logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Available for Sale Brand : Motorola G96 Asking Price (₹) : 21000 City / Locality : Thambarhall, Vijayanagara Device Category : Smartphone Variant (RAM / Storage) : 8GB / 128GB Body Condition : New Device Age : Less than 1 year Network Connectivity : 5G ಮೊಬೈಲ್ ಫೋನ್ ಒಳ್ಳೆ

19 hrs ago
user_K. m. R
K. m. R
ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
19 hrs ago
553f1f88-6f14-4255-a319-6f5057abf952

Available for Sale Brand : Motorola G96 Asking Price (₹) : 21000 City / Locality : Thambarhall, Vijayanagara Device Category : Smartphone Variant (RAM / Storage) : 8GB / 128GB Body Condition : New Device Age : Less than 1 year Network Connectivity : 5G ಮೊಬೈಲ್ ಫೋನ್ ಒಳ್ಳೆ

More news from ಕರ್ನಾಟಕ and nearby areas
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    1
    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ
ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    1 hr ago
  • ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ *ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಆ 25ರಂದು ಪಟ್ಟಣದಲ್ಲಿ , (AITUC) ಕರ್ನಾಟಕ ರಾಜ್ಯವ ಅಂಗನವಾಡಿ ಕಾರ್ತಕರ್ತೆಯರು , ಮತ್ತು ಸಹಾಯಕಿಯರ ಪೆಡರೇಷನ್ ಕಾರ್ಯಕರ್ತೆಯರು. ತಮ್ಮ ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ , ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ , AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು. ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ , ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಮುಖಂಡ ಹೆಚ್. ವೀರಣ್ಣ ನೇತೃತ್ವದಲ್ಲಿ , ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ನೀಡಿದರು. ಹೆಚ್.ವೀರಣ್ಣ ಹಾಗೂ ತಾಲೂಕಾಧ್ಯಕ್ಷರಾದ , ಎನ್ ಸುಮಾ ಮಾತನಾಡಿದರು. ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿಯವರಿಗೆ ಹಾಗೂ ಸಿಡಿಪಿಒ ಮಾಲುಂಬೀರವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ತಾಲೂಕು ಪದಾಧಿಕಾರಿಗಳಾದ ಕೆ. ಪದ್ಮ‍ಾವತಿ , ಕೆ.ಹೆಚ್.ಕವಿತಾ , ಬಿ.ಪಾರ್ವತಮ್ಮ , ಹೆಚ್.ಅನ್ನಪೂರ್ಣ , ಜಿ.ಪದ್ಮಾವತಿ , ಓ. ಕರಿವಸಮ್ಮ , ಜೆ.ಜಯಮಾಲ , ಮೀನಾಕ್ಷಿ , ಶಿವಲೀಲಾ , ಗಾಯತ್ರಿ , ರೇಣುಕಮ್ಮ , ಚಂದ್ರಮ್ಮ , ಬಸಮ್ಮ , ಸುಜಾತ , ಸುಮಲತಾ , ರೇಣುಕಾ , ದ್ಯಾಮಕ್ಕ , ಅನಸೂಯ ಸೇರಿದಂತೆ. ಪಟ್ಟಣ ಸೇರಿದಂತೆ , ತಾಲೂಕಿನ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
*ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಆ 25ರಂದು ಪಟ್ಟಣದಲ್ಲಿ , (AITUC) ಕರ್ನಾಟಕ ರಾಜ್ಯವ ಅಂಗನವಾಡಿ ಕಾರ್ತಕರ್ತೆಯರು , ಮತ್ತು ಸಹಾಯಕಿಯರ ಪೆಡರೇಷನ್  ಕಾರ್ಯಕರ್ತೆಯರು. ತಮ್ಮ  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ,  ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ , AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು. ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ , ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಮುಖಂಡ ಹೆಚ್. ವೀರಣ್ಣ  ನೇತೃತ್ವದಲ್ಲಿ ,  ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ನೀಡಿದರು. ಹೆಚ್.ವೀರಣ್ಣ ಹಾಗೂ ತಾಲೂಕಾಧ್ಯಕ್ಷರಾದ , ಎನ್ ಸುಮಾ ಮಾತನಾಡಿದರು. ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿಯವರಿಗೆ ಹಾಗೂ ಸಿಡಿಪಿಒ ಮಾಲುಂಬೀರವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ತಾಲೂಕು ಪದಾಧಿಕಾರಿಗಳಾದ  ಕೆ. ಪದ್ಮ‍ಾವತಿ ,  ಕೆ.ಹೆಚ್.ಕವಿತಾ , ಬಿ.ಪಾರ್ವತಮ್ಮ , ಹೆಚ್.ಅನ್ನಪೂರ್ಣ ,  ಜಿ.ಪದ್ಮಾವತಿ , ಓ. ಕರಿವಸಮ್ಮ , ಜೆ.ಜಯಮಾಲ ,  ಮೀನಾಕ್ಷಿ , ಶಿವಲೀಲಾ , ಗಾಯತ್ರಿ , ರೇಣುಕಮ್ಮ , ಚಂದ್ರಮ್ಮ , ಬಸಮ್ಮ , ಸುಜಾತ , ಸುಮಲತಾ , ರೇಣುಕಾ , ದ್ಯಾಮಕ್ಕ , ಅನಸೂಯ ಸೇರಿದಂತೆ. ಪಟ್ಟಣ ಸೇರಿದಂತೆ  , ತಾಲೂಕಿನ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    16 hrs ago
  • ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್ ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್ ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ
    1
    ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್  ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ
ದಲಿತ ವಿರೋಧಿ ಜನಾರ್ಧನರೆಡ್ಡಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿದ ಬಳ್ಳಾರಿ ಜನತೆ, ವಾಲ್ಮೀಕಿ ಸಮುದಾಯವನ್ನು ವಿರೋಧಿಸಿದ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಕಾಗ್ರೇಸ್  ಅಭಿಮಾನಿಗಳು ಭಾರಿ ಶಕ್ತಿ ಪ್ರದರ್ಶನ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    23 hrs ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    10 hrs ago
  • ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------
    1
    ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ
ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ
ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ
ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ....
ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ
ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ
ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ
ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ
ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ.
-----------------
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    10 hrs ago
  • ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? ಹಿರಿಯ ನಾಗರಿಕ ಅನ್ನುವ ವಿವೇಚನೆ ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?
    1
    ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು 
ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? 
ಹಿರಿಯ ನಾಗರಿಕ ಅನ್ನುವ ವಿವೇಚನೆ 
ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    21 hrs ago
  • “ನನ್ನದೇ ಬೆಳೆ, ನನ್ನದೇ ಬೆಲೆ!” 🌾 ಬಳ್ಳಾರಿಯಲ್ಲಿ ನಾಳೆಯಿಂದ ರೈತ ಸಂತೆ ಆರಂಭ | ವಿಷಮುಕ್ತ ಆಹಾರಕ್ಕೆ ಒತ್ತು ಬಳ್ಳಾರಿಯಲ್ಲಿ ಆಗಸ್ಟ್ 26ರಿಂದ ‘ರೈತ ಸಂತೆ’ ಆರಂಭ! 🌾 ಗ್ರಾಹಕರಿಗೆ ನೈಸರ್ಗಿಕ ಹಾಗೂ ವಿಷಮುಕ್ತ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಬಳ್ಳಾರಿಯ ಗಾಂಧಿ ಭವನದಲ್ಲಿ ರೈತ ಸಂತೆ ಆರಂಭವಾಗಲಿದೆ. “ನನ್ನದೇ ಬೆಳೆ, ನನ್ನದೇ ಬೆಲೆ, ನನ್ನದೇ ಮಾರಾಟ” ಎಂಬ ಪರಿಕಲ್ಪನೆಯಡಿ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನೈಸರ್ಗಿಕ ಕೃಷಿಕರು ಭಾಗವಹಿಸಲಿದ್ದಾರೆ. 📍 ಸ್ಥಳ: ಗಾಂಧಿ ಭವನ, ಬಳ್ಳಾರಿ 📅 ದಿನಾಂಕ: ಆಗಸ್ಟ್ 26, 2026 ⏰ ಸಮಯ: ಬೆಳಿಗ್ಗೆ 11 ಗಂಟೆ 📆 ಮುಂದೆ: ಪ್ರತಿ ಬುಧವಾರ 🌱 ವಿಶೇಷತೆ: ನೈಸರ್ಗಿಕ ಮತ್ತು ವಿಷಮುಕ್ತ ಕೃಷಿ ಉತ್ಪನ್ನಗಳು ರೈತರ ಆರ್ಥಿಕ ಸ್ವಾವಲಂಬನೆ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಪ್ರಯತ್ನದ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ. #Ballari #Bellary #ರೈತಸಂತೆ #ರೈತಸಂಪದ #ನೈಸರ್ಗಿಕಕೃಷಿ #ವಿಷಮುಕ್ತಆಹಾರ #ರೈತರು #ಕೃಷಿ #FarmersMarket #OrganicFarming #NaturalFarming #KarnatakaNews #BallariNews #KannadaNews #Karnataka #Farmers #OrganicFood #LocalFarmers #asnnews24kannada
    1
    “ನನ್ನದೇ ಬೆಳೆ, ನನ್ನದೇ ಬೆಲೆ!” 🌾 ಬಳ್ಳಾರಿಯಲ್ಲಿ ನಾಳೆಯಿಂದ ರೈತ ಸಂತೆ ಆರಂಭ | ವಿಷಮುಕ್ತ ಆಹಾರಕ್ಕೆ ಒತ್ತು
ಬಳ್ಳಾರಿಯಲ್ಲಿ ಆಗಸ್ಟ್ 26ರಿಂದ ‘ರೈತ ಸಂತೆ’ ಆರಂಭ! 🌾
ಗ್ರಾಹಕರಿಗೆ ನೈಸರ್ಗಿಕ ಹಾಗೂ ವಿಷಮುಕ್ತ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಬಳ್ಳಾರಿಯ ಗಾಂಧಿ ಭವನದಲ್ಲಿ ರೈತ ಸಂತೆ ಆರಂಭವಾಗಲಿದೆ.
“ನನ್ನದೇ ಬೆಳೆ, ನನ್ನದೇ ಬೆಲೆ, ನನ್ನದೇ ಮಾರಾಟ” ಎಂಬ ಪರಿಕಲ್ಪನೆಯಡಿ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.
ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನೈಸರ್ಗಿಕ ಕೃಷಿಕರು ಭಾಗವಹಿಸಲಿದ್ದಾರೆ.
📍 ಸ್ಥಳ: ಗಾಂಧಿ ಭವನ, ಬಳ್ಳಾರಿ
📅 ದಿನಾಂಕ: ಆಗಸ್ಟ್ 26, 2026
⏰ ಸಮಯ: ಬೆಳಿಗ್ಗೆ 11 ಗಂಟೆ
📆 ಮುಂದೆ: ಪ್ರತಿ ಬುಧವಾರ
🌱 ವಿಶೇಷತೆ: ನೈಸರ್ಗಿಕ ಮತ್ತು ವಿಷಮುಕ್ತ ಕೃಷಿ ಉತ್ಪನ್ನಗಳು
ರೈತರ ಆರ್ಥಿಕ ಸ್ವಾವಲಂಬನೆ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಪ್ರಯತ್ನದ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.
#Ballari #Bellary #ರೈತಸಂತೆ #ರೈತಸಂಪದ #ನೈಸರ್ಗಿಕಕೃಷಿ #ವಿಷಮುಕ್ತಆಹಾರ #ರೈತರು #ಕೃಷಿ #FarmersMarket #OrganicFarming #NaturalFarming #KarnatakaNews #BallariNews #KannadaNews #Karnataka #Farmers #OrganicFood #LocalFarmers #asnnews24kannada
    user_AsnNews24Kannada
    AsnNews24Kannada
    Local News Reporter Ballari, Karnataka•
    8 hrs ago
  • ಮೋಡ ಬಿತ್ತನೆ ಬಿಡಿ, ರೈತರ ಖಾತೆಗೆ ನೇರ ₹50 ಸಾವಿರ ಹಾಕಿ!' – ಸರ್ಕಾರಕ್ಕೆ ಮುಂಡರಗಿಯಲ್ಲಿ ಆಗ್ರಹ ಮೋಡ ಬಿತ್ತನೆ ಬಿಡಿ, ರೈತರ ಖಾತೆಗೆ ನೇರ ₹50 ಸಾವಿರ ಹಾಕಿ!' – ಸರ್ಕಾರಕ್ಕೆ ಮುಂಡರಗಿಯಲ್ಲಿ ಆಗ್ರಹ ​ಮುಂಡರಗಿ: "ಕೃತಕ ಮಳೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ಹಣ ಪೋಲು ಮಾಡುವುದನ್ನು ತಕ್ಷಣವೇ ನಿಲ್ಲಿಸಿ, ಬರಗಾಲದಿಂದ ಕಂಗೆಟ್ಟಿರುವ ಪ್ರತಿ ರೈತನ ಬ್ಯಾಂಕ್ ಖಾತೆಗೆ ನೇರವಾಗಿ 50 ಸಾವಿರ ರೂಪಾಯಿ ಪರಿಹಾರ ಧನ ಜಮೆ ಮಾಡಿ!" ​ಹೀಗಂತ ಸರ್ಕಾರಕ್ಕೆ ಖಡಕ್ ಆಗ್ರಹ ಮುಹೂರ್ತ ಇಟ್ಟಿದ್ದು ಮುಂಡರಗಿಯ ಬಿಜೆಪಿ ಯುವ ಮುಖಂಡ ದೇವಪ್ಪ ಇಟಗಿ. ​ಇಲ್ಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಸುದ್ದಿಯ ಪ್ರಮುಖ ಅಂಶಗಳು: ​'ಮೂಗಿಗೆ ತುಪ್ಪ ಸವರುವ ಕೆಲಸ': ಮೋಡ ಬಿತ್ತನೆ ಯೋಜನೆ ಸಂಪೂರ್ಣ ನಿಷ್ಪ್ರಯೋಜಕ. ಕೋಟಿ ಕೋಟಿ ಹಣ ಸುರಿಯುವ ಈ ಪ್ರಕ್ರಿಯೆ ಕೇವಲ ಸಾರ್ವಜನಿಕರ ಕಣ್ಣಿಗೆ ಮಣ್ಣೆರಚುವ 'ಮೂಗಿಗೆ ತುಪ್ಪ ಸವರುವ ಕೆಲಸ'. ಇದರಿಂದ ಸಂಕಷ್ಟದಲ್ಲಿರುವ ರೈತರ ಹೊಟ್ಟೆ ತುಂಬುವುದಿಲ್ಲ. ​ಸಾಲದ ಸುಳಿಯಲ್ಲಿ ರೈತ: ಸರಿಯಾಗಿ ಮಳೆಯಾಗದೆ ಬೆಳೆ ಸಂಪೂರ್ಣ ನಾಶವಾಗಿದೆ. ರೈತರು ಸಾಲ-ಸೋಲ ಮಾಡಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಒಂದೆಡೆ ಭೀಕರ ಅಭಾವ, ಇನ್ನೊಂದೆಡೆ ಸಾಲಗಾರರ ಕಾಟದಿಂದ ರೈತರು ಬದುಕು ಕಳೆದುಕೊಳ್ಳುವಂತಾಗಿದೆ. ​ನೇರ ಹಣ ರವಾನೆಗೆ ಒತ್ತಾಯ: ತಾಂತ್ರಿಕವಾಗಿ ಯಶಸ್ಸಿನ ಖಾತರಿ ಇಲ್ಲದ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ವ್ಯರ್ಥ ಮಾಡುವ ಬದಲು, ಆ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿ ಅವರ ರಕ್ಷಣೆಗೆ ಸರ್ಕಾರ ಧಾವಿಸಬೇಕು.
    1
    ಮೋಡ ಬಿತ್ತನೆ ಬಿಡಿ, ರೈತರ ಖಾತೆಗೆ ನೇರ ₹50 ಸಾವಿರ ಹಾಕಿ!' – ಸರ್ಕಾರಕ್ಕೆ ಮುಂಡರಗಿಯಲ್ಲಿ ಆಗ್ರಹ
ಮೋಡ ಬಿತ್ತನೆ ಬಿಡಿ, ರೈತರ ಖಾತೆಗೆ ನೇರ ₹50 ಸಾವಿರ ಹಾಕಿ!' – ಸರ್ಕಾರಕ್ಕೆ ಮುಂಡರಗಿಯಲ್ಲಿ ಆಗ್ರಹ
​ಮುಂಡರಗಿ: "ಕೃತಕ ಮಳೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ಹಣ ಪೋಲು ಮಾಡುವುದನ್ನು ತಕ್ಷಣವೇ ನಿಲ್ಲಿಸಿ, ಬರಗಾಲದಿಂದ ಕಂಗೆಟ್ಟಿರುವ ಪ್ರತಿ ರೈತನ ಬ್ಯಾಂಕ್ ಖಾತೆಗೆ ನೇರವಾಗಿ 50 ಸಾವಿರ ರೂಪಾಯಿ ಪರಿಹಾರ ಧನ ಜಮೆ ಮಾಡಿ!"
​ಹೀಗಂತ ಸರ್ಕಾರಕ್ಕೆ ಖಡಕ್ ಆಗ್ರಹ ಮುಹೂರ್ತ ಇಟ್ಟಿದ್ದು ಮುಂಡರಗಿಯ ಬಿಜೆಪಿ ಯುವ ಮುಖಂಡ ದೇವಪ್ಪ ಇಟಗಿ.
​ಇಲ್ಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ಸುದ್ದಿಯ ಪ್ರಮುಖ ಅಂಶಗಳು:
​'ಮೂಗಿಗೆ ತುಪ್ಪ ಸವರುವ ಕೆಲಸ': ಮೋಡ ಬಿತ್ತನೆ ಯೋಜನೆ ಸಂಪೂರ್ಣ ನಿಷ್ಪ್ರಯೋಜಕ. ಕೋಟಿ ಕೋಟಿ ಹಣ ಸುರಿಯುವ ಈ ಪ್ರಕ್ರಿಯೆ ಕೇವಲ ಸಾರ್ವಜನಿಕರ ಕಣ್ಣಿಗೆ ಮಣ್ಣೆರಚುವ 'ಮೂಗಿಗೆ ತುಪ್ಪ ಸವರುವ ಕೆಲಸ'. ಇದರಿಂದ ಸಂಕಷ್ಟದಲ್ಲಿರುವ ರೈತರ ಹೊಟ್ಟೆ ತುಂಬುವುದಿಲ್ಲ.
​ಸಾಲದ ಸುಳಿಯಲ್ಲಿ ರೈತ: ಸರಿಯಾಗಿ ಮಳೆಯಾಗದೆ ಬೆಳೆ ಸಂಪೂರ್ಣ ನಾಶವಾಗಿದೆ. ರೈತರು ಸಾಲ-ಸೋಲ ಮಾಡಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಒಂದೆಡೆ ಭೀಕರ ಅಭಾವ, ಇನ್ನೊಂದೆಡೆ ಸಾಲಗಾರರ ಕಾಟದಿಂದ ರೈತರು ಬದುಕು ಕಳೆದುಕೊಳ್ಳುವಂತಾಗಿದೆ.
​ನೇರ ಹಣ ರವಾನೆಗೆ ಒತ್ತಾಯ: ತಾಂತ್ರಿಕವಾಗಿ ಯಶಸ್ಸಿನ ಖಾತರಿ ಇಲ್ಲದ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ವ್ಯರ್ಥ ಮಾಡುವ ಬದಲು, ಆ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿ ಅವರ ರಕ್ಷಣೆಗೆ ಸರ್ಕಾರ ಧಾವಿಸಬೇಕು.
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.