್ಯೋಪಾಧ್ಯಾಯರಾದ ಶ್ರೀ ಪಿ.ಎಮ್. ಕೊಟಬಾಗಿ ವಹಿಸಿದ್ದರು, ಹಾಗೂ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ವಿನೋಭಾ ಬೆನ್ನಾಳೆ, ಶ್ರೀ ಎಸ್.ಎಸ್.ಜಗದಾಳೆ ಹಾಗೂ ಬೆಂಡವಾಡ ಗ್ರಾಮದ ರಾಜಕೀಯ ದುರಿಣರಾದ ಶ್ರೀ ಸುರೇಶ ಚೌಗಲೆ, ಶ್ರೀ ರೇವಣು ದುಪದಾಳೆ, ಶ್ರೀ ಸಿದ್ದಾರೂಢ ಪಾತ್ರೋಟ, ಶ್ರೀ ಲಕ್ಷ್ಮಣ
ಸಾರಾಪೂರೆ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀ ಆರ್ ಎಸ್ ಬೆನ್ನಾಳೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಂಡವಾಡ ಗ್ರಾಮದ ರಾಜಕೀಯ ಯುವ ದುರಿಣರು ಆದ ಶ್ರೀ ಸಿದ್ದಾರೂಢ ಪಾತ್ರೋಟ
ಹಾಗೂ ಶ್ರೀ ಲಕ್ಷ್ಮಣ ಸಾರಾಪೂರೆ ಇವರುಗಳು ಶಾಲೆಯ ಆಟದ ಮೈದಾನ ಅಭಿವೃದ್ದಿಗಾಗಿ ರೂ. 50,000/- ಗಳನ್ನು ದೇಣಿಗೆ ನೀಡುವುದಾಗಿ ಆಶ್ವಾಸನೆ ನೀಡಿದರು. ಗಣ್ಯರಿಗೆ ಶಾಲೆಯ ವತಿಯಿಂದ ಅಭಿನಂದನೆಗಳು. ಸಹಶಿಕ್ಷಕರಾದ ಶ್ರೀ ಪಿ.ವಾಯ್.ಪಾತ್ರೋಟ ಸ್ವಾಗತಿಸಿದರು ಹಾಗೂ ಶ್ರೀಮತಿ ಆರ್.ಎ.ಚೌಗುಲೆ ನಿರೂಪಿಸಿದರು
- Post by N24kannadanews1
- नृसिंहवाडी येथे उद्या नारळी पौर्णिमा निमित्त भाविकांची गर्दी पाहायला मिळते, गुरूवार पासून लोकांच्या रांगा पाहायला मिळतात नृसिंहवाडी येथे नारळी पौर्णिमा निमित्त भाविकांची गर्दी पाहायला मिळते गुरूवार पासून लोकांच्या रांगा लागल्या होत्या दत्तगुरु श्री दत्तात्रेय यांच्या दर्शनासाठी गर्दी मोठ्या संख्येने उपस्थित होती, प्रतिनिधी डॉ अनिल माने सरकार चंदुरकर2
- Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel1
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- 📍 ಖಾನಾಪುರ | ಕೇಸರೆಕರ ದಂಪತಿ ಹತ್ಯೆ ಪ್ರಕರಣ ನ್ಯಾಯಕ್ಕಾಗಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ನಡೆಯಿತು. 📍 ಖಾನಾಪುರ | ಕೇಸರೆಕರ ದಂಪತಿ ಹತ್ಯೆ ಪ್ರಕರಣ ನ್ಯಾಯಕ್ಕಾಗಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರು ಹಾಗೂ ನಾಗರಿಕರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಜನಪ್ರಿಯ ಶಾಸಕ ಶ್ರೀ ವಿಠ್ಠಲರಾವ್ ಹಲಗೇಕರ ಅವರು ಭಾಗವಹಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು. ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ನಾಗರಿಕರು ಭಾಗವಹಿಸಿ, ಹತ್ಯೆ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಕೇಸರೆಕರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲರಾವ್ ಹಲಗೇಕರ, ಶ್ರೀ ಪ್ರಮೋದ ಕೊಚೇರಿ ,ಮಾಜಿ ಶಾಸಕಅರವಿಂದ್ ಪಾಟೀಲ್ ,ಪಂಡಿತ ಒಗಲೆ ,ಸದಾನಂದ ಪಾಟೀಲ್ ,ಧನಶ್ರೀ ಸರ ದೇಸಾಯಿ ಬಾಬುರಾವ ದೇಸಾಯಿ ,ಬಸವರಾಜ ಸಾಣಿಕೊಪ್ಪ , ವಸಂತ ದೇಸಾಯಿ ,ಸುರೇಶ್ ದೇಸಾಯಿ ,ಸುನಿಲ್ ಮಡ್ಡಿಮಣಿ ಶ್ರೀಕಾಂತ ಇಟಗಿ ಮಲ್ಲಪ್ಪ ಮಾರಿಹಾಳ ಗುಂಡು ತೋಪಿನಕಟೀ ಅವರು, ಹಾಗೂ ಹಿಂದೂ ಸಂಘಟನ ಪ್ರಮೋಕ ಅವರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನ್ಯಾಯಕ್ಕಾಗಿ ನಡೆದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ಒಗ್ಗಟ್ಟಿನ ಸಂದೇಶ ಸಾರಿದರು. 📰 ಶುರು ನ್ಯೂಸ್ 🎙️ ನಿಮ್ಮ ಸಿಂಪಲ್ ಸಿದ್ದು1
- ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ1
- ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.1