ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರಿಗೆ ರಾಜ್ಯ ಸರ್ಕಾರ ವಿಶೇಷ ಕಾರು ಖರೀದಿಗೆ ಅನುಮತಿ ನೀಡಿದೆ. ಸಿಎಂ, ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ದೇವೇಗೌಡ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದು, ಅವರಿಗೆ 1.2 ಕೋಟಿ ರೂಪಾಯಿ ಮೌಲ್ಯದ ದುಬಾರಿ ಕಾರು ಖರೀದಿಗೆ ಅನುಮತಿ ನೀಡಿ ಈ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ಐಷಾರಾಮಿ ಹಾಗೂ ಗರಿಷ್ಠ ಸುರಕ್ಷತೆಯ Volvo XC 90 (ವೋಲ್ವೋ ಎಕ್ಸ್‌ಸಿ 90 ) ಕಾರನ್ನು ದೇವೇಗೌಡ ಅವರಿಗೆ ನೀಡಲಾಗುತ್ತಿದೆ. ಸರ್ಕಾರದ ಅಧಿಸೂಚನೆ ಹೆಚ್.ಡಿ ದೇವೇಗೌಡರು ಇವರಿಗೆ VOLVO-XC90 ವಾಹನವನ್ನು ರೂ.1,25,65,388/-ಗಳ ವೆಚ್ಚದಲ್ಲಿ ಮೆ: Martial Motors Pvt. Ltd., ಬೆಂಗಳೂರು ಇವರಿಂದ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. Also read: ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರ್ಕಾರ ನೋಡಿಲ್ಲ; ರಾಜಕೀಯ ಸ್ವಾರ್ಥಕ್ಕೆ ಸಾಮಾಜಿಕ ನ್ಯಾಯದ ಜಪ: ಎಚ್.ಡಿ ದೇವೇಗೌಡ ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ. ದೇವೇಗೌಡರಿಗಾಗಿ ಕೆಲವು ಬದಲಾವಣೆ ಇನ್ನು ಈ ಕಾರನ್ನು ಮಾಡಿಫಿಕೇಶನ್ ಮಾಡಲು ಸಾಧ್ಯವಿದೆ. ಸದ್ಯ ದೇವೇಗೌಡರಿಗೆ ಕಾರು ಹತ್ತಿ ಇಳಿಯಲು, ಕಾರಿನಲ್ಲಿ ಕುಳಿತುಕೊಳ್ಳಲು ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ. Ai ನಿಂದ ಚಿತ್ರ ರಚನೆ ರಾಜ್ಯ ಸರ್ಕಾರದಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ 1.2 ಕೋಟಿ ರೂ ಮೌಲ್ಯದ ವಿಶೇಷ ಕಾರು! ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.

- WAKE UP INDIA FOUNDATION @ SRI RAMAKRISHNA SEVA KENDRA TRUST IN TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI1
- *ಭಾರತ ನಲ್ಲಿ ವೈರಲ್*1
- 893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE1
- ಪಟ್ಟಣ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದ ಶಾಸಕರು ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವುಗಳು ನಂತರ ಮರೆಯುತ್ತೇವೆ. ಸ್ವಾರ್ಥ ಮತ್ತು ನಾನು ಮೇಲು ಎಂಬ ನಾನತ್ವಗಳನ್ನು ಮೈಗೂಡಿಸಿಕೊಂಡರೆ. ಬಸವಣ್ಣ ರವರ ಸಮಾಜ ಸುಧಾರಣೆ ಆಗುವ ನಿಟ್ಟಿನಲ್ಲಿ ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ನೀವು ನಡೆಯಿರಿ ಅದನ್ನು ನೋಡಿ ನಮ್ಮ ಮುಂದಿನ ಪೀಳಿಗೆ ಕಲಿಯುತ್ತದೆ. ಇಂದು ನಾವು ನಮ್ಮ ಮಕ್ಕಳ ಮುಂದೆ ಎನು ಮಾಡುತ್ತೇವೆ ಅದನ್ನಗ ಅವರು ಸಹ ಅನುಸರಿಸುತ್ತಾರೆ. ಆಗಾಗಿ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗದೆ ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ. ಎಂದರು ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಆಚರಣೆ ಮಾಡುವ ಬಸವೇಶ್ವರರ ಜಯಂತಿಗೆ ನನ್ನ ಸಂಪೂರ್ಣ ಸಹಕಾರವಿದೆ. ಅದೇ ರೀತಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡಿ. ನಿಮ್ಮ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್,ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳಾದ ರೇಖಾ,ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್,ತಾಲೂಕು ಉಪಾಧ್ಯಕ್ಷರಾದ ಪ್ರತಿಮ ಮಹದೇವ್,ಚಾಮುಲ್ ನಿರ್ದೇಶಕರಾದ ಉದ್ದನೂರು ಪ್ರಸಾದ್,ಮಾಜಿ ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ,ಜಿಲ್ಲಾ ನಿರ್ದೇಶಕರಾದ ಬಸವರಾಜು,ಸಮುದಾಯದ ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ,ಟಿ ಸದಾಶಿವ ಮೂರ್ತಿ,ಡಿ. ಕೆ ರಾಜು,ಉದ್ದನೂರು ಗಿರೀಶ್, ಜಿಕೆ ಹೊಸೂರು ಪ್ರಮೋದ್, ವಿನೋದ್,ಉಮೇಶ್,ಹಾಗೂ ಇನ್ನಿತರರು ಇದ್ದರು..4
- ಹನೂರು: ಉಡುತೊರೆಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿಕೊಂಡು ಪಾರಾದ ಕಾಡಾನೆ ಅಸ್ವಸ್ಥಗೊಂಡು ಮೇಲಕ್ಕೆ ಏಳಲಾಗದೆ ಸಂಕಷ್ಟದಲ್ಲಿದೆ. ಮಲೆ ಮಹದೇಶ್ವರ ವನ್ಯಧಾಮದಿಂದ ನೀರಿಗಾಗಿ ಬಂದ ಮೂರು ಆನೆಗಳಲ್ಲಿ ಎರಡು ಸುರಕ್ಷಿತವಾಗಿ ಕಾಡು ಸೇರಿದ್ದರೆ, ಮತ್ತೊಂದು ಆನೆ ದಡ ಸೇರಿದ್ದರೂ ಮೆಲಕ್ಕೆ ಏಳಲಾಗದೆ ದುರ್ಬಲಗೊಂಡಿದೆ. ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಾನೆ ‘ಮಹೇಂದ್ರ’ ಸಹಾಯದಿಂದ ಮೇಲಕ್ಕೆತ್ತಲು ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. .1
- ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.1
- ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ. ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. "ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ." — ಎಂ.ಆರ್. ಮಂಜುನಾಥ್, ಶಾಸಕರು. ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು. ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ವರದಿ ಉಸ್ಮಾನ್ ಖಾನ್3
- *ಭಾರತ ನಲ್ಲಿ ವೈರಲ್*1